ಅಭಷೇಕ್ ಬ್ಯಾನರ್ಜಿ ನಿವಾಸದ ಮೇಲೆ 4 ಗಂಟೆಗಳ ಕಾಲ ಜಂಟಿ ಕಾರ್ಯಾಚರಣೆ; ಮಮತಾ ಭೇಟಿ
(ನ್ಯೂಸ್ ಕಡಬ) newskadaba.com, ಜೂ.13 : ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ನಿವಾಸದ ಮೇಲೆ ಕೋಲ್ಕತ್ತಾ ಮತ್ತು ಪಶ್ಚಿಮ ಮೇದಿನಿಪುರ ಪೊಲೀಸರು ಕೇಂದ್ರ ಪಡೆಗಳೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಮುಂಜಾನೆ 3 ಗಂಟೆಗೆ ಆರಂಭವಾದ ಈ ಶೋಧ ಕಾರ್ಯವು ಸತತ 4 ಗಂಟೆಗಳಿಗೂ ಹೆಚ್ಚು ಕಾಲ ನಡೆದಿದೆ. ಮನೆಯ ಬಾಗಿಲು ತಟ್ಟಿದರೂ ಸ್ಪಂದಿಸದ ಹಿನ್ನೆಲೆಯಲ್ಲಿ ಪೊಲೀಸರು ಬೀಗ ಒಡೆದು ಒಳಪ್ರವೇಶಿಸಿದ್ದಾರೆ. ಪೊಲೀಸರು ಬಲವಂತವಾಗಿ ಮನೆಗೆ ನುಗ್ಗಿ ಇಡೀ ಆವರಣವನ್ನು ಜಾಲಾಡಿದ್ದಾರೆ ಎಂದು […]
ಅಭಷೇಕ್ ಬ್ಯಾನರ್ಜಿ ನಿವಾಸದ ಮೇಲೆ 4 ಗಂಟೆಗಳ ಕಾಲ ಜಂಟಿ ಕಾರ್ಯಾಚರಣೆ; ಮಮತಾ ಭೇಟಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್









