ವಿವಿಧ ರಂಗಾಯಣಗಳ ನಿರ್ದೇಶಕರು ಮತ್ತು ಅಕಾಡೆಮಿ ಪ್ರಾಧಿಕಾರಿಗಳ ಸದಸ್ಯರ ನೇಮಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 13. ಆರು ರಂಗಾಯಣಗಳ ನಿರ್ದೇಶಕರು ಹಾಗೂ ವಿವಿಧ ಅಕಾಡೆಮಿ, ಪ್ರಾಧಿಕಾರಿಗಳ ಸದಸ್ಯರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಮೈಸೂರು ರಂಗಾಯಣದ ನಿರ್ದೇಶಕರಾಗಿ ಸತೀಶ್ ತಿಪಟೂರು, ಧಾರವಾಡ ರಂಗಾಯಣ ನಿರ್ದೇಶಕರಾಗಿ ರಾಜು ತಾಳಿಕೋಟೆ, ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಪ್ರಸನ್ನ ಡಿ. ಸಾಗರ ಕಲಬುರಗಿ ರಂಗಾಯಣ ನಿರ್ದೇಶಕರಾಗಿ ಡಾ. ಸುಜಾತ ಜಂಗಮಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ದಾವಣಗೆರೆ ವೃತ್ತಿ ರಂಗಭೂಮಿ ರಂಗಾಯಣ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕಡಕೋಳ ಮತ್ತು ಕಾರ್ಕಳದ ಯಕ್ಷ ರಂಗಾಯಣ […]

ವಿವಿಧ ರಂಗಾಯಣಗಳ ನಿರ್ದೇಶಕರು ಮತ್ತು ಅಕಾಡೆಮಿ ಪ್ರಾಧಿಕಾರಿಗಳ ಸದಸ್ಯರ ನೇಮಕ Read More »

ಕರ್ನಾಟಕ

ಕಾಲೇಜಿಗೆ ನುಗ್ಗಿ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದ ವಿದ್ಯಾರ್ಥಿ….!

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಆ. 13. ತರಗತಿಗೆ ನುಗ್ಗಿ ವಿದ್ಯಾರ್ಥಿಯೋರ್ವ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದಿರುವ ಘಟನೆ ಮೂಡಬಿದಿರೆಯ ಕಾಲೇಜಿನಲ್ಲಿ ನಡೆದಿದೆ.   ಚೂರಿ ಇರಿತಕ್ಕೊಳಗಾದ ವಿದ್ಯಾರ್ಥಿನಿ ಹಾಗೂ ಆರೋಪಿ ತುಮಕೂರು ಮೂಲದ ಮಂಜುನಾಥ್ ಜೊತೆಯಾಗಿ ಪಿಯುಸಿವರೆಗೆ ವಿದ್ಯಾಭ್ಯಾಸ ಪಡೆದಿದ್ದು ಇವರಿಬ್ಬರ ನಡುವೆ ಪ್ರೇಮಾಂಕುರವಾಗಿತ್ತು ಎನ್ನಲಾಗಿದೆ. ಬಳಿಕ ಯುವಕ ಕಾಲೇಜು ತೊರೆದಿದ್ದು, ಹುಡುಗಿ ಕಾಲೇಜು ಸೇರ್ಪಡೆಯಾಗಿದ್ದಳು. ಆದರೆ, ಈ ವಿಚಾರ ಮನೆಯವರಿಗೆ ಗೊತ್ತಾಗಿ ವಿದ್ಯಾರ್ಥಿನಿಯ ಬಳಿಯಿದ್ದ ಮೊಬೈಲ್ ನ್ನು ವಾಪಸ್ ಪಡೆದಿದ್ದರು. ಇದರಿಂದ ಆರೋಪಿಗೆ ಆಕೆಯ ಜೊತೆ

ಕಾಲೇಜಿಗೆ ನುಗ್ಗಿ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದ ವಿದ್ಯಾರ್ಥಿ….! Read More »

ಕರಾವಳಿ, ಕ್ರೈಮ್ ನ್ಯೂಸ್

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 13. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ -1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ  ಪ್ರವರ್ಗ -1, ಎಸ್.ಸಿ, ಎಸ್.ಟಿ ರೂ. 2.50 ಲಕ್ಷ ಮೀರಿರಬಾರದು. ಪ್ರವರ್ಗ -2ಎ, 2ಬಿ, 3ಎ, 3ಬಿ, ಗಳಲ್ಲಿ

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶಾತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ನೆಲ್ಯಾಡಿ: ಬಾಲಯೇಸು ದೇವಾಲಯದಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ. 13. ರಾಷ್ಟ್ರೀಯ ಯುವ ದಿನಾಚರಣೆ ಪ್ರಯುಕ್ತ ಇಲ್ಲಿನ ಬಾಲಯೇಸು ದೇವಾಲಯದಲ್ಲಿ ನಡೆದ ದಿವ್ಯ ಬಲಿಪೂಜೆಯಲ್ಲಿ ಯುವ ಜನರಿಗೋಸ್ಕರ ವಿಶೇಷವಾಗಿ ಪ್ರಾರ್ಥಿಸಲಾಯಿತು. ನಂತರ ದೇವಾಲಯದ ವಂದನೀಯ ಗುರುಗಳಾದ ಫಾ| ಗ್ರೇಶನ್ ಅಲ್ವಾರಿಸ್ ರವರು ಯುವಜನರನ್ನು ಕುರಿತು ಮಾತನಾಡಿದರು ಹಾಗೂ ಆ ದಿನದ ಮಹತ್ವವನ್ನು ತಿಳಿಸಿದರು.‌ ಒಂದು ಗಂಟೆಗಳ ಕಾಲ ಅವರೊಂದಿಗೆ ಸೇರಿ ಮುಂದಿನ ದಿನಗಳಲ್ಲಿ ಮಾಡುವ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸಿ ಒಂದು ಪಟ್ಟಿಯನ್ನು ತಯಾರಿಸಲಾಯಿತು. ಯುವ ಸಮುದಾಯವು ಸಂಘಟಿತವಾಗಿದ್ದರೆ

ನೆಲ್ಯಾಡಿ: ಬಾಲಯೇಸು ದೇವಾಲಯದಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ Read More »

ಕರಾವಳಿ, ಕರ್ನಾಟಕ

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಬಿಜೆಪಿ ಆಗ್ರಹ..!     ರಾಜ್ಯಪಾಲರ ಮೇಲೆ ‘ಕೈ’ ಪಡೆ ವಿಶ್ವಾಸ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 13. ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ವಿಚಾರವಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಡೆ ಕುತೂಹಲಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲು ಮಾಡಲು ಅನುಮತಿ ನೀಡುತ್ತಾರಾ, ಇಲ್ಲವೇ? ಎಂಬುವುದು ಇನ್ನೂ ಸ್ಪಷ್ಟಗೊಂಡಿಲ್ಲ ಎನ್ನಲಾಗಿದೆ. ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಹಾಂ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ದಾಖಲೆಗಳನ್ನು ನೀಡಿ, ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದರು

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಬಿಜೆಪಿ ಆಗ್ರಹ..!     ರಾಜ್ಯಪಾಲರ ಮೇಲೆ ‘ಕೈ’ ಪಡೆ ವಿಶ್ವಾಸ Read More »

ಕರ್ನಾಟಕ

ಕೆಮ್ಮಾರ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ವಿವಿಧ ಸಂಘ ಸಂಸ್ಥೆಗಳು, ಹಿರಿಯ ವಿದ್ಯಾರ್ಥಿಗಳು ಭಾಗಿ

(ನ್ಯೂಸ್ ಕಡಬ) newskadaba.com ಕೆಮ್ಮಾರ, ಆ. 13. ಇಲ್ಲಿನ ಕೆಮ್ಮಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರಯೋತ್ಸವ ಪೂರ್ವಕವಾಗಿ ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಒಕ್ಕೂಟ ಕೊಯಿಲ ಅಧ್ಯಕ್ಷೆ ಶ್ರೀಮತಿ ಸೆಲಿಕತ್, ವಲಕಡಮ ಒಕ್ಕೂಟ ಅಧ್ಯಕ್ಷ ಸುದೀಶ್, ಕೆಮ್ಮಾರ ಒಕ್ಕೂಟ ಅಧ್ಯಕ್ಷ ರವಿಕಾಂತ ಬಡ್ಡಮೆ, ಸೇವಾಪ್ರತಿನಿಧಿಗಳಾದ ಕವಿತಾ ಮತ್ತು ಗೀತಾ ಹಾಗೂ ಹಿರಿಯ ವಿದ್ಯಾರ್ಥಿಗಳು, ಶಾಲಾಭಿವೃಧ್ದಿ ಸಮಿತಿ ಸದಸ್ಯರು ಸೇರಿ ಸ್ವಚ್ಚತಾ ಕಾರ್ಯಕ್ರಮ ನಿರ್ವಹಿಸುವ ಮೂಲಕ ಅದ್ದೂರಿ ಸ್ವಾತಂತ್ರ್ಯ ದಿನಾಚರಣೆಯ ಪೂರ್ವ ತಯಾರಿ

ಕೆಮ್ಮಾರ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ವಿವಿಧ ಸಂಘ ಸಂಸ್ಥೆಗಳು, ಹಿರಿಯ ವಿದ್ಯಾರ್ಥಿಗಳು ಭಾಗಿ Read More »

ಕರಾವಳಿ

’ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ನಿಖಿಲ್ ಸಿದ್ಧರಿಲ್ಲ’..!   ಮಾಜಿ ಸಚಿವ ಸಾ.ರಾ ಮಹೇಶ್  ಹೇಳಿಕೆ

(ನ್ಯೂಸ್ ಕಡಬ) newskadaba.com ಮೈಸೂರು, ಆ. 13. ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಲು ಸಿದ್ದರಿಲ್ಲ, ಎಂದು ಮಾಜಿ ಸಚಿವ ಸಾರಾ ಮಹೇಶ್ ಹೇಳಿದ್ದಾರೆ. ಖಾಸಗಿ ಟಿವಿ ಚಾನೆಲ್ ಜೊತೆ ಮಾತನಾಡಿರುವ ಅವರು, ನಾನು ಚುನಾವಣೆಗೆ ಸ್ಪರ್ಧೆ ಮಾಡಲ್ಲ ಎಂದು ನಿಖಿಲ್ ಸ್ಪಷ್ಟಪಡಿಸಿದ್ದಾರೆ. ದೇವೇಗೌಡರು, ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಅಭಿಪ್ರಾಯ ಕೂಡ ಇದೇ ಆಗಿದೆ ಎಂದು ತಿಳಿಸಿದ್ದಾರೆ. ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ನಿಖಿಲ್ ಮೇಲೆ ಕಾರ್ಯಕರ್ತರ ಒತ್ತಡವಿದೆ. ಆದರೆ ಅವರು ಯಾವ ಒತ್ತಡಕ್ಕೂ

’ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ನಿಖಿಲ್ ಸಿದ್ಧರಿಲ್ಲ’..!   ಮಾಜಿ ಸಚಿವ ಸಾ.ರಾ ಮಹೇಶ್  ಹೇಳಿಕೆ Read More »

ಕರ್ನಾಟಕ

ಗ್ರಾಜ್ಯುವೇಟ್ ಇಂಜಿನಿಯರಿಂಗ್ ಟ್ರೈನಿ ಹುದ್ದೆ- ನೇರ ಸಂದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 13. ಮಂಗಳೂರಿನ ದಿಯಾ ಸಿಸ್ಟಮ್ಸ್ ಲಿಮಿಟೆಡ್ ವತಿಯಿಂದ  ಗ್ರಾಜ್ಯುವೇಟ್ ಇಂಜಿನಿಯರಿಂಗ್ ಟ್ರೈನಿ ಹುದ್ದೆಗೆ ನೇರ ಸಂದರ್ಶನವು ಆಗಸ್ಟ್ 14ರ ಬುಧವಾರದಂದು ನಗರದ ಮೇರಿಹಿಲ್, ಹೆಲಿಪ್ಯಾಡ್ ಹತ್ತಿರ ಗ್ಲೋ ಟಚ್ (ದಿಯಾ ಸಿಸ್ಟಮ್ ಪ್ರೈವೆಟ್ ಲಿಮಿಟೆಡ್) ನಲ್ಲಿ ಆಯೋಜಿಸಲಾಗಿದೆ. ಬಿ.ಇ/ ಬಿ.ಟೆಕ್/ ಬಿ.ಸಿ.ಎ/ ಎಂ.ಸಿ.ಎ/ ಬಿ.ಎಸ್.ಸಿ/ ಎಂ.ಎಸ್.ಸಿ/ ಡಿಪ್ಲೋಮಾ ಇನ್‍ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಹತೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ  ನೇರ ಸಂದರ್ಶನದಲ್ಲಿ ಭಾಗವಹಿಸಬೇಕು.  ಹೆಚ್ಚಿನ ಮಾಹಿತಿಗೆ ಮಂಗಳೂರಿನ ಜಿಲ್ಲಾ

ಗ್ರಾಜ್ಯುವೇಟ್ ಇಂಜಿನಿಯರಿಂಗ್ ಟ್ರೈನಿ ಹುದ್ದೆ- ನೇರ ಸಂದರ್ಶನ Read More »

ಕರಾವಳಿ

ಬಗರ್ ಹುಕುಂ ಅರ್ಜಿ ವಿಲೇವಾರಿ – ಸೆಪ್ಟೆಂಬರ್ ನಿಂದ ಪೋಡಿ ಅಭಿಯಾನಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 13. ಬಗರ್ ಹುಕುಂ ಅರ್ಜಿ ವಿಲೇವಾರಿ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದಂತಹ ಅಧಿಕಾರಿಗಳನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ತರಾಟೆಗೆ ತೆಗೆದುಕೊಂಡಿರುವ ಕುರಿತು ವರದಿಯಾಗಿದೆ. ಈ ಕುರಿತು ಸೋಮವಾರಂದು ವಿಕಾಸಸೌಧದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಸೆಪ್ಟಂಬರ್ ತಿಂಗಳಿನಿಂದ ಪೋಡಿ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ. ಸಾಗುವಳಿ ರೈತರಿಗೆ ಮಂಜೂರು ಮಾಡಿರುವ ಲಕ್ಷಾಂತರ ಪ್ರಕರಣಗಳಲ್ಲಿ ಅನೇಕ ವರ್ಷಗಳಿಂದ ಪೋಡಿ ದುರಸ್ತಿಯಾಗಿಲ್ಲ. ಅನೇಕ ಚರ್ಚೆ, ವಿವಿಧ ಪ್ರಯತ್ನಗಳಾಗಿದ್ದರೂ ಸಮಸ್ಯೆಗೆ ಸರಿಯಾದ

ಬಗರ್ ಹುಕುಂ ಅರ್ಜಿ ವಿಲೇವಾರಿ – ಸೆಪ್ಟೆಂಬರ್ ನಿಂದ ಪೋಡಿ ಅಭಿಯಾನಕ್ಕೆ ಚಾಲನೆ Read More »

ಕರ್ನಾಟಕ

4ನೇ ಬಾರಿ ಯುಪಿಎಸ್‌ಸಿಯಲ್ಲಿ ಉತ್ತೀರ್ಣಗೊಂಡು ಐಎಎಸ್ ಅಧಿಕಾರಿಯಾದ ಮನೀಶಾ ಧರ್ವೆ

(ನ್ಯೂಸ್ ಕಡಬ) newskadaba.com ದೆಹಲಿ, ಆ. 13.  ಯುಪಿಎಸ್‌ಸಿ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾಗುತ್ತಾರೆ, ಆದರೆ ಕೆಲವರು ಎರಡು ಮೂರು ಪ್ರಯತ್ನಗಳ ಬಳಿಕ ಉತ್ತೀರ್ಣರಾಗುತ್ತಾರೆ. ನಾಲ್ಕನೇ ಪ್ರಯತ್ನದಲ್ಲಿ ಯುಪಿಎಸ್‌ಸಿಯಲ್ಲಿ ಉತ್ತೀರ್ಣರಾದ ಮನೀಶಾ ಧರ್ವೆ ಅವರ ಯಶೋಗಾಥೆ ತಿಳಿದು ಬಂದಿದೆ. ಖಾರ್ಗೋನ್‌ ನ ಝಿರ್ನಿಯಾ ಬ್ಲಾಕ್‌ ನ ಬೊಂಡಾರ್ನ್ಯಾ ಗ್ರಾಮದ ನಿವಾಸಿಯಾಗಿದ್ದು, ವೃತ್ತಿಯಲ್ಲಿ ಸರ್ಕಾರಿ ಶಾಲೆಯ ಶಿಕ್ಷಕಿ ಆಗಿದ್ದರು. ಇಂಜಿನಯರ್ ಆದ ಅವರು ಸ್ಥಳೀಯ ಮಕ್ಕಳಿಗೆ ಶಿಕ್ಷಣ ನೀಡುವ ಉದ್ದೇಶದಿಂದ ಹಳ್ಳಿಯಲ್ಲಿ ಕೆಲಸ ಮಾಡಲು ನಿರ್ಧರಿಸಿದ್ದರು.    

4ನೇ ಬಾರಿ ಯುಪಿಎಸ್‌ಸಿಯಲ್ಲಿ ಉತ್ತೀರ್ಣಗೊಂಡು ಐಎಎಸ್ ಅಧಿಕಾರಿಯಾದ ಮನೀಶಾ ಧರ್ವೆ Read More »

ರಾಷ್ಟ್ರೀಯ ನ್ಯೂಸ್
Scroll to Top