ಡಾ ಮುರಲೀಮೋಹನ್ ಚೂಂತಾರುರವರಿಗೆ ರಾಷ್ಟ್ರಪತಿ ಪದಕ
(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಆ. 14. ಕಳೆದ ಒಂಬತ್ತೂವರೆ ವರ್ಷಗಳಿಂದ ದ.ಕ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟನಾಗಿ ಸೇವೆ ಸಲ್ಲಿಸುತ್ತಿರುವ ಬಾಯಿ ಮುಖ ಮತ್ತು ದವಡೆ ಶಸ್ತ್ರಚಿಕಿತ್ಸಕ ಡಾ. ಮುರಲೀಮೋಹನ್ ಚೂಂತಾರುರವರು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ. ಇವರು ಸಲ್ಲಿಸಿದ ಪ್ರಾಮಾಣಿಕ, ಪಾರದರ್ಶಕ, ನಿಷ್ಪಕ್ಷಪಾತ ಮತ್ತು ನಿಷ್ಕಾಮ ಸೇವೆಯನ್ನು ಪರಿಗಣಿಸಿ ಭಾರತ ಸರ್ಕಾರ ಗೃಹ ಮಂತ್ರಾಲಯದ ಶಿಫಾರಸಿನಂತೆ ಪ್ರತಿಷ್ಟಿತ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕಕ್ಕೆ ಆಯ್ಕೆಯಾಗಿದ್ದಾರೆ. ಇವರ ತಾಯಿ ಸರೋಜಿನಿ ಭಟ್ಟ್ ಸ್ಮರಣಾರ್ಥ ಚೂಂತಾರು ಸರೋಜಿನಿ […]
ಡಾ ಮುರಲೀಮೋಹನ್ ಚೂಂತಾರುರವರಿಗೆ ರಾಷ್ಟ್ರಪತಿ ಪದಕ Read More »
ಕರಾವಳಿ, ಕರ್ನಾಟಕ

