ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 07. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಖಾಲಿ ಇರುವ ಸ್ಥಳಗಳಲ್ಲಿ ಕರ್ನಾಟಕ ಒನ್ ಕೇಂದ್ರಗಳನ್ನು ಸ್ಥಾಪಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನಾಂಕವಾಗಿದೆ. ಕರ್ನಾಟಕ ಒನ್ ಪ್ರಾಂಚೈಸಿ ಕೇಂದ್ರಗಳ ಸ್ಥಾಪನೆಗೆ ಅರ್ಜಿಯನ್ನು ಆನ್‍ಲೈನ್ ಮೂಲಕ https://www.karnatakaone.gov.in/Public/FranchiseeTerms ಲಿಂಕ್ ಮುಖಾಂತರ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಮಂಗಳೂರು: ಸಂವಿಧಾನ ಜಾಥಾಕ್ಕೆ ಅದ್ಧೂರಿ ಸ್ವಾಗತ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 07. ಭಾರತ ಸಂವಿಧಾನದ ಆಚರಣೆ ಮತ್ತು ಅದರ ಬಗ್ಗೆ ಜಾಗೃತಿ ಮೂಡಿಸಲು ಸಂವಿಧಾನ ಜಾಥಾ ರಥವು ಬಂಟ್ವಾಳ ತಾಲೂಕಿನ ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್, ಕೊಲ್ನಾಡು ಗ್ರಾಮ ಪಂಚಾಯತ್, ವಿಟ್ಲ ನಗರ ಪಂಚಾಯತ್, ಸಾಲೆತ್ತೂರು ಗ್ರಾಮ ಪಂಚಾಯತ್‍ನಲ್ಲಿ ಸಂಚರಿಸಿತು. ದ.ಕ ಜಿಲ್ಲಾ ಪಂಚಾಯತ್, ಕಂದಾಯ ಇಲಾಖೆ ಬೆಳ್ತಂಗಡಿ, ತಾಲೂಕು ಪಂಚಾಯತ್ ಬೆಳ್ತಂಗಡಿ, ಸಮಾಜ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಹೊಸಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾವು ಬೆಳ್ತಂಗಡಿ

ಮಂಗಳೂರು: ಸಂವಿಧಾನ ಜಾಥಾಕ್ಕೆ ಅದ್ಧೂರಿ ಸ್ವಾಗತ Read More »

ಕರಾವಳಿ, ಕರ್ನಾಟಕ

ಸಿ.ಆರ್.ಝಡ್. ಉಲ್ಲಂಘನೆ ವಿರುದ್ಧ ಕ್ರಮ- ಸಚಿವ ಈಶ್ವರ ಖಂಡ್ರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 07. ಕರಾವಳಿ ನಿಯಂತ್ರಣ ವಲಯ ಉಲ್ಲಂಘನೆ ಕುರಿತಂತೆ ವರದಿ ಸಿದ್ಧಪಡಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅರಣ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅವರು ಮಂಗಳವಾರದಂದು ಮಂಗಳೂರಿನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರ ಕಚೇರಿಯಲ್ಲಿ ಪರಿಸರ ಮತ್ತು ಅರಣ್ಯ ಇಲಾಖೆಯ ಪರಾಮರ್ಶೆ ಸಭೆ ನಡೆಸಿ ಮಾತನಾಡಿದರು. ಕರ್ನಾಟಕದ ಕರಾವಳಿ ತೀರದಲ್ಲಿ ನಿರ್ಮಾಣ ಮಾಡಲಾಗಿರುವ ಕಟ್ಟಡಗಳ ಪಟ್ಟಿಯನ್ನು ಸಿದ್ಧಪಡಿಸಿ ಇವುಗಳಲ್ಲಿ ನಿಯಮ ಉಲ್ಲಂಘಿಸಿರುವವರ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡುವಂತೆ

ಸಿ.ಆರ್.ಝಡ್. ಉಲ್ಲಂಘನೆ ವಿರುದ್ಧ ಕ್ರಮ- ಸಚಿವ ಈಶ್ವರ ಖಂಡ್ರೆ Read More »

ಕರಾವಳಿ, ಕರ್ನಾಟಕ

ಸುಳ್ಯ: ಆಸ್ಪತ್ರೆಯ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 07. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ತಿಂಗಳಾಡಿ ಮೂಲದ ವ್ಯಕ್ತಿಯೊಬ್ಬರು ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ತಿಂಗಳಾಡಿ ಮೂಲದ ವಸಂತ ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ವಸಂತರವರು ಪಿಟ್ಸ್ ಕಾಯಿಲೆಯಿಂದ ಬಳಲುತ್ತಿದ್ದು, ಮೂರು ದಿನಗಳ ಹಿಂದೆ ಚಿಕಿತ್ಸೆಗಾಗಿ ಸುಳ್ಯ ಕೆವಿಜಿ ಆಯುರ್ವೇದಿಕ್ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಮುಂಜಾನೆ ಆರು ಗಂಟೆ ಸುಮಾರಿಗೆ ಆಸ್ಪತ್ರೆಯ ಕಟ್ಟಡದ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಸುಳ್ಯ: ಆಸ್ಪತ್ರೆಯ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಚಲೋ ದೆಹಲಿ ಪ್ರತಿಭಟನೆ- ರಾಷ್ಟ್ರ ರಾಜಧಾನಿ ತಲುಪಿದ ಸಿಎಂ, ಡಿಸಿಎಂ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 07. ಕೇಂದ್ರ ಸರ್ಕಾರದ ವಿರುದ್ದ ದೆಹಲಿಯ ಜಂತರ್‌ ಮಂತರ್‌‌ನಲ್ಲಿ ಹಮ್ಮಿಕೊಂಡಿರುವ “ನನ್ನ ತೆರಿಗೆ ನನ್ನ ಹಕ್ಕು ಚಲೋ ದೆಹಲಿ” ಪ್ರತಿಭಟನೆಯಲ್ಲಿ ಭಾಗವಹಿಸಲು ಕರ್ನಾಟಕ ಮುಖ್ಯಮಂತ್ರಿ ಸಿದ್ಥರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬುಧವಾರದಂದು ಬೆಳಗ್ಗೆ ರಾಷ್ಟ್ರ ರಾಜಧಾನಿಗೆ ತೆರಳಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಯಲಿದ್ದು, ಕನ್ನಡಿಗರ ನ್ಯಾಯಯುತ ತೆರಿಗೆಯ ಪಾಲು ಮತ್ತು ಅನುದಾನ ಹಂಚಿಕೆಯಲ್ಲಿ ಆಗುತ್ತಿರುವ ಧೋರಣೆಯ ವಿರುದ್ಧ ಧ್ವನಿಯೆತ್ತೋಣ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ

ಚಲೋ ದೆಹಲಿ ಪ್ರತಿಭಟನೆ- ರಾಷ್ಟ್ರ ರಾಜಧಾನಿ ತಲುಪಿದ ಸಿಎಂ, ಡಿಸಿಎಂ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಯುವಕನಿಗಾಗಿ ಮನೆ ಮುಂದೆ ಧರಣಿ ಕುಳಿತ ಯುವತಿ

(ನ್ಯೂಸ್ ಕಡಬ) newskadaba.com ವಿಟ್ಲ, ಫೆ. 07. ಉತ್ತರ ಭಾರತ ಮೂಲದ ಯುವತಿಯೋರ್ವಳು ಕೇಪು ಗ್ರಾಮದ ಅಡ್ಯನಡ್ಕದ ಯುವಕನೊಬ್ಬನ ಮನೆ ಮುಂದೆ ಬಂದು ಯುವಕನನ್ನು ತನಗೆ ಒಪ್ಪಿಸುವಂತೆ ಪ್ರತಿಭಟನೆಗೆ ಕುಳಿತ ವಿಚಿತ್ರ ಘಟನೆ ನಡೆದಿದೆ. ಉತ್ತರ ಭಾರತದ ಜಲಂದರ್ ಮೂಲದ ಯುವತಿಯೋರ್ವಳು ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಈ ಸಂದರ್ಭ ಅಡ್ಯನಡ್ಕದ ಯುವಕನ ಪರಿಚಯವಾಗಿ ಪ್ರೇಮಾಂಕುರವಾಗಿ, ಹಣಕಾಸಿನ ವ್ಯವಹಾರಗಳೂ ನಡೆದಿದ್ದವು ಎಂದೆನ್ನಲಾಗಿದೆ. ಇತ್ತ ಮಂಗಳವಾರದಂದು ಸಾಯಂಕಾಲ ಅಡ್ಯನಡ್ಕದಲ್ಲಿರುವ ಯುವಕನ ಮನೆ ಬಳಿಗೆ ಬಂದ ಸಂತ್ರಸ್ತೆಗೆ ಪ್ರೀತಿ ಮಾಡುವುದಾಗಿ ಹೇಳಿದ

ಯುವಕನಿಗಾಗಿ ಮನೆ ಮುಂದೆ ಧರಣಿ ಕುಳಿತ ಯುವತಿ Read More »

ಕರಾವಳಿ, ಕರ್ನಾಟಕ

ಪಾದಚಾರಿಗಳಿಗೆ ಲಾರಿ ಢಿಕ್ಕಿ – ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ.04. ಚಾಲಕನ ಅಜಾಗರೂಕತೆಯಿಂದಾಗಿ ಪಾದಚಾರಿಗಳಿಬ್ಬರ ಮೇಲೆ ಲಾರಿ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಾನುವಾರು ಬೆಳ್ತಂಗಡಿ ತಾಲೂಕಿನ ಉಜಿರೆಯ ಎರ್ನೋಡಿ ಕ್ರಾಸ್‌ ನಡೆದಿದೆ. ಲಾರಿ ಚಾಲಕನ ಅಜಾಗರೂಕತೆ ಹಾಗೂ ನಿರ್ಲಕ್ಷದ ಚಾಲನೆಯಿಂದಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸರ ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು ಧರೆಗುರುಳಿದ್ದು, ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ. ಮೃತಪಟ್ಟ ಓರ್ವ ಪುರುಷ ಮತ್ತೋರ್ವ ಮಹಿಳೆ ಬಸ್ಸಿಗಾಗಿ ರಸ್ತೆ ಬದಿ ನಿಂತಿದ್ದ ವೇಳೆ ಅತೀ

ಪಾದಚಾರಿಗಳಿಗೆ ಲಾರಿ ಢಿಕ್ಕಿ – ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಕಡಬ ಕೇಂದ್ರ ಜುಮಾ ಮಸೀದಿಯಲ್ಲಿ ಇಂದು ಉರೂಸ್ ಸಮಾರೋಪ

(ನ್ಯೂಸ್ ಕಡಬ) newskadaba.com ಕಡಬ, ಫೆ.03. ಇಲ್ಲಿನ ಕೇಂದ್ರ ಜುಮಾ ಮಸೀದಿಯ ಹಝ್ರತ್ ಶೈಖ್ ಅಬ್ದುಲ್ ಖಾದಿರ್ ಷಾ ವಲಿಯುಲ್ಲಾಹಿ ದರ್ಗಾ ಶರೀಫ್ ಹಾಗೂ ಶುಹದಾಕಳ್ ರವರ ಉರೂಸ್ ಸಮಾರಂಭವು ಫೆಬ್ರವರಿ 02 ರಂದು ಆರಂಭಗೊಂಡಿದ್ದು, ಇಂದು (ಫೆಬ್ರವರಿ 04) ಸಮಾರೋಪ ಸಮಾರಂಭ ನಡೆಯಲಿದೆ. ಇಂದು ಮಗ್ರಿಬ್ ನಮಾಝಿನ ಬಳಿಕ ಬಾಜಿನಡಿ ಗೈಬಾನ್ ಷಾ ವಲಿಯುಲ್ಲಾಹಿ ದರ್ಗಾದ ಬಳಿಯಿಂದ ಕೇಂದ್ರ ಜುಮಾ‌ ಮಸೀದಿಯ ವರೆಗೆ ಸಂದಲ್ ಮೆರವಣಿಗೆ ನಡೆಯಲಿದ್ದು, ರಹ್ಮಾನಿಯಾ ಟೌನ್ ಜುಮಾ‌ ಮಸೀದಿಯ ಖತೀಬರಾದ ಇಬ್ರಾಹಿಂ

ಕಡಬ ಕೇಂದ್ರ ಜುಮಾ ಮಸೀದಿಯಲ್ಲಿ ಇಂದು ಉರೂಸ್ ಸಮಾರೋಪ Read More »

ಕರಾವಳಿ
Scroll to Top