ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಅಕ್ರಮ ದನ ಸಾಗಾಟ ಮಾಡುತ್ತಿದ್ದ ಕಾರು ಢಿಕ್ಕಿ ಪ್ರಕರಣ – ಭಾಗೀರಥಿ ಮುರುಳ್ಯ, ಹರೀಶ್ ಪೂಂಜಾ, ಅರುಣ್ ಪುತ್ತಿಲ ಸಾಥ್ – ಸ್ಥಳಕ್ಕೆ ಎಸ್ಪಿ ಆಗಮನ
(ನ್ಯೂಸ್ ಕಡಬ) newskadaba.com ಕಡಬ, ಮಾ.30. ಅಕ್ರಮ ದನ ಸಾಗಾಟದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆಯನ್ನು ಖಂಡಿಸಿ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ ಸ್ಥಳಕ್ಕೆ ಎಸ್ಪಿ ಬರುವಂತೆ ಪಟ್ಟು ಹಿಡಿದ ಘಟನೆ ತಡರಾತ್ರಿ ಕಡಬದಲ್ಲಿ ನಡೆದಿದೆ. ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಎಂಬವರು ಶನಿವಾರ ರಾತ್ರಿ ವೇಳೆಗೆ ತನ್ನ ಕಾರನ್ನು ಮರ್ಧಾಳದಲ್ಲಿ ನಿಲ್ಲಿಸಿ ರಸ್ತೆ […]







