ಫೆಬ್ರವರಿ 19 ರಂದು ಛತ್ರಪತಿ ಶಿವಾಜಿ ಜಯಂತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 16. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 19 ರಂದು ಬೆಳಿಗ್ಗೆ 10.30ಕ್ಕೆ ಕುದ್ಮುಲ್ ರಂಗರಾವ್ ಪುರಭವನದ ಮಿನಿ ಸಭಾಂಗಣದಲ್ಲಿ ಛತ್ರಪತಿ ಶಿವಾಜಿ ಜಯಂತಿ ಹಮ್ಮಿಕೊಳ್ಳಲಾಗಿದೆ. ವಿಧಾನಸಭೆಯ ಸಭಾಪತಿಗಳಾದ ಯು.ಟಿ ಖಾದರ್ ಅವರ ಘನ ಉಪಸ್ಥಿತಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ […]

ಫೆಬ್ರವರಿ 19 ರಂದು ಛತ್ರಪತಿ ಶಿವಾಜಿ ಜಯಂತಿ Read More »

ಕರಾವಳಿ

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 16. ಮತೀಯ ಅಲ್ಪಸಂಖ್ಯಾತ ವರ್ಗದವರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಪಾರ್ಸಿ, ಸಿಖ್ಖರು, ಬೌದ್ಧ ಜನಾಂಗದವರು ಕೈಗೊಳ್ಳುವ ವ್ಯಾಪಾರ, ಸಣ್ಣ ಕೈಗಾರಿಕೆ ಮತ್ತು ಕೃಷಿ ಅವಲಂಬಿತ ಚಟುವಟಿಕೆಗಳನ್ನು ಪ್ರಾರಂಭಿಸಲು ಅಥವಾ ಅಭಿವೃದ್ದಿ ಪಡಿಸಲು ರಾಷ್ಟ್ರೀಕೃತ/ಷೆಡ್ಯೂಲ್ ಬ್ಯಾಂಕ್‍ಗಳ ಸಹಯೋಗದೊಂದಿಗೆ ಸಾಲ ಮತ್ತು ಸಹಾಯಧನ ನೀಡಲು ಫೆ. 29 ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ಯೋಜನೆ:– ಘಟಕ ವೆಚ್ಚದ ಶೇ. 33 ಅಥವಾ ಗರಿಷ್ಠ ಮಿತಿ ರೂ.1,00,000 ಗಳ ಸಹಾಯಧನ ನೀಡಲಾಗುವುದು. ಉಳಿಕೆ

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ- ಅರ್ಜಿ ಆಹ್ವಾನ Read More »

ಕರಾವಳಿ

ಉದ್ಯೋಗ ಮೇಳದ ಪ್ರಯೋಜನ ಪ್ರತಿಯೊಬ್ಬ ವಿದ್ಯಾರ್ಥಿಗೂ ಸಿಗಬೇಕು- ಪ್ರಭಾರ ಅಪರ ಜಿಲ್ಲಾಧಿಕಾರಿ ರಾಜು

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 16. ರಾಜ್ಯ ಮಟ್ಟದಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಉದ್ಯೋಗ ಮೇಳವು ಯಶಸ್ವಿಯಾಗಿ ನಡೆಯುವಂತೆ ಅಧಿಕಾರಿಗಳು ಶ್ರಮವಹಿಸಬೇಕು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಎಲ್ಲಾ ಕಾಲೇಜುಗಳಲ್ಲಿ ಪ್ರಚಾರಪಡಿಸಬೇಕು ಎಂದು ಪ್ರಭಾರ ಅಪರ ಜಿಲ್ಲಾಧಿಕಾರಿ ರಾಜು ಅವರು ಹೇಳಿದರು. ಅವರು ಗುರುವಾರದಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೌಶಲ್ಯಮಿಷನ್ ಸಭೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ನಗರ ಸ್ಥಳಿಯ ಸಂಸ್ಥೆಗಳಲ್ಲಿ ಅನುಷ್ಟಾನಗೊಳ್ಳುತ್ತಿರುವ ಪಿ.ಎಂ ಸ್ವನಿಧಿ ಮತ್ತು ಸ್ವನಿಧಿ ಸೇ

ಉದ್ಯೋಗ ಮೇಳದ ಪ್ರಯೋಜನ ಪ್ರತಿಯೊಬ್ಬ ವಿದ್ಯಾರ್ಥಿಗೂ ಸಿಗಬೇಕು- ಪ್ರಭಾರ ಅಪರ ಜಿಲ್ಲಾಧಿಕಾರಿ ರಾಜು Read More »

ಕರಾವಳಿ, ಕರ್ನಾಟಕ

ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 16. ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ವಿವಿಧ ಕಡೆ ಹಮ್ಮಿಕೊಳ್ಳಲಾಗಿದೆ.   ಫೆಬ್ರವರಿ 17ರ ಶನಿವಾರದಂದು ಪುತ್ತೂರು ತಾಲೂಕಿನ ಪಾಣಾಜೆ, 20 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಹಾಗೂ 21ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ. ಎಂಡೋಸಲ್ಫಾನ್ ಸಂತ್ರಸ್ತರು ಈ ಶಿಬಿರದ ಸದುಪಯೋಗವನ್ನು ಪಡೆಯುವಂತೆ ಜಿಲ್ಲಾ ಆರೋಗ್ಯ

ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ, ಕರ್ನಾಟಕ

ನಾಳೆ (ಫೆ. 17) ಸಿಎಂ ಸಿದ್ದರಾಮಯ್ಯ ಮಂಗಳೂರಿಗೆ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 16. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ. 17ರ ಶನಿವಾರದಂದು ಮಂಗಳೂರಿಗೆ ವಿಶೇಷ ವಿಮಾನದ ಮೂಲಕ ಆಗಮಿಸಿ, 2:15ಕ್ಕೆ ಅಡ್ಯಾರ್‌ನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, 5:30ಕ್ಕೆ ಬೆಂಗಳೂರಿಗೆ ವಾಪಸಾಗಲಿದ್ದಾರೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್‌ನ ಮುಖ್ಯ ಸಚೇತಕ

ನಾಳೆ (ಫೆ. 17) ಸಿಎಂ ಸಿದ್ದರಾಮಯ್ಯ ಮಂಗಳೂರಿಗೆ ಭೇಟಿ Read More »

ಕರಾವಳಿ, ಕರ್ನಾಟಕ

ವೀಲ್ ಚೇರ್ ಸಿಗದೇ ಕುಸಿದು ಬಿದ್ದ ವೃದ್ದ- ಮೃತ್ಯು..!

(ನ್ಯೂಸ್ ಕಡಬ) newskadaba.com ಮುಂಬೈ, ಫೆ. 16. ವಿಮಾನದಿಂದ ಇಳಿದು ಟರ್ಮಿನಲ್ ಗೆ ಬರಲು ವ್ಹೀಲ್ ಚೇರ್ ಲಭ್ಯವಾಗದ ಹಿನ್ನೆಲೆ ನಡೆದುಕೊಂಡು ಟರ್ಮಿನಲ್ ಗೆ ಬರುತ್ತಿದ್ದ 80 ವರ್ಷ ವಯಸ್ಸಿನ ವೃದ್ಧರೊಬ್ಬರು ಇಮಿಗ್ರೇಷನ್ ಕೌಂಟರ್ ನಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.   ದಂಪತಿಗಳು ನ್ಯೂಯಾರ್ಕ್ ನಿಂದ ಏರ್ ಇಂಡಿಯಾ ವಿಮಾನದಲ್ಲಿ ಮುಂಬೈಗೆ ಆಗಮಿಸಿದ್ದು, ಮೊದಲೇ ವ್ಹೀಲ್ಚೇರ್ ಕಾಯ್ದಿರಿಸಿದ್ದರು. ಆದರೆ ವ್ಹೀಲ್ ಚೇರ್ ಕೊರತೆಯಿಂದಾಗಿ ಈ ವೃದ್ಧ ದಂಪತಿಗೆ ಒಂದು ವ್ಹೀಲ್ ಚೇರ್ ನೆರವು ಸಿಕ್ಕಿತು.

ವೀಲ್ ಚೇರ್ ಸಿಗದೇ ಕುಸಿದು ಬಿದ್ದ ವೃದ್ದ- ಮೃತ್ಯು..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಕರಿಮಣಿ ಮಾಲಿಕ ನೀನಲ್ಲ’ ರೀಲ್ಸ್ ಎಫೆಕ್ಟ್ – ಪತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಫೆ. 16. ʼಕರಿಮಣಿ ಮಾಲಿಕ ನೀನಲ್ಲʼ ಎಂಬ ಹಾಡಿಗೆ ಪತ್ನಿ ಮಾಡಿದ ರೀಲ್ಸ್ನಿಂದ ನೊಂದ ಪತಿಯೊಬ್ಬ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪಿ.ಜಿ.ಪಾಳ್ಯ ಗ್ರಾಮದ ಕುಮಾರ್ (33) ಎಂದು ಗುರುತಿಸಲಾಗಿದೆ. ಮೃತ ಕುಮಾರ್ ಪತ್ನಿ ರೂಪಾ ಎಂಬಾಕೆ, ಸೋದರ ಮಾವ ಹಾಗೂ ಸಹೋದರನ ಜೊತೆ ಸೇರಿ ಕರಿಮಣಿ ಮಾಲಿಕ ನೀನಲ್ಲ ಎಂಬ ಹಾಡಿಗೆ ರೀಲ್ಸ್ ಮಾಡಿ

‘ಕರಿಮಣಿ ಮಾಲಿಕ ನೀನಲ್ಲ’ ರೀಲ್ಸ್ ಎಫೆಕ್ಟ್ – ಪತಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಜೆಟ್ ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಘೋಷಣೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 16. ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ. ದಾವಣಗೆರೆಯಲ್ಲಿ ಇದೇ ಫೆಬ್ರವರಿ 3 ಮತ್ತು 4 ರಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಧನ್ಯವಾದ ಸಲ್ಲಿಸಿದ್ದಾರೆ. ಬಸ್ ಪಾಸ್ ಬೇಡಿಕೆ ಈಡೇರಿಸಲು ಸ್ಪಂದಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಎಲ್ಲಾ

ಬಜೆಟ್ ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಘೋಷಣೆ..! Read More »

ಕರ್ನಾಟಕ

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸೈಯದ್ ಸಾದಾತ್ ತಂಙಳ್ ಕರ್ವೇಲ್ ನಿಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ. 16. ಎರಡು ವಾರಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಧಾರ್ಮಿಕ ವಿದ್ವಾಂಸ ಸೈಯದ್ ಸಾದಾತ್ ಅಲಿ ತಂಙಳ್ ಕರ್ವೇಲುರವರು ಶುಕ್ರವಾರದಂದು ಬೆಳ್ಳಂಬೆಳಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.   ಫೆ. 05ರಂದು ಸಾದಾತ್ ಅಲಿ ತಂಙಳ್ ಸಂಚರಿಸುತ್ತಿದ್ದ ಆಟೋ ರಿಕ್ಷಾವು ಪುತ್ತೂರು ತಾಲೂಕು ಬೆಳ್ಳಿಪ್ಪಾಡಿ ಗ್ರಾಮದ ಶಾಂತಿನಗರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದಿತ್ತು. ಈ ವೇಳೆ ರಸ್ತೆಗೆ ಎಸೆಯಲ್ಪಟ್ಟ ಸಾದಾತ್ ಅಲಿ ತಂಙಳ್ ರಿಗೆ ಗಂಭೀರ ಗಾಯಗಳಾಗಿತ್ತು.

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸೈಯದ್ ಸಾದಾತ್ ತಂಙಳ್ ಕರ್ವೇಲ್ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಕಡ್ಡಾಯಗೊಳಿಸುವ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರ

(ನ್ಯೂಸ್‌ ಕಡಬ)newskadaba.com ಬೆಂಗಳೂರು,ಫೆ.16: ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ಗುರುವಾರ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. 2024ರ ತಿದ್ದುಪಡಿ ಮಸೂದೆ ಇದಾಗಿದ್ದು, ವಾಣಿಜ್ಯ, ಕೈಗಾರಿಕೆ, ಉದ್ಯಮ, ಆಸ್ಪತ್ರೆಗಳು, ಪ್ರಯೋಗಾಲಯಗಳು, ಹೋಟೆಲ್ ಗಳು ಸೇರಿದಂತೆ ಎಲ್ಲಾ ನಾಮಫಲಕಗಳಲ್ಲಿಯೂ ಕನ್ನಡ ಭಾಷೆಯನ್ನು ಶೇ.60 ರಷ್ಟು ಪ್ರದರ್ಶಿಸುವುದು ಕಡ್ಡಾಯವಾಗಲಿದೆ. ನಾಮಫಲಕಗಳ ಮೇಲ್ಭಾಗದಲ್ಲಿ ಕನ್ನಡವನ್ನು ಪ್ರದರ್ಶಿಸಬೇಕು ಎಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ. ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಕಡ್ಡಾಯ ನಿಯಮ ಪಾಲಿಸದಿದ್ದಲ್ಲಿ ಉದ್ಯಮಗಳ ಪರವಾನಗಿ ರದ್ದತಿಗೆ ಕಾರಣವಾಗುತ್ತದೆ

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಕಡ್ಡಾಯಗೊಳಿಸುವ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರ Read More »

ಕರ್ನಾಟಕ
Scroll to Top