ಬದುಕಿನ ಪ್ರತೀ ಹಂತದಲ್ಲೂ ಪ್ರಶ್ನೆ ಮಾಡುವುದನ್ನು ಕಲಿಯಿರಿ
(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 01. ಸಮಾಜದಲ್ಲಿರುವ ಮೌಢ್ಯತೆಯ ಮನೋಭಾವವನ್ನು ತೊರೆದು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು. ಬದುಕಿನ ಪ್ರತಿ ಹಂತದಲ್ಲೂ ಪ್ರಶ್ನೆ ಮಾಡುವುದನ್ನು ಕಲಿತುಕೊಳ್ಳಬೇಕು ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ರಾಜ್ಯಾಧ್ಯಕ್ಷ, ಖ್ಯಾತ ಮನೋವೈದ್ಯ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಸಿ. ಆರ್. ಚಂದ್ರಶೇಖರ್ ಹೇಳಿದರು. ಅವರು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ, ದಕ್ಷಿಣ ಕನ್ನಡ ಹಾಗೂ ದಕ್ಷಿಣ ಕನ್ನಡ ಹಾಗೂ ಕೊಡಗು ಗ್ರಂಥಪಾಲಕರ […]
ಬದುಕಿನ ಪ್ರತೀ ಹಂತದಲ್ಲೂ ಪ್ರಶ್ನೆ ಮಾಡುವುದನ್ನು ಕಲಿಯಿರಿ Read More »
ಕರಾವಳಿ
