ಕಡಬ: ಜೀಪು-ಸ್ಕೂಟರ್ ನಡುವೆ ಡಿಕ್ಕಿ- ಅಪಘಾತದ ರಭಸಕ್ಕೆ ಜೀಪು ಮೇಲಿಂದ ರಸ್ತೆಗೆ ಎಸೆಯಲ್ಪಟ್ಟ ಯುವತಿ

(ನ್ಯೂಸ್ ಕಡಬ) neskadaba.com ಕಡಬ, ಫೆ. 26. ಜೀಪು ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ನಲ್ಲಿದ್ದ ಮೂವರು ಸಿನಿಮೀಯ ರೀತಿಯಲ್ಲಿ ಪವಾಡ ಸದೃಶ ಪಾರಾದ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪ ಹೊಸಮಠ ದೇರಾಜೆ ಬಳಿ ಫೆ. 24ರ ಶನಿವಾರದಂದು ನಡೆದಿದೆ.   ಹೊಸಮಠದಿಂದ ತೆರಳುತ್ತಿದ್ದ ಸ್ಕೂಟರ್ ದೇರಾಜೆ ಕ್ರಾಸ್ ಬಳಿ ಮುಖ್ಯ ರಸ್ತೆಗೆ ಬರುತ್ತಿದ್ದ ಜೀಪಿಗೆ ಡಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ಜೀಪಿನ ಬಾನೆಟ್ ಮೇಲೆ ಬಿದ್ದರೆ, ಮತೋರ್ವ ಸವಾರೆ ಜೀಪಿನ ಇನ್ನೊಂದು ಭಾಗಕ್ಕೆ ಎಸೆಯಲಟ್ಟು […]

ಕಡಬ: ಜೀಪು-ಸ್ಕೂಟರ್ ನಡುವೆ ಡಿಕ್ಕಿ- ಅಪಘಾತದ ರಭಸಕ್ಕೆ ಜೀಪು ಮೇಲಿಂದ ರಸ್ತೆಗೆ ಎಸೆಯಲ್ಪಟ್ಟ ಯುವತಿ Read More »

ಕರಾವಳಿ

ಆಧಾರ್ ಅಪ್ಡೇಟ್ ಮಾಡಲು ಮಾರ್ಚ್ 14ರಂದು ಕೊನೆಯ ದಿನ- Update ಮಾಡುವ ವಿಧಾನ ಇಲ್ಲಿದೆ ನೋಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 26. ಆಧಾರ್ ಕಾರ್ಡ್ ಉಚಿತವಾಗಿ ಅಪ್ಡೇಟ್ ಮಾಡುವ ದಿನಾಂಕ ವಿಸ್ತರಣೆಯಾಗುತ್ತಿದ್ದು, ಮಾರ್ಚ್ 14ರಂದು ಕೊನೇ ದಿನಾಂಕವಾಗಿದೆ. ಈ ಕುರಿತು UIDAI ನ ಅಧಿಕೃತ ವೆಬ್ ಸೈಟ್ ಮಾಹಿತಿ ಪ್ರಕಾರ, ಯಾವುದೇ ನಾಗರಿಕರು ತಮ್ಮ ಬಯೋಮೆಟ್ರಿಕ್ ಮಾಹಿತಿ ಮತ್ತು ಹೆಸರು, ಮೊಬೈಲ್ ಸಂಖ್ಯೆ, ಲಿಂಗ, ವಿಳಾಸ, ಪಿನ್ ಮುಂತಾದ ಡೇಟಾವನ್ನು ಸುಲಭವಾಗಿ ಅಪ್ಡೇಟ್ ಮಾಡಬಹುದು. ಆಧಾರ್ ಅಪ್ಡೇಟ್ ಗೆ ಬೇಕಾದ ದಾಖಲೆಗಳು 1) ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, 2)

ಆಧಾರ್ ಅಪ್ಡೇಟ್ ಮಾಡಲು ಮಾರ್ಚ್ 14ರಂದು ಕೊನೆಯ ದಿನ- Update ಮಾಡುವ ವಿಧಾನ ಇಲ್ಲಿದೆ ನೋಡಿ Read More »

ಕರಾವಳಿ

ಈಜಲು ತೆರಳಿದ್ದ ಯುವಕರಿಬ್ಬರು ನದಿ ನೀರಿನಲ್ಲಿ ಮುಳುಗಿ ಮೃತ್ಯು..!

(ನ್ಯೂಸ್ ಕಡಬ) neskadaba.com ಉಡುಪಿ, ಪೆ. 26. ಸೋಮೇಶ್ವರದ ಸೀತಾ ನದಿಯಲ್ಲಿ ಈಜಲು ಬಂದಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉಡುಪಿಯ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಬಳಿ ನಡೆದಿದೆ. ಮೃತಪಟ್ಟವರನ್ನು ಕೊಪ್ಪ ಮೂಲದ ಡಾ. ದೀಪಕ್ ಮತ್ತು ಶಿವಮೊಗ್ಗ ಮೂಲದ ಶೈನು ಡೇನಿಯಲ್ ಎಂದು ಗುರುತಿಸಲಾಗಿದೆ. ಪ್ರವಾಸಕ್ಕೆಂದು ಬಂದಿದ್ದ ಮೂವರು ಗೆಳೆಯರ ತಂಡದ ಇಬ್ಬರು ಈಜು ಬಾರದೇ ಮುಳುಗಿರುವ ಸಾಧ್ಯತೆ ಇದೆ. ಹೆಬ್ರಿಗೆ ಪ್ರವಾಸಕ್ಕೆ ಬಂದು ವಾಪಾಸ್ಸಾಗುವಾಗ ನದಿಗೆ ಇಳಿದಿದ್ದರು. ಈ ವೇಳೆ

ಈಜಲು ತೆರಳಿದ್ದ ಯುವಕರಿಬ್ಬರು ನದಿ ನೀರಿನಲ್ಲಿ ಮುಳುಗಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ದ್ವಿಚಕ್ರ ವಾಹನ ಹಾಗೂ ಮಿನಿಬಸ್ ನಡುವೆ ಢಿಕ್ಕಿ – ಸವಾರ ಮೃತ್ಯು

(ನ್ಯೂಸ್ ಕಡಬ) neskadaba.com ಪುತ್ತೂರು, ಫೆ. 26. ದ್ವಿಚಕ್ರ ವಾಹನ ಮತ್ತು ಮಿನಿ ಟೂರಿಸ್ಟ್ ಬಸ್ ನಡುವೆ ಢಿಕ್ಕಿ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಬಕ ಸಮೀಪದ ಪೋಳ್ಯದಲ್ಲಿ ಭಾನುವಾರದಂದು ರಾತ್ರಿ ನಡೆದಿದೆ. ಮೃತ ಸವಾರನನ್ನ ಅಳಕೆಮಜಲು ನಿವಾಸಿ ಕ್ಲಿಫರ್ಡ್ ಮೊರಾಸ್ ರಾಜ(45) ಎಂದು ಗುರುತಿಸಲಾಗಿದೆ. ಸ್ಕೂಟರ್ ಸಹಸವಾರರಾಗಿದ್ದ ಬಿಹಾರ ಮೂಲದ ಸುರೇಂದರ್ (29) ಮತ್ತು ಸನ್ನೀಫ್ (28) ಎಂಬವರು ಗಾಯಗೊಂಡಿದ್ದಾರೆ. ರವಿವಾರದಂದು ರಜೆಯಿದ್ದ ಕಾರಣ ಕ್ಲಿಫರ್ಡ್ ಮೊರಾಸ್ ಅವರು ಅಳಕೆಮಜಲಿನಲ್ಲಿ ಖಾಸಗಿ

ಪುತ್ತೂರು: ದ್ವಿಚಕ್ರ ವಾಹನ ಹಾಗೂ ಮಿನಿಬಸ್ ನಡುವೆ ಢಿಕ್ಕಿ – ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಲಾರಿ ಢಿಕ್ಕಿ- ಯುವಕ ಮೃತ್ಯು

(ನ್ಯೂಸ್ ಕಡಬ) neskadaba.com ಬಂಟ್ವಾಳ, ಫೆ. 26. ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಬಿ.ಸಿ.ರೋಡಿನ ಕೈಕಂಬ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಫರಂಗಿಪೇಟೆ ಸಮೀಪದ ಅಮ್ಮೆಮಾರ್ ನಿವಾಸಿ ಪ್ರಸ್ತುತ ಪಾಣೆಮಂಗಳೂರು – ಆಲಡ್ಕದಲ್ಲಿ ವಾಸವಾಗಿದ್ದ ಅಶ್ರಫ್ (32) ಎಂದು ಗುರುತಿಸಲಾಗಿದೆ. ಅಶ್ರಫ್, ಸ್ನೇಹಿತ ಆಲಡ್ಕ ನಿವಾಸಿ ತನ್ವೀರ್ ಎಂಬವರನ್ನು ತನ್ನ ಸ್ಕೂಟರ್ ನಲ್ಲಿ ಬಿ.ಸಿ.ರೋಡ್ ಕೈಕಂಬದಲ್ಲಿರುವ ಅಂಗಡಿಗೆ ಬಿಡಲೆಂದು ತೆರಳಿದ್ದು, ಇನ್ನೇನು ಆತನನ್ನು ಸ್ಕೂಟರ್ ನಿಂದ ಇಳಿಸಬೇಕು ಅನ್ನುವಷ್ಟರಲ್ಲಿ ಅದೇ

ಲಾರಿ ಢಿಕ್ಕಿ- ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ದ್ವಿಚಕ್ರ ವಾಹನ ಅಪಘಾತ – ಸವಾರ ಗಂಭೀರ

(ನ್ಯೂಸ್ ಕಡಬ) neskadaba.com ಉಡುಪಿ, ಫೆ. 26. ದ್ವಿಚಕ್ರ ವಾಹನ ಅಪಘಾತಗೊಂಡು ಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಶಾರದಾ ಹೋಟೆಲ್ ಹತ್ತಿರದ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಗಾಯಾಳುವನ್ನು ಕನ್ನರ್ಪಾಡಿಯ ಸೋಮನಾಥ್ ಶೆಟ್ಟಿ ಎಂದು ಗುರುತಿಸಲಾಗಿದೆ. ಹಿಂಬದಿಯಲ್ಲಿ ಕುಳಿತ ಸಹಸವಾರನಿಗೂ ಸಣ್ಣ ಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ. ಈ ಕುರಿತು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದ್ವಿಚಕ್ರ ವಾಹನ ಅಪಘಾತ – ಸವಾರ ಗಂಭೀರ Read More »

ಕರಾವಳಿ

ಮಿಸ್ ವರ್ಲ್ಡ್ 2024- ಭಾರತವನ್ನು ಪ್ರತಿನಿಧಿಸಲು ಉಡುಪಿ ಮೂಲದ ಸಿನಿ ಶೆಟ್ಟಿ ಆಯ್ಕೆ..!

(ನ್ಯೂಸ್ ಕಡಬ) neskadaba.com ಉಡುಪಿ, ಫೆ. 26. ಮಾರ್ಚ್ 9 ರಂದು ನಡೆಯಲಿರುವ ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿರುವ 71ನೇ ಆವೃತ್ತಿಯ ಮಿಸ್ ವರ್ಲ್ಡ್ 2024 ರಲ್ಲಿ ಭಾರತವನ್ನು ಪ್ರತಿನಿಧಿಸಲು ಉಡುಪಿ ಮೂಲದ 21 ವರ್ಷದ ಸಿನಿ ಶೆಟ್ಟಿ ಆಯ್ಕೆಯಾಗಿದ್ದಾರೆ. ಮುಂಬೈನಲ್ಲಿ ನಡೆದ ‘ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್-2022’ ಕಾರ್ಯಕ್ರಮದಲ್ಲಿ ಸಿನಿ ಶೆಟ್ಟಿ ‘ಮಿಸ್ ಇಂಡಿಯಾ’ ಕಿರೀಟವನ್ನು ಅಲಂಕರಿಸಿದ ನಂತರ ಈ ಘೋಷಣೆ ಹೊರ ಬಿದ್ದಿದೆ. ಅಕೌಂಟಿಂಗ್ ಮತ್ತು ಫೈನಾನ್ಸ್ ನಲ್ಲಿ ಸ್ನಾತಕೋತ್ತರ ಪದವಿ

ಮಿಸ್ ವರ್ಲ್ಡ್ 2024- ಭಾರತವನ್ನು ಪ್ರತಿನಿಧಿಸಲು ಉಡುಪಿ ಮೂಲದ ಸಿನಿ ಶೆಟ್ಟಿ ಆಯ್ಕೆ..! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಹೃದಯಾಘಾತ- ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ವಿಧಿವಶ

(ನ್ಯೂಸ್ ಕಡಬ) neskadaba.com ಬೆಂಗಳೂರು, ಫೆ. 25. ಹೃದಯಾಘಾತಕ್ಕೆ ಒಳಗಾಗಿದ್ದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಮೃತಪಟ್ಟ ಕುರಿತು ವರದಿಯಾಗಿದೆ. ಇಂದು ಬೆಳಗ್ಗೆ ಹೃದಯಾಘಾತಕ್ಕೆ ಒಳಗಾಗಿದ್ದ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧರಾಗಿರುವುದಾಗಿ ಎಂದು ತಿಳಿದು ಬಂದಿದೆ. ಯಾದಗಿರಿ ಜಿಲ್ಲೆಯ ಸುರಪುರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ(67) ಅವರು ನಾಲ್ಕು ಬಾರಿ ಶಾಸಕರಾಗಿದ್ದರು.

ಹೃದಯಾಘಾತ- ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ವಿಧಿವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡ ಮ್ಯೂಚುಯಲ್‌ ಬೆನಿಫಿಟ್ ನಿಧಿ ಲಿಮಿಟೆಡ್ 4ನೇ ಕಡಬ ಶಾಖೆ ಸೋಮವಾರ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಫೆ.24. ದಕ್ಷಿಣ ಕನ್ನಡ ಮ್ಯೂಚುಯಲ್‌ ಬೆನಿಫಿಟ್ ನಿಧಿ ಲಿಮಿಟೆಡ್ ನ 4ನೇ ಶಾಖೆಯು ಸೋಮವಾರ (ಫೆಬ್ರವರಿ 26) ದಂದು ಕಡಬದಲ್ಲಿ ಶುಭಾರಂಭಗೊಳ್ಳಲಿದೆ. ಕಡಬದ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಸಮೀಪದ ಸೈಂಟ್ ಜೋಕಿಮ್ಸ್ ಕಟ್ಟಡದಲ್ಲಿ ಫೆಬ್ರವರಿ 26 ರಂದು ಬೆಳಿಗ್ಗೆ 10.30ಕ್ಕೆ ನೂತನ ಶಾಖೆಯನ್ನು ದ.ಕ.ಜಿಲ್ಲಾ ಸಂಸದರಾದ ನಳಿನ್ ಕುಮಾರ್ ಕಟೀಲ್ ಹಾಗೂ ದಕ್ಷಿಣ ಕನ್ನಡ ಮ್ಯೂಚುಯಲ್‌ ಬೆನಿಫಿಟ್ ನಿಧಿ ಲಿಮಿಟೆಡ್‌ ನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸ್ಥಾಪಕ ಸದಸ್ಯರಾದ ಆಲ್ವಿನ್ ಜೋಯಲ್‌

ದಕ್ಷಿಣ ಕನ್ನಡ ಮ್ಯೂಚುಯಲ್‌ ಬೆನಿಫಿಟ್ ನಿಧಿ ಲಿಮಿಟೆಡ್ 4ನೇ ಕಡಬ ಶಾಖೆ ಸೋಮವಾರ ಶುಭಾರಂಭ Read More »

ಕರಾವಳಿ

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಗೂಡ್ಸ್ ಗಾಡಿ ಢಿಕ್ಕಿ- ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com ಕುಂದಾಪುರ, ಫೆ. 24. ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರಿಗೆ ವೇಗವಾಗಿ ಬಂದ ಗೂಡ್ಸ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಹಂಗಳೂರು ಗ್ರಾಮದ ಶಬರಿ ಹೊಟೇಲ್ ಎದುರಿನ ರಾ.ಹೆದ್ದಾರಿ 66ರಲ್ಲಿ ಸಂಭವಿಸಿದೆ. ಮೃತರನ್ನು ಅನಂತಯ್ಯ (68) ಎಂದು ಗುರುತಿಸಲಾಗಿದೆ. ಅವರು ಮನೆಗೆ ತೆರಳುವುದಕ್ಕಾಗಿ ರಸ್ತೆ ದಾಟಲು ನಿಂತಿದ್ದ ವೇಳೆ ಕುಂದಾಪುರ ಕಡೆಯಿಂದ ವೇಗವಾಗಿ ಬಂದ ಗೂಡ್ಸ್ ವಾಹನ ಢಿಕ್ಕಿ ಹೊಡೆದಿತ್ತು. ಪರಿಣಾಮ ರಸ್ತೆಗೆ ಬಿದ್ದ ಅನಂತಯ್ಯರವರ ತಲೆ

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಗೂಡ್ಸ್ ಗಾಡಿ ಢಿಕ್ಕಿ- ಪಾದಚಾರಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top