ಬೆಂಗಳೂರಿನಲ್ಲಿ 37 ಡೆಂಗ್ಯೂ ಹಾಟ್ ಸ್ಪಾಟ್ ಸೋಂಕು ಹೆಚ್ಚಿರುವ ಸ್ಥಳಗಳಿಗೆ ಅಧಿಕಾರಿಗಳ ತಂಡ ಭೇಟಿ
(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.26. ಬೆಂಗಳೂರಿನಲ್ಲಿ 37 ಡೆಂಗ್ಯೂ ಹಾಟ್ ಸ್ಪಾಟ್ ಗಳನ್ನು ಗುರುತಿಸಲಾಗಿದ್ದು, ಬಿಬಿಎಂಪಿ ಅಧಿಕಾರಿಗಳ ಸಹಯೋಗದೊಂದಿಗೆ ಹೆಚ್ಚಿನ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸೂಚಿಸಿದ್ದಾರೆ. ವಿಡಿಯೊ ಕಾನ್ಫರೆನ್ಸ್ ಮೂಲಕ ರಾಜ್ಯದ ಜಿಲ್ಲಾಧಿಕಾರಿಗಳು ಹಾಗೂ ಸಿಇಒ ಗಳ ಜತೆ ಸಭೆ ನಡೆಸಿದ ಸಚಿವರು, ಮಳೆ, ಪ್ರವಾಹದ ನಡುವೆ ಡೆಂಗ್ಯೂ ನಿಯಂತ್ರಣದ ಬಗ್ಗೆ ಗಮನ ಕಡಿಮೆಯಾಗಬಾರದು ಎಂದು ಸೂಚನೆ ನೀಡಿದರು. ಆರೋಗ್ಯ ಇಲಾಖೆಯಿಂದ ಜಿಲ್ಲಾಡಳಿತಕ್ಕೆ ಎಲ್ಲ ರೀತಿಯ ಸಹಕಾರ ಒದಗಿಸಲಾಗುತ್ತಿದೆ. ಆದರೆ […]
ಬೆಂಗಳೂರಿನಲ್ಲಿ 37 ಡೆಂಗ್ಯೂ ಹಾಟ್ ಸ್ಪಾಟ್ ಸೋಂಕು ಹೆಚ್ಚಿರುವ ಸ್ಥಳಗಳಿಗೆ ಅಧಿಕಾರಿಗಳ ತಂಡ ಭೇಟಿ Read More »
ಕರ್ನಾಟಕ


