ಪ್ರವಾಹದಲ್ಲಿ ತೇಲಿಬಂದ ಶವಗಳು.! ಸೇನಾ ಹೆಲಿಕಾಪ್ಟರ್ ಲ್ಯಾಂಡ್ ಆಗೋಕು ಸ್ಥಳವಿಲ್ಲದೆ ಪರದಾಟ
(ನ್ಯೂಸ್ ಕಡಬ)newskadaba.com ಕೇರಳ, ಜು.30. ಕೇರಳದ ವಯ್ನಾಡ್ ನಲ್ಲಿ ಭೀಕರ ಭೂಕುಸಿತ ಸಂಭವಿಸಿದೆ. ಇದರಲ್ಲಿ ಸಂಪೂರ್ಣ ನಾಲ್ಕು ಗ್ರಾಮಗಳೇ ನಾಪತ್ತೆಯಾಗಿವೆ ಎಂದು ವರದಿಯಾಗಿದೆ. ಇಲ್ಲಿಯವರೆಗೂ 40ಕ್ಕೂ ಅಧಿಕ ಮಂದಿ ಸಾವು ಕಂಡಿದ್ದಾರೆ ಎನ್ನಲಾಗಿದೆ. ಭಾರಿ ಮಳೆ, ಭೂಕುಸಿತದ ಬೆನ್ನಲ್ಲಿಯೇ ಸಂಭವಿಸಿದ ಪ್ರವಾಹದಲ್ಲಿ ಶವಗಳು ವಯನಾಡ್ ಜಿಲ್ಲೆಯ ಗಲ್ಲಿಗಲ್ಲಿಗಳಿಗೆ ತೇಲಿಬಂದಿವೆ ಎನ್ನಲಾಗಿದೆ. ನಿಲಂಬೂರಿನ ಪೋತುಕಲ್ ಪ್ರದೇಶದ ನದಿಯಲ್ಲಿ 19 ಮಂದಿಯ ಶವಗಳು ವಿವಿಧೆಡೆ ಕೊಚ್ಚಿ ಹೋಗಿವೆ. ಬೆಳಗಿನ ಜಾವ ಹಲವೆಡೆ ಇತರ ದೇಹಗಳು ಹಾಗೂ ದೇಹದ ಭಾಗಗಳು ತೇಲುತ್ತಿವೆ […]
ಪ್ರವಾಹದಲ್ಲಿ ತೇಲಿಬಂದ ಶವಗಳು.! ಸೇನಾ ಹೆಲಿಕಾಪ್ಟರ್ ಲ್ಯಾಂಡ್ ಆಗೋಕು ಸ್ಥಳವಿಲ್ಲದೆ ಪರದಾಟ Read More »
ಕ್ರೈಮ್ ನ್ಯೂಸ್




