ಭಾರತೀಯ ಸಂವಿಧಾನವು ಪ್ರಪಂಚದಲ್ಲಿಯೇ ವಿಸ್ತೃತ- ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಭಾರತೀಯ ಸಂವಿಧಾನವು ಪ್ರಪಂಚದಲ್ಲಿಯೇ ವಿಸ್ತೃತವಾದ ಸಂವಿಧಾನ. ಭಾರತೀಯರಲ್ಲಿ ಸಮಾನತೆ, ಭಾತೃತ್ವ ಮತ್ತು ಸಮಾನ ಅವಕಾಶಗಳನ್ನು ಪ್ರತಿಪಾದಿಸುವ ಈ ಗ್ರಂಥವು ಭಾರತೀಯರ ಪ್ರಜಾಸತ್ತಾತ್ಮಕ ಧೋರಣೆಗಳಿಗೆ ಆಧಾರವಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹೇಳಿದರು. ಅವರು ಮಂಗಳವಾರದಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಮ್ಯಾನೇಜ್‍ಮೆಂಟ್‍ನ ಎನ್‍ಎಸ್‍ಎಸ್ ಘಟಕದ ವತಿಯಿಂದ ನಡೆದ ಸಂವಿಧಾನ ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. […]

ಭಾರತೀಯ ಸಂವಿಧಾನವು ಪ್ರಪಂಚದಲ್ಲಿಯೇ ವಿಸ್ತೃತ- ಜಿಲ್ಲಾಧಿಕಾರಿ Read More »

ಕರಾವಳಿ

ಖ್ಯಾತ ಹಾಸ್ಯ ಸಾಹಿತಿ ಶ್ರೀಮತಿ ಭುವನೇಶ್ವರಿ ಹೆಗಡೆ ನಿವಾಸಕ್ಕೆ ಕಸಾಪ ರಾಜ್ಯಾಧ್ಯಕ್ಷ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಕ.ಸಾ.ಪ ಇದರ  ರಾಜ್ಯ ಅಧ್ಯಕ್ಷರಾದ ಶ್ರೀ ನಾಡೋಜ ಡಾ ಮಹೇಶ್ ಜೋಷಿಯವರು  ಖ್ಯಾತ ಹಾಸ್ಯ ಸಾಹಿತಿ ಶ್ರೀಮತಿ ಭುವನೇಶ್ವರಿ ಹೆಗಡೆ ಅವರ ಮಂಗಳೂರಿನ ಕದ್ರಿಯ  ನಿವಾಸಕ್ಕೆ ಭೇಟಿ ನೀಡಿ ಉಭಯ ಕುಶಲೋಪರಿ ವಿಚಾರಿಸಿದರು. ಕನ್ನಡ  ಸಾಹಿತ್ಯವನ್ನು ಮತ್ತಷ್ಟು ಶ್ರೀಮಂತಗೊಳಿಸುವ ಬಗ್ಗೆ ಮತ್ತು ಜನರ ಮನೆ ಮನೆಗೆ ಕನ್ನಡ ಸಾಹಿತ್ಯ ಪರಿಷತ್ ಅನ್ನು ಹೇಗೆ ತಲುಪಬಹುದು ಎಂಬ ವಿಚಾರದ ಬಗ್ಗೆ ಗಹನವಾದ ಚರ್ಚೆ ನಡೆಸಿದರು. ಈ ಸಂಧರ್ಭದಲ್ಲಿ ಕಸಾಪ ಇದರ

ಖ್ಯಾತ ಹಾಸ್ಯ ಸಾಹಿತಿ ಶ್ರೀಮತಿ ಭುವನೇಶ್ವರಿ ಹೆಗಡೆ ನಿವಾಸಕ್ಕೆ ಕಸಾಪ ರಾಜ್ಯಾಧ್ಯಕ್ಷ ಭೇಟಿ Read More »

ಕರಾವಳಿ, ಕರ್ನಾಟಕ

ಕಡಬ: ಮನೆಗೆ ಬಂದು ಅನೈತಿಕ ಪೊಲೀಸ್ ಗಿರಿ – ನಾಲ್ವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಫೆ.23.‌ ಠಾಣಾ ವ್ಯಾಪ್ತಿಯ ಮರ್ಧಾಳ ಎಂಬಲ್ಲಿ ಗುರುವಾರದಂದು ಅನೈತಿಕ ಪೊಲೀಸ್ ಗಿರಿ ಪ್ರಕರಣವೊಂದು ಕಂಡುಬಂದಿದ್ದು, ನಾಲ್ವರು ಆರೋಪಿಗಳನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ವಿವರ: ಮರ್ಧಾಳ ಶಿವಾಜಿನಗರ ನಿವಾಸಿ ದಿ. ಇಲ್ಯಾಸ್ ಎಂಬವರ ಪುತ್ರ ಫಯಾಜ್ ಎಂಬಾತ ಗುರುವಾರ ಸಂಜೆ ತನ್ನ ತಾಯಿ ಮತ್ತು ಸಹೋದರರೊಂದಿಗೆ ತನ್ನ ಮನೆಯಲ್ಲಿದ್ದ ಸಂದರ್ಭದಲ್ಲಿ ಸುಮಾರು 7 ಗಂಟೆಯ ವೇಳೆಗ ಮನೆಯ ಹತ್ತಿರಕ್ಕೆ ಅಪರಿಚಿತ ಮಹಿಳೆಯೊಬ್ಬಳು ಚಿಕ್ಕ ಮಗುವನ್ನು ಎತ್ತಿಕೊಂಡು ಬಂದಿದ್ದು, ರಿಯಾಝ್ ನ ಮನೆ

ಕಡಬ: ಮನೆಗೆ ಬಂದು ಅನೈತಿಕ ಪೊಲೀಸ್ ಗಿರಿ – ನಾಲ್ವರು ಆರೋಪಿಗಳ ಬಂಧನ Read More »

ಕರಾವಳಿ

ಸುಳ್ಯ: ಟ್ಯಾಪಿಂಗ್ ವೇಳೆ ಕಾಡುಹಂದಿ ದಾಳಿ- ಮಹಿಳೆಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 22. ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಮಾಡುತ್ತಿದ್ದ ವೇಳೆ ಕಾಡುಹಂದಿ ದಾಳಿ ಮಾಡಿದ ಪರಿಣಾಮ ಮಹಿಳೆ ಗಂಭೀರ ಗಾಯಗೊಂಡ ಘಟನೆ ಸುಳ್ಯದಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಸುಳ್ಯ ತಾಲೂಕು ದುಗಲಡ್ಕ ಕೂಟೇಲು ನಿವಾಸಿ ಪದ್ಮಾವತಿ ಎಂದು ಗುರುತಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಕೆ.ಎಫ್.ಡಿ.ಸಿ. ರಬ್ಬರ್ ತೋಟದ ಟ್ಯಾಪರ್ ಆಗಿದ್ದು ಅವರು ಗುರುವಾರ ಮುಂಜಾನೆ ದುಗಲಡ್ಕ ಘಟಕದ ಕೂಟೇಲು ಪಿಲಿಕಜೆ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ಸಂದರ್ಭ, ಪೊದೆಯಲ್ಲಿದ್ದ ಕಾಡುಹಂದಿ ಪದ್ಮಾವತಿ

ಸುಳ್ಯ: ಟ್ಯಾಪಿಂಗ್ ವೇಳೆ ಕಾಡುಹಂದಿ ದಾಳಿ- ಮಹಿಳೆಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮೀಕ್ಷೆಗೆ ಸ್ವಯಂ ಸೇವಕರ ತಂಡ ರಚನೆ..!

(ನ್ಯೂಸ್ ಕಡಬ) newskadaba.com ‌ಬೆಂಗಳೂರು, ಫೆ. 22. ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸರಿಯಾಗಿ ತಲುಪುತ್ತಿವೆಯೇ ಎಂಬುವುದರ ಬಗ್ಗೆ ಸಮೀಕ್ಷೆ ನಡೆಸಲು ಸ್ವಯಂ ಸೇವಕರ ತಂಡ ರಚನೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯರ್ತೆಯರು ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿಗಳನ್ನು ಗ್ಯಾರಂಟಿ ಸ್ವಯಂ ಸೇವಕರೆಂದು ಗುರುತಿಸಿ ಅವರನ್ನು ಮನೆ ಮನೆಗೆ ಕಳುಹಿಸಿ ಮುಂದಿನ 10ರಿಂದ 15 ದಿನಗಳಲ್ಲಿ ತಮ್ಮ ವ್ಯಾಪ್ತಿಯ ಪ್ರದೇಶದಲ್ಲಿ ಸಮೀಕ್ಷೆ ನಡೆಸಲು ಸೂಚಿಸಲಾಗಿದೆ. ಈ ಸಮೀಕ್ಷೆಗೆ ಒಬ್ಬರಿಗೆ ಒಂದು ಬಾರಿಗೆ

ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮೀಕ್ಷೆಗೆ ಸ್ವಯಂ ಸೇವಕರ ತಂಡ ರಚನೆ..! Read More »

ಕರ್ನಾಟಕ

ಗೌರವ ಡಾಕ್ಟರೇಟ್ ಹೆಸರಿನ ಮುಂದೆ “ಡಾ.” ಪದ ಬಳಸುವಂತಿಲ್ಲ- ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 22. ಯಾವುದೇ ವ್ಯಕ್ತಿ ಗೌರವ ಡಾಕ್ಟರೇಟ್ ಪಡೆದಿದ್ದರೂ ಅವರು ತಮ್ಮ ಹೆಸರಿನ ಮುಂದೆ ‘ಡಾ.’ ಎಂದು ಹಾಕಿಕೊಳ್ಳುವಂತಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕ‌ರ್ ತಿಳಿಸಿದರು. ವಿಧಾನ ಸಭೆ ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿಯವರ ಪ್ರಶ್ನೆಗೆ ಉತ್ತರಿಸಿದ ಅವರು, ಗೌರವ ಡಾಕ್ಟರೇಟ್ ಕೊಡುವುದಕ್ಕೂ ನಿಯಮ ಇದೆ. ಗೌರವ ಡಾಕ್ಟರೇಟ್ ಪಡೆದವರು ಹೆಸರಿನ ಮೊದಲು ‘ಡಾ.’ ಎಂದು ಹಾಕಿಕೊಳ್ಳುವಂತಿಲ್ಲ. ಈ ಬಗ್ಗೆ ಸುಪ್ರಿಂ ಕೋರ್ಟ್‌ ಆದೇಶವೇ

ಗೌರವ ಡಾಕ್ಟರೇಟ್ ಹೆಸರಿನ ಮುಂದೆ “ಡಾ.” ಪದ ಬಳಸುವಂತಿಲ್ಲ- ರಾಜ್ಯ ಸರ್ಕಾರ Read More »

ಕರ್ನಾಟಕ

ನಟ ದರ್ಶನ್ ವಿರುದ್ದ ಫಿಲಂ ಚೇಂಬರ್ ಗೆ ದೂರು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 22. ಸ್ಯಾಂಡಲ್​ವುಡ್ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಿಸಲಾಗಿದೆ. ನಟ ದರ್ಶನ್ ಅವರು ಬಳಸಿರುವ ಪದಕ್ಕೆ ಈಗಾಗಲೇ ಅಕ್ಷೇಪ ವ್ಯಕ್ತವಾಗಿರುವ ಹಿನ್ನೆಲೆ ಫಿಲಂ ಚೇಂಬರ್ ಗೆ ದೂರು ನೀಡಲಾಗಿದೆ. ದರ್ಶನ್ ಅವರು ಗುಮ್ಮಿಸ್ಕೋತಿಯಾ ಅಂತ ಬೆದರಿಕೆ ಹಾಕಿದ್ದಾರೆ. ಇದಕ್ಕೆ ಕ್ಷಮೆಯಾಚಿಸಬೇಕು ಅಂತ ಕರ್ನಾಟಕ ಪ್ರಜಾಪರ ವೇದಿಕೆ ಮನವಿ ಮಾಡಿದೆ. ಕರ್ನಾಟಕ ಪ್ರಜಾಪರ ವೇದಿಕೆಯ ರಾಜ್ಯಾಧ್ಯಕ್ಷ ಕನ್ನಡ ಶಫಿ ಎಂಬವರು ದೂರು ನೀಡಿದ್ದಾರೆ.

ನಟ ದರ್ಶನ್ ವಿರುದ್ದ ಫಿಲಂ ಚೇಂಬರ್ ಗೆ ದೂರು..! Read More »

ಕರ್ನಾಟಕ, ಲೈಫ್‍ಸ್ಟೈಲ್

VA Recruitment – ಕೆಇಎಯಿಂದ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 22. ಕಂದಾಯ ಇಲಾಖೆಯಲ್ಲಿ ಖಾಲಿ ಇರುವಂತಹ 1000 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಸಂಬಂಧ ಕೆಇಎ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕಾಗಿದೆ. ಹುದ್ದೆಗಳ ವಿವರ – 1000 ಹುದ್ದೆಗಳು ವೇತನ ಶ್ರೇಣಿ – ರೂ. 21,400 ರಿಂದ 42,000/ ಶೈಕ್ಷಣಿಕ ವಿದ್ಯಾರ್ಹತೆ – ದ್ವಿತೀಯ

VA Recruitment – ಕೆಇಎಯಿಂದ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ

ತಿರುವನಂತಪುರ – ಕಾಸರಗೋಡು ವಂದೇ ಭಾರತ್ ಎಕ್ಸ್‌ ಪ್ರೆಸ್ ರೈಲು ಮಂಗಳೂರಿಗೆ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 22. ರೈಲ್ವೇ ಮಂಡಳಿಯು ಹೊರಡಿಸಿರುವ ಆದೇಶದ ಪ್ರಕಾರ ತಿರುವನಂತರಪುರ – ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು (ನಂ. 20632/20631)  ಮಂಗಳೂರಿನವರೆಗೆ ವಿಸ್ತರಿಸಲಾಗಿದ್ದು, ಇನ್ನು ಮುಂದೆ ಈ ರೈಲು ತಿರುವನಂತಪುರಂ- ಮಂಗಳೂರು ನಡುವೆ ಸಂಚರಿಸಲಿದೆ. ರೈಲ್ವೇ ಇಲಾಖೆಯ ಹೊಸ ವೇಳಾ ಪಟ್ಟಿಯಂತೆ ಈ ರೈಲು ಮಂಗಳೂರಿನಿಂದ ಬೆಳಗ್ಗೆ 6-15ಕ್ಕೆ ಹೊರಟು ಅಪರಾಹ್ನ 3-05 ಕ್ಕೆ ತಿರುವನಂತಪುರಂ ತಲುಪಲಿದೆ. ಹಾಗೆಯೇ ತಿರುವನಂತಪುರದಿಂದ ಸಂಜೆ 4-05ಕ್ಕೆ ಹೊರಟು ರಾತ್ರಿ

ತಿರುವನಂತಪುರ – ಕಾಸರಗೋಡು ವಂದೇ ಭಾರತ್ ಎಕ್ಸ್‌ ಪ್ರೆಸ್ ರೈಲು ಮಂಗಳೂರಿಗೆ ವಿಸ್ತರಣೆ Read More »

ಕರ್ನಾಟಕ

ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ಯುವಕ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com ಸುರತ್ಕಲ್, ಫೆ. 22. ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟಿರುವ ಘಟನೆ ಇಡ್ಯಾ ಬೀಚ್‌ ನಲ್ಲಿ ನಡೆದಿದೆ. ಮೃತಪಟ್ಟವ ಯುವಕನನ್ನು ಮೂಲತಃ ಕುಳಾಯಿ ನಿವಾಸಿ ಸದ್ಯ ಚೊಕ್ಕಬೆಟ್ಟು 8ನೇ ಬ್ಲಾಕ್ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಚಾಯಬ್ಬ ಎಂಬವರ ಮಗ ಅಸ್ಗರ್ (32) ಎಂದು ಗುರುತಿಸಲಾಗಿದೆ. ಚಾಲಕ ವೃತ್ತಿ ಮಾಡುತ್ತಿದ್ದ ಅಸ್ಗರ್ ಬುಧವಾರದಂದು ಮಧ್ಯಾಹ್ನ ಇಡ್ಯಾ ಮಸೀದಿ ಸಮೀಪದ ಬೀಚ್‌ ನಲ್ಲಿ ಸ್ನಾನಕೆಂದು ಬಂದಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ ಎಂದು

ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ಯುವಕ ಹೃದಯಾಘಾತದಿಂದ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top