ಕಡಬ: ಬೀಡಿ ಅದ್ರಾಮ ಎಂದು ಚಿರಪರಿಚಿತರಾಗಿದ್ದ ಹಾಜಿ ಅಬ್ದುಲ್ ರಹಿಮಾನ್ ‌ನಿಧನ

(ನ್ಯೂಸ್ ಕಡಬ) newskadaba.com ಕಡಬ, ಜ.22. ಇಲ್ಲಿನ ಮರ್ದಾಳ ಜುಮಾ ಮಸೀದಿಯ ಆಡಳಿತ ಸಮಿತಿಯ ಮಾಜಿ ಅಧ್ಯಕ್ಷರೂ, ಬೀಡಿ ಉದ್ಯೋಗದಾತರಾಗಿದ್ದ ಹಾಜಿ ಅಬ್ದುಲ್‌ ರಹಮಾನ್(75) ಇವರು ಸೋಮವಾರದಂದು ಸ್ವಗೃಹದಲ್ಲಿ ನಿಧನರಾದರು. ಕಡಬ ಪರಿಸರದಲ್ಲಿ ಸುಮಾರು 50 ವರ್ಷಗಳಿಂದ ಬೀಡಿ ಕಾಂಟ್ರಾಕ್ಟ್ ಉದ್ಯಮ ನಡೆಸುತ್ತಿದ್ದ ಇವರು ಅನೇಕ ಬೀಡಿ ಕಾರ್ಮಿಕರಿಗೆ ಉದ್ಯೋಗದಾತರಾಗಿದ್ದು, ಬೀಡಿ ಅದ್ರಾಮ ಎಂದೇ ಪ್ರಸಿದ್ಧಿಯನ್ನು ಪಡೆದಿದ್ದರು. ಮೃತರು ಪತ್ನಿ, ನಾಲ್ವರು ಪುತ್ರರು, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಕಡಬ: ಬೀಡಿ ಅದ್ರಾಮ ಎಂದು ಚಿರಪರಿಚಿತರಾಗಿದ್ದ ಹಾಜಿ ಅಬ್ದುಲ್ ರಹಿಮಾನ್ ‌ನಿಧನ Read More »

ಕರಾವಳಿ

ಇಂದು ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆ – ದೇಶಾದ್ಯಂತ ವಿಶೇಷ ಪೂಜೆ, ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಅಯೋಧ್ಯೆ, ಜ.22. ಇಂದು ದೇಶದಲ್ಲಿ ಐತಿಹಾಸಿಕ ಸಂಭ್ರಮವು ಏರ್ಪಟ್ಟಿದ್ದು, ಅಯೋಧ್ಯೆಯ ಶ್ರೀರಾಮ ನಗರಿಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾ ಸಮಾರಂಭ ನಡೆಯಲಿದೆ. ಇಡೀ ದೇಶಾದ್ಯಂತ ವಿಶೇಷ ಪೂಜೆ, ಭಜನೆ, ಮಂತ್ರ ಪಠಣ, ಪ್ರಸಾದ ವಿತರಣೆ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಾಂಪ್ರದಾಯಿಕ ಶೈಲಿಯಲ್ಲಿ ನಿರ್ಮಿಸಲಾದ ಶ್ರೀ ರಾಮ ಜನ್ಮಭೂಮಿ ಮಂದಿರವು 380 ಅಡಿ ಉದ್ದ, 250 ಅಡಿ ಅಗಲ ಮತ್ತು 161 ಅಡಿ ಎತ್ತರದ ಆಯಾಮಗಳೊಂದಿಗೆ ಭವ್ಯವಾದ ವಾಸ್ತುಶಿಲ್ಪಗಳನ್ನು ಹೊಂದಿದ್ದು, 392 ಕಂಬಗಳೊಂದಿಗೆ 44

ಇಂದು ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆ – ದೇಶಾದ್ಯಂತ ವಿಶೇಷ ಪೂಜೆ, ಸಂಭ್ರಮಾಚರಣೆ Read More »

ರಾಷ್ಟ್ರೀಯ ನ್ಯೂಸ್

ಕಡಬದ ‘ಬಿರಿಯಾನಿ ಹೌಸ್‌’ನಲ್ಲಿ ನಾಳೆಯವರೆಗೆ (ಜ.19) ಸೀಸನಲ್ ಸ್ಪೆಷಲ್ ಆಫರ್ – ಬ್ರೋಸ್ಟೆಡ್, ಮಿಲ್ಕ್ ಶೇಕ್ ಗಳಿಗೆ ಭರ್ಜರಿ ಆಫರ್

(ನ್ಯೂಸ್ ಕಡಬ) newskadaba.com ಕಡಬ, ಜ.18. ಇಲ್ಲಿನ ಸೈಂಟ್ ಜೋಕಿಮ್ಸ್ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಬಿರಿಯಾನಿ ಹೌಸ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಇಂದಿನಿಂದ (ಜ.19) ಶುಕ್ರವಾರದ ವರೆಗೆ ಸೀಸನಲ್ ಸ್ಪೆಷಲ್ ಆಫರ್ ನಡೆಯಲಿದೆ. ಬ್ರೋಸ್ಟೆಡ್ ಚಿಕನ್ ಫುಲ್‌ 8 ಪೀಸ್, ಮಯನೀಸ್, ಫ್ರೆಂಚ್ ಫ್ರೈಸ್ ಜೊತೆಗೆ 600ml ಹನಾ ಡ್ರಿಂಕ್ಸ್ ಕೇವಲ 449 ರೂ., ಬ್ರೋಸ್ಟೆಡ್ ಚಿಕನ್ ಹಾಫ್ 4 ಪೀಸ್, ಮಯನೀಸ್, ಫ್ರೆಂಚ್ ಫ್ರೈಸ್ ಜೊತೆಗೆ 600ml ಹನಾ ಡ್ರಿಂಕ್ಸ್ ಕೇವಲ 249 ರೂ.,

ಕಡಬದ ‘ಬಿರಿಯಾನಿ ಹೌಸ್‌’ನಲ್ಲಿ ನಾಳೆಯವರೆಗೆ (ಜ.19) ಸೀಸನಲ್ ಸ್ಪೆಷಲ್ ಆಫರ್ – ಬ್ರೋಸ್ಟೆಡ್, ಮಿಲ್ಕ್ ಶೇಕ್ ಗಳಿಗೆ ಭರ್ಜರಿ ಆಫರ್ Read More »

ಅಡುಗೆ, ಕರಾವಳಿ, ಲೈಫ್‍ಸ್ಟೈಲ್

ಕಡಬ: ರೈಲ್ವೇ ಹಳಿ ಪಕ್ಕದಲ್ಲೇ ಆತ್ಮಹತ್ಯೆಗೆ ಶರಣಾದ ನಿವೃತ್ತ ರೈಲ್ವೇ ಉದ್ಯೋಗಿ

(ನ್ಯೂಸ್ ಕಡಬ) newskadaba.com ಕಡಬ, ಜ‌.17. ಇಲ್ಲಿನ ಕೋಡಿಂಬಾಳ ರೈಲ್ವೇ ಹಳಿಯ ಪಕ್ಕದಲ್ಲೇ ನಿವೃತ್ತ ರೈಲ್ವೇ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕೋಡಿಂಬಾಳ ಗ್ರಾಮದ ಗುಂಡಿಮಜಲು‌ ನಿವಾಸಿ ಮಾಧವ ರೈ ( 62 ವ) ಎಂದು ಗುರುತಿಸಲಾಗಿದೆ. ಕೋಡಿಂಬಾಳದ ರೈಲು ಮಾರ್ಗದ ಸಮೀಪ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿ ಯಲ್ಲಿ ಪತ್ತೆಯಾಗಿದೆ .ಮೃತದೇಹವನ್ನು ಕಡಬ ಸರಕಾರಿ ಆಸ್ಪತ್ರೆಗೆ ಮರಣೊತ್ತರ ಪರೀಕ್ಷೆಗೆ ಮಾಡಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು

ಕಡಬ: ರೈಲ್ವೇ ಹಳಿ ಪಕ್ಕದಲ್ಲೇ ಆತ್ಮಹತ್ಯೆಗೆ ಶರಣಾದ ನಿವೃತ್ತ ರೈಲ್ವೇ ಉದ್ಯೋಗಿ Read More »

ಕರ್ನಾಟಕ

ಹಿಂದೂಸ್ತಾನಿ ಸಂಗೀತದ ಖ್ಯಾತ ಗಾಯಕಿ ಪ್ರಭಾ ಅತ್ರೆ ವಿಧಿವಶ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 13. ಹಿಂದೂಸ್ತಾನಿ ಸಂಗೀತದ ಖ್ಯಾತ ಗಾಯಕಿ 92 ವರ್ಷದ ಪ್ರಭಾ ಅತ್ರೆ ಅವರು ಹೃದಯಘಾತದಿಂದ ಇಂದು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಪುಣೆಯಲ್ಲಿ ನೆಲೆಸಿದ್ದ ಪ್ರಭಾ ಅತ್ರೆ ಅವರಿಗೆ ಇಂದು ಮನೆಯಲ್ಲಿ ಇರುವ ವೇಳೆ ಹೃದಯಘಾತ ಸಂಭವಿಸಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರಾದರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಕಾನೂನು ಪದವೀಧರರಾಗಿದ್ದ ಅತ್ರೆ ಅವರು ಸಂಗೀತದಲ್ಲಿ ಡಾಕ್ಟರೇಟ್ ಪಡೆದಿದ್ದರು. ಬಹುಮುಖಿ ವ್ಯಕ್ತಿತ್ವದ ಅತ್ರೆ ಶಾಸ್ತ್ರೀಯ ಗಾಯಕಿ ಮಾತ್ರವಲ್ಲದೇ,

ಹಿಂದೂಸ್ತಾನಿ ಸಂಗೀತದ ಖ್ಯಾತ ಗಾಯಕಿ ಪ್ರಭಾ ಅತ್ರೆ ವಿಧಿವಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

12 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ – ಆದೇಶ ಹೊರಡಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 13. 12 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರವು ಶುಕ್ರವಾರದಂದು ಆದೇಶ ಹೊರಡಿಸಿದೆ. ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಸನ್ನ ಎಚ್. ಅವರನ್ನು ರಾಜ್ಯ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ಮಾಡಲಾಗಿದ್ದು, ಬಿಬಿಎಂಪಿ ವಿಶೇಷ ಭೂಸ್ವಾಧೀನ ಅಧಿಕಾರಿ ಪ್ರತೀಕ್ ಬಯಾಲ್ ಅವರನ್ನು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಪಶುಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿ ಸಲ್ಮಾ ಕೆ.ಫಹೀಮ್ ಅವರನ್ನು

12 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ – ಆದೇಶ ಹೊರಡಿಸಿದ ರಾಜ್ಯ ಸರಕಾರ Read More »

ಕರ್ನಾಟಕ

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ – ಭದ್ರತಾ ದೃಷ್ಟಿಯಿಂದ 10,000 ಸಿಸಿಟಿವಿ ಕ್ಯಾಮೆರಾ, ಡ್ರೋನ್‌ಗಳು ಅಳವಡಿಕೆ

(ನ್ಯೂಸ್ ಕಡಬ) newskadaba.com ಲಕ್ನೋ, ಜ. 13. ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮವು ಜನವರಿ 22ರಂದು ನಡೆಯಲಿದ್ದು, ಈ ಹಿನ್ನಲೆ ಭದ್ರತಾ ದೃಷ್ಟಿಯಿಂದ ಡ್ರೋನ್‌ಗಳು ಮತ್ತು 10,000 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ. ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದ ಸಂದರ್ಭ, ಈ ಪ್ರದೇಶದಲ್ಲಿ ಯಾವುದೇ ಅಪರಿಚಿತ ಡ್ರೋನ್ ಹಾರಾಟ ಕಂಡುಬಂದರೂ ಅದರ ಮೇಲೆ ನಿಯಂತ್ರಣ ಸಾಧಿಸಲು ಡ್ರೋನ್ ನಿಗ್ರಹ ವ್ಯವಸ್ಥೆಯನ್ನು ಸಹ ಅಳವಡಿಸಲಾಗಿದೆ ಎಂದು ಡಿಜಿ ಪ್ರಶಾಂತ್ ಕುಮಾರ್

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ – ಭದ್ರತಾ ದೃಷ್ಟಿಯಿಂದ 10,000 ಸಿಸಿಟಿವಿ ಕ್ಯಾಮೆರಾ, ಡ್ರೋನ್‌ಗಳು ಅಳವಡಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟಿವಿ ಕಾರ್ಯಕ್ರಮ ನೀಡುತ್ತಿದ್ದ ವೇಳೆ ಕುಸಿದು ಬಿದ್ದು ಕೃಷಿ ತಜ್ಞ ಮೃತ್ಯು

(ನ್ಯೂಸ್ ಕಡಬ) newskadaba.com ಕೇರಳ, ಜ 13: ದೂರದರ್ಶನದಲ್ಲಿ ಲೈವ್ ಟೆಲಿಕಾಸ್ಟ್ ಮೂಲಕ  ಕೃಷಿಯ ಬಗ್ಗೆ ಮಾಹಿತಿ ನೀಡುತ್ತಿದ್ದ ಸಂದರ್ಭ ಕೃಷಿ ತಜ್ಞರು ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ಕೃಷಿ ತಜ್ಞರನ್ನು ಕೇರಳ ಕೃಷಿ ವಿಶ್ವವಿದ್ಯಾಲಯದಲ್ಲಿ ಯೋಜನಾ ನಿರ್ದೇಶಕರಾಗಿದ್ದ ಡಾ. ಅನಿ ದಾಸ್ (59) ಎಂದು ಗುರುತಿಸಲಾಗಿದೆ. ಇವರು ಕೃಷಿಗೆ ಸಂಬಂಧಿಸಿದ ಮಾಹಿತಿ ನೀಡಲು ದೂರದರ್ಶನದಲ್ಲಿ ನಡೆಯುತ್ತಿದ್ದ ಚರ್ಚಾ ಕಾರ್ಯಕ್ರಮಗಳಲ್ಲಿ ಆಗಾಗ ಭಾಗಿಯಾಗುತ್ತಿದ್ದು ಶುಕ್ರವಾರ ಕೂಡ ಎಂದಿನಂತೆ ನಡೆದ ಕೃಷಿ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಹೃದಯ

ಟಿವಿ ಕಾರ್ಯಕ್ರಮ ನೀಡುತ್ತಿದ್ದ ವೇಳೆ ಕುಸಿದು ಬಿದ್ದು ಕೃಷಿ ತಜ್ಞ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಡೆಕಲ್ಲಿಗೆ ದೋಣಿ ಬಡಿದು ಮೀನುಗಾರನ ದಾರುಣ ಅಂತ್ಯ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 13.  ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದರ ಹಗ್ಗ ತುಂಡಾದ ಪರಿಣಾಮ ಸಮುದ್ರದ ನಡುವೆ ಕಲ್ಲೊಂದಕ್ಕೆ ಬಡಿದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಮೊಗವೀರಪಟ್ಣ ಸಮೀಪದ ಆಳ ಸಮುದ್ರದಲ್ಲಿ ನಡೆದಿದೆ. ಮೃತ ಮೀನುಗಾರನನ್ನು ತಿರುವನಂತಪುರ ನಿವಾಸಿ ಮೊಗವೀರಪಟ್ಣದಲ್ಲಿ ನೆಲೆಸಿದ್ದ ಮೈಕಲ್ (60) ಎಂದು ಗುರುತಿಸಲಾಗಿದೆ. ಮೃತರು, ಮಹಮ್ಮದ ಕಲಂದರ್ ಷಾ ಮಾಲಕತ್ವದ ನಾಡದೋಣಿಯಲ್ಲಿ ಮೈಕಲ್ ಸೇರಿದಂತೆ ಮೀನುಗಾರಿಕೆಗೆ ತೆರಳಿ, ಸಮುದ್ರದ ಮದ್ಯದಲ್ಲಿ ಬಂಡೆಯೊಂದರ ಸಮೀಪ ಮೀನು ಹಿಡಿಯಲು ಬಲೆ ಬೀಸಿ ದೋಣಿಯಲ್ಲಿ ಕುಳಿತಿದ್ದರು. ಈ ಸಂದರ್ಭದಲ್ಲಿ

ಬಂಡೆಕಲ್ಲಿಗೆ ದೋಣಿ ಬಡಿದು ಮೀನುಗಾರನ ದಾರುಣ ಅಂತ್ಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮತ್ತೆ ಸೇನಾ ವಾಹನದ ಮೇಲೆ ಉಗ್ರರ ದಾಳಿ..!

(ನ್ಯೂಸ್ ಕಡಬ) newskadaba.com ಶ್ರೀನಗರ, ಜ. 13. ಜಮ್ಮು-ಕಾಶ್ಮೀರದ ಪೂಂಛ್ ಪ್ರದೇಶದಲ್ಲಿ ಉಗ್ರಗಾಮಿಗಳು ಸಿಎಒ ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಸೇನಾ ಪಡೆಗಳು ಪ್ರತಿದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಸೇನಾಪಡೆ ಟ್ವೀಟ್ ಮಾಡಿರುವ ಮಾಹಿತಿ ಪ್ರಕಾರ, ಪೂಂಛ್ ನ ಕೃಷ್ಣ ಘಾಟಿ ಪ್ರದೇಶದ ಬಳಿ ಇರುವ ಬೆಟ್ಟದ ಮೇಲಿಂದ ಉಗ್ರರು ದಾಳಿ ನಡೆಸಿದ್ದಾರೆ. ಪ್ರತಿಯಾಗಿ ಸೈನಿಕರು ಪ್ರತಿದಾಳಿ ನಡೆಸಿದ್ದಾರೆ. ಇನ್ನು ಪ್ರತಿದಾಳಿ ನಡೆಸಿದ ಸಂದರ್ಭ ಭಯೋತ್ಪಾದಕರು ಕಾಡಿನೊಳಗೆ

ಮತ್ತೆ ಸೇನಾ ವಾಹನದ ಮೇಲೆ ಉಗ್ರರ ದಾಳಿ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top