ಮೂಲಭೂತ ಸೌಕರ್ಯಗಳನ್ನು ಕಲ್ಪಿಸದ ನರ್ಸಿಂಗ್ ಕಾಲೇಜುಗಳಿಗೆ ಸರಕಾರದಿಂದ ಬಿಗ್ ಶಾಕ್ – ಕನಿಷ್ಠ ಸೌಲಭ್ಯಗಳನ್ನು ಒದಗಿಸದಿದ್ದಲ್ಲಿ ಕಾಲೇಜುಗಳಿಗೆ ಬೀಗ ಜಡಿಯಲು ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.15. ಸರಕಾರದಿಂದ ಎಲ್ಲಾ ಸವಲತ್ತುಗಳನ್ನು ಪಡೆದುಕೊಂಡು ವಿದ್ಯಾರ್ಥಿಗಳಿಗೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಒದಗಿಸಲು ವಿಫಲಾಗಿರುವ ರಾಜ್ಯದ ನರ್ಸಿಂಗ್ ಕಾಲೇಜುಗಳ ಆಡಳಿತ ಮಂಡಳಿಗೆ ರಾಜ್ಯ ಸರಕಾರವು ಶಾಕ್‌ ನೀಡಿದೆ. ಮೂಲಭೂತ ಸೌಕರ್ಯಗಳನ್ನು ಒದಗಿಸದೆ ಇರುವ ಕಾಲೇಜುಗಳನ್ನು ತಪಾಸಣೆ ನಡೆಸಿ ನಡೆಸಿ ಬೀಗ ಜಡಿಯಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ ಹಾಗೂ ಜೀವನೋಪಾಯ ಸಚಿವರಾದ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರು, ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇನ್ನು ಮುಂದೆ ಪ್ರತಿ ಶೈಕ್ಷಣಿಕ ವರ್ಷದ […]

ಮೂಲಭೂತ ಸೌಕರ್ಯಗಳನ್ನು ಕಲ್ಪಿಸದ ನರ್ಸಿಂಗ್ ಕಾಲೇಜುಗಳಿಗೆ ಸರಕಾರದಿಂದ ಬಿಗ್ ಶಾಕ್ – ಕನಿಷ್ಠ ಸೌಲಭ್ಯಗಳನ್ನು ಒದಗಿಸದಿದ್ದಲ್ಲಿ ಕಾಲೇಜುಗಳಿಗೆ ಬೀಗ ಜಡಿಯಲು ಸೂಚನೆ Read More »

ಕರ್ನಾಟಕ

ಕಡಬ: ಅನಾರೋಗ್ಯದಿಂದ ಕೃಷಿಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜೂ.14. ಅನಾರೋಗ್ಯದಿಂದ ಬಳಲುತ್ತಿದ್ದ ಕೃಷಿಕರೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕಡಬ ತಾಲೂಕಿನ ಕೆರ್ಮಾಯಿಯಿಂದ ವರದಿಯಾಗಿದೆ. ಮೃತ ಕೃಷಿಕನನ್ನು ಕಡಬ ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ಪಟ್ರೋಡಿ ನಿವಾಸಿ ವೆಂಕಟರಮಣ ಭಟ್ ಎಂದು ಗುರುತಿಸಲಾಗಿದೆ. ಕಳೆದ ಹಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಕೆಲವು ದಿನಗಳ ಹಿಂದೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರದಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಕಡಬ: ಅನಾರೋಗ್ಯದಿಂದ ಕೃಷಿಕ ಮೃತ್ಯು Read More »

ಕರ್ನಾಟಕ

ಕಡಬ: ಅನಾರೋಗ್ಯದಿಂದ ಕೃಷಿಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜೂ.14. ಅನಾರೋಗ್ಯದಿಂದ ಬಳಲುತ್ತಿದ್ದ ಕೃಷಿಕರೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕಡಬ ತಾಲೂಕಿನ ಕೆರ್ಮಾಯಿಯಿಂದ ವರದಿಯಾಗಿದೆ. ಮೃತ ಕೃಷಿಕನನ್ನು ಕಡಬ ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ಪಟ್ರೋಡಿ ನಿವಾಸಿ ವೆಂಕಟರಮಣ ಭಟ್ ಎಂದು ಗುರುತಿಸಲಾಗಿದೆ. ಕಳೆದ ಹಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಕೆಲವು ದಿನಗಳ ಹಿಂದೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರದಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಕಡಬ: ಅನಾರೋಗ್ಯದಿಂದ ಕೃಷಿಕ ಮೃತ್ಯು Read More »

ಕರ್ನಾಟಕ

ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.11. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ರನ್ನು ಬೆಂಗಳೂರು ಕಾಮಾಕ್ಷಿ ಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನ ಕೊಲೆ‌ ನಡೆದಿತ್ತು. ರೇಣುಕಾ ಸ್ವಾಮಿ ಪವಿತ್ರಾಗೌಡಗೆ ಅಶ್ಲೀಲ‌ ಮೆಸೇಜ್‌ ಹಾಗೂ ಫೊಟೊ ಕಳುಹಿಸಿದ್ದ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳು ಶರಣಾಗಿದ್ದರೆನ್ನಲಾಗಿದೆ. ತೀವ್ರ ತನಿಖೆ ನಡೆಸಿದ ಪೊಲೀಸರು ಘಟನೆಯ ಹಿನ್ನೆಲೆಯನ್ನು ಪತ್ತೆಹಚ್ಚಿದ್ದು, ದರ್ಶನ್ ಸೂಚನೆಯ ಮೇರೆಗೆ ಕಾಮಾಕ್ಷಿ ಪಾಳ್ಯದ ಶೆಡ್ ವೊಂದರಲ್ಲಿ ಕೊಲೆ‌ ನಡೆಸಿರುವುದಾಗಿ ತಿಳಿದುಬಂದಿದೆ.

ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ: ಹಾಡಹಗಲೇ ಕಲ್ಲು ಎತ್ತಿ ಹಾಕಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ‌ ಪತ್ತೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜೂ.10. ಬೆಳ್ಳಾರೆ ಪೇಟೆಯಲ್ಲಿರುವ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ಮಹಿಳೆಯೋರ್ವರ ಮೃತದೇಹ ಕೊಲೆ ಮಾಡಿದ ಸ್ಥಿತಿಯಲ್ಲಿ ಸೋಮವಾರದಂದು ಪತ್ತೆಯಾಗಿದೆ. ಮೃತ ಮಹಿಳೆಯನ್ನು ಮೇಲ್ನೋಟಕ್ಕೆ ಬೆಳ್ಳಾರೆ ಗ್ರಾಮದ ನಳಿನಿ ಪಾಟಾಜೆ ಎಂದು ಗುರುತಿಸಲಾಗಿದೆ. ತಲೆಗೆ ಕೆಂಪುಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ತಲೆ ಒಡೆದು ರಕ್ತ ಹರಿದುಹೋಗಿದೆ. ಸ್ಥಳದಲ್ಲಿ ಕೆಂಪು ಕಲ್ಲು ಇದ್ದು, ಅದನ್ನೇ ತಲೆಗೆ ಎತ್ತಿಹಾಕಿ ಕೊಲೆಮಾಡಲಾಗಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಘಟನೆಯ

ಬೆಳ್ಳಾರೆ: ಹಾಡಹಗಲೇ ಕಲ್ಲು ಎತ್ತಿ ಹಾಕಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ‌ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇಂದಿನಿಂದ ಜೂನ್ 20ರ ವರೆಗೆ ಕಡಬ ಪಿಲ್ಯ ಫ್ಯಾಶನ್ ನಲ್ಲಿ ಬಕ್ರೀದ್ ಮೆಗಾ ಸೇಲ್ | ಕೇವಲ 999 ರೂ.ಗೆ ಪುರುಷರ 3 ಜೊತೆ ಶರ್ಟ್

ಕಡಬ, ಜೂ.10. ಉತ್ತಮ ಗುಣಮಟ್ಟದ ಮಹಿಳೆಯರ ಪುರುಷರ ಮತ್ತು ಮಕ್ಕಳ ವಸ್ತ್ರಗಳಿಗೆ ಹೆಸರಾಂತ ಕಡಬದ ಪಿಲ್ಯ ಫ್ಯಾಶನ್ ನಲ್ಲಿ ಇಂದಿನಿಂದ ಜೂನ್ 20ರ ವರೆಗೆ ಬಕ್ರೀದ್ ಹಬ್ಬದ ಪ್ರಯುಕ್ತ ಹೊಸ ಸಂಗ್ರಹ ಗಳೊಂದಿಗೆ ವಿಶೇಷ ಆಫರ್ ನಡೆಯಲಿದೆ. ವಿಶೇಷವಾಗಿ ಮಾಡೆಲ್ ಡ್ರೆಸ್ ಗಳು ಎಲ್ಲರನ್ನು ಆಕರ್ಷಿಸುವಂತಿದ್ದು, ಮಹಿಳೆಯರ ಮಕ್ಕಳ ಕೋಡ್ ಡ್ರೆಸ್, ನೈರಾ ಕಟ್, ಪ್ರೇಮುಲು, ಶರಾರ, ಸಿಂಗಾರ್, ಬ್ಯಾಗಿ ಪ್ಯಾಂಟ್ ಮೊದಲಾದ ಮಕ್ಕಳ, ಮಹಿಳೆಯರ ವಿನೂತ ವಸ್ತ್ರಗಳ ಮೇಲೆ ವಿಶೇಷ ರಿಯಾಯಿತಿ ನಡೆಯಲಿದೆ. ಪುರುಷರ 3

ಇಂದಿನಿಂದ ಜೂನ್ 20ರ ವರೆಗೆ ಕಡಬ ಪಿಲ್ಯ ಫ್ಯಾಶನ್ ನಲ್ಲಿ ಬಕ್ರೀದ್ ಮೆಗಾ ಸೇಲ್ | ಕೇವಲ 999 ರೂ.ಗೆ ಪುರುಷರ 3 ಜೊತೆ ಶರ್ಟ್ Read More »

ಕರಾವಳಿ

ಕಡಬ: ಮನೆಯಲ್ಲಿದ್ದ ಫ್ರಿಡ್ಜ್ ಏಕಾಏಕಿ ಸ್ಫೋಟಗೊಂಡು ಮನೆಗೆ ಹಾನಿ, ದಾಖಲೆ ಪತ್ರ ನಾಶ – ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com ಕಡಬ, ಜೂ.09. ಮನೆಯೊಳಗಿದ್ದ ರೆಫ್ರಿಜರೇಟರೊಂದು ಸ್ಫೋಟಗೊಂಡು ವಿದ್ಯುತ್ ಉಪಕರಣ ಸೇರಿದಂತೆ ಮನೆಯ ದಾಖಲೆ ಪತ್ರಗಳು ಸುಟ್ಟುಹೋದ ಘಟನೆ ಭಾನುವಾರದಂದು ಕಡಬದಲ್ಲಿ ನಡೆದಿದೆ. ಕಡಬದ ಅಡ್ಡಗದ್ದೆ ಅಂಗನವಾಡಿ ಸಮೀಪದ ನಿವಾಸಿ ಫಾರೂಕ್ ಎಂಬವರ ಮನೆಯಲ್ಲಿ ಈ ಅವಘಡ ಭಾನುವಾರ ಅಪರಾಹ್ನ ಸಂಭವಿಸಿದೆ. ಮಧ್ಯಾಹ್ನದ ವೇಳೆ ಫಾರೂಕ್ ಅವರು ತನ್ನ ಪತ್ನಿ ಸಹಿತ ಮಕ್ಕಳ ಸಹಿತ ಮನೆಯಲ್ಲಿದ್ದರು. ಬಳಿಕ ಪತ್ನಿ ಮಕ್ಕಳು ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದು ಫಾರೂಕ್ ಅವರು ತಹಶೀಲ್ದಾರ್ ಕಚೇರಿ ಬಳಿ ಇರುವ ತನ್ನ

ಕಡಬ: ಮನೆಯಲ್ಲಿದ್ದ ಫ್ರಿಡ್ಜ್ ಏಕಾಏಕಿ ಸ್ಫೋಟಗೊಂಡು ಮನೆಗೆ ಹಾನಿ, ದಾಖಲೆ ಪತ್ರ ನಾಶ – ತಪ್ಪಿದ ಭಾರೀ ಅನಾಹುತ Read More »

ಕರಾವಳಿ

ನೆಲ್ಯಾಡಿ: ಬೈಕ್ – ಕಾರು ನಡುವೆ ಢಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ.05. ಬೈಕ್ ಹಾಗೂ ಮಹೀಂದ್ರಾ ಎಕ್ಸ್’ಯುವಿ 700 ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ನೇಲ್ಯಡ್ಕ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಮೃತ ಸವಾರನನ್ನು ಉದನೆ ಸಮೀಪದ ನೇಲ್ಯಡ್ಕ ನಾಳಾಲು ನಿವಾಸಿ ರವಿ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಮಹೀಂದ್ರಾ ಎಕ್ಸ್’ಯುವಿ 700 ಕಾರು ಹಾಗೂ ಬೈಕ್ ನಡುವೆ ನೇಲ್ಯಡ್ಕ ಸಮೀಪ ಅಪಘಾತ

ನೆಲ್ಯಾಡಿ: ಬೈಕ್ – ಕಾರು ನಡುವೆ ಢಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

Breaking | ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್ ಡ್ರೈವ್ ಪ್ರಕರಣ – ಮಧ್ಯರಾತ್ರಿ ಬೆಂಗಳೂರಿಗೆ ಬಂದಿಳಿದ ಪ್ರಜ್ವಲ್ ಎಸ್ಐಟಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.31. ಲೈಂಗಿಕ ದೌರ್ಜನ್ಯ ಹಗರಣ ಪ್ರಕರಣದಲ್ಲಿ ಕಳೆದ 33 ದಿನಗಳಿಂದ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಕೊನೆಗೂ ಬೆಂಗಳೂರಿಗೆ ಆಗಮಿಸಿದ್ದು, ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಜ್ವಲ್ ರೇವಣ್ಣ ಲುಫ್ತಾನ್ಸಾ LH764 ವಿಮಾನದ ಮೂಲಕ ಜರ್ಮನಿಯ ಮ್ಯೂನಿಕ್‌ ಏರ್‌ಪೋರ್ಟ್‌ನಿಂದ ಬ್ಯುಸಿನೆಸ್​​ ಕ್ಲಾಸ್​​ ನಲ್ಲಿ ಬೆಂಗಳೂರಿಗೆ ಬಂದಿಳಿದಿದ್ದಾರೆ. ಮಧ್ಯರಾತ್ರಿ ಕೆಂಪೇಗೌಡ ಏರ್‌ಪೋರ್ಟ್‌ಗೆ ಆಗಮಿಸಿದ ಪ್ರಜ್ವಲ್ ನನ್ನು ಎಸ್ಐಟಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಇತ್ತೀಚೆಗೆ ಬೆಂಗಳೂರಿಗೆ ಬರುವುದಾಗಿ ಪ್ರಜ್ವಲ್​ ವಿಡಿಯೋ ಬಿಡುಗಡೆ

Breaking | ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್ ಡ್ರೈವ್ ಪ್ರಕರಣ – ಮಧ್ಯರಾತ್ರಿ ಬೆಂಗಳೂರಿಗೆ ಬಂದಿಳಿದ ಪ್ರಜ್ವಲ್ ಎಸ್ಐಟಿ ವಶಕ್ಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಶ್ರೀ ಚಾಮುಂಡೇಶ್ವರಿ ಕಾರ್ ವಾಶ್ ಶುಭಾರಂಭ – ಮಿತದರದಲ್ಲಿ ಕಾರ್ ಡಿಟೈಲಿಂಗ್ ಸೇವೆ ಲಭ್ಯ

(ನ್ಯೂಸ್ ಕಡಬ) newskadaba.com ಕಡಬ, ಮೇ.30. ಬೆಳೆಯುತ್ತಿರುವ ಕಡಬ ಪಟ್ಟಣದ ಸೈಂಟ್ ಜೋಕಿಮ್ಸ್ ಕಾಲೇಜು ಮುಂಭಾಗದ ಗುಡ್ಡಪ್ಪ ನಾಯ್ಕ್ ಕಾಂಪ್ಲೆಕ್ಸ್ ನಲ್ಲಿ ಶ್ರೀ ಚಾಮುಂಡೇಶ್ವರಿ ಕಾರ್ ವಾಶ್ ಸೆಂಟರ್ ಶುಭಾರಂಭಗೊಂಡಿತು.   ನೂತನ ಸಂಸ್ಥೆಯಲ್ಲಿ ಫೋಮ್ ವಾಶ್, ಇಂಟೀರಿಯರ್ ವಾಶ್, ವ್ಯಾಕ್ಯೂಮ್ ಕ್ಲೀನಿಂಗ್, ವಾಹನಗಳ ಬಾಡಿ ವಾಶ್, ವ್ಯಾಕ್ಸ್ & ಶ್ಯಾಂಪೂ, ಸೆರಾಮಿಕ್‌ ಕೋಟಿಂಗ್ ಮೊದಲಾದ ಸೇವೆಗಳು ಲಭ್ಯವಿದ್ದು, ಶುಭಾರಂಭದ ಪ್ರಯುಕ್ತ ವಿಶೇಷ ಆಫರ್ ಗಳು ಲಭ್ಯವಿದೆ ಎಂದು ಸಂಸ್ಥೆಯ ಮಾಲಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬುಕಿಂಗ್ ಮಾಡಲು

ಕಡಬ: ಶ್ರೀ ಚಾಮುಂಡೇಶ್ವರಿ ಕಾರ್ ವಾಶ್ ಶುಭಾರಂಭ – ಮಿತದರದಲ್ಲಿ ಕಾರ್ ಡಿಟೈಲಿಂಗ್ ಸೇವೆ ಲಭ್ಯ Read More »

ಕರಾವಳಿ
Scroll to Top