ಪಾದಚಾರಿಗಳಿಗೆ ಲಾರಿ ಢಿಕ್ಕಿ – ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ.04. ಚಾಲಕನ ಅಜಾಗರೂಕತೆಯಿಂದಾಗಿ ಪಾದಚಾರಿಗಳಿಬ್ಬರ ಮೇಲೆ ಲಾರಿ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಾನುವಾರು ಬೆಳ್ತಂಗಡಿ ತಾಲೂಕಿನ ಉಜಿರೆಯ ಎರ್ನೋಡಿ ಕ್ರಾಸ್‌ ನಡೆದಿದೆ. ಲಾರಿ ಚಾಲಕನ ಅಜಾಗರೂಕತೆ ಹಾಗೂ ನಿರ್ಲಕ್ಷದ ಚಾಲನೆಯಿಂದಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸರ ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು ಧರೆಗುರುಳಿದ್ದು, ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ. ಮೃತಪಟ್ಟ ಓರ್ವ ಪುರುಷ ಮತ್ತೋರ್ವ ಮಹಿಳೆ ಬಸ್ಸಿಗಾಗಿ ರಸ್ತೆ ಬದಿ ನಿಂತಿದ್ದ ವೇಳೆ ಅತೀ

ಪಾದಚಾರಿಗಳಿಗೆ ಲಾರಿ ಢಿಕ್ಕಿ – ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಕಡಬ ಕೇಂದ್ರ ಜುಮಾ ಮಸೀದಿಯಲ್ಲಿ ಇಂದು ಉರೂಸ್ ಸಮಾರೋಪ

(ನ್ಯೂಸ್ ಕಡಬ) newskadaba.com ಕಡಬ, ಫೆ.03. ಇಲ್ಲಿನ ಕೇಂದ್ರ ಜುಮಾ ಮಸೀದಿಯ ಹಝ್ರತ್ ಶೈಖ್ ಅಬ್ದುಲ್ ಖಾದಿರ್ ಷಾ ವಲಿಯುಲ್ಲಾಹಿ ದರ್ಗಾ ಶರೀಫ್ ಹಾಗೂ ಶುಹದಾಕಳ್ ರವರ ಉರೂಸ್ ಸಮಾರಂಭವು ಫೆಬ್ರವರಿ 02 ರಂದು ಆರಂಭಗೊಂಡಿದ್ದು, ಇಂದು (ಫೆಬ್ರವರಿ 04) ಸಮಾರೋಪ ಸಮಾರಂಭ ನಡೆಯಲಿದೆ. ಇಂದು ಮಗ್ರಿಬ್ ನಮಾಝಿನ ಬಳಿಕ ಬಾಜಿನಡಿ ಗೈಬಾನ್ ಷಾ ವಲಿಯುಲ್ಲಾಹಿ ದರ್ಗಾದ ಬಳಿಯಿಂದ ಕೇಂದ್ರ ಜುಮಾ‌ ಮಸೀದಿಯ ವರೆಗೆ ಸಂದಲ್ ಮೆರವಣಿಗೆ ನಡೆಯಲಿದ್ದು, ರಹ್ಮಾನಿಯಾ ಟೌನ್ ಜುಮಾ‌ ಮಸೀದಿಯ ಖತೀಬರಾದ ಇಬ್ರಾಹಿಂ

ಕಡಬ ಕೇಂದ್ರ ಜುಮಾ ಮಸೀದಿಯಲ್ಲಿ ಇಂದು ಉರೂಸ್ ಸಮಾರೋಪ Read More »

ಕರಾವಳಿ

ಹನುಮಗಿರಿ ಮೇಳದ ಕಲಾವಿದನಿಗೆ ಪಟ್ಲ ಯಕ್ಷಾಶ್ರಯ ವತಿಯಿಂದ ಮನೆ ನಿರ್ಮಾಣ

(ನ್ಯೂಸ್ ಕಡಬ) newskadaba.com ವಿಟ್ಲ, ಫೆ.04. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಹನುಮಗಿರಿಮೇಳ ದ ಕಲಾವಿದ ಶ್ರೀ ರೂಪೇಶ್ ಆಚಾರ್ಯ ಇವರಿಗೆ ಪಟ್ಲ ಯಕ್ಷಾಶ್ರಯ ಯೋಜನೆಯಡಿಯಲ್ಲಿ ವಿಟ್ಲ ಕೇಪು ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರೀ ದೇವಸ್ಥಾನದ ಹತ್ತಿರದಲ್ಲಿ ನಿರ್ಮಾಣಗೊಂಡಿರುವ ‘ಶ್ರೀದೇವಿ ನಿಲಯ’ ನೂತನ ಮನೆಯ ಕೀಲಿಕೈ ಹಸ್ತಾಂತರವು ಇಂದು ಬೆಳಿಗ್ಗೆ ಸಂಪನ್ನಗೊಂಡಿತು. ಯಕ್ಷಧ್ರುವ ಪಟ್ಲ ಸತೀಶ ಶೆಟ್ಟಿಯವರು ಹಾಗೂ ನೂತನಮನೆಯ ನಿರ್ಮಾಣಕ್ಕೆ ಕಾರಣೀಕರ್ತರಾದ ದಾನಿ ಅಶೋಕ್ ಶೆಟ್ಟಿ ಬೆಳ್ಳಾಡಿಯವರು ಭಾಗವಹಿಸಿ ಶುಭಹಾರೈಸಿದರು. ಯಕ್ಷಧ್ರುವ ಪಟ್ಲ ಫೌಂಡೇಷನ್

ಹನುಮಗಿರಿ ಮೇಳದ ಕಲಾವಿದನಿಗೆ ಪಟ್ಲ ಯಕ್ಷಾಶ್ರಯ ವತಿಯಿಂದ ಮನೆ ನಿರ್ಮಾಣ Read More »

ಕರಾವಳಿ

ಕಡಬ ಕೇಂದ್ರ ಜುಮಾ ಮಸೀದಿಯಲ್ಲಿ ಉರೂಸ್ ಸಮಾರಂಭ – ಇಂದು ಬೃಹತ್ ಬುರ್ದಾ ಮಜ್ಲಿಸ್ ಹಾಗೂ ನಾತ್ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಫೆ.03. ಇಲ್ಲಿನ ಕೇಂದ್ರ ಜುಮಾ ಮಸೀದಿಯ ಹಝ್ರತ್ ಶೈಖ್ ಅಬ್ದುಲ್ ಖಾದಿರ್ ಷಾ ವಲಿಯುಲ್ಲಾಹಿ ದರ್ಗಾ ಶರೀಫ್ ಹಾಗೂ ಶುಹದಾಕಳ್ ರವರ ಉರೂಸ್ ಸಮಾರಂಭವು ಫೆಬ್ರವರಿ 02 ರಂದು ಆರಂಭಗೊಂಡಿದ್ದು, ಇಂದು (ಫೆಬ್ರವರಿ 03) ಬೃಹತ್ ಬುರ್ದಾ ಮಜ್ಲಿಸ್ ಹಾಗೂ ನಾತ್ ಕಾರ್ಯಕ್ರಮ ನಡೆಯಲಿದೆ. ಲದಲ್ ಹಬೀಬಿ ಬುರ್ದಾ ಇಖ್ವಾನ್ ಮಲಪ್ಪುರಂ ಕೇರಳ ಬುರ್ದಾ ಮಜ್ಲಿಸ್ ನಡೆಸಿಕೊಡಲಿದ್ದು, ಹಝ್ರತ್ ಹನೀಫ್ ರಝ ಖಾದಿರಿ ಬಿಜಾಪುರ್, ಮುಹಮ್ಮದ್ ನಬೀಲ್ ರಾಝಾ ಬರಕಾತಿ ಹಾಗೂ

ಕಡಬ ಕೇಂದ್ರ ಜುಮಾ ಮಸೀದಿಯಲ್ಲಿ ಉರೂಸ್ ಸಮಾರಂಭ – ಇಂದು ಬೃಹತ್ ಬುರ್ದಾ ಮಜ್ಲಿಸ್ ಹಾಗೂ ನಾತ್ ಕಾರ್ಯಕ್ರಮ Read More »

ಕರಾವಳಿ

ಬೆಳ್ಳಾರೆ ಹಾಡಹಗಲೇ ಚಿನ್ನದ ಸರ ಎಗರಿಸಿದ ಆರೋಪಿಗಳು

(ನ್ಯೂಸ್ ಕಡಬ) newskadaba.com ಕಡಬ, ಫೆ.03. ಹಾಡುಹಗಲೇ ಮಹಿಳೆಯೊಬ್ಬರ ಚಿನ್ನದ ಸರವನ್ನು ಎಗರಿಸಿದ ಇಬ್ಬರು ಆರೋಪಿಗಳನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಪುತ್ತೂರು ನರಿಮೊಗರು ಗ್ರಾಮದ ಮುಕ್ವೆ ನಿವಾಸಿ ನೌಶಾದ್ ಬಿ.ಎ.(36) ಮತ್ತು ಸುಲಿಗೆಗೆ ಸಹಕರಿಸಿದ ಕಾಸರಗೋಡು ಉದ್ಯಾವರ ನಿವಾಸಿ ಚಂದ್ರಮೋಹನ್ (42) ಎಂದು ಗುರುತಿಸಲಾಗಿದೆ. ಆರೋಪಿಗಳು ಬೆಳ್ಳಾರೆ ಠಾಣಾ ವ್ಯಾಪ್ತಿಯ ಕೊಳ್ತಿಗೆ ಗ್ರಾಮದ ಪಾಂಬಾರ್ ಎಂಬಲ್ಲಿ ಹಾಡಹಗಲೇ ಮಹಿಳೆಯ ಚಿನ್ನದ ಸರವನ್ನು ಎಗರಿಸಿದ್ದರು. ಆರೋಪಿಗಳಿಂದ 80 ಸಾವಿರ ರೂ. ಮೌಲ್ಯದ ಚಿನ್ನದ ಸರ ಮತ್ತು

ಬೆಳ್ಳಾರೆ ಹಾಡಹಗಲೇ ಚಿನ್ನದ ಸರ ಎಗರಿಸಿದ ಆರೋಪಿಗಳು Read More »

ಕರಾವಳಿ

ಕಡಬ: ಡೆಂಗ್ಯೂ ಜ್ವರಕ್ಕೆ ಯುವಕ‌ಬಲಿ

(ನ್ಯೂಸ್ ಕಡಬ) newskadaba.com ಕಡಬ, ಜ.31. ಡೆಂಗ್ಯೂ ಮತ್ತು ಮಲೇರಿಯಾ ಜ್ವರ ವಿಪರೀತವಾದ ಹಿನ್ನೆಲೆಯಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದ ವಿಮಲಗಿರಿ ಎಂಬಲ್ಲಿ ನಡೆದಿದೆ. ವಿಮಲಗಿರಿ ಕಲ್ಲೋಲಿಕ್ಕಲ್ ನಿವಾಸಿ ಶಿಜು ಕಲ್ಲೋಳಿಕಲ್ (31) ಎಂಬವರು ಮೃತಪಟ್ಟವರು. ಭಾನುವಾರದಂದು ಜ್ವರ ಕಂಡುಬಂದ ಹಿನ್ನೆಲೆಯಲ್ಲಿ ಕಡಬದ ಕ್ಲಿನಿಕ್ ಗೆ ಅವರು ಚಿಕಿತ್ಸೆಗಾಗಿ ಆಗಮಿಸಿದ್ದರು. ಅಲ್ಲಿ ಪರೀಕ್ಷೆ ನಡೆಸಿದಾಗ ಡೆಂಗ್ಯೂ ಜ್ವರ ಪತ್ತೆಯಾಗಿದೆ. ನಂತರದಲ್ಲಿ ಮನೆಗೆ ಬಂದ ಶಿಜು ಅವರಿಗೆ ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಮತ್ತೆ ಮಾರನೇ

ಕಡಬ: ಡೆಂಗ್ಯೂ ಜ್ವರಕ್ಕೆ ಯುವಕ‌ಬಲಿ Read More »

ಕರಾವಳಿ

ರಾಜ್ಯಮಟ್ಟದ ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ನಿಹಾರಿಕಾ ಹಾಗೂ ಶಿವಾನಿ ಡಿ.ಎ. ಕಡಬ ತಾಲೂಕಿಗೆ ಪ್ರಥಮ – ಸೈಂಟ್ ಜೋಕಿಮ್ಸ್ ಮತ್ತು ಸೈಂಟ್ ಆ್ಯನ್ಸ್ ಗೆ 100% ಫಲಿತಾಂಶ

(ನ್ಯೂಸ್ ಕಡಬ) newskadaba.com ಕಡಬ, ಜ.30. ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯು ಕಳೆದ ನವೆಂಬರ್ ತಿಂಗಳಲ್ಲಿ ನಡೆಸಿದ ಹೈಯರ್ ಗ್ರೇಡ್ ಮತ್ತು ಲೋವರ್ ಗ್ರೇಡ್ ಚಿತ್ರಕಲಾ ಪರೀಕ್ಷೆಗೆ ಕಡಬದ ಸೈಂಟ್ ಜೋಕಿಮ್ಸ್ ಪ್ರೌಢಶಾಲೆ ಮತ್ತು ಸೈಂಟ್ ಆ್ಯನ್ಸ್ ಪ್ರೌಢಶಾಲೆಯ 73 ವಿದ್ಯಾರ್ಥಿಗಳು ಹಾಜರಾಗಿದ್ದು, 35 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 34 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 4 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ‌ ಶೇಕಡಾ 100 ಫಲಿತಾಂಶ ಬಂದಿರುತ್ತದೆ. ಹೈಯರ್ ಗ್ರೇಡ್ ಮತ್ತು ಲೋವರ್ ಗ್ರೇಡ್ ವಿಭಾಗದಲ್ಲಿ

ರಾಜ್ಯಮಟ್ಟದ ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ನಿಹಾರಿಕಾ ಹಾಗೂ ಶಿವಾನಿ ಡಿ.ಎ. ಕಡಬ ತಾಲೂಕಿಗೆ ಪ್ರಥಮ – ಸೈಂಟ್ ಜೋಕಿಮ್ಸ್ ಮತ್ತು ಸೈಂಟ್ ಆ್ಯನ್ಸ್ ಗೆ 100% ಫಲಿತಾಂಶ Read More »

ಕರಾವಳಿ

ಬಿಗ್ ಬಾಸ್ ನಲ್ಲಿ ಪ್ರತಾಪ್ ಸೋತಿದ್ದಕ್ಕೆ ಅರ್ಧ ಗಡ್ಡ, ಮೀಸೆ ಬೋಳಿಸಿದ ಕಡಬದ ಯುವಕ

(ನ್ಯೂಸ್ ಕಡಬ) newskadaba.com ಕಡಬ, ಜ.29. ಬಿಗ್ ಬಾಸ್ ಸೀಸನ್ 10 ರಲ್ಲಿ ಡ್ರೋಣ್ ಪ್ರತಾಪ್ ಸೋತಿದ್ದಕ್ಕೆ ಅರ್ಧ ಗಡ್ಡ, ಮೀಸೆ ತೆಗೆದು ಕಡಬದ ಯುವಕನೋರ್ವ ಇದೀಗ ವೈರಲ್ ಆಗಿದ್ದಾನೆ. ಕಡಬ ತಾಲೂಕಿನ ಬಂಟ್ರ ಗ್ರಾಮದ ಪಾಲೆತ್ತಡ್ಕ ನಿವಾಸಿ ಝೈನುಲ್ ಆಬಿದ್ ಎಂಬಾತ ಈ ಸಲದ ಬಿಗ್ ಬಾಸ್ ಸೀಸನ್ ನಲ್ಲಿ ಡ್ರೋಣ್ ಪ್ರತಾಪ್ ವಿನ್ನರ್ ಆಗಿ ಹೊರಬರಲಿದ್ದು, ಪ್ರತಾಪ್ ಸೋತರೆ ಅರ್ಧ ಗಡ್ಡ, ಮೀಸೆ ತೆಗೆಯುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಚಾಲೆಂಜ್ ಹಾಕಿದ್ದ. ಅಲ್ಲದೆ ಹಸಿ ಮೆಣಸಿನಕಾಯಿ

ಬಿಗ್ ಬಾಸ್ ನಲ್ಲಿ ಪ್ರತಾಪ್ ಸೋತಿದ್ದಕ್ಕೆ ಅರ್ಧ ಗಡ್ಡ, ಮೀಸೆ ಬೋಳಿಸಿದ ಕಡಬದ ಯುವಕ Read More »

ಕರ್ನಾಟಕ

ಕಾಂಗ್ರೆಸ್ ಪಕ್ಷಕ್ಕೆ ಬಿಗ್ ಶಾಕ್ – ಬಿಜೆಪಿಯ ಕೈ ಹಿಡಿದು ಮಾತೃ ಪಕ್ಷಕ್ಕೆ ಘರ್ ವಾಪ್ಸಿ ಆದ ಜಗದೀಶ್ ಶೆಟ್ಟರ್

(ನ್ಯೂಸ್ ಕಡಬ) newskadaba.com ನವದೆಹಲಿ, ಜ.25. ರಾಜ್ಯದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಗುರುವಾರದಂದು ಮಾತೃ ಪಕ್ಷಕ್ಕೆ ಘರ್ ವಾಪ್ಸಿ ಆಗಿದ್ದಾರೆ. ಅವರು ಬಿಜೆಪಿಗೆ ಸೇರುತ್ತಾರೆ ಎಂಬ ಊಹಾಪೋಹದ ನಡುವೆ ಇಂದು ಹಠಾತ್ ನವದೆಹಲಿಯ ಬಿಜೆಪಿ ಕಛೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಕಾಂಗ್ರೆಸ್ ನಾಯಕರನ್ನು ಚಿಂತಾಕ್ರಾಂತರನ್ನಾಗಿಸಿದೆ. ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡು ಮಾತನಾಡಿದ ಜಗದೀಶ್ ಶೆಟ್ಟರ್ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕೆನ್ನುವುದು ನನ್ನ ಅಸೆಯಾಗಿದ್ದು,

ಕಾಂಗ್ರೆಸ್ ಪಕ್ಷಕ್ಕೆ ಬಿಗ್ ಶಾಕ್ – ಬಿಜೆಪಿಯ ಕೈ ಹಿಡಿದು ಮಾತೃ ಪಕ್ಷಕ್ಕೆ ಘರ್ ವಾಪ್ಸಿ ಆದ ಜಗದೀಶ್ ಶೆಟ್ಟರ್ Read More »

ರಾಷ್ಟ್ರೀಯ ನ್ಯೂಸ್
Scroll to Top