ನಮ್ಮ ನಾಡು ಶ್ರೀಗಂಧದ ನಾಡಾಗಲಿ- ನಿವೃತ್ತ ಐ.ಎ.ಎಸ್ ಅಧಿಕಾರಿ ಶ್ರೀ ಕೆ. ಅಮರನಾರಾಯಣ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. ವಿಶ್ವಸಂಸ್ಥೆ ವರದಿ ಪ್ರಕಾರ  ನಮ್ಮ ದೇಶದಲ್ಲಿ ಕಾಡಿನ  ಪ್ರಮಾಣ 33 ಶೇಕಡಾ  ಇರಬೇಕಾಗಿದ್ದು, ಸದ್ಯ  ನಮ್ಮ ಭಾರತದಲ್ಲಿ  ಇದು 23 ಶೇಕಡಾ  ಅರಣ್ಯ ಇದೆ. ನಮ್ಮ ರಾಜ್ಯ ಕರ್ನಾಟಕದಲ್ಲಿ  21 ಶೇಕಡಾ  ಅರಣ್ಯ  ಅದೆ.  ನೈಸರ್ಗಿಕ  ಕಾಡು  ಹೋಗಿ  ಕಾಂಕ್ರೀಟ್  ಕಾಡು  ಬೆಳೆದು  ನಿಂತಿದೆ. 2019ರಲ್ಲಿ ದ.ಕ. ಜಿಲ್ಲೆಯಲ್ಲಿ  44 ಶೇಕಡಾ  ಕಾಡು ಇತ್ತು. ಅದು ಈಗ 26 ಶೇಕಡಾಕ್ಕೆ ಇಳಿದಿದೆ. ದೇಶದೆಲ್ಲೆಡೆ ಅರಣ್ಯಗಳ ಅನುಪಾತ ಇಳಿಮುಖವಾಗುತ್ತಿದೆ.  ಈ […]

ನಮ್ಮ ನಾಡು ಶ್ರೀಗಂಧದ ನಾಡಾಗಲಿ- ನಿವೃತ್ತ ಐ.ಎ.ಎಸ್ ಅಧಿಕಾರಿ ಶ್ರೀ ಕೆ. ಅಮರನಾರಾಯಣ Read More »

ಕರಾವಳಿ

Data Room Software For Due Diligence Processes

Data room software is utilized to conduct due diligence of M&A deals, fundraising, and legal processes. It permits business information to be shared with other parties while controlling access and ensuring confidential information like financial performance, patents, or intellectual property are not seen by anyone else. When choosing a virtual data room, look for one

Data Room Software For Due Diligence Processes Read More »

ಕರಾವಳಿ

ರೈಲ್ವೇ ಇಲಾಖೆಯಲ್ಲಿ ವಿವಿಧ 4660 ಹುದ್ದೆಗಳು- ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 27. ಭಾರತೀಯ ರೈಲ್ವೇ ಇಲಾಖೆಯು ತನ್ನಲ್ಲಿರುವ ವಿವಿಧ ಖಾಲಿ ಹುದ್ದೆಗಳ ನೇಮಕಾತಿಗಾಗಿ ಮತ್ತೊಂದು ಅಧಿಸೂಚನೆ ಹೊರಡಿಸಿದ್ದು, ಈ ಮೂಲಕ ವರ್ಷದಲ್ಲಿ ಮೂರನೇ ಅಧಿಸೂಚನೆ ಹೊರಡಿಸಿರುವ ಇಲಾಖೆ ಖಾಲಿ ಹುದ್ದೆಗಳ ಭರ್ತಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಭಾರತೀಯ ರೈಲ್ವೇ ಇಲಾಖೆ ವ್ಯಾಪ್ತಿಯಲ್ಲಿ ರೈಲ್ವೆ ರಕ್ಷಣಾ ಸಿಬ್ಬಂದಿ ಪಡೆಯ ರೈಲ್ವೆ ಸಬ್‌ಇನ್ಸ್‌ಪೆಕ್ಟರ್, ರೈಲ್ವೆ ಕಾನ್ಸ್‌ಟೇಬಲ್‌ ಸೇರಿ ಒಟ್ಟು 4660 ಖಾಲಿ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸರ್ಕಾರಿ ಉದ್ಯೋಗ

ರೈಲ್ವೇ ಇಲಾಖೆಯಲ್ಲಿ ವಿವಿಧ 4660 ಹುದ್ದೆಗಳು- ಇಂದೇ ಅರ್ಜಿ ಸಲ್ಲಿಸಿ Read More »

ಉದ್ಯೋಗ, ಬ್ರೇಕಿಂಗ್ ನ್ಯೂಸ್

1 ಗಂಟೆಯಲ್ಲಿ 81 ಬಾರಿ ರಾಷ್ಟ್ರಗೀತೆ ಹಾಡಿ ವರ್ಲ್ಡ್ ರೆಕಾರ್ಡ್ ಮಾಡಿದ ಕಡಬದ ಗ್ರೀಷ್ಮಾ ರೈ

(ನ್ಯೂಸ್ ಕಡಬ) newskadaba.com ಕಡಬ, ಫೆ. 28. ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿನಿ ಗ್ರೀಷ್ಮಾ ರೈ ಅವರು 1 ಗಂಟೆಯಲ್ಲಿ 81 ಬಾರಿ ನಿರಂತರವಾಗಿ ರಾಷ್ಟ್ರ ಗೀತೆಯನ್ನು ಹಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆಯನ್ನು ಮಾಡಿದ್ದಾರೆ. ಇವರು ಶಾಸ್ತ್ರೀಯ ಸಂಗೀತವನ್ನು ವಿದುಷಿ ಪಾರ್ವತಿ ಭಟ್ ಮತ್ತು ಸುಗಮ ಸಂಗೀತವನ್ನು ಡಾ. ಕಿರಣ್ ಕುಮಾರ್ ಗಾನಸಿರಿ ಮತ್ತು ಶ್ರೀ ಲಕ್ಷ್ಮಿ. ಎಸ್ ಪುತ್ತೂರು ಇವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ. ಇವರು ಬೆಳಂದೂರು ಗ್ರಾಮ,

1 ಗಂಟೆಯಲ್ಲಿ 81 ಬಾರಿ ರಾಷ್ಟ್ರಗೀತೆ ಹಾಡಿ ವರ್ಲ್ಡ್ ರೆಕಾರ್ಡ್ ಮಾಡಿದ ಕಡಬದ ಗ್ರೀಷ್ಮಾ ರೈ Read More »

ಕರಾವಳಿ

ಮಾಸ್ಟರ್ ಆಫ್ ಹಾಸ್ಪಿಟಲ್ ಅಡ್ಮಿನಿಸ್ಟ್ರೇಷನ್’ ನಲ್ಲಿ ಸನಾ ಶಮೀಮ್ ಗೆ 4 ನೇ ರ್ಯಾಂಕ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 27. 2023 ಡಿಸೆಂಬರ್ ನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ನಡೆಸಿದ ಪರೀಕ್ಷೆಯಲ್ಲಿ ಮಾಸ್ಟರ್ ಆಫ್ ಹಾಸ್ಪಿಟಲ್ ಅಡ್ಮಿನಿಸ್ಟ್ರೇಷನ್ ನಲ್ಲಿ ಸನಾ ಶಮೀಮ್ ರವರು 4 ನೇ ರ‍್ಯಾಂಕ್ ಪಡೆದಿದ್ದಾರೆ. A. J. Institute of Hospital Administration ನಿಂದ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಶಮೀಂ ಅಹ್ಮದ್ ಮತ್ತು ಸಮೀರಾ ಬಾನು ದಂಪತಿಯ ಪುತ್ರಿ.

ಮಾಸ್ಟರ್ ಆಫ್ ಹಾಸ್ಪಿಟಲ್ ಅಡ್ಮಿನಿಸ್ಟ್ರೇಷನ್’ ನಲ್ಲಿ ಸನಾ ಶಮೀಮ್ ಗೆ 4 ನೇ ರ್ಯಾಂಕ್ Read More »

ಕರಾವಳಿ

MBA ಪರಿಕ್ಷೆಯಲ್ಲಿ ಉಷಾ ನಾಯಕ್ ಗೆ ಪ್ರಥಮ ರ್ಯಾಂಕ್‌

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 27. ಕಳೆದ 2023ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ನಡೆಸಿದ ಅಂತಿಮ ಎಂಬಿಎ ಪರೀಕ್ಷೆಯಲ್ಲಿ ಯೆನೆಪೋಯ ಕಾಲೇಜಿನ ನಿರ್ವಹಣಾ ವಿಭಾಗದ ಉಪನ್ಯಾಸಕ ಡಾ. ಪ್ರಶಾಂತ್ ಅವರ ಪತ್ನಿಯಾಗಿರುವ ಉಷಾ ನಾಯಕ್ ಅವರು ಪ್ರಥಮ ರ‍್ಯಾಂಕ್‌ ಪಡೆದಿದ್ದಾರೆ. ಕೆನರಾ ಕಾಲೇಜು ಹಾಗೂ ಸಂಧ್ಯಾ ಕಾಲೇಜಿನಲ್ಲಿ ವಾಣಿಜ್ಯ ಹಾಗೂ ನಿರ್ವಹಣಾ ಶಾಸ್ತ್ರದ ಉಪನ್ಯಾಸಕಿಯಾಗಿ ಕಳೆದ 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಉಷಾ ನಾಯಕ್, ಮೂಡಬಿದ್ರೆ ಒಂಟಿಕಟ್ಟೆ ರವೀಂದ್ರ ನಾಯಕ್ ಹಾಗೂ ಜಯಶ್ರೀ

MBA ಪರಿಕ್ಷೆಯಲ್ಲಿ ಉಷಾ ನಾಯಕ್ ಗೆ ಪ್ರಥಮ ರ್ಯಾಂಕ್‌ Read More »

ಕರಾವಳಿ

ಪೇಟಿಎಂ ಅಧ್ಯಕ್ಷ ಸ್ಥಾನ ತೊರೆದ ವಿಜಯ್ ಶೇಖರ್ ಶರ್ಮಾ..!

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 27. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ ನ ಅರೆಕಾಲಿಕ ನಾನ್ ಎಕ್ಸಿಕ್ಯೂಟಿವ್ ಅಧ್ಯಕ್ಷರಾಗಿದ್ದ ವಿಜಯ್ ಶೇಖರ್ ಶರ್ಮಾ ಅವರು ತನ್ನ ಸ್ಥಾನದಿಂದ ಕೆಳಗಿಳಿದಿದ್ದಾರೆ. ಮಾರ್ಚ್ 15ರ ನಂತರ ಯಾವುದೇ ಗ್ರಾಹಕರಿಂದ ಠೇವಣಿ ಮತ್ತು ಕ್ರೆಡಿಟ್‌ ಗಳನ್ನು ಸ್ವೀಕರಿಸದಂತೆ ರಿಸರ್ವ್ ಬ್ಯಾಂಕ್ ಪಿಪಿಬಿಎಲ್‌ ಅನ್ನು ನಿರ್ಬಂಧಿಸಿದೆ. ಮಾಜಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಅಧ್ಯಕ್ಷ ಶ್ರೀನಿವಾಸನ್ ಶ್ರೀಧರ್, ನಿವೃತ್ತ ಐಎಎಸ್ ಅಧಿಕಾರಿ ದೇಬೇಂದ್ರನಾಥ್ ಸಾರಂಗಿ, ಬ್ಯಾಂಕ್ ಆಫ್ ಬರೋಡಾದ ಮಾಜಿ ಕಾರ್ಯನಿರ್ವಾಹಕ

ಪೇಟಿಎಂ ಅಧ್ಯಕ್ಷ ಸ್ಥಾನ ತೊರೆದ ವಿಜಯ್ ಶೇಖರ್ ಶರ್ಮಾ..! Read More »

ತಂತ್ರಜ್ಞಾನ

ಸಿನಿ ಕ್ಷೇತ್ರಕ್ಕೆ ಪಾದಾರ್ಪಣೆಗೈದ ಕೊಟ್ಟ ಅಲ್ಲು ಅರ್ಜುನ್ ಪುತ್ರ..!

(ನ್ಯೂಸ್ ಕಡಬ) newskadaba.com ಹೈದರಾಬಾದ್, ಫೆ. 27. ಟಾಲಿವುಡ್ ಸ್ಟಾರ್ ನಟ ಅಲ್ಲು ಅರ್ಜುನ್ ನಟಿಸುತ್ತಿರುವ ಪುಷ್ಪ-2 ಸಿನೆಮಾದ ಮೂಲಕ ಪುತ್ರ ಅಲ್ಲು ಅಯಾನ್ ನಟನಾ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಲಿದ್ದು, ತೆರೆಯ ಮೇಲೆ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಈ ಹಿಂದೆ ಕೂಡಾ ಪುಷ್ಪ 2 ಸಿನಿಮಾ ಕುರಿತಂತೆ ಅನೇಕ ಸಂಗತಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಇದೀಗ ಸಿನಿಮಾ ನಿರ್ದೇಶಕ ಸುಕುಮಾರನ್ ಅವರೇ ಪುಷ್ಪ 2 ಕುರಿತಂತೆ ಕುತೂಹಲಕಾರಿ ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಸಿನಿಮಾದ ಬಜೆಟ್ ಗೆ ಸಂಬಂಧಿಸಿ ಮಾತನಾಡಿದ ಅವರು,

ಸಿನಿ ಕ್ಷೇತ್ರಕ್ಕೆ ಪಾದಾರ್ಪಣೆಗೈದ ಕೊಟ್ಟ ಅಲ್ಲು ಅರ್ಜುನ್ ಪುತ್ರ..! Read More »

ಲೈಫ್‍ಸ್ಟೈಲ್, ಸಿನಿಮಾ

ಪೈಂಟಿಂಗ್ ಮಾಡುತ್ತಿದ್ದ ವೇಳೆ ಜಾರಿ ಬಿದ್ದು ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 27. ಮನೆಯ ಕಟ್ಟಡದ ಎರಡನೇ ಮಹಡಿಯಲ್ಲಿ ಪೈಂಟಿಂಗ್ ಕೊಡುತ್ತಿದ್ದ ಯುವಕ ಏಣಿಯ ಜೊತೆಯಲ್ಲೇ ಆಯತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟ ಘಟನೆ ಶಕ್ತಿನಗರದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಕುಡುಪು ಕೊಂಚಾಡಿ ನಿವಾಸಿ ಮೋಹಿತ್ ಪೂಜಾರಿ(26) ಎಂದು ಗುರುತಿಸಲಾಗಿದೆ. ಮೋಹಿತ್ ಪೂಜಾರಿ ಅವರು ಮಂಗಳೂರಿನ ಮನೆಯೊಂದರಲ್ಲಿ 15 ದಿನಗಳಿಂದ ಪೈಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಏಣಿ ಜಾರಿದ ಪರಿಣಾಮ ಮೋಹಿತ್ ಹೊರಭಾಗದ ರಸ್ತೆಗೆ ಎಸೆಯಲ್ಪಟ್ಟಿದ್ದು, ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ

ಪೈಂಟಿಂಗ್ ಮಾಡುತ್ತಿದ್ದ ವೇಳೆ ಜಾರಿ ಬಿದ್ದು ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಪಿಕಪ್ ವ್ಯಾನ್‌‌ ನಲ್ಲಿ ಒಂದು ಕ್ವಿಂಟಾಲ್ ಗಾಂಜಾ ಸಾಗಾಟ – ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಕಾಸರಗೋಡು, ಫೆ. 26. ಪಿಕಪ್ ವ್ಯಾನ್‌‌ನಲ್ಲಿ ಸಾಗಿಸುತ್ತಿದ್ದ ಸುಮಾರು ಒಂದು ಕ್ವಿಂಟಾಲ್ ಗಾಂಜಾ ಸಹಿತ ಇಬ್ಬರನ್ನು ಅಬಕಾರಿ ದಳದ ವಿಶೇಷ ತಂಡ ವಶಪಡಿಸಿಕೊಂಡ ಘಟನೆ ಪೆರ್ಲದಿಂದ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಕುಂಬಳೆ ಶಾಂತಿಪಳ್ಳದ ಶಹೀನ್ ರಹೀಂ (36) ಮತ್ತು ಪೆರ್ಲ ಅಮ್ಮೆಕ್ಕಳದ ಶರೀಫ್ (32) ಎಂದು ಗುರುತಿಸಲಾಗಿದೆ. ಅಬಕಾರಿ ದಳದ ಸಿಬ್ಬಂದಿಗಳಿಗೆ ಲಭಿಸಿದ ಖಚಿತ ಮಾಹಿತಿಯಂತೆ ಪೆರ್ಲ ಬಳಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಬಂದ ಪಿಕಪ್ ವ್ಯಾನ್ ನ್ನು ತಡೆದು ತಪಾಸಣೆ ನಡೆಸಿದಾಗ

ಪಿಕಪ್ ವ್ಯಾನ್‌‌ ನಲ್ಲಿ ಒಂದು ಕ್ವಿಂಟಾಲ್ ಗಾಂಜಾ ಸಾಗಾಟ – ಇಬ್ಬರ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top