ಆ. 20 ರಂದು ಡಿ. ದೇವರಾಜ ಅರಸು 109ನೇ ಜನ್ಮದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದೊಂದಿಗೆ ಸಾಮಾಜಿಕ ನ್ಯಾಯದ ಹರಿಕಾರ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಅವರ 109ನೇ ಜನ್ಮದಿನಾಚರಣೆ ಆಗಸ್ಟ್ 20ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಸ್ಪೀಕರ್ ಯು.ಟಿ ಖಾದರ್ ಅವರ ಘನ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ದಿನೇಶ್ […]

ಆ. 20 ರಂದು ಡಿ. ದೇವರಾಜ ಅರಸು 109ನೇ ಜನ್ಮದಿನಾಚರಣೆ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ      ಕರ್ನಾಟಕ ಬ್ಯಾಂಕ್ ಕಚೇರಿಯಿಂದ ಶಾಲಾ ವಾಹನ ಕೊಡುಗೆ               

(ನ್ಯೂಸ್ ಕಡಬ) newskadaba.c0m ಬಂಟ್ವಾಳ, ಆ. 17.  78 ನೇ ಸ್ವಾತಂತ್ರ್ಯೋತ್ಸವ ದಿನವನ್ನು ಆಚರಿಸುವ ಸಂದರ್ಭದಲ್ಲಿ ಕರ್ನಾಟಕ ಬ್ಯಾಂಕ್ ತಮ್ಮ ಸಾಮಾಜಿಕ ಅಭಿವೃದ್ಧಿ ನಿಧಿಯಿಂದ ಲೊರೆಟ್ಟೊ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ, ಬಂಟ್ವಾಳ ಇವರಿಗೆ ಶಾಲಾ ವಾಹನವನ್ನು ಕೊಡುಗೆಯಾಗಿ ನೀಡುವ ಮೂಲಕ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮಂಗಳೂರಿನ ಕರ್ನಾಟಕ ಬ್ಯಾಂಕ್ ಪ್ರಧಾನ ಕಛೇರಿಯಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಬ್ಯಾಂಕಿನ ಸಿಇಓ ಹಾಗೂ ಪ್ರಧಾನ ಆಡಳಿತ ನಿರ್ದೇಶಕರು ಆಗಿರುವ ಶ್ರೀ ಕೃಷ್ಣನ್ ಹರಿಹರ ಶರ್ಮ ಧ್ವಜಾರೋಹನ ನೆರವೇರಿಸಿದರು. ಸಾಮಾಜಿಕ

ಬಂಟ್ವಾಳ: ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ      ಕರ್ನಾಟಕ ಬ್ಯಾಂಕ್ ಕಚೇರಿಯಿಂದ ಶಾಲಾ ವಾಹನ ಕೊಡುಗೆ                Read More »

ಕರಾವಳಿ

ಅಗ್ನಿಪತ್ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. 2024ನೇ ಸಾಲಿನಲ್ಲಿ ಅಗ್ನಿಪತ್ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ದೈಹಿಕ ಹಾಗೂ ವೈದ್ಯಕೀಯ ಪರೀಕ್ಷೆಗಳಿಗಾಗಿ ಅಗಸ್ಟ್ 22 ರಿಂದ ಅಗಸ್ಟ್ 31 ರವರೆಗೆ ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಮಂಗಳೂರಿನ ಸೇನಾ ನೇಮಕಾತಿ ನಿರ್ದೇಶಕರು ಆಯೋಜಿಸಿದ್ದಾರೆ. ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಅಭ್ಯರ್ಥಿಗಳ ಇ-ಮೇಲ್ ಮೂಲಕ ಕಳುಹಿಸಲಾಗಿದೆ. ರ್ಯಾಲಿಯು ಶಿವಮೊಗ್ಗ, ದಾವಣಗೆರೆ, ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗದಗ,

ಅಗ್ನಿಪತ್ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ Read More »

ಕರಾವಳಿ, ಕರ್ನಾಟಕ

ಅಂಚೆ ಚೀಟಿ ಸಂಗ್ರಹ – ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. ಭಾರತೀಯ ಅಂಚೆ ಇಲಾಖೆಯ ವತಿಯಿಂದ ವಿದ್ಯಾರ್ಥಿಗಳಲ್ಲಿ ಫಿಲಾಟೆಲಿ (ಅಂಚೆ ಚೀಟಿ ಸಂಗ್ರಹಣೆ) ಬಗ್ಗೆ ಆಸಕ್ತಿ ಮೂಡಿಸುವ ಸಲುವಾಗಿ ದೀನ್ ದಯಾಳ್ ಸ್ಪರ್ಶ್ ಯೋಜನೆ ಸ್ಕಾಲರ್‍ಷಿಪ್‍ಗಾಗಿ 6ನೇ ತರಗತಿಯಿಂದ 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2023- 24ನೇ ಸಾಲಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಶೇ.60 ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿದ್ದು ಫಿಲಾಟೆಲಿ ಖಾತೆ ಅಥವಾ ಶಾಲಾ ಫಿಲಾಟೆಲಿ ಕ್ಲಬ್ ಸದಸ್ಯರಾಗಿರೋ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್

ಅಂಚೆ ಚೀಟಿ ಸಂಗ್ರಹ – ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಆಗಸ್ಟ್ 22 ರಂದು ಬೋಳಿಯಾರು ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 17. ಉಳ್ಳಾಲ ತಾಲೂಕು ಬೋಳಿಯಾರು ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಆಗಸ್ಟ್ 22ರಂದು ಗುರುವಾರ ಬೆಳಿಗ್ಗೆ 10.30 ಗಂಟೆಗೆ ಬೋಳಿಯಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ ಎಂದು ಪಂಚಾಯತ್ ಪ್ರಕಟಣೆ ತಿಳಿಸಿದೆ.

ಆಗಸ್ಟ್ 22 ರಂದು ಬೋಳಿಯಾರು ಗ್ರಾಮ ಸಭೆ Read More »

ಕರಾವಳಿ, ಕರ್ನಾಟಕ

ಅಡಿಕೆ, ಕಾಳುಮೆಣಸು ಬೆಳೆ ವಿಮೆ ಯೋಜನೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 17. ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರಿತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿ ಕೊಡುವ ನಿಟ್ಟಿನಲ್ಲಿ 2024-25ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಗಳಿಗೆ ಮರು ವಿನ್ಯಾಸಗೊಳಿಸಲಾದ ಹವಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು ಜಿಲ್ಲೆಯ ಅಡಿಕೆ,ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿದೆ. ಈ ಯೋಜನೆಯಡಿ ಅಧಿಸೂಚಿತ ಬೆಳೆಗಳಿಗೆ ಬೆಳೆ ಸಾಲ ಪಡೆದಿರುವ ರೈತರಿಗೆ ಮಾತ್ರ ಅನ್ವಯಿಸುವಂತೆ ನೋಂದಾವಣಿಗೊಳಿಸಲು ಆಗಸ್ಟ್ 2 ರವರೆಗೆ ಅವಧಿ ವಿಸ್ತರಿಸಲಾಗಿದೆ. ಬೆಳೆ ಸಾಲ

ಅಡಿಕೆ, ಕಾಳುಮೆಣಸು ಬೆಳೆ ವಿಮೆ ಯೋಜನೆ ಜಾರಿ Read More »

ಕರ್ನಾಟಕ

‘ವಿದೇಶದಲ್ಲಿ ಉದ್ಯೋಗಾಕಾಂಕ್ಷಿಗಳ ವಂಚನೆ ಜಾಲ ಪತ್ತೆ’..! ಭಾರತದ 250 ಮಂದಿ ಸೇರಿ ದ.ಕ ಜಿಲ್ಲೆಯ ಮೂವರ ರಕ್ಷಣೆ..!              

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 17. ಸಾಫ್ಟ್ ವೇರ್‌ ಕಂಪೆನಿಗಳಲ್ಲಿ ಉದ್ಯೋಗವಿದೆ ಎಂದು ಭಾರತೀಯ ಸಮುದಾಯದ ಉದ್ಯೋಗಾಕಾಂಕ್ಷಿಗಳನ್ನೇ ಟಾರ್ಗೆಟ್ ಮಾಡಿ ಬಲೆ ಬೀಸುವ ಕಾಂಬೋಡಿಯಾದ ಸೈಬರ್ ಅಪರಾಧಿಗಳು ಭಾರತೀಯರನ್ನು ಬಳಸಿಕೊಂಡು ಭಾರತೀಯರನ್ನೇ ದೋಚುತ್ತಿದ್ದಾರೆ. ಈ ವಂಚನೆಯ ಜಾಲವನ್ನು ವಿದೇಶಾಂಗ ಇಲಾಖೆ ಪತ್ತೆ ಹಚ್ಚಿದೆ ಮತ್ತು ಭಾರತದ ಸುಮಾರು 250 ಮಂದಿಯನ್ನು ರಕ್ಷಣೆ ಮಾಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸೇರಿದ್ದಾರೆ ಎಂದು  ವರದಿ ತಿಳಿದುಬಂದಿದೆ. ದ.ಕ. ಮೂಲದ ಮೂವರು ಕೆಲ ತಿಂಗಳುಗಳ ಹಿಂದೆ ಆಂಧ್ರಪ್ರದೇಶದ ಏಜೆಂಟ್‌

‘ವಿದೇಶದಲ್ಲಿ ಉದ್ಯೋಗಾಕಾಂಕ್ಷಿಗಳ ವಂಚನೆ ಜಾಲ ಪತ್ತೆ’..! ಭಾರತದ 250 ಮಂದಿ ಸೇರಿ ದ.ಕ ಜಿಲ್ಲೆಯ ಮೂವರ ರಕ್ಷಣೆ..!               Read More »

ಕರಾವಳಿ

ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯ ಶಿಕ್ಷಕ ಕಿಟ್ಟಣ್ಣ ರೈ ಅವರಿಗೆ ಬೀಳ್ಕೊಡುಗೆ ಸಮಾರಂಭ

(ನ್ಯೂಸ್ ಕಡಬ) newskadaba.com ಕಡಬ, ಆ. 17. ಸೈಂಟ್ ಜೋಕಿಮ್ಸ್ ಪ್ರೌಢಶಾಲೆಯಲ್ಲಿ 23 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ, ನಿವೃತ್ತರಾದ ಶ್ರೀ ಕಿಟ್ಟಣ್ಣ ರೈ ಅವರಿಗೆ ಸಂಸ್ಥೆ ವತಿಯಿಂದ ವಿದಾಯ ಸಮಾರಂಭವು ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಕಡಬ ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲಾ ನಿವೃತ್ತ ಶಿಕ್ಷಕಿ ಶ್ರೀಮತಿ ಗ್ರೇಸಿ ಪಿಂಟೋ ಮಾತನಾಡಿ, “ಶ್ರೀಯುತ ಕಿಟ್ಟಣ್ಣ ರೈ ಅವರು ತಮ್ಮ ಸೃಜನಶೀಲ ವ್ಯಕ್ತಿತ್ವ, ಭಾಷಾ ಹಾಗೂ ವಿಷಯ ಪಾಂಡಿತ್ಯ, ಬೋಧನಾ ಶೈಲಿ, ಕರ್ತವ್ಯ

ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯ ಶಿಕ್ಷಕ ಕಿಟ್ಟಣ್ಣ ರೈ ಅವರಿಗೆ ಬೀಳ್ಕೊಡುಗೆ ಸಮಾರಂಭ Read More »

ಕರಾವಳಿ

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆ. 17. ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿದ್ಯುಕ್ತವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಯೋಧರಾದ ಶ್ರೀ ಅನೀಶ್ ಡಿ ಎಲ್ ಅವರು ಧ್ವಜಾರೋಹಣಗೈದರು. ಜಾತಿ ಮತ ಧರ್ಮ ಭೇದಗಳ ನೆಲೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡಲು ಅವಕಾಶ ನೀಡದೇ ಸಂವಿಧಾನದ ಶ್ರೇಷ್ಠ ಅಂಶಗಳನ್ನು ಭಾರತೀಯರೆಲ್ಲರೂ ಅನುಸರಿಸಬೇಕು ಅಲ್ಲದೇ ರಾಷ್ಟ್ರೀಯ ಸಮಗ್ರತೆಗೆ ಐಕ್ಯತಾಭಾವನೆ ನಮ್ಮ ಮೂಲ ಮಂತ್ರವಾಗಬೇಕು ಎಂದು ಅವರು ಅತಿಥಿ ಭಾಷಣದಲ್ಲಿ ಹೇಳಿದರು.   ಕಾರ್ಯಕ್ರಮದ ಅಧ್ಯಕ್ಷತೆಯನ್ನು

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ, ಕರ್ನಾಟಕ

ಉಪ್ಪಿನಂಗಡಿ: ಖಾಸಗಿ ಬಸ್ – ಲಾರಿ ನಡುವೆ ಢಿಕ್ಕಿ – ಲಾರಿ ಚಾಲಕ ಮೃತ್ಯು, ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ.17. ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಗೆ ತರಕಾರಿ ತುಂಬಿಕೊಂಡು ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಮೃತಪಟ್ಟು, ಬಸ್ಸಿನಲ್ಲಿದ್ದ ಹಲವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಶುಕ್ರವಾರ ತಡರಾತ್ರಿ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ದುರ್ಗಾಂಬಾ ಸಂಸ್ಥೆಯ ಖಸಗಿ ಬಸ್ ಗೆ ತರಕಾರಿ ತುಂಬಿಕೊಂಡು ಮಂಗಳೂರು ಕಡೆಗೆ ತೆರಳುತ್ತಿದ್ದ ಕ್ಯಾಂಟರ್ ವಾಹನ ಢಿಕ್ಕಿ ಹೊಡೆದಿದೆ.

ಉಪ್ಪಿನಂಗಡಿ: ಖಾಸಗಿ ಬಸ್ – ಲಾರಿ ನಡುವೆ ಢಿಕ್ಕಿ – ಲಾರಿ ಚಾಲಕ ಮೃತ್ಯು, ಹಲವರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top