ಮಂಗಳೂರು: ಕಮಾನು ಸೇತುವೆ ದುರಸ್ಥಿ ಕಾರ್ಯ        ವಾಹನಗಳ ಸಂಚಾರ ನಿರ್ಬಂಧ        

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 16.  ಉಡುಪಿ – ಮಂಗಳೂರು ಸಂಪರ್ಕದ ಕೂಳೂರು ಹಳೆಯ ಕಮಾನು ಸೇತುವೆಯ ದುರಸ್ತಿ ಘನ ವಾಹನಗಳ ಸಂಚಾರವನ್ನು ಆ. 19, ರಿಂದ 21ರವರೆಗೆ, 3 ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿರ್ಬಂಧಿಸಿದೆ. ಮೂರು ದಿನಗಳ ಕಾಲ ಬೆಳಗ್ಗೆ 6ರಿಂದ 11ರ ವರೆಗೆ ಹಾಗೂ ಅಪರಾಹ್ನ 3ರಿಂದ ರಾತ್ರಿ 10 ಗಂಟೆಯವರೆಗೆ ಉಡುಪಿಯಿಂದ ಕೇರಳ ಕಡೆಗೆ ಸಾಗುವ ಘನ ವಾಹನಗಳು ಮೂಲ್ಕಿ- ಸುರತ್ಕಲ್‌- ಎಂಆರ್‌ಪಿಎಲ್‌, ಬಜ್ಪೆ, ಕೆಪಿಟಿ, ನಂತೂರು ಮಾರ್ಗವಾಗಿ […]

ಮಂಗಳೂರು: ಕಮಾನು ಸೇತುವೆ ದುರಸ್ಥಿ ಕಾರ್ಯ        ವಾಹನಗಳ ಸಂಚಾರ ನಿರ್ಬಂಧ         Read More »

ಕರಾವಳಿ

ರೆಂಜಿಲಾಡಿ: ಸ್ಯಾಂಥೋಮ್ ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ರೆಂಜಿಲಾಡಿ, ಆ. 16. ಇಲ್ಲಿನ ಸ್ಯಾಂಥೋಮ್ ವಿದ್ಯಾನಿಕೇತನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಬೆಳಿಗ್ಗೆ 9.30ಕ್ಕೆ ಸರಿಯಾಗಿ ಧ್ವಜಾರೋಹಣವನ್ನು ಕಡಬ ನಿವೃತ್ತ ಸೈನಿಕರ ಸಂಘದ ಅಧ್ಯಕ್ಷರು ಹಾಗೂ ಶಾಲಾ ಕೋಶಾಧಿಕಾರಿ ಶ್ರೀ.ಕೆ ಸಿ ಸೈಮನ್ ನೆರವೇರಿಸಿದರು. ಮುಂದಿನ ಭಾಗವಾಗಿ ಶಾಲಾ ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ತುಳುನಾಡ ಮಾಜಿ ಸೈನಿಕರು, ಪೋಷಕರು ಹಾಗೂ ಊರವರ ಸಹಕಾರದೊಂದಿಗೆ ಆಕರ್ಷಕ ಶಿಸ್ತುಬದ್ಧ ಪಥಸಂಚಲನ ನಡೆಯಿತು. ಸ್ಕೌಟ್ ಗೈಡ್ಸ್ ವಿದ್ಯಾರ್ಥಿಗಳ ಶಂಖದಳ ಪಥಸಂಚಲನಕ್ಕೆ ವಿಶೇಷ

ರೆಂಜಿಲಾಡಿ: ಸ್ಯಾಂಥೋಮ್ ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿ              ಪ್ರಯಾಣಿಕರ ಸ್ಥಿತಿ ಗಂಭೀರ..!

(ನ್ಯೂಸ್ ಕಡಬ) newskadaba.c0m ಬಂಟ್ವಾಳ, ಆ. 16.  ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿಯಾಗಿ ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪರಂಗಿಪೇಟೆ ಸಮೀಪದ ಹತ್ತನೇ ಮೈಲಿಕಲ್ಲು ಎಂಬಲ್ಲಿ ಘಟನೆ ನಡೆದಿದೆ. ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ, ಚಾಲಕನ ಅತಿ ವೇಗದ ಚಾಲನೆ ಅಥವಾ ವಾಹನದಲ್ಲಿ ಕಂಡ ತಾಂತ್ರಿಕ ದೋಷಗಳಿಂದ ಅಪಘಾತ ಸಂಭವಿಸಬಹುದು ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಗಾಯಗೊಂಡವರ ಹೆಸರು ವಿಳಾಸದ ಮಾಹಿತಿ ಯಾವುದೇ ‌ಲಭ್ಯವಾಗಿಲ್ಲ. ಸ್ಥಳೀಯ ಯುವಕರು ಗಾಯಗೊಂಡವರನ್ನು ಕೂಡಲೇ

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿ              ಪ್ರಯಾಣಿಕರ ಸ್ಥಿತಿ ಗಂಭೀರ..! Read More »

ಕರಾವಳಿ

ಕೆಮ್ಮಾರ ಸರಕಾರಿ ಶಾಲೆಯಲ್ಲಿ ಸ್ವಾತಂತ್ರೊತ್ಸವದ ಪ್ರಯುಕ್ತ ಧ್ವಜಾರೋಹಣ ಮತ್ತು ಅದ್ದೂರಿ ಸಾಂಸ್ಕೃತಿಕ ಕಾರ್ಯಕ್ರಮ*

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 16. ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಾರ ಇಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ಮತ್ತು ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.   ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣಗೈದು ಮಾತನಾಡಿದ ಕಾರ್ಯಕ್ರಮದ ಸಭಾಧ್ಯಕ್ಷರು ಮತ್ತು ಎಸ್‌.ಡಿ.ಎಂ.ಸಿ ಅಧ್ಯಕ್ಷರಾದ ಅಝೀಝ್ ಬಿ.ಕೆ ವಿವಿಧತೆಯಲ್ಲಿ ಏಕತೆ ಸಾರುವ ಭರತ ಭೂಮಿಯನ್ನು ಪ್ರೀತಿಸುವ ಮತ್ತು ಪ್ರಾಣತೆತ್ತುವ ವೀರ ಯೋಧರಂತೆ ನಾವೆಲ್ಲರೂ ನಮ್ಮ ದೇಶದ ಹಿತಕ್ಕಾಗಿ ಅರ್ಪಿತರಾಗಬೇಕು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಡಿದ ಹೋರಾಟಗಾರರಿಗೆ ನಮನ ಸಲ್ಲಿಸುವ

ಕೆಮ್ಮಾರ ಸರಕಾರಿ ಶಾಲೆಯಲ್ಲಿ ಸ್ವಾತಂತ್ರೊತ್ಸವದ ಪ್ರಯುಕ್ತ ಧ್ವಜಾರೋಹಣ ಮತ್ತು ಅದ್ದೂರಿ ಸಾಂಸ್ಕೃತಿಕ ಕಾರ್ಯಕ್ರಮ* Read More »

ಕರಾವಳಿ

ಎಸ್ಡಿಪಿಐ ಕಾವಳಕಟ್ಟೆ ಬ್ರಾಂಚ್ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಾವಲಕಟ್ಟೆ, ಆ. 16. 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾವಳ ಮೂಡೂರು ಬ್ರಾಂಚ್ ಸಮಿತಿ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮವನ್ನು ಎಸ್‌ಡಿಪಿಐ ಕಾವಳ ಮೂಡೂರು ಬೂತ್ ಸಮಿತಿ ಅಧ್ಯಕ್ಷರುಗಳಾದ ಇಮ್ರಾನ್ ದೂಮಲಿಕೆ ಹಾಗೂ ಇರ್ಫಾನ್ ಕಾವಳಕಟ್ಟೆ ಧ್ವಜಾರೋಹಣ ಮಾಡಿದರು. ದುಆವನ್ನು ಎ.ಎಂ.ಆದಂ ಉಸ್ತಾದ್ ಖತೀಬರು ಬಿಜೆಎಂ ದೂಮಲಿಕೆ ನಿರ್ವಹಿಸಿದರು. ಬಿಸ್ಮಿಲ್ಲಾ ಮದರಸ ದೂಮಲಿಕೆಯ ಸದರ್ ಉಸ್ತಾದ್ ಕೆ ಪಿ ಬದ್ರುದ್ದೀನ್ ಫೈಝಿ ಸಂದೇಶ ಭಾಷಣ ಮಾಡಿದರು. ಎಸ್ಡಿಪಿಐ ಸರಪಾಡಿ

ಎಸ್ಡಿಪಿಐ ಕಾವಳಕಟ್ಟೆ ಬ್ರಾಂಚ್ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ

‘ಏಕರೂಪ ನಾಗರಿಕ ಸಂಹಿತೆ’ :’ಒಂದು ರಾಷ್ಟ್ರ, ಒಂದು ಚುನಾವಣೆ’      ಪ್ರಧಾನಿ ನರೇಂದ್ರ ಮೋದಿ ಕರೆ      

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 15.  ದೆಹಲಿಯ ಕೆಂಪು ಕೋಟೆಯ ಆವರಣದಿಂದ 78ನೇ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದಲ್ಲಿ ‘ಏಕರೂಪ ನಾಗರಿಕ ಸಂಹಿತೆ’ ಜಾರಿಗೆ ಕರೆ ನೀಡಿದರು. ದೇಶದ ಪ್ರಧಾನಿಯಾಗಿ ಮೂರನೇ ಅವಧಿಯ ಮೊದಲ ಭಾಷಣ ಮತ್ತು ಅವರ ಸತತ 11 ನೇ ಸ್ವಾತಂತ್ರ್ಯ ದಿನದ ಭಾಷಣವಾಗಿತ್ತು. ‘ಒಂದು ರಾಷ್ಟ್ರ, ಒಂದು ಚುನಾವಣೆ’ ಎಂಬ ಪರಿಕಲ್ಪನೆಯನ್ನು ಪ್ರಧಾನಿ ಬಲವಾಗಿ ಪ್ರತಿಪಾದಿಸಿದರು. ‘ಏಕರೂಪ ನಾಗರಿಕ ಸಂಹಿತೆ’ಯನ್ನು ಜಾರಿಗೆ ತರುವುದು ಮತ್ತು ‘ತಾರತಮ್ಯದ

‘ಏಕರೂಪ ನಾಗರಿಕ ಸಂಹಿತೆ’ :’ಒಂದು ರಾಷ್ಟ್ರ, ಒಂದು ಚುನಾವಣೆ’      ಪ್ರಧಾನಿ ನರೇಂದ್ರ ಮೋದಿ ಕರೆ       Read More »

ರಾಷ್ಟ್ರೀಯ ನ್ಯೂಸ್

ಹಣ ದುರುಪಯೋಗ ಪ್ರಕರಣ PSI ಶಂಕರ್ ನಾಯಕ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ಧುಗೊಳಿಸಲು ಹೈಕೋರ್ಟ್ ನಕಾರ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 15.  ಸದ್ಯ ಬಿಡದಿ ಠಾಣೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಜಿ ಕೆ ಶಂಕರ್ ನಾಯಕ್ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಹೊಸಕೋಟೆ ವ್ಯಾಪ್ತಿಯಲ್ಲಿ ವರದಿಯಾದ ಪ್ರಕರಣದಲ್ಲಿ ಹಣವನ್ನು ಅವರು ವಶಪಡಿಸಿಕೊಂಡರು, ಆದರೆ ಅವರು ಅದನ್ನು ತಮ್ಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಂತೆ ಕೇಸ್ ದಾಖಲಿಸಿದ್ದರು. ನನ್ನ ವಿರುದ್ಧ 4ನೇ ಹೆಚ್ಚುವರಿ ಎಸಿಎಂಎಂ ನ್ಯಾಯಾಲಯದಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣದ ವಿಚಾರಣೆ ರದ್ದುಗೊಳಿಸಬೇಕು ಎಂದು ಕೋರಿ ಶಂಕರ

ಹಣ ದುರುಪಯೋಗ ಪ್ರಕರಣ PSI ಶಂಕರ್ ನಾಯಕ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ಧುಗೊಳಿಸಲು ಹೈಕೋರ್ಟ್ ನಕಾರ Read More »

ಕರ್ನಾಟಕ

ದೂರು ಸ್ವೀಕರಿಸಲು ಉಡಾಫೆ ತೋರಿದ ಪೊಲೀಸರು..!         ಸಿಟ್ಟಿಗೆದ್ದು ಬೈಕ್ ಗೆ ಬೆಂಕಿ ಹಚ್ಚಿದ ಯುವಕ..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 15.  ತನ್ನ ತಾಯಿ ನೀಡಿದ ದೂರು ಸ್ವೀಕರಿಸಲು ಉಡಾಫೆ ವರ್ತನೆ ತೋರಿದ ಪೊಲೀಸರ ಮೇಲೆ ಸಿಟ್ಟಿಗೆದ್ದ ಯುವಕನೊಬ್ಬ ವಿಧಾನಸೌಧದ ಮುಂದೆಯೇ ಬೈಕ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಆರೋಪಿಯನ್ನು ಚಿತ್ರದುರ್ಗದ ಚಳ್ಳಕೆರೆ ಮೂಲದ ಯಶವಂತಪುರ ನಿವಾಸಿ ಪೃಥ್ವಿರಾಜ್ (27) ಎಂದು ಗುರುತಿಸಲಾಗಿದೆ. ಮಧ್ಯಾಹ್ನ ವಿಧಾನಸೌಧದ ಮುಂಭಾಗದಲ್ಲಿ ಎಲೆಕ್ಟ್ರಿಕ್ ಬೈಕ್ ನಿಲ್ಲಿಸಿ ಬೆಂಕಿ ಹಚ್ಚಿದ್ದು, ಬೈಕ್ ಸಂಪೂರ್ಣ ಹೊತ್ತಿ ಉರಿದಿದೆ. ಸುತ್ತಮುತ್ತಲಿನ ರಸ್ತೆಯಲ್ಲಿ ದಟ್ಟ ಹೊಗೆ ಆವರಿಸಿದ್ದು,

ದೂರು ಸ್ವೀಕರಿಸಲು ಉಡಾಫೆ ತೋರಿದ ಪೊಲೀಸರು..!         ಸಿಟ್ಟಿಗೆದ್ದು ಬೈಕ್ ಗೆ ಬೆಂಕಿ ಹಚ್ಚಿದ ಯುವಕ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಇಂದಿನಿಂದ ಆ.17ರ ವರೆಗೆ ಕಡಬದ ‘ಬಿರಿಯಾನಿ ಹೌಸ್‌’ನಲ್ಲಿ ಮೆಗಾ ಆಫರ್

(ನ್ಯೂಸ್ ಕಡಬ) newskadaba.com ಕಡಬ, ಜು.24. ಇಲ್ಲಿನ ಸೈಂಟ್ ಜೋಕಿಮ್ಸ್ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಬಿರಿಯಾನಿ ಹೌಸ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಇಂದಿನಿಂದ (ಆ.15) ಶನಿವಾರದವರೆಗೆ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಮೂರು ದಿನಗಳ ಸ್ಪೆಷಲ್ ಆಫರ್ ನಡೆಯಲಿದೆ. 8 ಪೀಸ್ ಅಲ್-ಫಹಾಮ್, ಪರೋಟಾ 10, 1 ಲೀಟರ್ ಸ್ಪ್ರೈಟ್, ಮಯನೀಸ್ ಮತ್ತು ಸಲಾಡ್ ಕೇವಲ 499 ರೂ., 4 ಪೀಸ್ ಅಲ್-ಫಹಾಮ್, 5 ಪರೋಟಾ, 500ml ಹನಾ ಡ್ರಿಂಕ್, ಮಯನೀಸ್ ಮತ್ತು ಸಲಾಡ್ ಕೇವಲ 279, 8

ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಇಂದಿನಿಂದ ಆ.17ರ ವರೆಗೆ ಕಡಬದ ‘ಬಿರಿಯಾನಿ ಹೌಸ್‌’ನಲ್ಲಿ ಮೆಗಾ ಆಫರ್ Read More »

ಕರಾವಳಿ

ವೈದ್ಯೆಯ ಅತ್ಯಾಚಾರ-ಹತ್ಯೆ ಖಂಡನೆ..!          ‘ರಿಕ್ಲೈಮ್ ದಿ ನೈಟ್’- ಪ್ರತಿಭಟನೆ..!  

(ನ್ಯೂಸ್ ಕಡಬ) newskadaba.c0m ಕೋಲ್ಕತ್ತಾ, ಆ. 15.  ಪಶ್ಚಿಮ ಬಂಗಾಳದ ಕೋಲ್ಕತ್ತಾ ನಗರದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆಯ ಮೇಲೆ ಅಮಾನುಷ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ ಸಾವಿರಾರು ಮಂದಿ ವಿಶೇಷವಾಗಿ ಮಹಿಳೆಯರು ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ ದಿನ ಮಧ್ಯರಾತ್ರಿ ಬೀದಿಗಿಳಿದು ರಿಕ್ಲೇಮ್ ಚಳವಳಿ ಹೆಸರಿನಲ್ಲಿ ಪ್ರತಿಭಟನೆ ನಡೆಸಿದರು. ಕಾರಣ ಮಹಿಳೆಯರಿಗೆ ರಕ್ಷಣೆ ಭದ್ರತೆ ಸಿಗಬೇಕು. ರಾತ್ರಿ ಹೊತ್ತಿನಲ್ಲಿ ಮಹಿಳೆ ನಿರ್ಭೀತಿಯಿಂದ ಓಡಾಡಲು ಸಾಧ್ಯವಾದರೆ ಸ್ವಾತಂತ್ರ್ಯ ಸಿಕ್ಕಿದೆ ಎಂದರ್ಥ. ಮಹಿಳೆಯ

ವೈದ್ಯೆಯ ಅತ್ಯಾಚಾರ-ಹತ್ಯೆ ಖಂಡನೆ..!          ‘ರಿಕ್ಲೈಮ್ ದಿ ನೈಟ್’- ಪ್ರತಿಭಟನೆ..!   Read More »

ಕ್ರೈಮ್ ನ್ಯೂಸ್
Scroll to Top