ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ ತಜ್ಞರೊಂದಿಗೆ ಸರ್ಕಾರ ಸಭೆ, ಚರ್ಚೆ….!
(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ವಿಮಾನಯಾನ ವಲಯದ ಪ್ರಮುಖರ ಜೊತೆ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಮತ್ತೊಂದು ಸುತ್ತಿನ ವಿಸ್ತೃತ ಚರ್ಚೆ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ. ವಿಧಾನಸೌಧದ ಸಚಿವರ ಕಚೇರಿಯಲ್ಲಿ ನಡೆದ ಈ ಮಹತ್ವದ ಸಭೆಯಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತದ (ಬಿಐಎಎಲ್) ಸಿಇಒ ಹರಿ ಮರಾರ್, ಕ್ಯಾಪ್ಟನ್ ಗೋಪಿನಾಥ್, ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ […]
ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ ತಜ್ಞರೊಂದಿಗೆ ಸರ್ಕಾರ ಸಭೆ, ಚರ್ಚೆ….! Read More »
ಕರ್ನಾಟಕ



