9,999 ರೂ. ಗೆ ಹೊಸ ಇನ್ಫಿನಿಕ್ಸ್​ ಫೋನ್ ಬಿಡುಗಡೆ

(ನ್ಯೂಸ್‌ ಕಡಬ)newskadaba.com ಬೆಂಗಳೂರು, ಫೆ.18: ಪ್ರಸಿದ್ಧ ಇನ್ಫಿನಿಕ್ಸ್ ಕಂಪನಿ ಬಜೆಟ್ ಫೋನುಗಳನ್ನು ಬಿಡುಗಡೆ ಮಾಡುವುದರಲ್ಲಿ ಎತ್ತಿದ ಕೈ. ಹೀಗೆ ರಿಲೀಸ್ ಮಾಡಿದ ಸ್ಮಾರ್ಟ್​ಫೋನ್​ಗಳಲ್ಲಿ ಏನಾದರು ಒಂದು ವಿಶೇಷತೆ ಇದ್ದೇ ಇರುತ್ತದೆ. ಇದೇ ಸಾಲಿಗೆ ಮತ್ತೊಂದು ಮೊಬೈಲ್ ಸೇರ್ಪಡೆ ಆಗಿದೆ. ಕಂಪನಿ ಇದೀಗ ಭಾರತದಲ್ಲಿ ತನ್ನ ಹೊಸ ಇನ್ಫಿನಿಕ್ಸ್ ಹಾಟ್ 40i (Infinix Hot 40i) ಫೋನನ್ನು ರಿಲೀಸ್ ಮಾಡಿದೆ. 10,000 ರೂ. ಒಳಗೆ ಲಭ್ಯವಿರುವ ಈ ಫೋನ್​ನ ಮುಂಭಾಗದಲ್ಲಿ 32 ಮೆಗಾ ಪಿಕ್ಸೆಲ್ ಕ್ಯಾಮೆರಾ ಇದೆ. 256GB […]

9,999 ರೂ. ಗೆ ಹೊಸ ಇನ್ಫಿನಿಕ್ಸ್​ ಫೋನ್ ಬಿಡುಗಡೆ Read More »

ತಂತ್ರಜ್ಞಾನ

ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಬಿಡುಗಡೆಗೊಂಡ ಹೆಚ್​ಡಿ ದೇವೇಗೌಡರು

(ನ್ಯೂಸ್‌ ಕಡಬ)newskadaba.com ಬೆಂಗಳೂರು, ಫೆ.18: ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್​ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದ ಕಾರಣ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಆರೋಗ್ಯದಲ್ಲಿ ಚೇತರಿಕೆಯಾದ ಹಿನ್ನೆಲೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಪದ್ಮನಾಭನಗರದಲ್ಲಿರುವ ಅವರ ನಿವಾಸಕ್ಕೆ ಕರೆದೊಯ್ಯಲಾಗಿದೆ. ಅನಾರೋಗ್ಯದಿಂದ 4 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ದೇವೇಗೌಡರಿಗೆ ಗುರುವಾರ ಬೆಳಿಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಿದ್ದು,

ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಬಿಡುಗಡೆಗೊಂಡ ಹೆಚ್​ಡಿ ದೇವೇಗೌಡರು Read More »

ಕರ್ನಾಟಕ

ಉಚಿತ ಕಣ್ಣಿನ ಚಿಕಿತ್ಸೆ ನೀಡುವ ‘ಆಶಾಕಿರಣ’ ಯೋಜನೆಗೆ ಸಿದ್ದರಾಮಯ್ಯ ಚಾಲನೆ

(ನ್ಯೂಸ್‌ ಕಡಬ)newskadaba.com ಹಾವೇರಿ, ಫೆ.18 ಉಚಿತ ಕಣ್ಣಿನ ಚಿಕಿತ್ಸೆ ನೀಡುವ ಆಶಾ ಕಿರಣ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಹಾವೇರಿ ನಗರದ ಕೊಳ್ಳಿ‌ ಕಾಲೇಜು ಮೈದಾನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಆಶಾಕಿರಣ ಯೋಜನೆಯಡಿ ಸಿದ್ದರಾಮಯ್ಯ ಅವರು ನೇತ್ರ ಸಮಸ್ಯೆವುಳ್ಳ ಮಕ್ಕಳಿಗೆ ಕನ್ನಡಕ ವಿತರಿಸಿದರು. ಕಣ್ಣಿನ ಸಮಸ್ಯೆ ಇರುವವರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಯೋಜನೆ ರಾಜ್ಯಾದ್ಯಂತ ವಿಸ್ತರಿಸಲು ಸರ್ಕಾರ ಚಿಂತಿಸಿದೆ. ಯೋಜನೆಗೆ ಚಾಲನೆ ನೀಡಿದ ನಂತರ ಮಾತನಾಡಿದ ಸಿದ್ದರಾಮಯ್ಯ,

ಉಚಿತ ಕಣ್ಣಿನ ಚಿಕಿತ್ಸೆ ನೀಡುವ ‘ಆಶಾಕಿರಣ’ ಯೋಜನೆಗೆ ಸಿದ್ದರಾಮಯ್ಯ ಚಾಲನೆ Read More »

ಕರ್ನಾಟಕ

ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ಮೂವರು ಕಾರ್ಮಿಕರು ಸಜೀವದಹನ

(ನ್ಯೂಸ್‌ ಕಡಬ)newskadaba.com ಬೆಂಗಳೂರು,ಫೆ.18: ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ದುರಂತ ಸಂಭವಿಸಿದೆ. ಬೆಂಕಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದು, ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪರ್ಫ್ಯೂಮ್ ಕೆಮಿಕಲ್‌ ಸ್ಫೋಟಗೊಂಡ ಪರಿಣಾಮ ಆಕಸ್ಮಿಕ ಬೆಂಕಿಯಿಂದ ಪರ್ಫ್ಯೂಮ್ ಫ್ಯಾಕ್ಟರಿ ಹೊತ್ತಿ ಉರಿಯುತ್ತಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುತ್ತಿದ್ದಾರೆ. ಈ ಘಟನೆಯಲ್ಲಿ ಗಂಭೀರ ಗಾಯಗೊಂಡ ಅಲ್ಲಾಭಕ್ಷ, ಅಫ್ರೋಜ್, ರಿಯಾಜ್, ಸಾಧಿಕ್,

ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ಮೂವರು ಕಾರ್ಮಿಕರು ಸಜೀವದಹನ Read More »

ಕರ್ನಾಟಕ

ಉತ್ತರ ಪ್ರದೇಶ ಪೊಲೀಸ್ ಕಾನ್​ಸ್ಟೆಬಲ್ ನೌಕರಿಗೆ ಅರ್ಜಿ ಹಾಕಿದ ಸನ್ನಿ ಲಿಯೋನಿ

(ನ್ಯೂಸ್‌ ಕಡಬ)newskadaba.com ಉತ್ತರಪ್ರದೇಶ, ಫೆ.18: ಉತ್ತರ ಪ್ರದೇಶ ಪೊಲೀಸ್ ಕಾನ್ಸ್‌ಟೇಬಲ್‌ನ 60,244 ಹುದ್ದೆಗಳ ನೇಮಕಾತಿಗಾಗಿ ಎರಡು ದಿನಗಳಿಂದ ಪರೀಕ್ಷೆ ನಡೆಸಲಾಗುತ್ತಿದೆ. ಈ ಪರೀಕ್ಷೆಗೆ 48 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿದ್ದಾರೆ. ಮೊದಲ ದಿನ ಅಂದರೆ ಫೆಬ್ರವರಿ 17 ರಂದು ಹಲವು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಇದೀಗ ಕನ್ನೌಜ್ ಜಿಲ್ಲೆಯಲ್ಲಿ ಪತ್ತೆಯಾಗಿರುವ ಪ್ರವೇಶ ಪತ್ರ ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರವೇಶ ಪತ್ರವನ್ನು ನಟಿ ಸನ್ನಿ ಲಿಯೋನ್ ಹೆಸರಿನಲ್ಲಿ ನೀಡಲಾಗಿದೆ. ಅದರಲ್ಲಿ ಸನ್ನಿಯ ಎರಡು ಫೋಟೋಗಳನ್ನು ಮುದ್ರಿಸಲಾಗಿದೆ. ಪ್ರವೇಶ ಪತ್ರದ

ಉತ್ತರ ಪ್ರದೇಶ ಪೊಲೀಸ್ ಕಾನ್​ಸ್ಟೆಬಲ್ ನೌಕರಿಗೆ ಅರ್ಜಿ ಹಾಕಿದ ಸನ್ನಿ ಲಿಯೋನಿ Read More »

ರಾಷ್ಟ್ರೀಯ ನ್ಯೂಸ್

ರೌಡಿ ಶೀಟರ್ ಗೆ ಚೂರಿ ಇರಿದು ಬರ್ಬರ ಕೊಲೆ..!

(ನ್ಯೂಸ್ ಕಡಬ) newskadaba.com ವಿಜಯನಗರ, ಫೆ. 16. ರೌಡಿ ಶೀಟರ್ ಓರ್ವರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವಿಜಯನಗರದ ಹಗರಿಬೊಮ್ಮನ ಹಳ್ಳಿಯ ಜೆಸ್ಕಾಂ ಕಚೇರಿಯ ಬಳಿ ನಡೆದಿದೆ. ಕೊಲೆಯಾದ ರೌಡಿಶೀಟರ್ ನ್ನು ಬಂಗಾರಿ ಮಂಜುನಾಥ್ (28) ಎಂದು ಗುರುತಿಸಲಾಗಿದೆ. ಹಳೆ ದ್ವೇಷ, ವೈಷಮ್ಯ ಹಾಗೂ ಹಣಕಾಸಿನ ವ್ಯವಹಾರದ ಹಿನ್ನೆಲೆ ಮಂಜುನಾಥ್ ನ ಚೂರಿ ಹಾಕಿ ಕೊಲೆ ಮಾಡಿದ್ದಾರೆ. ಕುಟುಂಬಸ್ಥರಿಂದಲೇ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.

ರೌಡಿ ಶೀಟರ್ ಗೆ ಚೂರಿ ಇರಿದು ಬರ್ಬರ ಕೊಲೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ದೇವಸ್ಥಾನದ ಕೆರೆಯಲ್ಲಿ ಯುವಕನ ಮೃತದೇಹ ಪತ್ತೆ…!

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 16. ದೇವಸ್ಥಾನದ ಕೆರೆಯೊಂದರಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾಗಿರುವ ಕುರಿತು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಇನ್ನಂಜೆ ಗ್ರಾಮದ ಉಂಡಾರು ಎಂಲ್ಲಿಂದ ವರದಿಯಾಗಿದೆ. ಮೃತ ಯುವಕನನ್ನು ಪಡುಬಿದ್ರಿ ನಿವಾಸಿ ವಿನಯ್ ರಾವ್  (26) ಎಂದು ಗುರುತಿಸಲಾಗಿದೆ. ಈತ ಗುರುವಾರದಂದು ರಾತ್ರಿ 12 ಗಂಟೆ ವೇಳೆಗೆ ದೇವಸ್ಥಾನದ ಬಳಿ ತಿರುಗಾಡುತ್ತಿರುವ ದೃಶ್ಯ ಸಿಸಿ ಕ್ಯಾಮರದಲ್ಲಿ ಪತ್ತೆಯಾದ ಹಿನ್ನೆಲೆ ಈತ ದೇವಸ್ಥಾನದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಕಾಪು

ದೇವಸ್ಥಾನದ ಕೆರೆಯಲ್ಲಿ ಯುವಕನ ಮೃತದೇಹ ಪತ್ತೆ…! Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆ ಮಾಲೀಕನಿಗೆ ಖಾರದ ಪುಡಿ ಎರಚಿ, ಬೆದರಿಸಿ ನಗ-ನಗದು ದೋಚಿದ ಕಳ್ಳರು…!

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಫೆ. 16. ಮನೆ ಮಾಲೀಕನಿಗೆ ಖಾರದ ಪುಡಿ ಎರಚಿ ಕುತ್ತಿಗೆಗೆ ಮಾರಕಾಯುಧವನ್ನಿಟ್ಟು ಬೆದರಿಸಿ ನಾಲ್ವರು ಅಪರಿಚಿತರ ತಂಡವೊಂದು ಮನೆಯಲ್ಲಿದ್ದ ಸುಮಾರು 5 ಲಕ್ಷ ರೂ. ನಗದು ಹಾಗೂ 30 ಗ್ರಾಂ. ನ ಮಾಂಗಲ್ಯ ಸರವನ್ನು ಸುಲಿಗೆ ಮಾಡಿರುವ ಘಟನೆ ಮೂಡಿಗೆರೆ ತಾಲೂಕಿನ ಮಾಳಿಗನಾಡು ಹೆಬ್ಬಾರಟ್ಟಿ ಗ್ರಾಮದಲ್ಲಿ ನಡೆದಿದೆ. ಹೆಬ್ಬಾರಟ್ಟಿ ಅನಂತ ಹೆಬ್ಬಾರ್ ಎಂಬವರ ಮನೆಗೆ ಗುರುವಾರದಂದು ರಾತ್ರಿ ನಾಲ್ವರು ಅಪರಿಚಿತ ಯುವಕರ ತಂಡವೊಂದು ದಾಳಿ ನಡೆಸಿ, ಮನೆ ಮಾಲೀಕನ ಕುತ್ತಿಗೆಗೆ ಹರಿತವಾದ ಲಾಂಗ್

ಮನೆ ಮಾಲೀಕನಿಗೆ ಖಾರದ ಪುಡಿ ಎರಚಿ, ಬೆದರಿಸಿ ನಗ-ನಗದು ದೋಚಿದ ಕಳ್ಳರು…! Read More »

ಕರ್ನಾಟಕ, ಕ್ರೈಮ್ ನ್ಯೂಸ್

15ನೇ ಬಜೆಟ್ ಮಂಡನೆ- ಕ್ರಿಶ್ಚಿಯನ್ ಸಮುದಾಯಕ್ಕೆ 200 ಕೋಟಿ ಹಾಗೂ ವಕ್ಫ್ ಗೆ 100 ಕೋಟಿ ರೂ. ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 16. ವಿಧಾನಸಭೆಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 15ನೇ ಬಜೆಟ್‌ ಮಂಡನೆ ಮಾಡುತ್ತಿದ್ದು, ರಾಜ್ಯದಲ್ಲಿನ ವಕ್ಫ್‌ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಹಾಗೂ ಕ್ರಿಶ್ಚಿಯನ್ ಸಮುದಾಯಕ್ಕೆ 200 ಕೋಟಿ ರೂ. ಅನುದಾನವನ್ನು ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿನ ವಕ್ಫ್‌ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಒದಗಿಸಲಾಗುವುದು ಹಾಗೂ ಭಾರತೀಯ ಪುರಾತತ್ವ ಇಲಾಖೆಯ ವ್ಯಾಪ್ತಿಯಲ್ಲಿರುವ ವಕ್ಫ್‌ ಆಸ್ತಿಗಳನ್ನು ಆದ್ಯತೆಯ ಮೇರೆಗೆ ಅಭಿವೃದ್ಧಿಪಡಿಸಲಾಗುವುದು

15ನೇ ಬಜೆಟ್ ಮಂಡನೆ- ಕ್ರಿಶ್ಚಿಯನ್ ಸಮುದಾಯಕ್ಕೆ 200 ಕೋಟಿ ಹಾಗೂ ವಕ್ಫ್ ಗೆ 100 ಕೋಟಿ ರೂ. ಘೋಷಣೆ Read More »

ಕರ್ನಾಟಕ

ಪಿಎಚ್‍.ಡಿ ಪ್ರವೇಶಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 16. ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ ವಿಭಾಗಗಳು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಫೀಲ್ಡ್ ಮಾರ್ಷಲ್ ಕೆಎಮ್ ಕಾರ್ಯಪ್ಪ ಕಾಲೇಜು ಮಡಿಕೇರಿ ಮತ್ತು ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರ ಕುಶಾಲನಗರ ಹಾಗೂ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರಗಳಲ್ಲಿ ಪಿ.ಎಚ್.ಡಿ ಕಾರ್ಯಕ್ರಮಕ್ಕೆ ಖಾಲಿ ಇರುವ ಸೀಟುಗಳಿಗೆ ನೋಂದಾಯಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರು ನಿಗದಿತ ಅರ್ಜಿ ನಮೂನೆಯನ್ನು ವಿವರವಾದ ಅಧಿಸೂಚನೆಯೊಂದಿಗೆ ಕುಲಸಚಿವರು ಮಂಗಳೂರು ವಿಶ್ವವಿದ್ಯಾನಿಲಯ ಮಂಗಳ ಗಂಗೋತ್ರಿ-574199 ಅಥವಾ ವಿಶ್ವವಿದ್ಯಾನಿಲಯ

ಪಿಎಚ್‍.ಡಿ ಪ್ರವೇಶಾತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ
Scroll to Top