ಕಡಬ: ಕಾಲೇಜು ಆವರಣದಲ್ಲಿ ಆ್ಯಸಿಡ್ ದಾಳಿ – ಮೂವರು ವಿದ್ಯಾರ್ಥಿನಿಯರು –
ಕಡಬ, ಮಾ.04. ಕಾಲೇಜು ಆವರಣದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಸಿದ್ಧರಾಗುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಯುವಕನೋರ್ವ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರದಂದು ಬೆಳಿಗ್ಗೆ ನಡೆದಿದೆ. ಪ್ರಕರಣದ ಆರೋಪಿಯನ್ನು ಕೇರಳದ ಮಲಪ್ಪುರಂ ಜಿಲ್ಲೆಯ ನೆಲಂಬೂರು ನಿವಾಸಿ ಎಂಬಿಎ ವಿದ್ಯಾರ್ಥಿ ಅಬೀನ್(23) ಎಂದು ಗುರುತಿಸಲಾಗಿದೆ. ಆರೋಪಿಯು ಸೋಮವಾರದಂದು ಕಡಬ ಕಾಲೇಜಿನ ಸಮವಸ್ತ್ರವನ್ನು ಹೋಲುವ ಬಿಳಿ ಅಂಗಿ ಮತ್ತು ನೀಲಿ ಪ್ಯಾಂಟ್ ಧರಿಸಿ ಆಗಮಿಸಿದ್ದು, ಪರೀಕ್ಷೆಗೆ ಸಿದ್ಧರಾಗುತ್ತಿದ್ದ ಇತರ ವಿದ್ಯಾರ್ಥಿಗಳೊಂದಿಗೆ ಜಗಲಿಯಲ್ಲಿ ಕುಳಿತಿದ್ದ […]
ಕಡಬ: ಕಾಲೇಜು ಆವರಣದಲ್ಲಿ ಆ್ಯಸಿಡ್ ದಾಳಿ – ಮೂವರು ವಿದ್ಯಾರ್ಥಿನಿಯರು – Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
