ಅದೃಷ್ಟ ನಿಮ್ಮ ಮನೆ ಬಾಗಿಲಿಗೆ ಬಂದು ನಿಂತಿದೆ ‘ಆಶೀರ್ವಾದ’ದ ರೂಪದಲ್ಲಿ – 20 ತಿಂಗಳ ಕಾಲ ಪ್ರತೀ ತಿಂಗಳಿಗೆ ಒಂದು ಸಾವಿರ ಹೂಡಿಕೆ ಮಾಡಿ

ಹೊಸ ಮನೆ ನಿರ್ಮಿಸಬೇಕು ಎನ್ನುವುದು ಎಲ್ಲರ ಕನಸು. ಆ ಕನಸು ನಿಮಗೆ ಅದೃಷ್ಟವಾಗಿ ಒಲಿದು ಬಂದರೆ ಹೇಗಿರಬಹುದು. ಹೌದು, ಇಂತಹದ್ದೊಂದು ಅವಕಾಶ ನಿಮ್ಮ ಮುಂದಿದೆ. ಪುತ್ತೂರಿನ ಆಶೀರ್ವಾದ ಎಂಟರ್ಪ್ರೈಸಸ್ ಇಂತಹ ಹೊಸ ಅವಕಾಶವೊಂದನ್ನು ನಿಮ್ಮ ಮುಂದಿಟ್ಟಿದೆ. ಅದು ಮಾತ್ರವಲ್ಲದೆ ಪ್ರತಿ ತಿಂಗಳು ಕಾರು, ಬೈಕ್, ಚಿನ್ನ, ನಗದು ಜೊತೆಗೆ ಹತ್ತು ಹಲವಾರು ಅದೃಷ್ಟಕರ ಬಹುಮಾನವನ್ನು ಆಶೀರ್ವಾದ ಲಕ್ಕಿ ಸ್ಕೀಮ್ ಮೂಲಕ ನೀವು ಪಡೆದುಕೊಳ್ಳಬಹುದು.   ಪ್ರತಿ ತಿಂಗಳು 50 ಆಕರ್ಷಕ ಬಹುಮಾನವನ್ನು ಸಹ ನೀವು ಪಡೆದುಕೊಳ್ಳಬಹುದು. ತಿಂಗಳ […]

ಅದೃಷ್ಟ ನಿಮ್ಮ ಮನೆ ಬಾಗಿಲಿಗೆ ಬಂದು ನಿಂತಿದೆ ‘ಆಶೀರ್ವಾದ’ದ ರೂಪದಲ್ಲಿ – 20 ತಿಂಗಳ ಕಾಲ ಪ್ರತೀ ತಿಂಗಳಿಗೆ ಒಂದು ಸಾವಿರ ಹೂಡಿಕೆ ಮಾಡಿ Read More »

ಕರ್ನಾಟಕ

ಟಾಟಾ ಸುಮೋ ಹಾಗೂ ಅಂಗಡಿಯ ಮೇಲೆ ಬಿದ್ದ ಬೃಹತ್ ಗಾತ್ರದ ಮರ – ಇಬ್ಬರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಜ.08. ಚಲಿಸುತ್ತಿದ್ದ ಟಾಟಾ ಸುಮೋ ಹಾಗೂ ಅಂಗಡಿಯೊಂದರ ಮೇಲೆ ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಜಂಕ್ಷನ್‌ ನಲ್ಲಿ ಸೋಮವಾರದಂದು ನಡೆದಿದೆ. ಸುಬ್ರಹ್ಮಣ್ಯದಿಂದ ನೆಟ್ಟಣ ಕಡೆಗೆ ತೆರಳುತ್ತಿದ್ದ ಟಾಟಾ ಸುಮೋ ಹಾಗೂ ಕೈಕಂಬ ಜಂಕ್ಷನ್‌ ನಲ್ಲಿದ್ದ ಗೂಡಂಗಡಿಯ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದ್ದು, ಘಟನೆಯಲ್ಲಿ ವಾಹನ ಚಾಲಕ ಬಿಳಿನೆಲೆ ನಿವಾಸಿ ಶೇಖರ್ ಹಾಗೂ ಮತ್ತೋರ್ವರು ಗಾಯಗೊಂಡಿದ್ದಾರೆ.

ಟಾಟಾ ಸುಮೋ ಹಾಗೂ ಅಂಗಡಿಯ ಮೇಲೆ ಬಿದ್ದ ಬೃಹತ್ ಗಾತ್ರದ ಮರ – ಇಬ್ಬರಿಗೆ ಗಂಭೀರ ಗಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬದ ವೈದ್ಯಕೀಯ ವ್ಯವಸ್ಥೆಗೆ ಮತ್ತೊಂದು ಗರಿ ‘ಕಡಬ ಮೆಡಿಕಲ್ ಸೆಂಟರ್’ – ಸಕಲ ಸೌಲಭ್ಯಗಳೊಂದಿಗೆ ಕಡಬದಲ್ಲಿ ಆರಂಭಗೊಂಡ ಸುಸಜ್ಜಿತ ಆಸ್ಪತ್ರೆ

(ನ್ಯೂಸ್ ಕಡಬ) newskadaba.com ಕಡಬ, ಜ.07. ತಾಲೂಕು ಕೇಂದ್ರವಾಗಿರುವ ಕಡಬಕ್ಕೆ ಅತೀ ಅಗತ್ಯವಾಗಿ ಬೇಕಾಗಿದ್ದ ಮೆಡಿಕಲ್ ವ್ಯವಸ್ಥೆಗೆ ಪೂರಕವೆಂಬಂತೆ ಇಲ್ಲಿನ ಕಳಾರದಲ್ಲಿ ಸಕಲ ವೈದ್ಯಕೀಯ ವ್ಯವಸ್ಥೆಗಳನ್ನು ಒಳಗೊಂಡ ‘ಕಡಬ ಮೆಡಿಕಲ್ ಸೆಂಟರ್’ ಇತ್ತೀಚೆಗೆ ಶುಭಾರಂಭಗೊಂಡಿತು. ಕಳಾರದಲ್ಲಿರುವ ಮಾಂಡವಿ ಶೋರೂಂ ಮುಂಭಾಗದಲ್ಲಿ ಆರಂಭಗೊಂಡಿರುವ ನೂತನ ಮೆಡಿಕಲ್ ಸೆಂಟರ್‌ ನಲ್ಲಿ ತಜ್ಞ ವೈದ್ಯರು ಎಲ್ಲಾ ದಿನಗಳಲ್ಲೂ ಲಭ್ಯರಿದ್ದು, ಕಡಬದಲ್ಲೇ ಪ್ರಥಮ ಬಾರಿಗೆ ಎಲ್ಲಾ ರೀತಿಯ ಸ್ಕ್ಯಾನಿಂಗ್, ಮೈನರ್ ಓಟಿ, ಲ್ಯಾಬ್, ಫಾರ್ಮಸಿ, ಇ.ಸಿ.ಜಿ., ಆಲ್ಟ್ರಾ ಸೋನೋಗ್ರಫಿ, ಪ್ರೈಮರಿ ಎಮರ್ಜೆನ್ಸಿ ಕೇರ್,

ಕಡಬದ ವೈದ್ಯಕೀಯ ವ್ಯವಸ್ಥೆಗೆ ಮತ್ತೊಂದು ಗರಿ ‘ಕಡಬ ಮೆಡಿಕಲ್ ಸೆಂಟರ್’ – ಸಕಲ ಸೌಲಭ್ಯಗಳೊಂದಿಗೆ ಕಡಬದಲ್ಲಿ ಆರಂಭಗೊಂಡ ಸುಸಜ್ಜಿತ ಆಸ್ಪತ್ರೆ Read More »

ಆರೋಗ್ಯ ಮಾಹಿತಿ, ಲೈಫ್‍ಸ್ಟೈಲ್

ಚಿಲ್ಲರೆ ಇಲ್ಲವೆಂದು ವೃದ್ಧರೋರ್ವರನ್ನು ಅರ್ಧ ದಾರಿಯಲ್ಲಿ ಇಳಿಸಿದ ಕಂಡಕ್ಟರ್ – ಕೆಎಸ್ಸಾರ್ಟಿಸಿ ಬಸ್ ನಿರ್ವಾಹಕನ ಅಮಾನವೀಯ ನಡೆಗೆ ವ್ಯಾಪಕ ಆಕ್ರೋಶ

(ನ್ಯೂಸ್ ಕಡಬ) newskadaba.com ಕಡಬ, ಜ.06. ಚಿಲ್ಲರೆ ನೀಡಿಲ್ಲವೆಂಬ ನೆಪ ಹೇಳಿ ವೃದ್ಧರೋರ್ವರನ್ನು ರಸ್ತೆ ಬದಿ ಇಳಿಸಿ‌ಹೋದ ಘಟನೆ ಶನಿವಾರದಂದು ಕಡಬದಲ್ಲಿ ನಡೆದಿದ್ದು, ಕೆಎಸ್ಸಾರ್ಟಿಸಿ ಬಸ್ ನಿರ್ವಾಹಕನ ಅಮಾನವೀಯ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲ್ಲುಗುಡ್ಡೆ ನಿವಾಸಿ ವೃದ್ಧರೋರ್ವರು ಶನಿವಾರ ಬೆಳಿಗ್ಗೆ 9.30 ಗಂಟೆಗೆ ಕಲ್ಲುಗುಡ್ಡೆಯಿಂದ ಇಚಿಲಂಪಾಡಿ ಮಾರ್ಗವಾಗಿ ಪುತ್ತೂರಿಗೆ ತೆರಳುವ ಕೆಎಸ್ಸಾರ್ಟಿಸಿ ಬಸ್ಸಿಗೆ ಕಲ್ಲುಗುಡ್ಡೆಯಲ್ಲಿ ಹತ್ತಿದ್ದು, ಕಾಂಚನ ವರೆಗೆ ಟಿಕೆಟ್ ನೀಡುವಂತೆ 200 ರೂ. ನೀಡಿದರೆನ್ನಲಾಗಿದೆ. ಕಂಡಕ್ಟರ್ ಚಿಲ್ಲರೆ ಕೇಳಿದ್ದು, ವೃದ್ಧರು ಚಿಲ್ಲರೆ ಇಲ್ಲವೆಂದಾಗ ಅಲ್ಲೇ

ಚಿಲ್ಲರೆ ಇಲ್ಲವೆಂದು ವೃದ್ಧರೋರ್ವರನ್ನು ಅರ್ಧ ದಾರಿಯಲ್ಲಿ ಇಳಿಸಿದ ಕಂಡಕ್ಟರ್ – ಕೆಎಸ್ಸಾರ್ಟಿಸಿ ಬಸ್ ನಿರ್ವಾಹಕನ ಅಮಾನವೀಯ ನಡೆಗೆ ವ್ಯಾಪಕ ಆಕ್ರೋಶ Read More »

ಕರ್ನಾಟಕ

ಕಡಬ: ಅಕ್ರಮ ಮರಳುಗಾರಿಕಾ ಅಡ್ಡೆಗೆ ಅಧಿಕಾರಿಗಳಿಂದ ದಾಳಿ – ಎರಡು ನಾಡ ದೋಣಿಗಳು ವಶಕ್ಕೆ

ಕಡಬ, ಜ.05. ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಸಿರುವ ಅಧಿಕಾರಿಗಳು ಎರಡು ನಾಡ ದೋಣಿಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಶುಕ್ರವಾರದಂದು ಕಡಬ ತಾಲೂಕಿನ ಐತ್ತೂರು ಗ್ರಾಮದ ಬೀದಿಗುಡ್ಡೆ ಎಂಬಲ್ಲಿ ನಡೆದಿದೆ. ಕಡಬ ತಾಲೂಕಿನ ಐತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೀದಿಗುಡ್ಡೆ ಸಮೀಪ ಕುಮಾರಧಾರಾ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಕಂದಾಯ, ಗಣಿ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ನಾಡದೋಣಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರ್ಯಾಚರಣೆಯಲ್ಲಿ

ಕಡಬ: ಅಕ್ರಮ ಮರಳುಗಾರಿಕಾ ಅಡ್ಡೆಗೆ ಅಧಿಕಾರಿಗಳಿಂದ ದಾಳಿ – ಎರಡು ನಾಡ ದೋಣಿಗಳು ವಶಕ್ಕೆ Read More »

ಕರಾವಳಿ

ನೆಲ್ಯಾಡಿ: ಬೆಂಗಳೂರಿನಿಂದ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ.06. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಶನಿವಾರ ಬೆಳಗಿನ ಜಾವ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನಲ್ಲಿ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಶಿರಾಡಿ ಘಾಟ್ ನಲ್ಲಿ ರಸ್ತೆ ಬದಿ ಪಲ್ಟಿಯಾಗಿ ಕಾಂಕ್ರೀಟ್ ತಡೆಗೋಡೆಗೆ ವಾಲಿ ನಿಂತಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ನೆಲ್ಯಾಡಿ: ಬೆಂಗಳೂರಿನಿಂದ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಾಯ Read More »

ಕರಾವಳಿ

ಅಜಿಲಮೊಗರು ಹೋಗುವ ರಸ್ತೆಯಲ್ಲಿ ರಾತ್ರಿ ಕಂಡುಬಂದ ಯಮರಕ್ಕಸ- ಭಯಭೀತರಾದ ಪ್ರಯಾಣಿಕರು – ವೈರಲ್ ಫೇಕ್ ಹರಡಿದ ವಿಘ್ನ ಸಂತೋಷಿಗಳು

(ನ್ಯೂಸ್ ಕಡಬ) newskadaba.com ಮಾಣಿ, ಜ. 05. ಕಾರು ಚಾಲಕ ತನಗಾದ ಭಯವನ್ನು ವಿವರಿಸುವ ಬ್ಯಾರಿ ಭಾಷೆಯ ಆಡಿಯೋ ಹಾಗೂ ಯಮರಕ್ಕಸ ಹಾದು ಹೋದದ್ದು ಎಂದು ಬಿಂಬಿಸುವ ಫೋಟೋ ಒಂದನ್ನು ಶೇರ್ ಮಾಡಿ ಇದು ಅಜಿಲಮೊಗರು ದರ್ಗಾಕ್ಕೆ ರಾತ್ರಿ ವೇಳೆ ಹೋಗುವಾಗ ಉಂಟಾದ ಘಟನೆ. ಯಾರು ಕೂಡಾ ಆ ರಸ್ತೆಯಲ್ಲಿ ಹೋಗಬೇಡಿ ಎಂದು ಸಂದೇಶ ನೀಡುವ ಫೇಕ್ ಸುದ್ದಿಯೊಂದು ಕಳೆದ ಎರಡು ಮೂರು ದಿನಗಳಿಂದ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗುತ್ತಿದೆ. ಇತಿಹಾಸ ಪ್ರಸಿದ್ಧ ಅಜಿಲಮೊಗರು ಮಾಲಿದಾ ಉರೂಸ್

ಅಜಿಲಮೊಗರು ಹೋಗುವ ರಸ್ತೆಯಲ್ಲಿ ರಾತ್ರಿ ಕಂಡುಬಂದ ಯಮರಕ್ಕಸ- ಭಯಭೀತರಾದ ಪ್ರಯಾಣಿಕರು – ವೈರಲ್ ಫೇಕ್ ಹರಡಿದ ವಿಘ್ನ ಸಂತೋಷಿಗಳು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಮನೆಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು – ಲಕ್ಷಾಂತರ ರೂ. ಮೌಲ್ಯದ ನಗ, ನಗದು ಕಳ್ಳತನ

(ನ್ಯೂಸ್ ಕಡಬ) newskadaba.com ಕಡಬ, ಜ.05. ಮನೆಗೆ ಬೀಗ ಹಾಕಿ ಮನೆ ಮಂದಿ ಆತೂರು ದ್ಸಿಕ್ರ್ ಹಲ್ಕಾ ವಾರ್ಷಿಕ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗ, ನಗದನ್ನು ದೋಚಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಆತೂರು ಕೊಯಿಲ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಆತೂರು ಕೊಯಿಲ ಸಮೀಪದ ಕಲಾಯಿ ನಿವಾಸಿ ಯಾಕುಬ್ ಎಂಬವರ ಮನೆಯ ಬೀಗ ಮುರಿದ ಕಳ್ಳರು, ನಗ ಹಾಗೂ ನಗದನ್ನು ದೋಚಿದ್ದಾರೆ. ಪಕ್ಕದಲ್ಲಿರುವ ಮನೆಯೊಂದರ

ಕಡಬ: ಮನೆಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು – ಲಕ್ಷಾಂತರ ರೂ. ಮೌಲ್ಯದ ನಗ, ನಗದು ಕಳ್ಳತನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ನಿಲ್ಲಿಸಿದ್ದ ಬೋರ್ ವೆಲ್ ಲಾರಿಯಿಂದ ಡ್ರಿಲ್ಲಿಂಗ್ ಬಿಟ್ ಕಳವು – ದೂರು ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಜ. 02. ಐತ್ತೂರು ಗ್ರಾಮದ ಸುಂಕದಕಟ್ಟೆ ಎಂಬಲ್ಲಿ ರಾಜ್ಯ ಹೆದ್ದಾರಿ ಬದಿಯಲ್ಲಿ ನಿಲ್ಲಿಸಲಾಗಿದ್ದ ಬೋರ್‌ವೆಲ್ ಲಾರಿಯಿಂದ ಕೊಳವೆ ಬಾವಿ ಕೊರೆಯುವ ಸುಮಾರು 25 ಕೆ.ಜಿ. ತೂಕದ 5 ಕಬ್ಬಿಣದ ಡ್ರಿಲ್ಲಿಂಗ್ ಬಿಟ್ ಕಳವುಗೈದಿರುವ ಘಟನೆ ನಡೆದಿದೆ. ಕಡಬ ತಾಲೂಕು ವ್ಯಾಪ್ತಿಯಲ್ಲಿ ಪುತ್ತೂರಿನ ಯಮುನಾ ಬೋರ್‌ವೆಲ್ಸ್‌ ನವರಿಗೆ ಕರ್ನಾಟಕ ಸರಕಾರದ ಜಲಜೀವನ ಯೋಜನೆಯಡಿ ಕೊಳವೆ ಬಾವಿ ಕೊರೆಯಲು ಟೆಂಡರ್ ಆಗಿದ್ದು, ಅದರಂತೆ ಬಿಳಿನೆಲೆ ಗ್ರಾ.ಪಂಚಾಯತ್ ಗೆ ಸಂಬಂಧಿಸಿದ ಕೊಳವೆ ಬಾವಿ ಕೊರೆಯಲೆಂದು ಡಿ.

ಕಡಬ: ನಿಲ್ಲಿಸಿದ್ದ ಬೋರ್ ವೆಲ್ ಲಾರಿಯಿಂದ ಡ್ರಿಲ್ಲಿಂಗ್ ಬಿಟ್ ಕಳವು – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ನೂತನ ಪಶ್ಚಿಮ ವಲಯ ಡಿಐಜಿಯಾಗಿ ಅಮಿತ್ ಸಿಂಗ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 02. ನೂತನ ಪಶ್ಚಿಮ ವಲಯ ಡಿಐಜಿಯಾಗಿ ಅಮಿತ್ ಸಿಂಗ್ ಅವರು ಸೋಮವಾರದಂದು ಅಧಿಕಾರ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು, ಡ್ರಗ್ಸ್, ಕೋಮುವಾದ ಸಹಿತ ಕಾನೂನು ಬಾಹಿರ ಕೃತ್ಯಗಳನ್ನು ಸಹಿಸುವುದಿಲ್ಲ. ಸೈಬರ್ ಕ್ರೈಂ ಬಗ್ಗೆ ಯೂ ಹೆಚ್ಚಿನ ನಿಗಾ ವಹಿಸಲಾಗುವುದು ಎಂದು ತಿಳಿಸಿದರು. ಸಂದರ್ಭದಲ್ಲಿ ದಕ್ಷಿಣಕನ್ನಡ ಎಸ್ ಪಿಸಿಬಿ ರಿಷ್ಯಂ ತ್ ಹಾಗೂ ಉಡುಪಿ ಎಸ್ ಪಿ ಡಾ. ಅರುಣ್ ಕುಮಾರ್ ಉಪಸ್ಥಿತರಿದ್ದರು.

ಮಂಗಳೂರು: ನೂತನ ಪಶ್ಚಿಮ ವಲಯ ಡಿಐಜಿಯಾಗಿ ಅಮಿತ್ ಸಿಂಗ್ ಅಧಿಕಾರ ಸ್ವೀಕಾರ Read More »

ಕರಾವಳಿ
Scroll to Top