ಇಂದು (ಜು.15) ದ.ಕ. ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.15. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುವ ಹಿನ್ನೆಲೆಯಲ್ಲಿ ರೆಡ್ ಅಲೆರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು.15 ಸೋಮವಾರದಂದು ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ‌. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು.15 ರಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಿ […]

ಇಂದು (ಜು.15) ದ.ಕ. ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಭಾರೀ ಗಾಳಿಗೆ ಶಾಲೆಯ ಎಲ್ಲಾ ಕೊಠಡಿಗಳ ಹಂಚುಗಳಿಗೆ ಹಾನಿ – ತರಗತಿಗೆ ರಜೆಯಿದ್ದ ಹಿನ್ನೆಲೆಯಲ್ಲಿ ತಪ್ಪಿದ ಪ್ರಾಣಾಪಾಯ

(ನ್ಯೂಸ್ ಕಡಬ) newskadaba.com ಕಡಬ, ಜು.14.‌ ಕಳೆದ ಕೆಲವು ದಿನಗಳಿಂದ‌ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಭಾನುವಾರ ಮಧ್ಯಾಹ್ನದಂದು ಬೀಸಿದ ಭಾರೀ ಗಾಳಿಗೆ ಕಡಬ ತಾಲೂಕಿನ ಬಲ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಲ್ಲಾ ಕೊಠಡಿಗಳ ಹಂಚು ಹಾರಿ ಹೋಗಿದ್ದು, ಸಾವಿರಾರು ರೂ. ನಷ್ಟ ಸಂಭವಿಸಿದೆ. ಹಂಚು ಹಾರುವ ಸಮಯ ಭಾನುವಾರ ಶಾಲೆಗೆ ರಜೆ ಇದ್ದ ಕಾರಣ ಶಾಲೆಯಲ್ಲಿ ಮಕ್ಕಳು ಇಲ್ಲದಿದ್ದುದರಿಂದ ಅನಾಹುತ ತಪ್ಪಿದೆ. ಎಂದಿನಂತೆ ತರಗತಿ ನಡೆಯುವ ವೇಳೆ ಈ ಘಟನೆ ನಡೆದಿದ್ದರೆ ಪ್ರಾಣಹಾನಿ ಸಂಭವಿಸುವ ಸಾಧ್ಯತೆ

ಕಡಬ: ಭಾರೀ ಗಾಳಿಗೆ ಶಾಲೆಯ ಎಲ್ಲಾ ಕೊಠಡಿಗಳ ಹಂಚುಗಳಿಗೆ ಹಾನಿ – ತರಗತಿಗೆ ರಜೆಯಿದ್ದ ಹಿನ್ನೆಲೆಯಲ್ಲಿ ತಪ್ಪಿದ ಪ್ರಾಣಾಪಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಗುಂಡ್ಯ: ಕಾರು ಲಾರಿ ನಡುವೆ ಢಿಕ್ಕಿ – ಇಬ್ಬರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.13. ಹ್ಯುಂಡೈ ಐ20 ಕಾರು ಹಾಗೂ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ಶನಿವಾರ ಬೆಳಗಿನ ಜಾವ ನಡೆದಿದೆ. ಬೆಂಗಳೂರಿನಿಂದ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಲಾರಿಯ ನಡುವೆ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ

ಗುಂಡ್ಯ: ಕಾರು ಲಾರಿ ನಡುವೆ ಢಿಕ್ಕಿ – ಇಬ್ಬರಿಗೆ ಗಂಭೀರ ಗಾಯ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಓಮ್ನಿ ಕಾರು ಮರಕ್ಕೆ ಢಿಕ್ಕಿ – ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ಕಡಬ, ಜು.09. ಚಾಲಕನ ನಿಯಂತ್ರಣ ತಪ್ಪಿದ ಓಮ್ನಿ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ‌ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ. ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ತೆರಳುತ್ತಿದ್ದ ಓಮ್ನಿ ಕಾರು ನೆಕ್ಕಿತ್ತಡ್ಕ ಎಂಬಲ್ಲಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿದ್ದು, ಮರಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮಹಿಳೆಯೋರ್ವರು ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು,

ಕಡಬ: ಓಮ್ನಿ ಕಾರು ಮರಕ್ಕೆ ಢಿಕ್ಕಿ – ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಯಾಣಿಕರು ಪಾರು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಕರ್ನಾಟಕ ರಾಜ್ಯ ಮಲಯಾಳಿ ಕ್ರಿಶ್ಚಿಯನ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ಕ್ಸೇವಿಯರ್ ಬೇಬಿ, ಕಾರ್ಯದರ್ಶಿಯಾಗಿ ಜೋಮೊನ್ ಎಂ.ಜೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜು. 09. ಕರ್ನಾಟಕ ರಾಜ್ಯ ಮಲಯಾಳಿ ಕ್ರಿಶ್ಚಿಯನ್ ಅಸೋಸಿಯೇಷನ್ ಇದರ ಕಡಬ ತಾಲೂಕು ಮಟ್ಟದ ವಾರ್ಷಿಕ ಸಭೆ ಹಾಗೂ ಚುನಾವಣೆಯು ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಜೂನ್ 30 ರಂದು ನಡೆಯಿತು.   ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಮಲಯಾಳಿ ಕ್ರಿಶ್ಚಿಯನ್ ಅಸೋಸಿಯೇಷನ್ ರಾಜ್ಯಾಧ್ಯಕ್ಷರಾದ ಎ.ಸಿ ಜಯರಾಜ್ ಹಾಗು ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಎ.ಸಿ.ವಿನಯರಾಜ್, ಮಲಯಾಳಿ ಕ್ರಿಶ್ಚಿಯನ್ ಅಸೋಸಿಯೇಷನ್ ಪದಾಧಿಕಾರಿಗಳಾದ ಎ.ಸಿ.ಮ್ಯಾಥ್ಯೂ ಸಾಬು ಉರುಂಬಿಲ್ ಭಾಗವಹಿಸಿ ಶುಭಹಾರೈಸಿದರು. ಸಭೆಯಲ್ಲಿ

ಕಡಬ: ಕರ್ನಾಟಕ ರಾಜ್ಯ ಮಲಯಾಳಿ ಕ್ರಿಶ್ಚಿಯನ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ಕ್ಸೇವಿಯರ್ ಬೇಬಿ, ಕಾರ್ಯದರ್ಶಿಯಾಗಿ ಜೋಮೊನ್ ಎಂ.ಜೆ ಆಯ್ಕೆ Read More »

ಕರಾವಳಿ, ಕರ್ನಾಟಕ

ಕಡಬ: ಕರ್ನಾಟಕ ರಾಜ್ಯ ಮಲಯಾಳಿ ಕ್ರಿಶ್ಚಿಯನ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳ ಆಯ್ಕೆ ಅಧ್ಯಕ್ಷರಾಗಿ ಕ್ಸೇವಿಯರ್ ಬೇಬಿ, ಕಾರ್ಯದರ್ಶಿಯಾಗಿ ಜೋಮನ್ ಎಂ.ಜೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜು. 09. ಕರ್ನಾಟಕ ರಾಜ್ಯ ಮಲಯಾಳಿ ಕ್ರಿಶ್ಚಿಯನ್ ಅಸೋಸಿಯೇಷನ್ ಇದರ ಕಡಬ ತಾಲೂಕು ಮಟ್ಟದ ವಾರ್ಷಿಕ ಸಭೆ ಹಾಗೂ ಚುನಾವಣೆಯು ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಜೂನ್ 30 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಮಲಯಾಳಿ ಕ್ರಿಶ್ಚಿಯನ್ ಅಸೋಸಿಯೇಷನ್ ರಾಜ್ಯಾಧ್ಯಕ್ಷರಾದ ಎ.ಸಿ ಜಯರಾಜ್ ಹಾಗು ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಎ.ಸಿ.ವಿನಯರಾಜ್, ಮಲಯಾಳಿ ಕ್ರಿಶ್ಚಿಯನ್ ಅಸೋಸಿಯೇಷನ್ ಪದಾಧಿಕಾರಿಗಳಾದ ಎ.ಸಿ.ಮ್ಯಾಥ್ಯೂ ಸಾಬು ಉರುಂಬಿಲ್ ಭಾಗವಹಿಸಿ ಶುಭಹಾರೈಸಿದರು. ಸಭೆಯಲ್ಲಿ ಕಡಬ

ಕಡಬ: ಕರ್ನಾಟಕ ರಾಜ್ಯ ಮಲಯಾಳಿ ಕ್ರಿಶ್ಚಿಯನ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳ ಆಯ್ಕೆ ಅಧ್ಯಕ್ಷರಾಗಿ ಕ್ಸೇವಿಯರ್ ಬೇಬಿ, ಕಾರ್ಯದರ್ಶಿಯಾಗಿ ಜೋಮನ್ ಎಂ.ಜೆ ಆಯ್ಕೆ Read More »

ಕರಾವಳಿ, ಕರ್ನಾಟಕ

How M&A Data Rooms Review Confidential Documents

A virtual dataroom (VDR) allows you to store and share documents within a secure, online environment. They are frequently employed in M&A due-diligence processes to allow buyers and sellers access to confidential documents in a controlled way. A VDR can provide a greater level of security than other file sharing tools, and includes features like

How M&A Data Rooms Review Confidential Documents Read More »

ಕರಾವಳಿ

ಉಳ್ಳಾಲದಿಂದ ಹೊರಟ ಖಾಝಿ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಜನಾಝ – ಕೆಲವೇ ಕ್ಷಣಗಳಲ್ಲಿ ಕಡಬ ತಾಲೂಕಿನ ಕೂರತ್ ಗೆ ಆಗಮನ

ಮಂಗಳೂರು, ಜು.8. ಉಳ್ಳಾಲ ಖಾಝಿ, ಮರ್ಹೂಂ ಶೈಖುನಾ ತಾಜುಲ್ ಉಲಮಾ ಅಸ್ಸೈಯದ್ ಅಬ್ದುರ್ರಹ್ಮಾನ್ ಅಲ್ ಬುಖಾರಿ ತಂಙಳ್ ಅವರ ಪುತ್ರ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ (ಕೂರತ್ ತಂಙಳ್) ಜು.8ರಂದು ಬೆಳಗ್ಗೆ ನಿಧನರಾಗಿದ್ದು, ಪಾರ್ಥಿವ ಶರೀರವು ಕೆಲವೇ ಕ್ಷಣಗಳಲ್ಲಿ ಕಡಬ ತಾಲೂಕಿನ ಕುದ್ಮಾರು ಕೂರತ್ ಗೆ ತಲುಪಲಿದೆ. ಕೇರಳದ ಕಣ್ಣೂರು ಜಿಲ್ಲೆಯ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಹೃದಯ ಸ್ತಂಭನದಿಂದ ತಂಙಳ್ ಕೊನೆಯುಸಿರೆಳೆದಿದ್ದು, ಪಾರ್ಥಿವ ಶರೀರವು ರಾತ್ರಿ 9 ಗಂಟೆ

ಉಳ್ಳಾಲದಿಂದ ಹೊರಟ ಖಾಝಿ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಜನಾಝ – ಕೆಲವೇ ಕ್ಷಣಗಳಲ್ಲಿ ಕಡಬ ತಾಲೂಕಿನ ಕೂರತ್ ಗೆ ಆಗಮನ Read More »

ರಾಷ್ಟ್ರೀಯ ನ್ಯೂಸ್
Scroll to Top