SSLC, PUC ಪರೀಕ್ಷಾ ದಿನಾಂಕ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 20. ಈ ವರ್ಷದ 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು  ಮಾರ್ಚ್​ 1 ರಿಂದ 22ರ ವರೆಗೆ ನಡೆಯಲಿವೆ. ಅದೇ ರೀತಿ ಎಸ್‌ಎಸ್‌ಎಲ್​ಸಿ ಪರೀಕ್ಷೆಗಳು ಮಾರ್ಚ್​​ 25 ರಿಂದ ಜೂನ್​ 06ರ ವರೆಗೆ ನಡೆಯಲಿವೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

SSLC, PUC ಪರೀಕ್ಷಾ ದಿನಾಂಕ ಪ್ರಕಟ Read More »

ಕರ್ನಾಟಕ

ಹಣ ವಸೂಲಿ ಆರೋಪ- 40 ಸಂಚಾರಿ ಪೊಲೀಸರು ಒಟ್ಟಿಗೆ ವರ್ಗಾವಣೆ

(ನ್ಯೂಸ್ ಕಡಬ) newskadaba.com ಥಾಣೆ, ಫೆ. 20. ಲಂಚ ಪಡೆದ ಆರೋಪದಡಿ 40 ಸಂಚಾರಿ ಪೊಲೀಸರನ್ನು ಒಟ್ಟಿಗೆ ವರ್ಗಾವಣೆ ಮಾಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಘಟನೆಯಲ್ಲಿ ಉನ್ನತ ಅಧಿಕಾರಿಗಳು ಸೇರಿದಂತೆ 40 ಸಿಬ್ಬಂದಿಗಳನ್ನು ಒಟ್ಟಿಗೆ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆಯಾದ ಎಲ್ಲ ಸಿಬ್ಬಂದಿಯೂ ಥಾಣೆಯ ಮುಂಬ್ರಾ ವಿಭಾಗದ ಸಂಚಾರಿ ಪೊಲೀಸರೆಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಥಾಣೆಯ ಡೆಪ್ಯುಟಿ ಕಮಿಷನರ್​ ಆಫ್​ ಪೊಲೀಸ್​ ವಿಜಯ್​ಕುಮಾರ್​ ರಾಥೋಡ್​ ಅವರು ವರ್ಗಾವಣೆ ಆದೇಶಗಳನ್ನು ಹೊರಡಿಸಿದ್ದು, ಎಲ್ಲ 40 ಸಿಬ್ಬಂದಿಯನ್ನು ಕಂಟ್ರೋಲ್​ ರೂಮ್​ಗೆ

ಹಣ ವಸೂಲಿ ಆರೋಪ- 40 ಸಂಚಾರಿ ಪೊಲೀಸರು ಒಟ್ಟಿಗೆ ವರ್ಗಾವಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಕಲಿ ವೆಬ್ ಸೈಟ್ ಮೂಲಕ ‘HSRP’ ನಂಬರ್ ಪ್ಲೇಟ್ ಅಳವಡಿಕೆ- ಕ್ರಿಮಿನಲ್ ಕೇಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 20. ವಾಹನ ಸವಾರರಿಗೆ ಅನುಕೂಲವಾಗುವಂತೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಗಳನ್ನು ಅಳವಡಿಸಲು ಹೆಚ್ಚುವರಿ ಕೇಂದ್ರಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, HSRP ನಂಬರ್ ಪ್ಲೇಟ್ ಅಳವಡಿಕೆಯಲ್ಲಿ ಗೊಂದಲವಿದ್ದು, ನಂಬರ್ ಪ್ಲೇಟ್ ಅಳವಡಿಕೆಗೆ ಮೂರು ತಿಂಗಳುಗಳ ಕಾಲಾವಕಾಶ ಇದೆ. ಅಲ್ಲದೇ ಕೆಲವರು ನಕಲಿ ವೆಬ್ ಸೈಟ್ ಮೂಲಕ ನಂಬರ್ ಪ್ಲೇಟ್ ಅಳವಡಿಸುತ್ತಿದ್ದಾರೆ. ಅಂಥವರ ಮೇಲೆ ಕ್ರಿಮಿನಲ್ ಕೇಸ್

ನಕಲಿ ವೆಬ್ ಸೈಟ್ ಮೂಲಕ ‘HSRP’ ನಂಬರ್ ಪ್ಲೇಟ್ ಅಳವಡಿಕೆ- ಕ್ರಿಮಿನಲ್ ಕೇಸ್ Read More »

ಕರ್ನಾಟಕ

ಮಣಿಪಾಲ ಪರಿಸರದಲ್ಲಿ ಚಿರತೆ ಓಡಾಟ- ಕಾರ್ಯಾಚರಣೆಯಲ್ಲಿ ತೊಡಗಿದ ಅರಣ್ಯ ಇಲಾಖೆ

(ನ್ಯೂಸ್ ಕಡಬ) newskadaba.com ಮಣಿಪಾಲ, ಫೆ. 20. ಉಡುಪಿ ನಗರಸಭೆ ವ್ಯಾಪ್ತಿಯ ಮಣಿಪಾಲ ಹಾಗೂ ಸರಳೇಬೆಟ್ಟು ಪರಿಸರದಲ್ಲಿ ಚಿರತೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆ ಚಿರತೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆಯವರು ಬೋನು ಇಟ್ಟು ಕಾರ್ಯಾಚರಣೆ ನಡೆಸಿದ್ದಾರೆ. ಪರ್ಕಳದ ಸಣ್ಣಕ್ಕೀಬೆಟ್ಟುವಿನಲ್ಲಿ ಸೋಮವಾರ ಹಗಲು ಹೊತ್ತಿನಲ್ಲಿಯೇ ಚಿರತೆಯೊಂದು ನವಿಲನ್ನು ಹಿಡಿದು ತಿನ್ನುವ ದೃಶ್ಯ ಕಂಡುಬಂದಿದೆ ಎಂದು ಸಣ್ಣಕ್ಕಿಬೆಟ್ಟುವಿನ ಆಟೋ ಚಾಲಕರೋರ್ವರು ತಿಳಿಸಿದ್ದಾರೆ. ಮಣಿಪಾಲದ ಎಂಡ್ ಪಾಯಿಂಟ್ ಸಮೀಪದ ವಿಜಯನಗರ ಪರಿಸರದಲ್ಲಿ ಚಿರತೆಯ ಆರ್ಭಟ ಕೇಳಿಸುತ್ತಿದ್ದು, ಇಲ್ಲಿ ಬೋನು ತಂದು ಇಡುವಂತೆ ಸ್ಥಳೀಯರು

ಮಣಿಪಾಲ ಪರಿಸರದಲ್ಲಿ ಚಿರತೆ ಓಡಾಟ- ಕಾರ್ಯಾಚರಣೆಯಲ್ಲಿ ತೊಡಗಿದ ಅರಣ್ಯ ಇಲಾಖೆ Read More »

ಕರ್ನಾಟಕ

ಚಿರತೆ ದಾಳಿ- ಜೋಡಿಕರುಗಳು ಬಲಿ

(ನ್ಯೂಸ್ ಕಡಬ) newskadaba.com ಗುಂಡ್ಲುಪೇಟೆ, ಫೆ. 19. ಚಿರತೆ ದಾಳಿಗೆ ಜೋಡಿಕರುಗಳು ಬಲಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಕೊಡಸೋಗೆ ಗ್ರಾಮದಲ್ಲಿ ನಡೆದಿದೆ. ಕೊಡಸೋಗೆ ಗ್ರಾಮದ ನಾಗೇಶ್ ಎಂಬವರು ತನ್ನ ಜಮೀನಿನಲ್ಲಿ ಕರುಗಳನ್ನು ಮೇಯಲು ಬಿಟ್ಟಿದ್ದ ವೇಳೆ ದಾಳಿ ನಡೆಸಿದ ಚಿರತೆಯು ಎರಡು ಕರುಗಳನ್ನ ಬಲಿ ಪಡೆದಿದೆ ಎನ್ನಲಾಗಿದೆ. ಇತ್ತೀಚೆಗೆ ಈ ಪರಿಸರದಲ್ಲಿ ಚಿರತೆ ಕಾಟ ಮಿತಿಮೀರಿದ್ದು, ಅರಣ್ಯ ಇಲಾಖೆಯ ನಿರ್ಲಕ್ಸ್ಯಕ್ಕೆ ಆಕ್ರೋಶಗೊಂಡಿರುವ ರೈತರು ಚಿರತೆಯನ್ನ ಸೆರೆಹಿಡಿದು ಸ್ಥಳಾಂತರಿಸುವಂತೆ ಒತ್ತಾಯಿಸಿದ್ದಾರೆ.

ಚಿರತೆ ದಾಳಿ- ಜೋಡಿಕರುಗಳು ಬಲಿ Read More »

ಕ್ರೈಮ್ ನ್ಯೂಸ್

ಬೀದಿ ನಾಯಿಗಳ ದಾಳಿ- ಬಾಲಕ ಗಂಭೀರ

(ನ್ಯೂಸ್ ಕಡಬ) newskadaba.com ಬಾಗಲಕೋಟೆ, ಫೆ. 20. ನಾಲ್ಕು ವರ್ಷದ ಬಾಲಕನ ಮೇಲೆ ಬೀದಿನಾಯಿಗಳ ಗುಂಪು ದಾಳಿ ನಡೆಸಿದ ಪರಿಣಾಮ ಬಾಲಕ ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ನಡೆದಿದೆ. ಗಾಯಗೊಂಡ ಬಾಲಕನನ್ನು ನಾಲ್ಕು ವರ್ಷದ ಉಮರ್ ಯಾಸಿನ್ ಎಂದು ಗುರುತಿಸಲಾಗಿದೆ. ಬೀದಿ ನಾಯಿಗಳು ಬಾಲಕನ ಮೂಗು, ಬಾಯಿ, ತೊಡೆಗೆ ಕಚ್ಚಿದ್ದರಿಂದ ಗಂಭೀರ ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯನ್ನು ಖಂಡಿಸಿದ ಸ್ಥಳೀಯರು ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸುವಂತೆ ಆಗ್ರಹಿಸಿದ್ದಾರೆ.

ಬೀದಿ ನಾಯಿಗಳ ದಾಳಿ- ಬಾಲಕ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಯಾಣಿಕರಿಗೆ ಸಿಹಿಸುದ್ದಿ – ನಮ್ಮ ಮೆಟ್ರೋದಲ್ಲಿ ‘ಸೆಲ್ಫೀ’ ಪಾಯಿಂಟ್ ನಿರ್ಮಾಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 19. ನಗರದಲ್ಲಿ ಪ್ರಯಾಣಿಕರ ಸುಗಮ ಸಂಚಾರಕ್ಕೆ ಅನುಕೂಲವಾಗಿರುವ ಮೆಟ್ರೋ, ಇದೀಗ ಪ್ರಯಾಣಿಕರ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಮೆಟ್ರೋ ನಿಲ್ದಾಣಗಳಲ್ಲಿ ಸೆಲ್ಫಿ ಪ್ರಿಯರಿಗಾಗಿ ಸೆಲ್ಫಿ ಪಾಯಿಂಟ್ ಗಳನ್ನು ನಿರ್ಮಾಣ ಮಾಡಿದೆ. ನಗರದಲ್ಲಿ ಟ್ರಾಫಿಕ್ ಮುಕ್ತ ಸಂಚಾರಕ್ಕೆ ನಮ್ಮ ಮೆಟ್ರೋ ಬಹಳಷ್ಟು ಅನುಕೂಲಕರವಾಗಿದೆ. ಪ್ರಯಾಣಿಕರ ಹಿತದೃಷ್ಟಿಯಿಂದ ಹಲವು ಉಪಕ್ರಮಗಳನ್ನು ಜಾರಿಗೆ ತರತ್ತಲೇ ಇರುತ್ತದೆ. ಸದ್ಯ ನಮ್ಮ ಮೆಟ್ರೋ ರೈಲಿನ ಹಸಿರು ಮಾರ್ಗದ ಬನಶಂಕರಿ ಮತ್ತು ಕೋಣನಕುಂಟೆ ನಿಲ್ದಾಣಗಳಲ್ಲಿ

ಪ್ರಯಾಣಿಕರಿಗೆ ಸಿಹಿಸುದ್ದಿ – ನಮ್ಮ ಮೆಟ್ರೋದಲ್ಲಿ ‘ಸೆಲ್ಫೀ’ ಪಾಯಿಂಟ್ ನಿರ್ಮಾಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಲಾ ತರಗತಿಗಳಲ್ಲಿ ಮೊಬೈಲ್ ಫೋನ್ ನಿಷೇಧ – ಬ್ರಿಟನ್ ಪ್ರಧಾನಿ ರಿಶಿ ಸುನಕ್

(ನ್ಯೂಸ್ ಕಡಬ) newskadaba.com ಬ್ರಿಟನ್, ಫೆ. 20. ಮಕ್ಕಳ ಭವಿಷ್ಯದ ಮೇಲೆ ಪರಿಣಾಮ ಬೀರುವುದನ್ನು ತಡೆಯುವುದಕ್ಕಾಗಿ ಬ್ರಿಟನ್ ಪ್ರಧಾನಿ ರಿಶಿ ಸುನಕ್ ಅವರು, ಶಾಲಾ ತರಗತಿ ಕೊಠಡಿಗಳಲ್ಲಿ ಶಾಂತಿಯುತ ವಾತಾವರಣವನ್ನು ನಿರ್ಮಿಸಲು, ಮೊಬೈಲ್ ಫೋನ್‌ಗಳನ್ನು ನಿಷೇಧಿಸುವ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದು, ಈ ಕುರಿತಾದ ವಿಡಿಯೋ ವೈರಲ್‌ ಆಗಿದೆ. ಈ ಕುರಿತಾದ ವಿಡಿಯೋ ಸಂದೇಶವೊಂದನ್ನು ಯುಕೆ ಪ್ರಧಾನಿ ರಿಷಿ ಸುನಕ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ವಿರಾಮದ ಸಮಯ ಸೇರಿದಂತೆ ಇಂಗ್ಲೆಂಡ್‌ ನಾದ್ಯಂತ ಶಾಲೆಗಳಲ್ಲಿ ಮೊಬೈಲ್ ಫೋನ್‌ಗಳನ್ನು ನಿಷೇಧಿಸಲು ಸೋಮವಾರದಂದು ಸರ್ಕಾರವು ಹೊಸ

ಶಾಲಾ ತರಗತಿಗಳಲ್ಲಿ ಮೊಬೈಲ್ ಫೋನ್ ನಿಷೇಧ – ಬ್ರಿಟನ್ ಪ್ರಧಾನಿ ರಿಶಿ ಸುನಕ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಂತ ಸೇವಾಲಾಲ್ ಆದರ್ಶ ಅಳವಡಿಸಲು ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 20. ಸಂತ ಸೇವಾಲಾಲ್ ಅವರ ಜನ್ಮ ಜಯಂತಿಯನ್ನು ಆಚರಿಸುವುದರೊಂದಿಗೆ ಅವರ ಆದರ್ಶಗಳನ್ನು ನಮ್ಮ ಜೀವನಕ್ಕೆ ಅಳವಡಿಸಿಕೊಂಡರೆ ಈ ಕಾರ್ಯಕ್ರಮ ಅರ್ಥಪೂರ್ಣವಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ರಾಜು ಕೆ. ಹೇಳಿದರು. ಅವರು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿಶೇಷ ಉಪನ್ಯಾಸವನ್ನು ನೀಡಿದ ಸುರತ್ಕಲ್‍ನ ಎನ್‍ಐಟಿಕೆ ಮಾಹಿತಿ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ. ಗೀತಾ ಮಾತನಾಡಿ, ಸಂತ ಸೇವಾಲಾಲ್ ಎಲ್ಲರಿಗೂ ಒಳಿತಾಗಲಿ ಎಂಬ ಮಾನವೀಯತೆಯ

ಸಂತ ಸೇವಾಲಾಲ್ ಆದರ್ಶ ಅಳವಡಿಸಲು ಕರೆ Read More »

ಕರಾವಳಿ, ಕರ್ನಾಟಕ

ಅಗ್ನಿವೀರ ನೇಮಕಾತಿ- ಆನ್ಲೈನ್ ನೋಂದಣಿ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 20. ಮಂಗಳೂರು ಸೇನಾ ನೇಮಕಾತಿ ಕೇಂದ್ರದ ವತಿಯಿಂದ ಅಗ್ನಿವೀರ ನೇಮಕಾತಿಗೆ ಆನ್‍ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ಎಪ್ರಿಲ್ 22 ರಿಂದ ಪ್ರಾರಂಭವಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಬಾಗಲಕೋಟೆ, ವಿಜಯಪುರ, ಧಾರವಾಡ,  ದಾವಣಗೆರೆ, ಗದಗ, ಹಾವೇರಿ ಜಿಲ್ಲೆಯ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸೇನೆಯಲ್ಲಿ ಜನರಲ್ ಡ್ಯೂಟಿ, ಟೆಕ್ನಿಷಿಯನ್, ಟ್ರೇಡ್ಸ್ ಮೆನ್, ಕಚೇರಿ ಸಹಾಯಕ, ಸ್ಟೋರ್ ಕೀಪರ್ ಮತ್ತಿತರ ಹುದ್ದೆಗಳಿಗೆ ಆನ್‍ಲೈನ್ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳ

ಅಗ್ನಿವೀರ ನೇಮಕಾತಿ- ಆನ್ಲೈನ್ ನೋಂದಣಿ ಆರಂಭ Read More »

ಉದ್ಯೋಗ, ಕರಾವಳಿ
Scroll to Top