ಸಿಲಿಂಡರ್ ಸ್ಫೋಟ: ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಬೆಂಗಳೂರು,  ಜು.27. ಅಡುಗೆ ಅನಿಲದ ಸಿಲಿಂಡರ್​ ಸ್ಫೋಟಗೊಂಡು ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯಗಳಾದ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಎಂ.ಎಸ್.ನಗರದಲ್ಲಿ ನಡೆದಿದೆ. ಘಟನೆಯಲ್ಲಿ ಪತಿ, ಪತ್ನಿ ಹಾಗೂ ಮೂವರು ಮಕ್ಕಳಿಗೆ ಬೆಂಕಿ ತಗುಲಿ ಗಂಭೀರ ಸುಟ್ಟ ಗಾಯಗಳಾಗಿವೆ. ಪತಿ ಮದನ್ ಚೌಹಾರ (32), ಹೆಂಡತಿ ಪ್ರೇಮ್ ಜಾಲ (28), ಮಕ್ಕಳಾದ ಹಿರದ್ (12), ಪ್ರಶಾಂತ್ (6) ಹಾಗೂ ಅನಿತಾ (8) ಗಂಭೀರ ಗಾಯಗೊಂಡವರು ಎಂದು ಗುರುತಿಸಲಾಗಿದೆ. ನೇಪಾಳ ಮೂಲದ ಈ ಕುಟುಂಬ […]

ಸಿಲಿಂಡರ್ ಸ್ಫೋಟ: ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೇಮಾವತಿ ಪ್ರವಾಹದಿಂದ ಸಕಲೇಶಪುರ ಮುಳುಗಡೆ         ಜನಜೀವನ, ಸಂಚಾರ ಅಸ್ತವ್ಯಸ್ತ                

(ನ್ಯೂಸ್ ಕಡಬ)newskadaba.com ಹಾಸನ, ಜು.27. ಸಕಲೇಶಪುರ ಪಟ್ಟಣದ ಆಜಾದ್ ರಸ್ತೆಯಲ್ಲಿ ಹೇಮಾವತಿ ನದಿ ನೀರಿನಿಂದ ಸಂಪೂರ್ಣ ಜಲಾವೃತಗೊಂಡಿದ್ದರಿಂದ ನಿವಾಸಿಗಳು ಹಾಗೂ ಅಂಗಡಿ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರವಾಹದಲ್ಲಿ ಸಿಲುಕಿರುವ ಜನರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲು ತಾಲೂಕು ಆಡಳಿತ ಕ್ರಮ ಕೈಗೊಳ್ಳುತ್ತಿದೆ. ಸಕಲೇಶಪುರದ ಹೇಮಾವತಿ ನದಿ ತೀರದಲ್ಲಿರುವ ಶತಮಾನದಷ್ಟು ಹಳೆಯದಾದ ಹೊಳೆಮಲ್ಲೇಶ್ವರ ದೇವಸ್ಥಾನ ಭಾಗಶಃ ಮುಳುಗಡೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ದೇವಾಲಯದೊಳಗೆ ಭಕ್ತರ ಪ್ರವೇಶವನ್ನು ಅಧಿಕಾರಿಗಳು ನಿರ್ಬಂಧಿಸಿದ್ದಾರೆ.                            

ಹೇಮಾವತಿ ಪ್ರವಾಹದಿಂದ ಸಕಲೇಶಪುರ ಮುಳುಗಡೆ         ಜನಜೀವನ, ಸಂಚಾರ ಅಸ್ತವ್ಯಸ್ತ                 Read More »

ಕರ್ನಾಟಕ

ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಪುನರ್ ರಚನೆ;     16 ಸದಸ್ಯರ ನೇಮಕ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿರುವ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯನ್ನು 3 ವರ್ಷಗಳ ಅವಧಿಗೆ ಪುನರ್ ರಚನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎನ್ನಲಾಗಿದೆ. ಸಂರಕ್ಷಣಾ ವಿಶೇಷ ತಜ್ಞರು, ಜೀವಿಶಾಸ್ತ್ರಜ್ಞರು, ಪರಿಸರವಾದಿಗಳ ಕೋಟಾದಡಿಯಲ್ಲಿ ಸಚಿವರ, ಶಾಸಕರ ಮಕ್ಕಳನ್ನು ನೇಮಕ ಮಾಡಿಕೊಳ್ಳಲಾಗಿದೆ. ಸಚಿವ ಎಂ.ಬಿ. ಪಾಟೀಲ್ ಪುತ್ರ ಧ್ರುವ್ ಎಂ ಪಾಟೀಲ್, ವಿನಯ್ ಕುಲಕರ್ಣಿ ಪುತ್ರಿ ವೈಶಾಲಿ ಕುಲಕರ್ಣಿ ಮಂಡಳಿಯ ಸದಸ್ಯರಾಗಿ ನೇಮಕ ಮಾಡಲಾಗಿದೆ. ರಾಜ್ಯ ವನ್ಯಜೀವಿ ಮಂಡಳಿಗೆ ಸಿಎಂ ಅಧ್ಯಕ್ಷರಾಗಿರುತ್ತಾರೆ. ಅರಣ್ಯ ಸಚಿವರು

ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಪುನರ್ ರಚನೆ;     16 ಸದಸ್ಯರ ನೇಮಕ Read More »

ಕರ್ನಾಟಕ

ಡೆಂಗ್ಯೂ ಸೋಂಕಿದ್ದವರ ಮೇಲೆ 14 ದಿನಗಳ ನಿಗಾ ಕಡ್ಡಾಯ     ರಾಜ್ಯ ಸರ್ಕಾರ          

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. ಡೆಂಗ್ಯೂ ಸೋಂಕಿಗೊಳಗಾದವರ ಮೇಲೆ 14 ದಿನಗಳ ವರೆಗಿನ ನಿಗಾ ಕಡ್ಡಾಯ ಎಂದು ರಾಜ್ಯ ಸರ್ಕಾರ ಹೇಳಿದೆ. ಬೆಂಗಳೂರಿನ ಯಲಹಂಕದದಲ್ಲಿ ಡೆಂಗ್ಯೂ ಹಾಟ್ ಸ್ಪಾಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಬೆಂಗಳೂರಿನಲ್ಲಿ ಹೆಚ್ಚಿನ ಗಮನ ಹರಿಸಲಾಗುತ್ತಿದೆ ಎಂದು ಹೇಳಿದರು. ಇಂದು ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವರು, ಸ್ಥಳೀಯ ಶಾಲೆಗಳಿಗೆ ತೆರಳಿ ಡೆಂಗ್ಯೂ ಕುರಿತು ಜಾಗೃತಿ ಮೂಡಿಸಿದರು.                          

ಡೆಂಗ್ಯೂ ಸೋಂಕಿದ್ದವರ ಮೇಲೆ 14 ದಿನಗಳ ನಿಗಾ ಕಡ್ಡಾಯ     ರಾಜ್ಯ ಸರ್ಕಾರ           Read More »

ಕರ್ನಾಟಕ

130 ಕಿ ಮೀ ವೇಗದಲ್ಲಿ ಗಾಡಿ ಓಡಿಸಿದರೇ ಹುಷಾರ್ ಆಗಸ್ಟ್ 1ರಿಂದ ಬೀಳುತ್ತೆ FIR

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. ಯಾವುದೇ ಚಾಲಕರು 130 ಕಿಮೀ ವೇಗದಲ್ಲಿ ವಾಹನ ಓಡಿಸಿ ಸಿಕ್ಕಿಬಿದ್ದರೇ ಅಂಥವರ ವಿರುದ್ಧ ಆಗಸ್ಟ್ 1 ರಿಂದ ಎಫ್ ಐಆರ್ ದಾಖಲಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್ ತಿಳಿಸಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿರುವ ಅವರು, ಕರ್ನಾಟಕದಲ್ಲಿ ಎಲ್ಲಿಯಾದರೂ ಗಂಟೆಗೆ 130 ಕಿಮೀ ವೇಗದಲ್ಲಿ ಚಾಲನೆ ಮಾಡುವವರ ವಿರುದ್ಧ ಎಫ್‌ಐಆರ್‌ ಗಳನ್ನು ದಾಖಲು ಮಾಡಲಾಗುವುದು, ದುಡುಕಿನ ಮತ್ತು ಅಪಾಯಕಾರಿ

130 ಕಿ ಮೀ ವೇಗದಲ್ಲಿ ಗಾಡಿ ಓಡಿಸಿದರೇ ಹುಷಾರ್ ಆಗಸ್ಟ್ 1ರಿಂದ ಬೀಳುತ್ತೆ FIR Read More »

ಕರ್ನಾಟಕ

ಬೆಂಗಳೂರು: ವಿಮಾನ ನಿಲ್ದಾಣದಲ್ಲಿ 2.5 ಕೆಜಿ ಚಿನ್ನ ಕಳ್ಳ ಸಾಗಣೆ        ಆರೋಪಿಗಳಿಬ್ಬರು ಅರೆಸ್ಟ್     

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. ದುಬೈಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ಬಂದಿಳಿದ ವಿಮಾನದ ಇಬ್ಬರು ಪ್ರಯಾಣಿಕರ ಬಳಿ 1,68,95,725 ರೂ. ಮೌಲ್ಯದ 2.5 ಕೆಜಿ ಚಿನ್ನಾಭರಣ ಜಪ್ತಿ ಮಾಡಲಾಗಿದೆ ಎಂದು ವರದಿ ತಿಳಿಸಿದೆ. ದುಬೈಯಿಂದ ಕೆಐಎಗೆ ಬಂದ ಪ್ರಯಾಣಿಕರನ್ನು ಏರ್ ಇಂಟೆಲಿಜೆನ್ಸ್ ಅಧಿಕಾರಿಗಳು ಸ್ಕಾನಿಂಗ್ ಮಾಡಿ ತಪಾಸಣೆ ನಡೆಸುತ್ತಿದ್ದರು. ಈ ಇಬ್ಬರ ಬಟ್ಟೆಯಲ್ಲಿ ಲೋಹ ಬಚ್ಚಿಟ್ಟಿರುವುದು ಗೊತ್ತಾಗಿದೆ ಎನ್ನಲಾಗಿದೆ.                                                             

ಬೆಂಗಳೂರು: ವಿಮಾನ ನಿಲ್ದಾಣದಲ್ಲಿ 2.5 ಕೆಜಿ ಚಿನ್ನ ಕಳ್ಳ ಸಾಗಣೆ        ಆರೋಪಿಗಳಿಬ್ಬರು ಅರೆಸ್ಟ್      Read More »

ಕರ್ನಾಟಕ

ಏಕ ಬಳಕೆ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಕಾರ್ಯಪಡೆ ರಚನೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ರಾಜ್ಯಾದ್ಯಂತ ಮಾರ್ಷಲ್‌ಗಳನ್ನು ಒಳಗೊಂಡ ಕಾರ್ಯಪಡೆಗಳನ್ನು ರಚಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಹೇಳಿದರು. ಪರಿಸರ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸಚಿವರು ಈ ನಿರ್ದೇಶನ ನೀಡಿದರು ಎನ್ನಲಾಗಿದೆ. ಎಲ್ಲಾ ಜಿಲ್ಲಾ ಕೇಂದ್ರದಲ್ಲೂ ತಂಡ ರಚಿಸಿ, ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳಾದ ಕ್ಯಾರಿಬ್ಯಾಗ್, ಚಮಚ, ತಟ್ಟೆ,

ಏಕ ಬಳಕೆ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಕಾರ್ಯಪಡೆ ರಚನೆ Read More »

ಕರ್ನಾಟಕ

ಸುಬ್ರಹ್ಮಣ್ಯ ಬಳಿ ರೈಲು ಹಳಿ ಮೇಲೆ ಭೂಕುಸಿತ      ಪ್ರಯಾಣಿಕರಲ್ಲಿ ಆತಂಕ   

(ನ್ಯೂಸ್ ಕಡಬ)newskadaba.com ಸುಬ್ರಮಣ್ಯ, ಜ.27.  ಸುಬ್ರಹ್ಮಣ್ಯ ಸಮೀಪದ ರೈಲ್ವೆ ಹಳಿ ಮೇಲೆ ಸಂಜೆ 6:56 ರ ಸುಮಾರಿಗೆ ಭೂಕುಸಿತ ಸಂಭವಿಸಿದ್ದು ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ. ಮಣ್ಣಿನ ಸವಕಳಿ ಸಂಭವಿಸಿದ್ದು, ಹಲವು ರೈಲು ಸೇವೆಗಳನ್ನು ರದ್ದು ಪಡಿಸಲಾಗಿದೆ. ರದ್ದು ಪಡಿಸಲಾದ  ರೈಲು ಸೇವೆಗಳು ಈ ಕೆಳಗಿನಂತಿವೆ ರೈಲು ಸಂಖ್ಯೆ 16595 KSR ಬೆಂಗಳೂರು – ಕಾರವಾರ ಪಂಚಗಂಗಾ ಸೂಪರ್-ಫಾಸ್ಟ್ ಎಕ್ಸ್‌ಪ್ರೆಸ್, 26.07.2024 ರಂದು ಪ್ರಾರಂಭವಾಗುವ ರೈಲು ಸಂಚಾರ ರದ್ದು ಪಡಿಸಲಾಗಿದೆ. ರೈಲು ಸಂಖ್ಯೆ 16596 ಕಾರವಾರ – ಕೆಎಸ್‌ಆರ್ ಬೆಂಗಳೂರು ಪಂಚಗಂಗಾ ಸೂಪರ್-ಫಾಸ್ಟ್

ಸುಬ್ರಹ್ಮಣ್ಯ ಬಳಿ ರೈಲು ಹಳಿ ಮೇಲೆ ಭೂಕುಸಿತ      ಪ್ರಯಾಣಿಕರಲ್ಲಿ ಆತಂಕ    Read More »

ಕರಾವಳಿ

ಅಪ್ರಾಪ್ತ ಬಾಲಕಿಯ ಅತ್ಯಾಚಾರ 27 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌

(ನ್ಯೂಸ್ ಕಡಬ)newskadaba.com ಉಡುಪಿ, ಜು.27. ಅಪ್ರಾಪ್ತ ಬಾಲಕಿಯ ಅತ್ಯಾಚಾರಗೈದು, ಪ್ರಕರಣದ ವಿಚಾರಣೆ ವೇಳೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪಡುಬಿದ್ರಿ ಪೊಲೀಸರು ಮಹತ್ವ ಕಾರ್ಯಚರಣೆ ನಡೆಸಿ 27 ವರ್ಷಗಳ ಬಳಿಕ ಪತ್ತೆ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ. ಹುಡುಗಿ ದಿನಾಂಕ ಆಗಸ್ಟ್ 07 ರಂದು ಅವಳ ಮನೆಗೆ ಹೋಗುವಾಗ ದಾರಿ ತಪ್ಪಿ ಮಣಿಪಾಲದಲ್ಲಿ ನಿಂತಿದ್ದಾಗ ಆರೋಪಿ ಕುಂದಾಪುರದ ನಿವಾಸಿ ಜಮಾಲ್ ಎಂಬಾತನು ಮೋಟಾರು ಸೈಕಲಿನಲ್ಲಿ ಬಂದು ಹುಡುಗಿಯನ್ನು ಪುಸಲಾಯಿಸಿ ಮಣಿಪಾಲದ ಲಾಡ್ಜ್ ಒಂದರಲ್ಲಿ ರೂಂ ನಲ್ಲಿ ಸುಮಾರು 12

ಅಪ್ರಾಪ್ತ ಬಾಲಕಿಯ ಅತ್ಯಾಚಾರ 27 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌ Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಆಟೋ ಚಾಲಕ ನಾಪತ್ತೆ ದೂರು ದಾಖಲು

(ನ್ಯೂಸ್ ಕಡಬ)newskadaba.com ಉಳ್ಳಾಲ, ಜು.27. ಆಟೋ ಚಾಲಕರೋರ್ವರು ನಾಪತ್ತೆಯಾಗಿರುವ ಕುರಿತು ವರದಿಯಾಗಿದೆ. ನಾಪತ್ತೆಯಾದವರನ್ನು ಉಳ್ಳಾದ ಮಡ್ಯಾರ್ ನಿವಾಸಿ ಮೆಲ್ವಿನ್ ಮೋಂತೆರೋ (56) ಎಂದು ಗುರುತಿಸಲಾಗಿದೆ. ಕೋಟೆಕಾರಿನ ಖಾಸಗಿ ಶಾಲೆಯೊಂದರ ಬಳಿ ಬೆಳಗ್ಗೆ ರಿಕ್ಷಾ ಬಾಡಿಗೆ ತೆರಳಿದ ಬಳಿಕ ನಾಪತ್ತೆಯಾಗಿದ್ದಾರೆನ್ನಲಾಗಿದೆ. ರಾತ್ರಿಯಾದರೂ ಮನೆಗೂ ವಾಪಸ್ ಬಾರದೆ ಇದ್ದಾಗ ಮನೆ ಮಂದಿ ಸಂಬಂಧಿಕರ ಬಳಿ ವಿಚಾರಿಸಿದಾಗಲೂ ಪತ್ತೆಯಾಗಿರಲಿಲ್ಲ ಎಂದು ವರದಿ ತಿಳಿಸಿದೆ.

ಉಳ್ಳಾಲ: ಆಟೋ ಚಾಲಕ ನಾಪತ್ತೆ ದೂರು ದಾಖಲು Read More »

ಕರಾವಳಿ
Scroll to Top