Crime

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟ ಅಪ್ರಾಪ್ತ ಬಾಲಕ – ಸಿಸಿ ಕ್ಯಾಮರ ಆಧರಿಸಿ ಬಾಲಕ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.8 ನಗರದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ 17 ವರ್ಷ ಪ್ರಾಯದ ಬಾಲಕನೊಬ್ಬನನ್ನು ಬಂದರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ವೈದ್ಯಕೀಯ ಕಾಲೇಜೊಂದರ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಪತ್ತೆಯಾಗಿದ್ದು, ಸಿಸಿ ಕ್ಯಾಮರಾ ಆಧರಿಸಿ ಪರಿಶೀಲನೆ ನಡೆಸಿದಾಗ ಬಾಲಕನೊಬ್ಬ ಮೊಬೈಲ್ ಇಟ್ಟಿರುವುದು ಕಂಡು ಬಂದಿದೆ. ಶೌಚಾಲಯದಲ್ಲಿ ಯಾರೂ ಇಲ್ಲದ ವೇಳೆ ಮೊಬೈಲ್ ರಿಂಗಿಣಿಸಿದ್ದು, ತಕ್ಷಣ ಭದ್ರತಾ ಸಿಬ್ಬಂದಿಯು ಶೌಚಾಲಯವನ್ನು ಪರಿಶಿಲಿಸಿದಾಗ ಮೊಬೈಲ್ ಪತ್ತೆಯಾಗಿತ್ತು […]

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟ ಅಪ್ರಾಪ್ತ ಬಾಲಕ – ಸಿಸಿ ಕ್ಯಾಮರ ಆಧರಿಸಿ ಬಾಲಕ ಪೊಲೀಸ್ ವಶಕ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ತಾಲೂಕಿನಲ್ಲೇ ಅತೀ ದೊಡ್ಡ ಕಣ್ಣಿನ ಆಸ್ಪತ್ರೆ ಶುಭಾರಂಭ – ಅಶ್ವಿನಿ ಕಣ್ಣಿನ ಚಿಕಿತ್ಸಾಲಯ ಮತ್ತು ಆಪ್ಟಿಕಲ್ಸ್ ನ ವಿಶೇಷತೆ ಏನು ಗೊತ್ತೇ..?

ಕಡಬ, ಮೇ.07. ಪ್ರಪಂಚವನ್ನು ಕಾಣಲು ಸಾಧ್ಯವಾಗದೇ ಇರುವ ಅಂಧತ್ವ ಎನ್ನುವುದು ಮನುಷ್ಯನ ಬದುಕಿನಲ್ಲಿ ಅತ್ಯಂತ ನೋವಿನ ವಿಚಾರವಾಗಿದೆ. ಅಂತಹ ಅಂಧತ್ವವನ್ನು ನಿವಾರಿಸಿ ನೊಂದವರ ಬದುಕಿಗೆ ಹೊಸ ಬೆಳಕನ್ನು ನೀಡುವ ನಿಟ್ಟಿನಲ್ಲಿ ಶ್ರಮಿಸುವುದು ಪುಣ್ಯದ ಕಾರ್ಯ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಅಭಿಪ್ರಾಯಪಟ್ಟರು. ಅವರು ಕಡಬದ ಸರಕಾರಿ ಆಸ್ಪತ್ರೆಯ ಎದುರು ಪಂಜ ರಸ್ತೆಯಲ್ಲಿರುವ ಸಿ.ಎ. ಬ್ಯಾಂಕಿನ ಯೋಗಕ್ಷೇಮ ಸಂಕೀರ್ಣದ ಮೊದಲನೇ ಮಹಡಿಯಲ್ಲಿ ಕಣ್ಣಿನ ಚಿಕಿತ್ಸೆಯಲ್ಲಿ ಅತ್ಯಾಧುನಿಕ ಉಪಕರಣಗಳು ಮತ್ತು ವ್ಯವಸ್ಥೆಗಳನ್ನು ಹೊಂದಿರುವ ಅಶ್ವಿನಿ

ಕಡಬ: ತಾಲೂಕಿನಲ್ಲೇ ಅತೀ ದೊಡ್ಡ ಕಣ್ಣಿನ ಆಸ್ಪತ್ರೆ ಶುಭಾರಂಭ – ಅಶ್ವಿನಿ ಕಣ್ಣಿನ ಚಿಕಿತ್ಸಾಲಯ ಮತ್ತು ಆಪ್ಟಿಕಲ್ಸ್ ನ ವಿಶೇಷತೆ ಏನು ಗೊತ್ತೇ..? Read More »

ಕರಾವಳಿ

ಆಂಬ್ಯುಲೆನ್ಸ್ ಹಾಗೂ ಆಲ್ಟೋ 800 ಕಾರಿನ ನಡುವೆ ಭೀಕರ ಅಪಘಾತ – ಮೂವರು ದಾರುಣ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.07. ರೋಗಿಯನ್ನು ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಮತ್ತು ಮಾರುತಿ‌ ಆಲ್ಟೋ 800 ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ತಲಪಾಡಿ ಸಮೀಪದ ಮಂಜೇಶ್ವರದಲ್ಲಿ ನಡೆದಿದೆ. ಮೃತರನ್ನು ಕೇರಳದ ತ್ರಿಶೂರು ಜಿಲ್ಲೆಯ ಗುರುವಾಯೂರು ನಿವಾಸಿಗಳಾದ ಶ್ರೀನಾಥ್, ಶರತ್ ಮೆನನ್ ಎಂದು ಗುರುತಿಸಲಾಗಿದೆ.‌ ಕಾಸರಗೋಡಿನಿಂದ ಮಂಗಳೂರು ಕಡೆಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಮಂಜೇಶ್ವರ ಸಮೀಪ ವಿರುದ್ಧ ರಸ್ತೆಯಲ್ಲಿ ಸಂಚರಿಸಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಇಬ್ಬರು

ಆಂಬ್ಯುಲೆನ್ಸ್ ಹಾಗೂ ಆಲ್ಟೋ 800 ಕಾರಿನ ನಡುವೆ ಭೀಕರ ಅಪಘಾತ – ಮೂವರು ದಾರುಣ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ಸಿಡಿಲು ಬಡಿದು ನವ ವಿವಾಹಿತ ಮೃತ್ಯು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮೇ.03. ಸಿಡಿಲು ಬಡಿದು ನವ ವಿವಾಹಿತರೋರ್ವರು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ಮೃತರನ್ನು ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿ ನಿವಾಸಿ ಸೋಮಸುಂದರ್(33) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಸುಬ್ರಹ್ಮಣ್ಯ ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದ್ದು, ಈ ವೇಳೆ ಮನೆಯಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆಯನ್ನು ರಾಶಿ ಮಾಡುತ್ತಿದ್ದ ಸೋಮಸುಂದರ್ ಅವರಿಗೆ ಸಿಡಿಲು ಬಡಿದಿದೆ ಎನ್ನಲಾಗಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿರುವುದಾಗಿ ವರದಿಯಾಗಿದೆ.

ಸುಬ್ರಹ್ಮಣ್ಯ: ಸಿಡಿಲು ಬಡಿದು ನವ ವಿವಾಹಿತ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬೇಸಿಗೆಯಲ್ಲಿ ಬೆವರಿಳಿಸಿ ಬೆಂಡಾಗಿಸುವ ನಿರ್ಜಲೀಕರಣ ✍? ಡಾ| ಮುರಲೀ ಮೋಹನ್ ಚೂಂತಾರು

ನಮ್ಮ ದೇಹದ ತೂಕದ ಸುಮಾರು 60 ಶೇಕಡಾದಷ್ಟು ನೀರಿನಾಂಶ ಇದ್ದು, ದೇಹದ ಹೆಚ್ಚಿ ಎಲ್ಲಾ ಜೈವಿಕ ಕ್ರಿಯೆಗಳಿಗೆ ನೀರು ಅತೀ ಅಗತ್ಯ. ಸುಮಾರು 70 ಕೆ.ಜಿ ತೂಕದ ವ್ಯಕ್ತಿಯಲ್ಲಿ ಸರಿಸುಮಾರು 40 ಲೀಟರ್‍ಗಳಷ್ಟು ಅಂದರೆ ದೇಹದ ತೂಕದ 60 ಶೇಕಡಾದಷ್ಟು ನೀರು ಇರುತ್ತದೆ. ನಮ್ಮ ದೇಹದಲ್ಲಿನ ನೀರು ಬೇರೆ ಬೇರೆ ಕಾರಣಗಳಿಂದ ಬೇರೆ ಬೇರೆ ರೂಪದಲ್ಲಿ (ಬೆವರು, ಮೂತ್ರ ಇತ್ಯಾದಿಯಾಗಿ) ದೇಹದಿಂದ ಹೊರ ಹಾಕಲ್ಪಟ್ಟ ನೀರಿನ ಪ್ರಮಾಣಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಸೇವಿಸುವುದು ಅತೀ ಅಗತ್ಯ. ಈ

ಬೇಸಿಗೆಯಲ್ಲಿ ಬೆವರಿಳಿಸಿ ಬೆಂಡಾಗಿಸುವ ನಿರ್ಜಲೀಕರಣ ✍? ಡಾ| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

Benefits of Data Room Due Diligence

https://boardroomdeluxe.com/innovation-exposed-redefining-virtual-data-room-capabilities/ Due diligence in the data room is a vital tool for M&A. It helps the buyer side review investment memos as well as market research and other confidential documents in a safe environment. Due diligence, virtual data rooms improve security during R&D projects and clinical trials. They also assist the biotech industry adhere to

Benefits of Data Room Due Diligence Read More »

ಕರಾವಳಿ

ಕಡಬ: ಮತದಾನ ಮಾಡಿ ಫೋಟೋ ತೆಗೆದು ಸ್ಟೇಟಸ್ ಹಾಕಿದ ಯುವಕ ? ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ

(ನ್ಯೂಸ್ ಕಡಬ) newskadaba.com ಕಡಬ, ಎ.28. ತಾನು ಮತದಾನ ಮಾಡಿದ್ದನ್ನು ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್ ಹಾಕಿರುವ ಘಟನೆ ಕಡಬದಲ್ಲಿ ನಡೆದಿದ್ದು, ಇದೀಗ ಆರೋಪಿಯ ವಿರುದ್ಧ ಕ್ರಮಕ್ಕೆ ಆಗ್ರಹ ವ್ಯಕ್ತವಾಗಿದೆ. ಆಲಂಕಾರು ಗ್ರಾಮದ ಬೂತ್ ನಂ.69 ರಲ್ಲಿ ಸದಾನಂದ ಪೂಜಾರಿ ಎಂಬವರು ತಾನು ಮತದಾನ ಮಾಡಿದ ಫೋಟೋವನ್ನು ಫೇಸ್‌ಬುಕ್‌ ನಲ್ಲಿ ಸ್ಟೇಟಸ್ ಹಾಕಿದ್ದು, ಆರೋಪಿಯ ವಿರುದ್ಧ ಪ್ರಜಾ ಪ್ರತಿನಿಧಿ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಚುನಾವಣೆಯ ದಿನ ಪುತ್ತೂರಿನಲ್ಲಿ ಇಂತಹುದೇ ಘಟನೆ

ಕಡಬ: ಮತದಾನ ಮಾಡಿ ಫೋಟೋ ತೆಗೆದು ಸ್ಟೇಟಸ್ ಹಾಕಿದ ಯುವಕ ? ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ Read More »

ಕರ್ನಾಟಕ

ದಕ್ಷಿಣ ಕನ್ನಡದಲ್ಲಿ ಬಿರುಸಿನ ಮತದಾನ – ಸುಳ್ಯದಲ್ಲಿ ಅತೀ ಹೆಚ್ಚು 64.46 ಮತ್ತು ಮಂಗಳೂರು ದಕ್ಷಿಣದಲ್ಲಿ ಅತೀ ಕಡಿಮೆ 51.05 ಶೇಕಡಾ ಮತದಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.26. ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಬೆಳಿಗ್ಗೆ ಏಳು ಗಂಟೆಯಿಂದ ಅಪರಾಹ್ನ 3 ಗಂಟೆಯ ವೇಳೆಗೆ ಸುಳ್ಯದಲ್ಲಿ ಅತೀ ಹೆಚ್ಚು ಮತದಾನವಾಗಿದ್ದು, ಮಂಗಳೂರು ದಕ್ಷಿಣದಲ್ಲಿ ಅತೀ ಕಡಿಮೆ ಮತದಾನವಾಗಿದೆ. ಸುಳ್ಯದಲ್ಲಿ 64.46 ಶೇಖಡಾ ಮತದಾನವಾದರೆ ಬೆಳ್ತಂಗಡಿ ಯಲ್ಲಿ 61.41, ಮೂಡಬಿದಿರೆಯಲ್ಲಿ 54.95, ಮಂಗಳೂರು ಉತ್ತರದಲ್ಲಿ 56.76, ಮಂಗಳೂರು ದಕ್ಷಿಣ 51.05, ಮಂಗಳೂರು 58.72, ಬಂಟ್ವಾಳ 61.17, ಪುತ್ತೂರು 62

ದಕ್ಷಿಣ ಕನ್ನಡದಲ್ಲಿ ಬಿರುಸಿನ ಮತದಾನ – ಸುಳ್ಯದಲ್ಲಿ ಅತೀ ಹೆಚ್ಚು 64.46 ಮತ್ತು ಮಂಗಳೂರು ದಕ್ಷಿಣದಲ್ಲಿ ಅತೀ ಕಡಿಮೆ 51.05 ಶೇಕಡಾ ಮತದಾನ Read More »

ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಸದಸ್ಯರಾಗಿ ಹಮೀದ್ ತಂಙಳ್ ಮರ್ಧಾಳ ನೇಮಕ

(ನ್ಯೂಸ್ ಕಡಬ) newskadaba.com ಕಡಬ, ಎ.20. ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಸದಸ್ಯರಾಗಿ ಸಯ್ಯದ್ ಹಮೀದ್ ತಂಙಳ್ ಮರ್ಧಾಳ ಅವರನ್ನು ಆಯ್ಕೆ ಮಾಡಲಾಗಿದೆ. ಧಾರ್ಮಿಕ ಮುಖಂಡರಾಗಿರುವ ಇವರು ಕಡಬ ತಾಲೂಕು ಮುಸ್ಲಿಂ ಜಮಾಅತ್ ಸದಸ್ಯರಾಗಿ, ಎಸ್.ವೈ.ಎಸ್. ಸದಸ್ಯರಾಗಿ, ಪ್ರಸ್ತುತ ಮರ್ಧಾಳ ಬದ್ರಿಯಾ ಜುಮಾ ಮಸೀದಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರನ್ನು ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಸದಸ್ಯರಾಗಿ ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಸದಸ್ಯರಾಗಿ ಹಮೀದ್ ತಂಙಳ್ ಮರ್ಧಾಳ ನೇಮಕ Read More »

ಕರ್ನಾಟಕ
Scroll to Top