ಅತ್ಯಾಚಾರವೆಸಗಿ ವೈದ್ಯೆಯ ಕೊಲೆ ನಾಳೆ ರಾಷ್ಟ್ರವ್ಯಾಪಿ OPD, ಶಸ್ತ್ರಚಿಕಿತ್ಸೆ ಬಂದ್

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 16. ಸರ್ಕಾರಿ ಸ್ವಾಮ್ಯದ ಆರ್ ಜಿ ಕರ್ ಆಸ್ಪತ್ರೆಯಲ್ಲಿ ತರಬೇತಿ ನಿರತರಾಗಿದ್ದ ಮಹಿಳಾ ವೈದ್ಯೆಯ ಹತ್ಯೆ ಹಾಗೂ ಆಸ್ಪತ್ರೆ ಧ್ವಂಸ ಮಾಡಿದ ಆರೋಪದ ವಿರುದ್ಧ ಪ್ರತಿಭಟನೆ ನಡೆಸಲು ಭಾರತೀಯ ವೈದ್ಯಕೀಯ ಸಂಘವು ನಾಳೆ ಬೆಳಿಗ್ಗೆ 6 ಗಂಟೆಯಿಂದ 24 ಗಂಟೆಗಳ ಕಾಲ ರಾಷ್ಟ್ರವ್ಯಾಪಿ ತುರ್ತು ಸೇವೆಗಳನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದೆ. ಈ ಸಂದರ್ಭ ಅಗತ್ಯ ಸೇವೆಗಳನ್ನು ನಿರ್ವಹಿಸಲಾಗುವುದು ಮತ್ತು ಅಪಘಾತದ ವಾರ್ಡ್ ಗಳು ಕಾರ್ಯನಿರ್ವಹಿಸಲಿವೆ ಎಂದು ವೈದ್ಯಕೀಯ ಸಂಸ್ಥೆ ತಡರಾತ್ರಿ ಹೊರಡಿಸಿದ […]

ಅತ್ಯಾಚಾರವೆಸಗಿ ವೈದ್ಯೆಯ ಕೊಲೆ ನಾಳೆ ರಾಷ್ಟ್ರವ್ಯಾಪಿ OPD, ಶಸ್ತ್ರಚಿಕಿತ್ಸೆ ಬಂದ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಅಗ್ನಿ ಕ್ಷಿಪಣಿ’ ಪಿತಾಮಹ ರಾಮ್ ನಾರಾಯಣ್ ಅಗರ್ವಾಲ್ ಮೃತ್ಯು                                                                       

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 16.  ಭಾರತದ ಅಗ್ನಿ ಕ್ಷಿಪಣಿಯ ಪಿತಾಮಹ ಖ್ಯಾತ ಡಿಆರ್‌ಡಿಒ ಕ್ಷಿಪಣಿ ವಿಜ್ಞಾನಿ ಪದ್ಮಭೂಷಣ ಪುರಸ್ಕೃತ ರಾಮ್ ನಾರಾಯಣ್ ಅಗರ್ವಾಲ್ (84) ಮೃತಪಟ್ಟಿದ್ದಾರೆ. ದೇಶವನ್ನು ಪ್ರಮುಖ ಕ್ಷಿಪಣಿ ಶಕ್ತಿಯನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಭಾರತದ ದೀರ್ಘ-ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿ ಯೋಜನೆಯಲ್ಲಿ ಮುಖ್ಯ ಪಾತ್ರ ನಿರ್ವಹಿಸಿದ್ದರು. ಅಗರ್ವಾಲ್ ಕ್ಷಿಪಣಿಗಳ ಮೊದಲ ಕಾರ್ಯಕ್ರಮದ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿದ್ದರು.  

‘ಅಗ್ನಿ ಕ್ಷಿಪಣಿ’ ಪಿತಾಮಹ ರಾಮ್ ನಾರಾಯಣ್ ಅಗರ್ವಾಲ್ ಮೃತ್ಯು                                                                        Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

’ಟೀನ್ ಸೂಪರ್ ಗ್ಲೋಬ್’- ಪ್ರಶಸ್ತಿ  ಅಂತಾರಾಷ್ಟ್ರೀಯ ಮಟ್ಟದ ಫ್ಯಾಷನ್ ಲೋಕದಲ್ಲಿ ಜಯಗಳಿಸಿದ ಬಾಲಕ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 16.  ಥೈಲ್ಯಾಂಡಿನಲ್ಲಿ ನಡೆದ ಮಿಸ್ಟರ್ ಟೀನ್ ಸೂಪರ್ ಗ್ಲೋಬ್ ಪ್ರಶಸ್ತಿಯನ್ನು ಗೆದ್ದು ಮಂಗಳೂರಿಗೆ ಮತ್ತೊಂದು ಗರಿಮೆ ತಂದ 13ರ ಹರೆಯ ಬಾಲಕ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಫ್ಯಾಷನ್ ಲೋಕದಲ್ಲಿ ನಡೆಯುವ ಸ್ಪರ್ಧೆ ಆಗಸ್ಟ್ 7ರಿಂದ 10ರವರೆಗೆ ಥೈಲ್ಯಾಂಡ್ ನಲ್ಲಿ ನಡೆದಿತ್ತು. ಅಮೇರಿಕಾ, ಲೆಬನಾನ್, ಅರ್ಮೇನಿಯಾ, ಯುಎಇ, ಒಮಾನ್, ಥೈಲ್ಯಾಂಡ್, ಮಲೇಶಿಯಾ, ಶ್ರೀಲಂಕಾ, ಇಂಡೋನೇಷ್ಯಾ, ವಿಯೆಟ್ನಾಂ ಕ್ಯಾಲಿಕಟ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಆಯ್ಕೆಯಾಗಿದ್ದಾರೆ. ವರುಣ್, ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಾರತವನ್ನು

’ಟೀನ್ ಸೂಪರ್ ಗ್ಲೋಬ್’- ಪ್ರಶಸ್ತಿ  ಅಂತಾರಾಷ್ಟ್ರೀಯ ಮಟ್ಟದ ಫ್ಯಾಷನ್ ಲೋಕದಲ್ಲಿ ಜಯಗಳಿಸಿದ ಬಾಲಕ Read More »

ಕರಾವಳಿ

1000 ಮಹಿಳಾ ಪೈಲಟ್ ಗಳ ನೇಮಕಕ್ಕೆ ಮುಂದಾದ ಇಂಡಿಗೋ..!

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 16.ಇಂಡಿಗೋ ವಿಮಾನಯಾನ ಸಂಸ್ಥೆಯು 1,000 ಮಹಿಳಾ ಪೈಲಟ್‌ಗಳನ್ನು ನೇಮಿಸಿಕೊಳ್ಳುವ ಮೂಲಕ 2025ರ ಸಮಯಕ್ಕೆ, ತಮ್ಮ ಸಮಸ್ಥೆಯಲ್ಲಿನ ಎಲ್ಲಾ ಸ್ತರಗಳಲ್ಲಿಯೂ ಹೆಚ್ಚೆಚ್ಚು ಮಹಿಳಾ ಉದ್ಯೋಗಿಗಳನ್ನ ಮುನ್ನೆಲೆಗೆ ತರುವ ಸಲುವಾಗಿ ತಮ್ಮ ಸಂಸ್ಥೆಯಲ್ಲಿನ ಉದ್ಯೋಗಿಗಳ ಸಂಖ್ಯೆಯನ್ನು ಹೆಚ್ಚಿಸುವ ಪ್ರಯತ್ನಕ್ಕೆ ಮುಂದಾಗಿದೆ. ಪ್ರಸ್ತುತ ಇಂಡಿಗೋ ವಿಮಾನಯಾನ ಸಂಸ್ಥೆಯು 800 ಮಹಿಳಾ ಪೈಲಟ್‌ಗಳನ್ನು ನೇಮಿಸಿಕೊಂಡಿದೆ. ಇಂಜಿನಿಯರಿಂಗ್ ಮತ್ತು ಫ್ಲೈಯಿಂಗ್ ಸಿಬ್ಬಂದಿ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಯನ್ನ ಉತ್ತೇಜಿಸಲು ಇಂಡಿಗೋ ಯೋಜನೆ ರೂಪಿಸಿರುವುದಾಗಿ ಇಂಡಿಗೋ ಗ್ರೂಪ್

1000 ಮಹಿಳಾ ಪೈಲಟ್ ಗಳ ನೇಮಕಕ್ಕೆ ಮುಂದಾದ ಇಂಡಿಗೋ..! Read More »

ರಾಷ್ಟ್ರೀಯ ನ್ಯೂಸ್

ತುಂಗಭದ್ರಾ ಡ್ಯಾಂ ಗೇಟ್ ಅಳವಡಿಕೆ ಮೊದಲ ಯತ್ನ ವಿಫಲ         ತಜ್ಞರ ಎರಡನೇ ಪ್ಲಾನ್ ಸಿದ್ಧತೆ       

(ನ್ಯೂಸ್ ಕಡಬ) newskadaba.c0m ಬಳ್ಳಾರಿ, ಆ. 16.  ತುಂಗಭದ್ರಾ ಡ್ಯಾಂನ 19ನೇ ತೂಬಿನಲ್ಲಿ ಗೇಟ್ ಅಳವಡಿಸುವ ಮೊದಲ ಪ್ರಯತ್ನ ವಿಫಲವಾಗಿದೆ. ತಜ್ಞರು ಎರಡನೇ ಪ್ಲಾನ್ ಮಾಡಿಕೊಂಡಿದ್ದು, ಗೇಟ್ ಅಳವಡಿಸುವ ಕಾರ್ಯ ಪ್ರಾರಂಭವಾಗಿದೆ ಎನ್ನಲಾಗಿದೆ. ಜಿಂದಾಲ್ ಕಂಪನಿಯ ಗೇಟ್ ಎಲಿಮೆಂಟ್‌ನ ಕೊಂಡಿಗಳು 19ನೇ ತೂಬಿನ ಕಲ್ಲಿನ ಪಿಲ್ಲರ್‌ನ ಕೊಂಡಿಗಳಿಗೆ ಸರಿಯಾಗಿ ಹೊಂದಾಣಿಕೆ ಆಗಿಲ್ಲ. ಗುರುವಾರ ರಾತ್ರಿ ಜಿಂದಾಲ್ ಕಂಪನಿಯ ಮತ್ತೊಂದು ಗೇಟ್ ಅಣೆಕಟ್ಟು ಪ್ರದೇಶಕ್ಕೆ ಬಂದಿದ್ದು, ಇದರೊಂದಿಗೆ ಹೊಸಳ್ಳಿಯಲ್ಲಿ ಸಿದ್ಧಪಡಿಸಲಾದ ಮತ್ತೊಂದು ಗೇಟ್ ಕೂಡ ತರಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು

ತುಂಗಭದ್ರಾ ಡ್ಯಾಂ ಗೇಟ್ ಅಳವಡಿಕೆ ಮೊದಲ ಯತ್ನ ವಿಫಲ         ತಜ್ಞರ ಎರಡನೇ ಪ್ಲಾನ್ ಸಿದ್ಧತೆ        Read More »

ಕರ್ನಾಟಕ

ಕೂಳೂರು ಸೇತುವೆ ದುಸ್ಥಿತಿ- ಘನ ವಾಹನಗಳ ಸಂಚಾರ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 16. ಕರಾವಳಿಯಲ್ಲಿನ ಹಲವು ಸೇತುವೆಗಳ ಮೇಲೆ ವಾಹನ ನಿರ್ಬಂಧದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜಿಲ್ಲಾಡಳಿತ ಒಂದೊಂದೇ ಹಳೆಯ ಸೇತುವೆಗಳ ಮೇಲಿನ ವಾಹನ ಸಂಚಾರವನ್ನು ನಿರ್ಬಂಧಿಸುತ್ತಾ ಬರುತ್ತಿದೆ. ಇದೀಗ ಕೂಳೂರು ಹಳೆ ಸೇತುವೆ ದುರಸ್ತಿ ಕಾಮಗಾರಿಗೆ ಅನುಕೂಲ ಕಲ್ಪಿಸುವ ಹಿನ್ನೆಲೆ ಘನ ವಾಹನಗಳು ನಿಗದಿತ ಸಮಯದಲ್ಲಿ ಮಾತ್ರ ಸಂಚರಿಸುವಂತೆ ಜಿಲ್ಲಾ ಆಡಳಿತ ನಿರ್ಬಂಧ ಹೇರಿದೆ.   ಅಗಸ್ಟ್ 19, 20, 21ರಂದು ಮೂರು ದಿನ ಘನ ವಾಹನಗಳು (ಪ್ರಯಾಣಿಕರ ಬಸ್ಸು ಹೊರತುಪಡಿಸಿ) ರಾತ್ರಿ

ಕೂಳೂರು ಸೇತುವೆ ದುಸ್ಥಿತಿ- ಘನ ವಾಹನಗಳ ಸಂಚಾರ ನಿಷೇಧ Read More »

ಕರಾವಳಿ, ಕರ್ನಾಟಕ

ವಯನಾಡ್ ಭೂಕುಸಿತ- ಸಂತ್ರಸ್ತರ ರಕ್ಷಣೆ ತಮಿಳುನಾಡು ಮೂಲದ ನರ್ಸ್ ಸಬೀನಾಗೆ ‘ಕಲ್ಪನಾ ಚಾವ್ಲಾ’ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಚೆನ್ನೈ, ಆ. 16. ಕೇರಳದ ವಯನಾಡ್ ನಲ್ಲಿ ಇತ್ತೀಚೆಗೆ ನಡೆದ ಪ್ರಕೃತಿ ದುರಂತದ ಸಂದರ್ಭದಲ್ಲಿ ಧೈರ್ಯ ಮತ್ತು ಸಾಹಸದಿಂದ ಹಲವು ಜೀವಗಳನ್ನು ರಕ್ಷಿಸಿದ್ದನ್ನು ಪರಿಗಣಿಸಿ ತಮಿಳುನಾಡಿನ ನೀಲಗರಿ ಜಿಲ್ಲೆಯ ನರ್ಸ್ ಎ.ಸಬೀನಾ ಅವರನ್ನು ಪ್ರಸಕ್ತ ವರ್ಷದ ‘ಕಲ್ಪನಾ ಚಾವ್ಲ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ. ಭೂಕುಸಿತದಿಂದಾಗಿ ವಯನಾಡಿನ ಮುಂಡಕೈ- ಚೂರಲ್ಮಲ ನಡುವಿನ ಸಂಪರ್ಕ ಕಡಿತಗೊಂಡು ಜನ ಅತಂತ್ರರಾಗಿ, ಸುರಕ್ಷಿತ ಪ್ರದೇಶಗಳಿಗೆ ತೆರಳಲು ಸಾಧ್ಯವಾಗದೇ ಪರಿಹಾರ ಕಾರ್ಯಾಚರಣೆ ದುಸ್ತರವಾಗಿತ್ತು. ತಕ್ಷಣವೇ ಪರಿಹಾರ ಮತ್ತು ರಕ್ಷಣಾ ಕಾರ್ಯಗಳಿಗಾಗಿ

ವಯನಾಡ್ ಭೂಕುಸಿತ- ಸಂತ್ರಸ್ತರ ರಕ್ಷಣೆ ತಮಿಳುನಾಡು ಮೂಲದ ನರ್ಸ್ ಸಬೀನಾಗೆ ‘ಕಲ್ಪನಾ ಚಾವ್ಲಾ’ ಪ್ರಶಸ್ತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

’ಟೋಲ್ ಗೇಟ್ ರದ್ದತಿ ಕುರಿತಂತೆ ಕ್ರಮ’ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ                                                 

(ನ್ಯೂಸ್ ಕಡಬ) newskadaba.c0m ಪಡುಬಿದ್ರಿ, ಆ. 16.  ರಾಜ್ಯ ಹೆದ್ದಾರಿಯಲ್ಲಿ ನಿರ್ಮಿಸಲು ಮುಂದಾಗಿರುವ ಟೋಲ್ ಗೇಟ್ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದು, ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿದ್ದಾರೆ. ಸ್ಥಳೀಯರ ವಿರೋಧದ ನಡುವೆ ಟೋಲ್ ಗೇಟ್ ನಿರ್ಮಿಸುವುದು‌ ಸರಿಯಲ್ಲ, ದಿನಂಪ್ರತಿ ಓಡಾಡುವ ರಸ್ತೆಗೆ ಎರಡೆರಡು ಬಾರಿ ಟೋಲ್ ಶುಲ್ಕ ಕಟ್ಟಲು ಸಾಧ್ಯವಿಲ್ಲ ಎಂದು ಸಚಿವರು ಹೇಳಿದರು. ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳೊಂದಿಗೆ

’ಟೋಲ್ ಗೇಟ್ ರದ್ದತಿ ಕುರಿತಂತೆ ಕ್ರಮ’ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ                                                  Read More »

ಕರಾವಳಿ

ರಾಜ್ಯದಲ್ಲಿ 20 ಸಾವಿರ ಪೊಲೀಸ್ ಕಾನ್ ಸ್ಟೇಬಲ್ ಗಳ ನೇಮಕಾತಿ – ಡಾ.ಜಿ.ಪರಮೇಶ್ವರ್

(ನ್ಯೂಸ್ ಕಡಬ) newskadaba.com ತುಮಕೂರು, ಆ. 16. ಕಳೆದ ವರ್ಷ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಸರ್ಕಾರವು ಇತ್ತೀಚಿಗೆ 545 ಪಿಎಸ್‌ಐ ಹುದ್ದೆಗಳಿಗೆ ಪರೀಕ್ಷೆಯನ್ನು ನಡೆಸಿತ್ತು. ಇದೀಗ ಹುದ್ದೆಗೆ ಆಯ್ಕೆಯಾದ 545 ಅಭ್ಯರ್ಥಿಗಳಿಗೆ ಶೀಘ್ರದಲ್ಲೇ ನೇಮಕಾತಿ ಪತ್ರ ವಿತರಣೆ ಮಾಡಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಈ ಕುರಿತು ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಹಗರಣದಿಂದಾಗಿ ಪಿಎಸ್ಐ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಪ್ರಸ್ತುತ ನೇಮಕಾತಿ ಪ್ರಕ್ರಿಯೆಯು

ರಾಜ್ಯದಲ್ಲಿ 20 ಸಾವಿರ ಪೊಲೀಸ್ ಕಾನ್ ಸ್ಟೇಬಲ್ ಗಳ ನೇಮಕಾತಿ – ಡಾ.ಜಿ.ಪರಮೇಶ್ವರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಿಲ್ಲದ ಭ್ರೂಣ ಹತ್ಯೆ- ಮೂವರು ಅರೆಸ್ಟ್..!

(ನ್ಯೂಸ್ ಕಡಬ) newskadaba.com. ಬೆಂಗಳೂರು, ಆ. 16. ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ದಿನೇ ದಿನೇ ತಾಂಡವವಾಡುತ್ತಿದ್ದು, ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಮಂಡ್ಯ ಜಿಲ್ಲೆಯಲ್ಲಿ ಮತ್ತೆ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬಂದಿರುವುದಾಗಿ ವರದಿಯಾಗಿದೆ.   ಮಂಡ್ಯದ ಹೆಲ್ತ್ ಕ್ವಾಟ್ರಸ್ ಬಳಿಕ ಇದೀಗ ನಾಗಮಂಗಲದ ಮಾವಿನಕೆರೆ ತೋಟದ ಮನೆಯಲ್ಲಿ ಭ್ರೂಣ ಹತ್ಯೆ ದಂಧೆ ನಡೆಯುತ್ತಿರುವುದಾಗಿ ತಿಳಿದು ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಿರುವುದಾಗಿ ವರದಿಯಾಗಿದೆ. ದಂಧೆ ನಡೆಯುತ್ತಿದ್ದ ಸ್ಥಳಕ್ಕೆ ಡಿಹೆಚ್ಒ ನೇತೃತ್ವದ

ನಿಲ್ಲದ ಭ್ರೂಣ ಹತ್ಯೆ- ಮೂವರು ಅರೆಸ್ಟ್..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top