ವಿಕಲಚೇತನರಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12. ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯು ಫಲಾನುಭವಿ ಆಧಾರಿತ ಯೋಜನೆಗಳನ್ನು 2023-24ನೇ ಸಾಲಿನಲ್ಲಿ ಸೇವಾ ಸಿಂಧು ಯೋಜನೆಯಿಂದ ಡಿ.ಬಿಟಿ (ನೇರ ನಗದು ವರ್ಗಾವಣೆ) ಆನ್ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಲಾಗಿರುತ್ತದೆ. ಯೋಜನೆಗಳು- ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ ಹಾಗೂ ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ಕಿಟ್ ಯೋಜನೆ. […]
ವಿಕಲಚೇತನರಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »
ಕರಾವಳಿ, ಕರ್ನಾಟಕ


