ಹೊಸವರ್ಷಾಚರಣೆಯ ವೇಳೆ ಗಲಾಟೆ- ಓರ್ವನ ಮೂಗು ಕತ್ತರಿಸಿದ ಸ್ನೇಹಿತ
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 02 . ಹೊಸವರ್ಷದ ಸಂಭ್ರಮಾಚರಣೆಯ ಸಂದರ್ಭ ಯುವಕರ ನಡುವೆ ಗಲಾಟೆಯಾಗಿ ಓರ್ವ ತನ್ನ ಗೆಳೆಯನ ಮೂಗನ್ನೇ ಕಚ್ಚಿ ತುಂಡರಿಸಿದ ಘಟನೆ ಬೆಳ್ತಂಗಡಿಯ ಪಿಲ್ಯ ಎಂಬಲ್ಲಿ ನಡೆದಿದೆ. ಗಾಯಗೊಂಡ ಯುವಕನನ್ನು ಪಿಲ್ಯ ಗ್ರಾಮದ ಉಲ್ಪೆ ಎಂಬಲ್ಲಿನ ನಿವಾಸಿ ದೀಕ್ಷಿತ್ (28) ಎಂದು ಗುರುತಿಸಲಾಗಿದೆ. ಮೂಡಿಗೆರೆ ನಿವಾಸಿ ರಾಕೇಶ್ ಎಂಬ ಯುವಕ ಪ್ರಸ್ತುತ ಪಿಲ್ಯ ಗ್ರಾಮದ ಸಂಬಂಧಿಕರ ಮನೆಯಲ್ಲಿ ವಾಸವಿದ್ದು, ಸ್ಥಳೀಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದನು. ಆದರೆ ಹೊಸ ವರ್ಷಾಚರಣೆ ಸಂದರ್ಭ ಮದ್ಯ […]
ಹೊಸವರ್ಷಾಚರಣೆಯ ವೇಳೆ ಗಲಾಟೆ- ಓರ್ವನ ಮೂಗು ಕತ್ತರಿಸಿದ ಸ್ನೇಹಿತ Read More »
ಕರಾವಳಿ, ಕ್ರೈಮ್ ನ್ಯೂಸ್



