ಮದ್ಯಪ್ರಿಯರಿಗೆ ಗುಡ್ ನ್ಯೂಸ್ ಇಂದಿನಿಂದ ಸಿಗಲಿದೆ ದೇಶೀಯ ‘ಹುಲಿ’ ರಮ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 15. ಇಂದಿನಿಂದ “ಹುಲಿ” ಅನ್ನೋ ಮದ್ಯ ಇದೀಗ ಕರ್ನಾಟಕದಲ್ಲಿ ಮಾತ್ರವಲ್ಲದೇ, ದೇಶ ವಿದೇಶಗಳಲ್ಲೂ ಸಂಚಲನ ಸೃಷ್ಟಿಸಲು ಸಜ್ಜಾಗಿದ್ದು, ಭಾರತದಲ್ಲಿ ಅದರಲ್ಲೂ ಕರ್ನಾಟಕದಲ್ಲಿ ತಯಾರಾದ ಇಂಡಿಯಾದ ಮೊದಲ ಜಗ್ಗರಿ ರಮ್ ಇದಾಗಿದೆ. ಭಾರತದಲ್ಲಿ ಹಲವು ಬ್ರ್ಯಾಂಡ್ ರಮ್‌ಗಳಿವೆ. ಆದರೆ ಅದೆಲ್ಲಾ ವಿದೇಶದ್ದು. ಇದೀಗ ಭಾರತವು ತನ್ನದೇ ಆದ ವಿಶೇಷ ರಮ್ ನ್ನು ತಯಾರಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಲಿದೆ. ಇದು ಕರ್ನಾಟಕದ ಮೈಸೂರಿನ ನಂಜನಗೂಡಿನಲ್ಲಿ ಉತ್ಪಾದನೆಯಾಗಿದೆ ಅನ್ನೋದೇ ಮತ್ತೊಂದು ವಿಶೇಷ. ಬರೋಬ್ಬರಿ 8 […]

ಮದ್ಯಪ್ರಿಯರಿಗೆ ಗುಡ್ ನ್ಯೂಸ್ ಇಂದಿನಿಂದ ಸಿಗಲಿದೆ ದೇಶೀಯ ‘ಹುಲಿ’ ರಮ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

50 ಕೋಟಿ ರೂ. ಮಾನನಷ್ಟ ಮೊಕದಮ್ಮೆ..!         ವಿಧಾನ ಪರಿಷತ್‌ ಸದಸ್ಯ- ಹೆಚ್.ವಿಶ್ವನಾಥ್‌ ಹೇಳಿಕೆ

(ನ್ಯೂಸ್ ಕಡಬ) newskadaba.c0m ಮೈಸೂರು, ಆ. 15.  ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ನನ್ನ ವಿರುದ್ಧ 50 ಕೋಟಿ ರೂ ಮಾನನಷ್ಟ ಮೊಕದ್ದಮೆ ಕೇಸ್ ಹಾಕಿದ್ದಾರೆ. ಈ ಕುರಿತು ನನಗೆ ನೋಟಿಸ್ ಬಂದಿದೆ. ನಾನೂ ಲಾಯರ್ ಆಗಿದ್ದವನು. ಇದಕ್ಕೆಲ್ಲ ಉತ್ತರ ನೀಡುತ್ತೇನೆ ಎಂದು ವಿಧಾನ ಪರಿಷತ್‌ ಸದಸ್ಯ ಹೆಚ್.ವಿಶ್ವನಾಥ್‌ ಹೇಳಿದರು. ಮುಡಾ ಹಗರಣ ತನಿಖೆ ಮಾಡುತ್ತೇವೆ ಮತ್ತು ಬೈರತಿ ಸುರೇಶ್ ಮುಡಾ ಪ್ರಾಧಿಕಾರಕ್ಕೆ ಬಂದು ಹೋದ ಮೇಲೂ ಮುಡಾದಲ್ಲಿ 500 ಸೈಟ್ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

50 ಕೋಟಿ ರೂ. ಮಾನನಷ್ಟ ಮೊಕದಮ್ಮೆ..!         ವಿಧಾನ ಪರಿಷತ್‌ ಸದಸ್ಯ- ಹೆಚ್.ವಿಶ್ವನಾಥ್‌ ಹೇಳಿಕೆ Read More »

ಕರ್ನಾಟಕ

100 ವಂದೇಭಾರತ್ ರೈಲು ಖರೀದಿ ಟೆಂಡರ್ ರದ್ದುಗೊಳಿಸಿದ ರೈಲ್ವೇ ಇಲಾಖೆ…!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ. 15. 100 ವಂದೇ ಭಾರತ್‌ ರೈಲುಗಳ ಉತ್ಪಾದನೆ ಮತ್ತು ನಿರ್ವಹಣೆಗಾಗಿ ಭಾರತೀಯ ರೈಲ್ವೇ ಇಲಾಖೆ ನೀಡಿದ್ದ 30,000 ಕೋಟಿ ರೂ. ಮೌಲ್ಯದ ಟೆಂಡರನ್ನು ರದ್ದು ಮಾಡಿದೆ. ರೈಲುಗಳ ಉತ್ಪಾದನೆಗೆ ಫ್ರೆಂಚ್‌ ಮೂಲದ ಕಂಪೆನಿ ಅಲ್‌ಸ್ಟೋಮ್‌ ಇಂಡಿಯಾ ಕಡಿಮೆ ಮೊತ್ತದ ಬಿಡ್‌ ಸಲ್ಲಿಸಿತ್ತು. ಆದರೆ ಇದು ಗರಿಷ್ಠ ಎಂದು ರೈಲ್ವೇ ಇಲಾಖೆ ಟೆಂಡರ್‌ ರದ್ದು ಮಾಡಿದೆ. ಫ್ರೆಂಚ್‌ ಕಂಪೆನಿ ಪ್ರತೀ ರೈಲಿಗೆ 150.9 ಕೋಟಿ ರೂ. ನಿಗದಿ ಮಾಡಿತ್ತು. ಆದರೆ ಭಾರತೀಯ

100 ವಂದೇಭಾರತ್ ರೈಲು ಖರೀದಿ ಟೆಂಡರ್ ರದ್ದುಗೊಳಿಸಿದ ರೈಲ್ವೇ ಇಲಾಖೆ…! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ’     ಉಪ ಮುಖ್ಯಮಂತ್ರಿ- ಡಿ.ಕೆ. ಶಿವಕುಮಾರ್

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 15.  ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು. 78ನೇ ಸ್ವಾತಂತ್ರ್ಯ ದಿನಾಚರಣೆಯ ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಡಿಕೆ.ಶಿವಕುಮಾರ್ ಅವರು ಮಾತನಾಡಿದರು. ರಾಜ್ಯದ ಜನತೆಯನ್ನು ಹಸಿವಿನಿಂದ ಮುಕ್ತ ಮಾಡಬೇಕು ಎನ್ನುವುದೇ ನಮ್ಮ ಗುರಿ. ಇಂದಿರಾಗಾಂಧಿ ಸೇರಿದಂತೆ ಕಾಂಗ್ರೆಸ್ ಕಾಲದಲ್ಲಿ ಕೊಟ್ಟ ಕಾರ್ಯಕ್ರಮಗಳು ಜನರ ಬದುಕಿನಲ್ಲಿ ಮಹತ್ತರ ಬದಲಾವಣೆ ತಂದಿದ್ದು, ಕಾಂಗ್ರೆಸ್‌ ಗೆ ಮಾತ್ರ ಇಂತಹ ಕಾರ್ಯಕ್ರಮಗಳನ್ನು ಜಾರಿ

‘ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ’     ಉಪ ಮುಖ್ಯಮಂತ್ರಿ- ಡಿ.ಕೆ. ಶಿವಕುಮಾರ್ Read More »

ಕರ್ನಾಟಕ

ದ್ವಿಚಕ್ರ ವಾಹನಗಳ ಬಹಿರಂಗ ಹರಾಜು- ಆಸಕ್ತರು ಭಾಗವಹಿಸಲು ಮನವಿ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 15. ಮಂಗಳೂರು ಉತ್ತರ ಪೊಲೀಸ್ ಠಾಣಾ ವಠಾರದಲ್ಲಿರುವ ವಾರಿಸುದಾರರಿಲ್ಲದ ಮತ್ತು ವಾರಿಸುದಾರರು ಸ್ವೀಕರಿಸಲು ನಿರಾಕರಿಸಿದ 8 ಹಳೆಯ ದ್ವಿ ಚಕ್ರ ವಾಹನಗಳನ್ನು ಬಹಿರಂಗ ಹರಾಜು ಮಾಡಿ ಬಂದ ಮೊತ್ತವನ್ನು ಸರಕಾರಕ್ಕೆ ಪಾವತಿ ಮಾಡಲಾಗುವುದು. ಆದ್ದರಿಂದ ಆ.18 ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ಉತ್ತರ ಪೊಲೀಸ್ ಠಾಣಾ ವಠಾರದಲ್ಲಿ 8 ಹಳೆಯ ದ್ವಿಚಕ್ರ ವಾಹನಗಳನ್ನು ಬಹಿರಂಗ ಹರಾಜು ಮಾಡಲಾಗುವುದು. ಆಸಕ್ತರು ಹರಾಜಿನಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ಠಾಣಾಧಿಕಾರಿಗಳು, ಮಂಗಳೂರು ಉತ್ತರ

ದ್ವಿಚಕ್ರ ವಾಹನಗಳ ಬಹಿರಂಗ ಹರಾಜು- ಆಸಕ್ತರು ಭಾಗವಹಿಸಲು ಮನವಿ Read More »

ಕರಾವಳಿ

ಆಗಸ್ಟ್ 20 ರಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ- 2025 ಆರಂಭ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 15. ಭಾರತ ಚುನಾವಣಾ ಆಯೋಗವು ಅರ್ಹತಾ ದಿನಾಂಕ 01.01.2025 ರಂತೆ ಭಾವಚಿತ್ರ ಸಹಿತ ಮತದಾರರ ಪಟ್ಟಿಗಳ ಪರಿಷ್ಕರಣೆಯ ವೇಳಾಪಟ್ಟಿಯನ್ನು ಹೊರಡಿಸಿದೆ. ಪೂರ್ವ ಪರಿಷ್ಕರಣೆ ಚಟುವಟಿಕೆಗಳ ಸಮಯದಲ್ಲಿ ರಾಜ್ಯದ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಪ್ರತಿ ಮನೆಗೂ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳುತ್ತಾರೆ. ಈ ಸಮಯದಲ್ಲಿ ಸಾರ್ವಜನಿಕರು ಯಾವುದೇ ರೀತಿಯ ತಿದ್ದುಪಡಿಗಳು, ಹೆಸರು ನೋಂದಣಿ, ಮೃತ ಮತ್ತು ಸ್ಥಳಾಂತರಗೊಂಡ ಮತದಾರರ ಹೆಸರುಗಳ ತೆಗೆದು ಹಾಕುವಿಕೆ ಮತ್ತು ಮುಂಬರುವ ಅರ್ಹತಾ ದಿನಾಂಕಗಳಂತೆ 18

ಆಗಸ್ಟ್ 20 ರಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ- 2025 ಆರಂಭ Read More »

ಕರಾವಳಿ, ಕರ್ನಾಟಕ

“ಚಾಮುಂಡಿ ಬೆಟ್ಟ ಪ್ರಾಧಿಕಾರದ ರಚನೆಗೆ ಕೋರ್ಟ್ ತಡೆಯಾಜ್ಞೆ” ಮೈಸೂರು ಒಡೆಯ ಯದುವೀರ್ ಹೇಳಿಕೆ

(ನ್ಯೂಸ್ ಕಡಬ) newskadaba.c0m ಮೈಸೂರು, ಆ. 15.  ಚಾಮುಂಡಿ ಬೆಟ್ಟ ನಮ್ಮ ಸಂಸ್ಥಾನಕ್ಕೆ ಸೇರಿದ್ದು, ಪ್ರಾಧಿಕಾರದ ರಚನೆ ಅಗತ್ಯವಿಲ್ಲ ಎಂದು ಮೈಸೂರು ಸಂಸದ ಯದುವೀರ್‌ ಒಡೆಯರ್‌ ಹೇಳಿದ್ದಾರೆ ಎಂದು ವರದಿಯಾಗಿದೆ. ಕರ್ನಾಟಕ ಸರ್ಕಾರ ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ, ಚಾಮುಂಡಿ ಬೆಟ್ಟ ಈಗ ಹೇಗಿದೆಯೋ ಮುಂದೆಯೂ ಹಾಗೆಯೇ ಇರಲಿ. ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆಗೆ ಕೋರ್ಟ್ ತಡೆಯಾಜ್ಞೆ ನೀಡಿದೆ. ದೇವಸ್ಥಾನದ ಜೊತೆ ಯಾವ ಸಂಸ್ಥಾನದ ಸಂಬಂಧ ಇದೆಯೋ ಆ ಸಂಸ್ಥಾನಕ್ಕೆ ದೇವಸ್ಥಾನ ಸೇರಬೇಕು ಎಂದು

“ಚಾಮುಂಡಿ ಬೆಟ್ಟ ಪ್ರಾಧಿಕಾರದ ರಚನೆಗೆ ಕೋರ್ಟ್ ತಡೆಯಾಜ್ಞೆ” ಮೈಸೂರು ಒಡೆಯ ಯದುವೀರ್ ಹೇಳಿಕೆ Read More »

ಕರ್ನಾಟಕ

ಆ.17 ರಿಂದ ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com  ಮಂಗಳೂರು,ಆ. 15. ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಆ.17 ರಿಂದ ವಿವಿಧ ತಾಲೂಕುಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಆಗಸ್ಟ್ 17 ರಂದು ಪುತ್ತೂರು ತಾಲೂಕಿನ ಪಾಣಾಜೆ ಹಾಗೂ ಆ.20 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಹಾಗೂ ಆ.  21 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿರುತ್ತದೆ. ಈ ಶಿಬಿರದ ಸದುಪಯೋಗವನ್ನು

ಆ.17 ರಿಂದ ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ, ಕರ್ನಾಟಕ

ಪ್ಲಾಸ್ಟಿಕ್ ಧ್ವಜಗಳ ಬಳಕೆ ನಿಷೇಧ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 15. ಕರ್ನಾಟಕ ರಾಜ್ಯ ಸರ್ಕಾರದ ಅಧಿಸೂಚನೆಯಂತೆ ರಾಜ್ಯಾದ್ಯಂತ ಪ್ಲಾಸ್ಟಿಕ್ ಬಾವುಟ ಸೇರಿದಂತೆ ಕೆಲವು ಪ್ಲಾಸ್ಟಿಕ್ ಪದಾರ್ಥಗಳ ಬಳಕೆಯನ್ನು ನಿಷೇಧಿಸಲಾಗಿದೆ. ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಭಾರತ ಸರ್ಕಾರ ಹೊರಡಿಸಿರುವ ಅಧಿಸೂಚನೆಯಲ್ಲಿಯೂ ಸಹ ಏಕ ಬಳಕೆಯ ಪ್ಲಾಸ್ಟಿಕ್ ನಿಂದ ತಯಾರಿಸಿದ ಪ್ಲಾಸ್ಟಿಕ್ ಧ್ವಜಗಳ (SUP) ತಯಾರಿಕೆ. ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು 2022ರ ಜುಲೈ 1 ರಿಂದ ಜಾರಿಗೆ ಬರುವಂತೆ ನಿಷೇಸಲ್ಪಟ್ಟಿರುತ್ತವೆ. ಮುಂದುವರೆದು, ಭಾರತ ಸರ್ಕಾರದ

ಪ್ಲಾಸ್ಟಿಕ್ ಧ್ವಜಗಳ ಬಳಕೆ ನಿಷೇಧ Read More »

ಕರ್ನಾಟಕ

ದೇರಳಕಟ್ಟೆ ಜಿಲ್ಲಾ ಮುಖ್ಯರಸ್ತೆ – ಮಾರ್ಗ ಬದಲಾವಣೆ ವಾಹನಗಳ ಸಂಚಾರ ನಿರ್ಬಂಧ

(ನ್ಯೂಸ್ ಕಡಬ) newskadaba.com  ಮಂಗಳೂರು,ಆ. 15. ಮಂಗಳೂರು ತಾಲೂಕು, ಬೆಳ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ, ಲೋಕೋಪಯೋಗಿ ಇಲಾಖೆಯ ದೇರಳಕಟ್ಟೆ ಬರುವ ಜಿಲ್ಲಾ ಮುಖ್ಯ ರಸ್ತೆಯಲ್ಲಿ (ಕಾನಕೆರೆ – ರೆಂಜಾಡಿ) ವಾಹನ ಸಂಚಾರಕ್ಕೆ ಅಪಾಯಕಾರಿಯಾಗಿರುವುದರಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಮುಂದಿನ ಆದೇಶದವರೆಗೆ ಸದರಿ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಸಂಚಾರ ಮಾರ್ಗ ಬದಲಾವಣೆ ಮಾಡಿ ಆದೇಶಿಸಿದ್ದಾರೆ. ದೇರಳಕಟ್ಟೆ – ಬರುವ ಜಿಲ್ಲಾ ಮುಖ್ಯ ರಸ್ತೆಯಲ್ಲಿ ಸಂಚರಿಸುವ ಎಲ್ಲಾ ವಾಹನಗಳು ಈ

ದೇರಳಕಟ್ಟೆ ಜಿಲ್ಲಾ ಮುಖ್ಯರಸ್ತೆ – ಮಾರ್ಗ ಬದಲಾವಣೆ ವಾಹನಗಳ ಸಂಚಾರ ನಿರ್ಬಂಧ Read More »

ಕರಾವಳಿ, ಕರ್ನಾಟಕ
Scroll to Top