ಮಂಗಳೂರು: 4 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ; ಸಂಚಾರ ಪೊಲೀಸರಿಂದ ವಿಶೇಷ ಜಾಗೃತಿ ಅಭಿಯಾನ

(ನ್ಯೂಸ್‌ ಕಡಬ) newskadaba.com,  ಜೂ.16 ಮಕ್ಕಳ ಸುರಕ್ಷತೆಯನ್ನು ಖಚಿತಪಡಿಸುವ ನಿಟ್ಟಿನಲ್ಲಿ, ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಸುವ 4 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸುವ ನಿಯಮದ ಕುರಿತು ಮಂಗಳೂರು ಸಂಚಾರ ಪೊಲೀಸರು ನಗರದಲ್ಲಿ ಮತ್ತೊಮ್ಮೆ ವಿಶೇಷ ಜಾಗೃತಿ ಅಭಿಯಾನವನ್ನು ಆರಂಭಿಸಿದ್ದಾರೆ.. 4 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗಾಗಿ ಹೆಲ್ಮೆಟ್ ಜೊತೆಗೆ ಸವಾರರ ದೇಹಕ್ಕೆ ಜೋಡಿಸುವ ‘ಸುರಕ್ಷತಾ ಬೆಲ್ಟ್’ ಬಳಸಲು ಸೂಚಿಸಲಾಗಿದೆ.ನಿಯಮ ಉಲ್ಲಂಘಿಸಿದರೆ ₹500 ರಿಂದ ₹1,000 ವರೆಗೆ ದಂಡ ಮತ್ತು ಚಾಲನಾ ಪರವಾನಗಿ (DL) ಅಮಾನತುಗೊಳಿಸುವ ಅವಕಾಶವಿದೆ. ಶಾಲೆ […]

ಮಂಗಳೂರು: 4 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ; ಸಂಚಾರ ಪೊಲೀಸರಿಂದ ವಿಶೇಷ ಜಾಗೃತಿ ಅಭಿಯಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನ, ಬೆಳ್ಳಿ ದರ ಸ್ಥಿತಿ: ಗ್ರಾಹಕರಿಗೆ ನಿರಾಳ ತಂದ ಚಿನ್ನದ ಬೆಲೆ ಕುಸಿತ

(ನ್ಯೂಸ್‌ ಕಡಬ) newskadaba.com,  ಜೂ.16 ಚಿನ್ನದ ದರದಲ್ಲಿ ಇಳಿಕೆ: ದೇಶಾದ್ಯಂತ ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. 22 ಕ್ಯಾರಟ್ ಚಿನ್ನ (1 ಗ್ರಾಂ): 15 ರೂ. ಇಳಿಕೆಯಾಗಿ 13,875 ರೂ. ಆಗಿದೆ. (10 ಗ್ರಾಂಗೆ 1,38,750 ರೂ.)24 ಕ್ಯಾರಟ್ ಚಿನ್ನ (1 ಗ್ರಾಂ): 16 ರೂ. ಇಳಿಕೆಯಾಗಿ 15,137 ರೂ. ಆಗಿದೆ. (10 ಗ್ರಾಂಗೆ 1,51,370 ರೂ.) ಬೆಂಗಳೂರು, ದೆಹಲಿ, ಮುಂಬೈ, ಚೆನ್ನೈ, ಕೋಲ್ಕತ್ತಾ ಮತ್ತು ಹೈದರಾಬಾದ್ ಸೇರಿದಂತೆ ಎಲ್ಲಾ ಪ್ರಮುಖ ನಗರಗಳಲ್ಲೂ ಇದೇ ಏಕರೂಪದ ದರ

ಇಂದಿನ ಚಿನ್ನ, ಬೆಳ್ಳಿ ದರ ಸ್ಥಿತಿ: ಗ್ರಾಹಕರಿಗೆ ನಿರಾಳ ತಂದ ಚಿನ್ನದ ಬೆಲೆ ಕುಸಿತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಲಿಕಾನ್ ಸಿಟಿಯಲ್ಲಿ ಖಾಕಿ-ಕಸ್ಟಮ್ಸ್ ಜಂಟಿ ಕಾರ್ಯಾಚರಣೆ: ₹5.6 ಕೋಟಿಗೂ ಅಧಿಕ ಮೌಲ್ಯದ ಮಾದಕ ದ್ರವ್ಯ ವಶ

(ನ್ಯೂಸ್‌ ಕಡಬ) newskadaba.com,  ಜೂ.16 ಬೆಂಗಳೂರು ಪೊಲೀಸ್ ಮತ್ತು ಕಸ್ಟಮ್ಸ್ ಅಧಿಕಾರಿಗಳು ನಗರದ ಮೂರು ಬೇರೆ ಬೇರೆ ಕಡೆ ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಮತ್ತು ಕೊಕೇನ್ ವಶಪಡಿಸಿಕೊಂಡಿದ್ದಾರೆ. ಇಮ್ರಾನ್ ಪಾಷಾ, ಉಗಾಂಡಾ ಮೂಲದ ಮಹಿಳೆ ಜನತ್ ಮತ್ತು ವಾಹಬ್ ಎಲ್ವಿಸ್ ಯುನಿಸ್ ಎಂಬುವವರನ್ನು ಬಂಧಿಸಲಾಗಿದೆ.ಬ್ಯಾಂಕಾಕ್‌ನಿಂದ ಲಗೇಜ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹2.77 ಕೋಟಿ ಮೌಲ್ಯದ 7.92 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಮಹಾರಾಷ್ಟ್ರದ ನಾಸಿಕ್‌ನಿಂದ ಬೆಂಗಳೂರಿಗೆ ಡ್ರಗ್ಸ್

ಸಿಲಿಕಾನ್ ಸಿಟಿಯಲ್ಲಿ ಖಾಕಿ-ಕಸ್ಟಮ್ಸ್ ಜಂಟಿ ಕಾರ್ಯಾಚರಣೆ: ₹5.6 ಕೋಟಿಗೂ ಅಧಿಕ ಮೌಲ್ಯದ ಮಾದಕ ದ್ರವ್ಯ ವಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಿರುತೆರೆ ನಟ ಸಿದ್ದಾರ್ಥ ಪರಸನೂರು ಅನುಮಾನಾಸ್ಪದ ಸಾವು ಹುಮ್ನಾಬಾದ್ ಹೊರವಲಯದಲ್ಲಿ ಶವ ಪತ್ತೆ

(ನ್ಯೂಸ್‌ ಕಡಬ) newskadaba.com,  ಜೂ.16  ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ಸಿದ್ದಾರ್ಥ ಪರಸನೂರು ಅನುಮಾನಾಸ್ಪದ ಸಾವು ಬೀದರ್: ಕನ್ನಡ ಕಿರುತೆರೆಯ ಜನಪ್ರಿಯ ಹಾಸ್ಯ ನಟ, ‘ಕಾಮಿಡಿ ಕಿಲಾಡಿಗಳು’ ಹಾಗೂ ‘ಮಜಾ ಭಾರತ’ ಖ್ಯಾತಿಯ ಸಿದ್ದಾರ್ಥ ಪರಸನೂರು ಅವರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ಹೊರವಲಯದ ಖಾಲಿ ಜಾಗವೊಂದರಲ್ಲಿ ಇವರ ಮೃತದೇಹ ಪತ್ತೆಯಾಗಿದೆ. ಮೃತದೇಹದ ಸ್ಥಿತಿಯನ್ನು ಗಮನಿಸಿದ ಸ್ಥಳೀಯರು ಇದು ಕೊಲೆ ಇರಬಹುದು ಎಂದು ಶಂಕಿಸಿದ್ದು, ವಿದ್ಯುತ್ ಶಾಕ್ ತಗುಲಿ ಸಾವು ಸಂಭವಿಸಿರಬಹುದು ಎಂಬ

ಕಿರುತೆರೆ ನಟ ಸಿದ್ದಾರ್ಥ ಪರಸನೂರು ಅನುಮಾನಾಸ್ಪದ ಸಾವು ಹುಮ್ನಾಬಾದ್ ಹೊರವಲಯದಲ್ಲಿ ಶವ ಪತ್ತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಕಾಯಕಲ್ಪಕ್ಕೆ ಕೇಂದ್ರದ ಮಹತ್ವದ ಅನುಮೋದನೆ

(ನ್ಯೂಸ್‌ ಕಡಬ) newskadaba.com,  ಜೂ.16 ನವದೆಹಲಿ: ದೇಶದ ಜನನಿಬಿಡ ರೈಲು ನಿಲ್ದಾಣಗಳಾದ ಮಂಗಳೂರು ಸೆಂಟ್ರಲ್, ಬೊರಿವಿಲಿ ಮತ್ತು ಅಂಬಾಲಾಗಳನ್ನು ಆಧುನೀಕರಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಮರುಅಭಿವೃದ್ಧಿ ಯೋಜನೆಗಳನ್ನು ಪರಿಶೀಲಿಸಿ, ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಕಾಮಗಾರಿ ನಡೆಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಮಂಗಳೂರು ಸೆಂಟ್ರಲ್ ನಿಲ್ದಾಣದ ಪ್ರಮುಖ ಬದಲಾವಣೆಗಳು: ಕಾರ್ಯಾಚರಣೆಯ ಸಾಮರ್ಥ್ಯ ಹೆಚ್ಚಿಸಲು ಎರಡು ಹೊಸ ಪ್ಲಾಟ್‌ಫಾರ್ಮ್‌ಗಳ ನಿರ್ಮಾಣ ಹಾಗೂ ಹಾಲಿ ಇರುವ ಪ್ಲಾಟ್‌ಫಾರ್ಮ್‌ಗಳ ಉನ್ನತೀಕರಣ.6 ಮೀಟರ್ ಅಗಲದ ಹೊಸ

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಕಾಯಕಲ್ಪಕ್ಕೆ ಕೇಂದ್ರದ ಮಹತ್ವದ ಅನುಮೋದನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೀಟ್ ಮರು ಪರೀಕ್ಷೆ ಹಿನ್ನೆಲೆ: ದೇಶಾದ್ಯಂತ ಜೂನ್ 22ರವರೆಗೆ ಟೆಲಿಗ್ರಾಮ್ ಸೇವೆ ತಾತ್ಕಾಲಿಕ ಸ್ಥಗಿತ

(ನ್ಯೂಸ್‌ ಕಡಬ) newskadaba.com,  ಜೂ.16  ನವದೆಹಲಿ: ಜೂನ್ 21ರಂದು ನಡೆಯಲಿರುವ ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ ಪಾರದರ್ಶಕ ಹಾಗೂ ಸುರಕ್ಷಿತವಾಗಿ ನಡೆಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಪ್ರಶ್ನೆಪತ್ರಿಕೆ ಸೋರಿಕೆ, ಆನ್‌ಲೈನ್ ವಂಚನೆ ಹಾಗೂ ವದಂತಿಗಳನ್ನು ತಡೆಗಟ್ಟಲು ದೇಶಾದ್ಯಂತ ಜನಪ್ರಿಯ ಮೆಸೇಜಿಂಗ್ ಆ್ಯಪ್ ಟೆಲಿಗ್ರಾಮ್ (Telegram) ಸೇವೆಗಳನ್ನು ಜೂನ್ 22ರವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.: ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ನಿರ್ದೇಶನದಂತೆ ಈ ಕ್ರಮ ಕೈಗೊಳ್ಳಲಾಗಿದ್ದು, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ

ನೀಟ್ ಮರು ಪರೀಕ್ಷೆ ಹಿನ್ನೆಲೆ: ದೇಶಾದ್ಯಂತ ಜೂನ್ 22ರವರೆಗೆ ಟೆಲಿಗ್ರಾಮ್ ಸೇವೆ ತಾತ್ಕಾಲಿಕ ಸ್ಥಗಿತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡೀಸೆಲ್, ವಿಮಾನ ಇಂಧನ ರಫ್ತು ಸುಂಕ ಹೆಚ್ಚಿಸಿದ ಕೇಂದ್ರ; ಪೆಟ್ರೋಲ್ ದರ ಯಥಾಸ್ಥಿತಿ

(ನ್ಯೂಸ್‌ ಕಡಬ) newskadaba.com,  ಜೂ.16 : ಕೇಂದ್ರ ಸರ್ಕಾರವು ಡೀಸೆಲ್ ಮತ್ತು ವಿಮಾನ ಇಂಧನ ರಫ್ತು ಮೇಲಿನ ಸುಂಕವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ.ಪ್ರತಿ ಲೀಟರ್‌ಗೆ 50 ಪೈಸೆ ಹೆಚ್ಚಳ ಮಾಡಲಾಗಿದ್ದು, ಹಳೆಯ ದರ 12.5 ರೂ.ನಿಂದ 14 ರೂ. ಗೆ ಏರಿಕೆಯಾಗಿದೆ.ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳ ಮಾಡಲಾಗಿದ್ದು, ಹಳೆಯ ದರ 9.5 ರೂ.ನಿಂದ 12.5 ರೂ. ಗೆ ಏರಿಕೆಯಾಗಿದೆ. ಯಾವುದೇ ಬದಲಾವಣೆ ಇಲ್ಲದೆ ಪ್ರತಿ ಲೀಟರ್‌ಗೆ 1.5 ರೂ. ನಲ್ಲೇ ಮುಂದುವರಿದಿದೆ.ಈ ತೆರಿಗೆ ಬದಲಾವಣೆಯು ಕೇವಲ

ಡೀಸೆಲ್, ವಿಮಾನ ಇಂಧನ ರಫ್ತು ಸುಂಕ ಹೆಚ್ಚಿಸಿದ ಕೇಂದ್ರ; ಪೆಟ್ರೋಲ್ ದರ ಯಥಾಸ್ಥಿತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬದ ಪ್ರಸಿದ್ಧ ವೈದ್ಯ ಡಾ. ಸಿ.ಕೆ. ಶಾಸ್ತ್ರಿಯವರ ಮೊಮ್ಮಗ ವಿಶ್ರುತ್ ಕೃಷ್ಣ ಅವರಿಗೆ ಜೆಇಇಯಲ್ಲಿ Rank

(ನ್ಯೂಸ್‌ ಕಡಬ) newskadaba.com,  ಜೂ.16 ಕಡಬ: ಇಲ್ಲಿನ ಪ್ರಸಿದ್ಧ ವೈದ್ಯ ಡಾ. ಸಿ.ಕೆ. ಶಾಸ್ತ್ರಿ ಅವರ ಮೊಮ್ಮಗ,  ಮಂಗಳೂರಿನ  ಬೆಂದೂರುವೆಲ್ ನಿವಾಸಿ  ಸುರತ್ಕಲ್ ಎನ್ ಐ.ಟಿ.ಕೆ. ಯಲ್ಲಿನ ಪ್ರಾಧ್ಯಾಪಕರಾಗಿರುವ ಬಡೆಕೈ ಡಾ. ರಾಮಚಂದ್ರ ಭಟ್ ಹಾಗೂ ಮಂಗಳೂರಿನ ಪ್ರಸಿದ್ಧ ಸ್ತ್ರಿ ರೋಗ ಮತ್ತು ಪ್ರಸೂತಿ ತಜ್ಞೆ ಡಾ. ಪೂರ್ಣಿಮಾ ಭಟ್ ಇವರ ಪುತ್ರ  ಬಿ. ವಿಶ್ರುತ್ ಕೃಷ್ಣ ಅವರು ಜೆಇಇ ಅಡ್ವಾನ್ಸ್  2026ರಲ್ಲಿ ಆಲ್ ಇಂಡಿಯಾ  79ನೇ ರ್ಯಾಂಕ್ ಮತ್ತು ಜೆಇಇ ಮೇನ್ಸ್ 2026ರಲ್ಲಿ ಆಲ್ ಇಂಡಿಯಾ

ಕಡಬದ ಪ್ರಸಿದ್ಧ ವೈದ್ಯ ಡಾ. ಸಿ.ಕೆ. ಶಾಸ್ತ್ರಿಯವರ ಮೊಮ್ಮಗ ವಿಶ್ರುತ್ ಕೃಷ್ಣ ಅವರಿಗೆ ಜೆಇಇಯಲ್ಲಿ Rank Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೆಡಿಕಲ್ ಶಾಪ್‌ಗಳಲ್ಲಿ ಸಿರಪ್ ಖರೀದಿಗೆ ಹೊಸ ರೂಲ್ಸ್: ‘ಷೆಡ್ಯೂಲ್ ಕೆ’ ನಿಂದ ‘ಸಿರಪ್’ ಪದ ತೆಗೆದುಹಾಕಿದ ಕೇಂದ್ರ ಆರೋಗ್ಯ ಇಲಾಖೆ

(ನ್ಯೂಸ್‌ ಕಡಬ) newskadaba.com,  ಜೂ.16 : ಕೆಮ್ಮಿನ ಸಿರಪ್ ಸೇರಿದಂತೆ ಎಲ್ಲಾ ರೀತಿಯ ಸಿರಪ್ ಆಧಾರಿತ ಔಷಧಿಗಳ ಮುಕ್ತ ಮಾರಾಟವನ್ನು ಕೇಂದ್ರ ಆರೋಗ್ಯ ಇಲಾಖೆ ಸಂಪೂರ್ಣವಾಗಿ ನಿಷೇಧಿಸಿದೆ.ಇನ್ನುಮುಂದೆ ಯಾವುದೇ ಸಿರಪ್ ಖರೀದಿಸಬೇಕಾದರೂ ವೈದ್ಯರ ಅಧಿಕೃತ ಚೀಟಿ ಕಡ್ಡಾಯವಾಗಿ ಬೇಕೇ ಬೇಕು. 1945ರ ಔಷಧ ನಿಯಮಗಳ ‘ಷೆಡ್ಯೂಲ್ ಕೆ’ ಅಡಿಯಲ್ಲಿ ವಿನಾಯಿತಿ ಪಡೆದ ಔಷಧಿಗಳ ಪಟ್ಟಿಯಿಂದ ‘ಸಿರಪ್‌ಗಳು’ ಎಂಬ ಪದವನ್ನು ಕೇಂದ್ರ ಸರ್ಕಾರ ತೆಗೆದುಹಾಕಿದೆ.ದೇಶದ ಎಲ್ಲಾ ಫಾರ್ಮಸಿಗಳು ಮತ್ತು ಸಾರ್ವಜನಿಕರಿಗೆ ಈ ನಿಯಮ ತಕ್ಷಣದಿಂದಲೇ ಅನ್ವಯವಾಗಲಿದೆ.

ಮೆಡಿಕಲ್ ಶಾಪ್‌ಗಳಲ್ಲಿ ಸಿರಪ್ ಖರೀದಿಗೆ ಹೊಸ ರೂಲ್ಸ್: ‘ಷೆಡ್ಯೂಲ್ ಕೆ’ ನಿಂದ ‘ಸಿರಪ್’ ಪದ ತೆಗೆದುಹಾಕಿದ ಕೇಂದ್ರ ಆರೋಗ್ಯ ಇಲಾಖೆ Read More »

ಆರೋಗ್ಯ ಮಾಹಿತಿ, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಕ್ಕನ್ನು ರಕ್ಷಿಸಲು ಹೋಗಿ ಬಾವಿಗೆ ಬಿದ್ದ ಅರ್ಚಕ: ಅಗ್ನಿಶಾಮಕ ಸಿಬ್ಬಂದಿಯಿಂದ ಯಶಸ್ವಿ ರಕ್ಷಣೆ

(ನ್ಯೂಸ್‌ ಕಡಬ) newskadaba.com,  ಜೂ.16 : ಪುಕ್ಕೇರಿ ಬೈಪಾಸ್‌ನಲ್ಲಿ ಸೋಮವಾರ ಬೆಳಿಗ್ಗೆ ಬೆಕ್ಕನ್ನು ರಕ್ಷಿಸಲು ಹೋಗಿ ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದ ಅರ್ಚಕ ನಾರಾಯಣ ಭಟ್ಟ (48) ಅವರನ್ನು ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಠಾಣಾಧಿಕಾರಿ ಚಂದ್ರಶೇಖರ್ ನೇತೃತ್ವದ ತಂಡ ತಕ್ಷಣವೇ ಕಾರ್ಯಾಚರಣೆ ಆರಂಭಿಸಿತು. ಸಿಬ್ಬಂದಿ ರೂಪೇಶ್ ಅವರು ಬಾವಿಗೆ ಇಳಿದು ಅರ್ಚಕರನ್ನು ಸುರಕ್ಷಿತವಾಗಿ ಮೇಲಕ್ಕೆತ್ತಿದರು. ಈ ಜಂಟಿ ಕಾರ್ಯಾಚರಣೆಯಲ್ಲಿ ದಿನೇಶ್, ಭೀಮಪ್ಪ, ಗಣೇಶ್, ಸುರೇಶ್ ಹಾಗೂ ಚಾಲಕ ಮುಜಾಮೀರ್ ಸಹಕರಿಸಿದರು.

ಬೆಕ್ಕನ್ನು ರಕ್ಷಿಸಲು ಹೋಗಿ ಬಾವಿಗೆ ಬಿದ್ದ ಅರ್ಚಕ: ಅಗ್ನಿಶಾಮಕ ಸಿಬ್ಬಂದಿಯಿಂದ ಯಶಸ್ವಿ ರಕ್ಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top