*ಮಂಗಳೂರು-ಬೆಂಗಳೂರು ರೈಲು ಹಳಿ ಮೇಲೆ ಗುಡ್ಡ ಕುಸಿತ*               ಮಣ್ಣು ತೆರವು ಕಾರ್ಯ ಸಿದ್ಧತೆ          

(ನ್ಯೂಸ್ ಕಡಬ) newskadaba.c0m ಸುಳ್ಯ, ಆ. 19.  ಸಕಲೇಶಪುರ-ಬಾಳ್ಳುಪೇಟೆ ನಡುವಿನ ಮಂಗಳೂರು-ಬೆಂಗಳೂರು ರೈಲು ಹಳಿ ಮೇಲೆ ಗುಡ್ಡ ಕುಸಿತಗೊಂಡಿದ್ದು, ಬಿದ್ದಿರುವ ಮಣ್ಣು ತೆರವು ಕಾರ್ಯ ಭರದಿಂದ ಸಾಗಿದೆ. ಗುಡ್ಡ ಕುಸಿದಿದ್ದ ಜಾಗದಲ್ಲಿ ಮತ್ತೆ ಮಣ್ಣು ಕುಸಿದಿದ್ದು. ಇದೇ ಕಾರಣಕ್ಕೆ ರೈಲು ಸಂಚಾರವನ್ನು ಮತ್ತೊಮ್ಮೆ ಸ್ಥಗಿತಗೊಳಿಸಲಾಗಿತ್ತು. ಮೂರು ದಿನಗಳಿಂದ ಮಣ್ಣು ತೆರವು ಕಾರ್ಯ ನಡೆಯುತ್ತಿದೆ. ನಾಲ್ಕು ಐದು ಹಿಟಾಚಿ ಯಂತ್ರಗಳನ್ನು ಕಾಮಗಾರಿಗೆ ಬಳಸಲಾಗಿದೆ. ಮತ್ತಷ್ಟು ಮಣ್ಣು ಕುಸಿಯದಂತೆ ತಡೆಯಲು ಬೆಟ್ಟದ ಮೇಲಿನಿಂದ ಕೂಡ ಮಣ್ಣು ತೆರವುಗೊಳಿಸಲಾಗುತ್ತಿದೆ.  

*ಮಂಗಳೂರು-ಬೆಂಗಳೂರು ರೈಲು ಹಳಿ ಮೇಲೆ ಗುಡ್ಡ ಕುಸಿತ*               ಮಣ್ಣು ತೆರವು ಕಾರ್ಯ ಸಿದ್ಧತೆ           Read More »

ಕರಾವಳಿ

ಸಿಎಂ ಆಗಿ ಮುಂದುವರಿಯುವ ನೈತಿಕ ಹಕ್ಕನ್ನು ಸಿದ್ದರಾಮಯ್ಯ ಕಳೆದುಕೊಂಡಿದ್ದಾರೆ ಸಂಸದ ಕ್ಯಾ. ಬ್ರಿಜೇಶ್ ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಕರ್ನಾಟಕದ ಘನತೆವೆತ್ತ ರಾಜ್ಯಪಾಲರಾದ  ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬಳಿಕ ರಾಜ್ಯದ ಮುಖ್ಯಮಂತ್ರಿ ಆಗಿ ಮುಂದುವರಿಯುವ ಎಲ್ಲಾ ನೈತಿಕ ಹಕ್ಕನ್ನು ಸಿದ್ದರಾಮಯ್ಯ ಅವರು ಕಳೆದುಕೊಂಡಿದ್ದಾರೆ. ಅವರಿಗೆ ಕರ್ನಾಟಕದ ಜನತೆಯ ಹಾಗೂ ನಮ್ಮ ಸಂವಿಧಾನದ ಬಗ್ಗೆ ಕಿಂಚಿತ್ತು ಕಾಳಜಿ ಇದ್ದರೆ,  ಹುದ್ದೆಯ ಪಾವಿತ್ರ್ಯತೆಯನ್ನು ಗೌರವಿಸಿ ಅವರು ತಕ್ಷಣ ರಾಜೀನಾಮೆ ಸಲ್ಲಿಸಬೇಕು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಒತ್ತಾಯಿಸಿದ್ದಾರೆ.   “ಸಿಎಂ ಸಿದ್ದರಾಮಯ್ಯ

ಸಿಎಂ ಆಗಿ ಮುಂದುವರಿಯುವ ನೈತಿಕ ಹಕ್ಕನ್ನು ಸಿದ್ದರಾಮಯ್ಯ ಕಳೆದುಕೊಂಡಿದ್ದಾರೆ ಸಂಸದ ಕ್ಯಾ. ಬ್ರಿಜೇಶ್ ಚೌಟ Read More »

ಕರ್ನಾಟಕ

ಡಾ. ಚೂಂತಾರು ರವರು ರಾಷ್ಟ್ರಪತಿ ಸೇವಾ ಪದಕಕ್ಕೆ ಆಯ್ಕೆ- ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ  ಡಾ.ಮುರಲೀ ಮೋಹನ್ ಚೂಂತಾರು ಅವರು ರಾಷ್ಟ್ರಪತಿಯವರ ಶ್ಲಾಘನೀಯ ಸೇವಾ ಪದಕಕ್ಕೆ ಆಯ್ಕೆಯಾಗಿದ್ದು, ಬೆಂಗಳೂರಿನ ಪರೇಡ್ ಮೈದಾನದಲ್ಲಿ ಗುರುವಾರ ನಡೆದ 78ನೇ ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ಅಗ್ನಿಶಾಮಕ ಮತ್ತು ಗೃಹರಕ್ಷಕದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಅವರಿಂದ ಶ್ಲಾಘನೆ ಪತ್ರ ಸ್ವೀಕರಿಸಿದರು.  

ಡಾ. ಚೂಂತಾರು ರವರು ರಾಷ್ಟ್ರಪತಿ ಸೇವಾ ಪದಕಕ್ಕೆ ಆಯ್ಕೆ- ಸ್ವೀಕಾರ Read More »

ಕರ್ನಾಟಕ

ಮರ ಉಳಿಸಿ, ಬೆಳೆಸಿ, ಪೋಷಿಸಿ- ಡಾ.ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಭಾರಿ ಗಾಳಿ ಮಳೆಗೆ ಧಾರಾಶಾಹಿಯಾದ ಮರವನ್ನು ಮತ್ತೆ ಅದೇ ಸ್ಥಾನದಲ್ಲಿ ಮರುಸ್ಥಾಪಿಸಲು ಮುತುವರ್ಜಿ ತೋರಿಸುವ ಮೂಲಕ ದ.ಕ.ಜಿಲ್ಲಾ ಹೋಂಗಾರ್ಡ್ಸ್‌ ಕಮಾಂಡೆಂಟ್‌ ಅವರು ಮಾದರಿ ವೃಕ್ಷಪ್ರೇಮ ತೋರಿಸಿಕೊಟ್ಟಿದ್ದಾರೆ.   ನಗರದ ಬಾಳೆಬೈಲ್‌ನ ಗ್ರೀನ್‌ ಎಕರೇಸ್‌ ಲೇಔಟ್‌ನಲ್ಲಿ ಕಳೆದ 20 ದಿನಗಳ ಹಿಂದೆ ಭಾರಿ ಗಾಳಿ ಮಳೆಗೆ ಮಂದಾರ ಹಾಗೂ ದೇವದಾರು ಮರ ಧಾರಾಶಾಹಿಯಾಗಿತ್ತು. ರಸ್ತೆಬದಿ ಬಿದ್ದ ಮರವನ್ನು ಸಾಮಾನ್ಯವಾಗಿ ಕಡಿದು ತೆರವುಗೊಳಿಸಿದರೆ, ಹೋಂಗಾರ್ಡ್ಸ್‌ ಕಮಾಂಡೆಂಟ್‌ ಡಾ.ಮುರಲೀಮೋಹನ ಚೂಂತಾರು ಅವರು ಅದೇ

ಮರ ಉಳಿಸಿ, ಬೆಳೆಸಿ, ಪೋಷಿಸಿ- ಡಾ.ಚೂಂತಾರು Read More »

ಕರಾವಳಿ, ಕರ್ನಾಟಕ

ಮಂಗಳೂರು ಬೆಂಗಳೂರು ರೈಲು ಸಂಚಾರ ಮತ್ತೆ ಸ್ಥಗಿತ

(ನ್ಯೂಸ್ ಕಡಬ) newskadaba.com ಹಾಸನ, ಆ. 18. ಸಕಲೇಶಪುರ ಹಾಗೂ ಬಾಳುಪೇಟೆ ನಡುವೆ ರೈಲ್ವೇ ಹಳಿಯ ಮೇಲೆ ಮತ್ತೆ ಭೂಕುಸಿತ ಉಂಟಾದ ಹಿನ್ನೆಲೆಯಲ್ಲಿ ಬೆಂಗಳೂರು – ಮಂಗಳೂರು ನಡುವಿನ ಎಲ್ಲಾ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಕಳೆದ ಎರಡು ವಾರಗಳಿಂದ ಇದೇ ಜಾಗದಲ್ಲಿ ರೈಲ್ವೇ ಹಳಿಗಳ ಮೇಲೆ ಮಣ್ಣು ಕುಸಿದಿತ್ತು. ಮಣ್ಣು ತೆರವು ಕಾರ್ಯಾಚರಣೆ ಮುಗಿದು ರೈಲ್ವೆ ಸಂಚಾರ ಆರಂಭವಾದ ಬಳಿಕ ಇದೀಗ ಮತ್ತೆ ಮತ್ತೆ ಮಣ್ಣು ಕುಸಿಯುತ್ತಿರುವುದರಿಂದಾಗಿ ಎಲ್ಲಾ ರೈಲುಗಳ ಸಂಚಾರ ನಿಷೇಧಿಸಲಾಗಿದೆ ಎಂದು ರೈಲ್ವೇ ಇಲಾಖೆಯು

ಮಂಗಳೂರು ಬೆಂಗಳೂರು ರೈಲು ಸಂಚಾರ ಮತ್ತೆ ಸ್ಥಗಿತ Read More »

ಕರ್ನಾಟಕ

ಕೇವಲ 1 ಸಾವಿರ ಪಾವತಿಸಿ ಕೋಟ್ಯಾಂತರ ಮೌಲ್ಯದ ಬಹುಮಾನ ಗೆಲ್ಲಿ –

ನಿಮ್ಮ ಕನಸುಗಳು ಇನ್ನು ಬ್ರೈಟ್ ಭಾರತ್ ನಲ್ಲಿ ಚಿಗುರೊಡೆಯಲಿ ಬ್ರೈಟ್ ಭಾರತ್ ಟೀಮ್ ಜನ ಸಮಾನ್ಯರ ಕನಸುಗಳಿಗೆ ಬಣ್ಣ ತುಂಬಲಿದ್ದು, ಸಮಾಜದ ಕಟ್ಟ ಕಡೆಯ ಜನರಿಗೂ ಇದು ಆಶಾಕಿರಣವಾಗಲಿದೆ. ಖಂಡಿತಾ ತಮಗೂ ನಮ್ಮ ಜೊತೆಯಾಗುವ ಮೂಲಕ ನಿಮ್ಮ ಕನಸುಗಳಿಗೆ ಬ್ರೈಟ್ ತುಂಬಬಹುದು. ಪುತ್ತೂರಿನ ಇತಿಹಾಸದಲ್ಲಿ ಎಂದಿಗೂ ಕಂಡು ಕೇಳರಿಯದಂತ ಅಮೋಘ ಹೊಸ ಚಿಂತನೆಗಳೊಂದಿಗೆ ಬ್ರೈಟ್ ಭಾರತ್ ತಮ್ಮ ಮುಂದೆ ಬಂದಿದೆ. ಇದರ ನೂತನ ಯೋಜನೆಯಲ್ಲೊಂದಾದ ಸ್ಕೀಮ್ ಯೋಜನೆ, ಬಡ ಸಾಮಾನ್ಯ ಜನರಿಗೆ ಖಂಡಿತಾವಾಗಿಯೂ ಇದು ಉಪಯೋಗಿ ಯೋಜನೆಯಾಗಲಿದೆ.

ಕೇವಲ 1 ಸಾವಿರ ಪಾವತಿಸಿ ಕೋಟ್ಯಾಂತರ ಮೌಲ್ಯದ ಬಹುಮಾನ ಗೆಲ್ಲಿ – Read More »

ಕರ್ನಾಟಕ

ದ.ಕ. ಜಿಲ್ಲೆಯಲ್ಲಿ ಚಾರಣಕ್ಕೆ ವಿಧಿಸಿದ್ದ ನಿಷೇಧ ವಾಪಸ್ – ಡಿಸಿ ಮುಲ್ಲೈ ಮುಹಿಲನ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. ಇಲ್ಲಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಬೆಳ್ತಂಗಡಿ ವನ್ಯಜೀವಿ ವಲಯ ವ್ಯಾಪ್ತಿಯ ‘ನೇತ್ರಾವತಿ ಪೀಕ್‌ ಪ್ರದೇಶ’ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಾರಣಕ್ಕೆ ವಿಧಿಸಿದ್ದ ನಿಷೇಧವನ್ನು ಜಿಲ್ಲಾ ಆಡಳಿತ ವಾಪಸ್‌ ಪಡೆದಿದೆ. ಜಿಲ್ಲೆಯ ಗಿರಿತಾಣಗಳ ಚಾರಣವನ್ನು ಹೋಂ ಸ್ಟೇ, ರೆಸಾರ್ಟ್‌ ಹಾಗೂ ಅರಣ್ಯ ಇಲಾಖೆಯಿಂದ ಕೈಗೊಳ್ಳುವ ಚಾರಣ-ಸಾಹಸ ಚಟುವಟಿಕೆಗಳನ್ನು ಅಗತ್ಯ ಮುಂಜಾಗೃತಾ ಕ್ರಮಗಳೊಂದಿಗೆ ನಡೆಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ತಿಳಿಸಿದ್ದಾರೆ. ವ್ಯಾಪಕ ಮಳೆಯ ಹಿನ್ನೆಲೆ ಭೂಕುಸಿತ, ಗುಡ್ಡ ಕುಸಿತ,

ದ.ಕ. ಜಿಲ್ಲೆಯಲ್ಲಿ ಚಾರಣಕ್ಕೆ ವಿಧಿಸಿದ್ದ ನಿಷೇಧ ವಾಪಸ್ – ಡಿಸಿ ಮುಲ್ಲೈ ಮುಹಿಲನ್ Read More »

ಕರಾವಳಿ, ಕರ್ನಾಟಕ

ಸಿಎಂ ರಾಜೀನಾಮೆ ನೀಡದೇ ಇದ್ದಲ್ಲಿ ಜಿಲ್ಲೆ ಜಿಲ್ಲೆಗಳಲ್ಲಿ ಪ್ರತಿಭಟನೆ – ಸುನಿಲ್ ಕುಮಾರ್

(ನ್ಯೂಸ್ ಕಡಬ) newskadaba.com ಉಡುಪಿ, ಆ. 17. ಮುಡಾ ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಸೂಚನೆ ನೀಡಿದ್ದು, ಈ ಹಿನ್ನೆಲೆ ಸಿದ್ದರಾಮಯ್ಯರವರು ತಕ್ಷಣವೇ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಬೇಕು, ತನಿಖೆ ನಡೆಯುವ ತನಕ ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕಿಳಿಯುವಂತೆ ಮಾಜಿ ಸಚಿವ ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.     ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರನ್ನೇ ಪ್ರಶ್ನೆ ಮಾಡುವ ಕಾಂಗ್ರೆಸ್ ಮುಂದೆ ನ್ಯಾಯಾಲಯದ ನಿಲುವನ್ನೂ ಕೂಡಾ ಪ್ರಶ್ನಿಸುವ

ಸಿಎಂ ರಾಜೀನಾಮೆ ನೀಡದೇ ಇದ್ದಲ್ಲಿ ಜಿಲ್ಲೆ ಜಿಲ್ಲೆಗಳಲ್ಲಿ ಪ್ರತಿಭಟನೆ – ಸುನಿಲ್ ಕುಮಾರ್ Read More »

ಕರಾವಳಿ, ಕರ್ನಾಟಕ

ಶಾಲಾ ವಾಹನದ ಚಕ್ರ ಹರಿದು ವಿದ್ಯಾರ್ಥಿ ಕಾಲು ಜಖಂ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಆ. 17. ಶಾಲಾ ವಾಹನದ ಚಕ್ರ ಹರಿದು ವಿದ್ಯಾರ್ಥಿಯೋರ್ವನ ಕಾಲು ನಜ್ಜುಗುಜ್ಜಾಗಿರುವ ಘಟನೆ ಗೋಪಾಲಪುರ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡವರನ್ನು ಗೋಪಾಲಪುರ ಗ್ರಾಮದ ಸಿದ್ದಪ್ಪ ಎಂಬವರ ಮಗ ಎರಡನೇ ತರಗತಿ ವಿದ್ಯಾರ್ಥಿ ಹೃತ್ವಿಕ್(8) ಎಂದು ಗುರುತಿಸಲಾಗಿದೆ. ಬಾಲಕ ಶನಿವಾರದಂದು ಬೆಳಗಿನ ಶಾಲೆಗೆ ತೆರಳಲೆಂದು ವಾಹನಕ್ಕಾಗಿ ಕಾಯುತ್ತಾ ನಿಂತಿದ್ದಾಗ  ಶಾಲಾ ವಾಹನದ ಚಾಲಕ‌ ವಾಹನವನ್ನು ರಿವರ್ಸ್ ತೆಗೆಯುತಿದ್ದ. ಈ ವೇಳೆ ರಸ್ತೆ ಕಿರಿದಾದ ಕಾರಣ ವಾಹನದ ಹಿಂಬದಿ ಚಕ್ರವು ವಿದ್ಯಾರ್ಥಿಯ ಬಲಗಾಲಿನ ಮೇಲೆ ಹರಿದಿದೆ.

ಶಾಲಾ ವಾಹನದ ಚಕ್ರ ಹರಿದು ವಿದ್ಯಾರ್ಥಿ ಕಾಲು ಜಖಂ Read More »

ಕರ್ನಾಟಕ, ಕ್ರೈಮ್ ನ್ಯೂಸ್

‘ನಮ್ಮ ಮೆಟ್ರೋ’ದಲ್ಲಿ ಉದ್ಯೋಗಾವಕಾಶ- ಆಸಕ್ತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 17. ನಮ್ಮ ಮೆಟ್ರೋದಲ್ಲಿ ಖಾಲಿ ಇರುವ 58 ಅಸಿಸ್ಟಂಟ್‌ ಸೆಕ್ಯೂರಿಟಿ ಆಫೀಸರ್‌ ಹುದ್ದೆಗಳ ಭರ್ತಿಗೆ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮತ್ತು ಆಫ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಬೇಕಿದ್ದು, ಸೆಪ್ಟೆಂಬರ್ 9 ಕೊನೆಯ ದಿನವಾಗಿದೆ.   ಹುದ್ದೆಗಳ ವಿವರ ಮತ್ತು ಅರ್ಹತೆ ಅಸಿಸ್ಟೆಂಟ್ ಸೆಕ್ಯೂರಿಟಿ ಆಫೀಸರ್‌ ಹುದ್ದೆ ಇದಾಗಿದ್ದು, ಜೂನಿಯರ್ ಕಮಿಷನ್ಡ್ ಶ್ರೇಣಿಯಲ್ಲಿ ಸೇವೆಯಲ್ಲಿರುವ ಅಥವಾ ನಿವೃತ್ತ ಸಿಬ್ಬಂದಿ, ಅಧಿಕಾರಿ / ಸುಬೇದಾರ್ ಮೇಜರ್

‘ನಮ್ಮ ಮೆಟ್ರೋ’ದಲ್ಲಿ ಉದ್ಯೋಗಾವಕಾಶ- ಆಸಕ್ತರಿಂದ ಅರ್ಜಿ ಆಹ್ವಾನ Read More »

ರಾಷ್ಟ್ರೀಯ ನ್ಯೂಸ್
Scroll to Top