ಕಡಬ: ತಾಲೂಕಿನಾದ್ಯಂತ ಭಾರೀ ಗಾಳಿ ಮಳೆ – ಮರ ಬಿದ್ದ ಹಿನ್ನೆಲೆಯಲ್ಲಿ ಸುಳ್ಯ – ಕಡಬ ರಸ್ತೆ ಸಂಚಾರ ಸ್ಥಗಿತ
(ನ್ಯೂಸ್ ಕಡಬ) newskadaba.com ಕಡಬ, ಮೇ.11. ಕಡಬ ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದ್ದು, ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ಕಡಬದಿಂದ ಸುಳ್ಯ ಸಂಪರ್ಕ ರಸ್ತೆಯಲ್ಲಿ ಸಂಚಾರ ವ್ಯತ್ಯಯವಾಗಿದೆ. ಸುಬ್ರಹ್ಮಣ್ಯ, ಕಡಬ, ಇಚಿಲಂಪಾಡಿ, ಆತೂರು, ಪಂಜ ಮೊದಲಾದೆಡೆ ಭಾರೀ ಗಾಳಿ ಮಳೆಯಾಗಿದ್ದು, ಕಡಬ – ಪಂಜ ರಸ್ತೆಯ ಪುಳಿಕುಕ್ಕು ರಸ್ತೆಯಲ್ಲಿ ಬೃಹತ್ ಮರ ಬಿದ್ದ ಪರಿಣಾಮ ರಸ್ತೆ ಸಂಚಾರದಲ್ಲಿ ತಡೆಯುಂಟಾಗಿದೆ. ಬದಲಿ ಮಾರ್ಗವಾಗಿರುವ ಎಡಮಂಗಲ – ನಿಂತಿಕಲ್ಲು ಮಾರ್ಗದಲ್ಲೂ ಬೃಹತ್ ಮರ ಬಿದ್ದ ಪರಿಣಾಮ ಸಂಚಾರ ಸ್ಥಗಿತಗೊಂಡಿದೆ. […]
ಕಡಬ: ತಾಲೂಕಿನಾದ್ಯಂತ ಭಾರೀ ಗಾಳಿ ಮಳೆ – ಮರ ಬಿದ್ದ ಹಿನ್ನೆಲೆಯಲ್ಲಿ ಸುಳ್ಯ – ಕಡಬ ರಸ್ತೆ ಸಂಚಾರ ಸ್ಥಗಿತ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್








