ಕಡಬ: ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ವೇಳೆ ಬೆನ್ನಟ್ಟಿದ ಕಾಡಾನೆ – ಮೂವರು ರಬ್ಬರ್ ನಿಗಮದ ಕಾರ್ಮಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಡಿ.16. ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಕೊಣಾಜೆ ರಬ್ಬರ್ ತೋಟದಲ್ಲಿ ರಬ್ಬರ್ ಟಾಪಿಂಗ್ ಮಾಡುತ್ತಿದ್ದ ಕಾರ್ಮಿಕರನ್ನು ಕಾಡಾನೆಗಳು ಬೆನ್ನಟ್ಟಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಶನಿವಾರ ಮುಂಜಾನೆ ಸಂಭವಿಸಿದೆ. ಗಾಯಗೊಂಡವರನ್ನು ರಬ್ಬರ್ ನಿಗಮದ ಟ್ಯಾಪಿಂಗ್ ಕಾರ್ಮಿಕ ರಾಜಗೋಪಾಲ್ (49), ಮೇಸ್ತ್ರಿಗಳಾದ ನಾಗಪ್ಪ (53) ಹಾಗೂ ಶಿವರಾಜ್ (43) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಕಡಬ ಸಮುದಾಯ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ. ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದಾಗ ಆನೆಗಳು ಕಾಣಿಸಿಕೊಂಡಿವೆ. ಭಯಭೀತರಾದ ಅವರು ಓಡಿ […]

ಕಡಬ: ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ವೇಳೆ ಬೆನ್ನಟ್ಟಿದ ಕಾಡಾನೆ – ಮೂವರು ರಬ್ಬರ್ ನಿಗಮದ ಕಾರ್ಮಿಕರಿಗೆ ಗಾಯ Read More »

ಕರ್ನಾಟಕ

ಕಡಬ: ರಸ್ತೆ ದಾಟುತ್ತಿದ್ದ ವಿಕಲಚೇತನ ವ್ಯಕ್ತಿಗೆ ಕಾರು ಢಿಕ್ಕಿ – ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಡಿ.16. ತೆವಲಿಕೊಂಡು ರಸ್ತೆ ದಾಟುತ್ತಿದ್ದ ವಿಕಲಚೇತನರೊಬ್ಬರ ಮೇಲೆ ಕಾರೊಂದು ಹರಿದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಕಡಬದ ಮುಖ್ಯ ಪೇಟೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಕಡಬದ ಅಂಗಡಿ ಮನೆ ನಿವಾಸಿ ಧರ್ನಪ್ಪ ಎಂದು ಗುರುತಿಸಲಾಗಿದೆ. ಮೃತರು ವಿಕಲಚೇತನರಾಗಿದ್ದು, ಶುಕ್ರವಾರ ಸಾಯಂಕಾಲ ರಸ್ತೆ ದಾಟಲು ಯತ್ನಿಸುತ್ತಿದ್ದಾಗ ಮಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ತಲೆ ಹಾಗೂ ಕಾಲಿಗೆ ಗಂಭೀರ

ಕಡಬ: ರಸ್ತೆ ದಾಟುತ್ತಿದ್ದ ವಿಕಲಚೇತನ ವ್ಯಕ್ತಿಗೆ ಕಾರು ಢಿಕ್ಕಿ – ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತ್ಯು Read More »

ಕರಾವಳಿ

ಕಡಬ: ಕಾರು – ಬೈಕ್ ನಡುವೆ ಢಿಕ್ಕಿ – ಶಾಲಾ ವಿದ್ಯಾರ್ಥಿ ಮೃತ್ಯು, ಇಬ್ಬರಿಗೆ ಗಾಯ

ಕಡಬ, ಡಿ.16. ಇಲ್ಲಿನ ಕಳಾರ ಸಮೀಪ ಶುಕ್ರವಾರ ತಡ ರಾತ್ರಿ ಕಾರು ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಶಾಲಾ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಕಾಣಿಯೂರು ಮೂಲದ ಪ್ರಸ್ತುತ ಕಳಾರದಲ್ಲಿ ವಾಸವಿರುವ ಚಂದ್ರಶೇಖರ ಅವರ ಪುತ್ರ ,ಸರಸ್ವತಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಬಿಪಿನ್ ಮೃತಪಟ್ಟ ಬಾಲಕ.ತಮ್ಮ ನಿವಾಸಕ್ಕೆ ತಲುಪುವ ಸುಮಾರು ನೂರು‌ ಮೀಟರ್ ಅಂತರದಲ್ಲಿ ಈ ಅಪಘಾತ ನಡೆದಿದೆ ಈ ಅಪಘಾತದಲ್ಲಿ ಮೃತ ಬಾಲಕನ ತಂದೆ ಚಂದ್ರಶೇಖರ ಮತ್ತು ಪುಟಾಣಿ ತಂಗಿ

ಕಡಬ: ಕಾರು – ಬೈಕ್ ನಡುವೆ ಢಿಕ್ಕಿ – ಶಾಲಾ ವಿದ್ಯಾರ್ಥಿ ಮೃತ್ಯು, ಇಬ್ಬರಿಗೆ ಗಾಯ Read More »

ಕರಾವಳಿ

Job News | ಕಡಬದಲ್ಲೇ ನಿಮಗಾಗಿ ಕಾಯ್ತಾ ಇದೆ ಹಲವು ಉದ್ಯೋಗಗಳು

(ನ್ಯೂಸ್ ಕಡಬ) newskadaba.com ಕಡಬ, ಡಿ. 13. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ. ಕಡಬದ ಪಿಲ್ಯ ಫ್ಯಾಷನ್ ಗೆ ಸೇಲ್ಸ್ ವಿಭಾಗಕ್ಕೆ 2 ಮಹಿಳಾ ಸಿಬ್ಬಂದಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಟೆಕ್ಸ್ ಟೈಲ್ಸ್ ಕ್ಷೇತ್ರದಲ್ಲಿ ಕನಿಷ್ಠ 1 ವರ್ಷ ಅನುಭವವಿರುವ ಸ್ಥಳೀಯರಿಗೆ ಆದ್ಯತೆ ಕಲ್ಪಿಸಲಾಗಿದೆ. ಆಕರ್ಷಕ ವೇತನ ನೀಡಲಾಗುವುದು.

Job News | ಕಡಬದಲ್ಲೇ ನಿಮಗಾಗಿ ಕಾಯ್ತಾ ಇದೆ ಹಲವು ಉದ್ಯೋಗಗಳು Read More »

ಉದ್ಯೋಗ, ಲೈಫ್‍ಸ್ಟೈಲ್

ನೆಲ್ಯಾಡಿ: ಖಾಸಗಿ ಶಾಲಾ ಬಸ್ – ದ್ವಿಚಕ್ರ ವಾಹನ ನಡುವೆ ಢಿಕ್ಕಿ – ದ್ವಿಚಕ್ರ ವಾಹನ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಡಿ.13. ಶಾಲಾ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರ ಗಂಭೀರ ಗಾಯಗೊಂಡ ಘಟನೆ ನೆಲ್ಯಾಡಿ ಸಮೀಪದ ಪಡುಬೆಟ್ಟು ಎಂಬಲ್ಲಿ ಬುಧವಾರದಂದು ನಡೆದಿದೆ. ಗಾಯಾಳುವನ್ನು ಪಡುಬೆಟ್ಟು ನಿವಾಸಿ ಸಾಬಿತ್(23) ಎಂದು ಗುರುತಿಸಲಾಗಿದೆ. ಪಡುಬೆಟ್ಟು ಖಾಸಗಿ ಶಾಲೆಯ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಪಡುಬೆಟ್ಟು ಎಂಬಲ್ಲಿ ಬುಧವಾರದಂದು ಢಿಕ್ಕಿಯಾಗಿದ್ದು, ಗಂಭೀರ ಗಾಯಗೊಂಡ ಸಾಬಿತ್ ನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ

ನೆಲ್ಯಾಡಿ: ಖಾಸಗಿ ಶಾಲಾ ಬಸ್ – ದ್ವಿಚಕ್ರ ವಾಹನ ನಡುವೆ ಢಿಕ್ಕಿ – ದ್ವಿಚಕ್ರ ವಾಹನ ಸವಾರ ಗಂಭೀರ Read More »

ಕರಾವಳಿ

ಕಡಬ: ವಿಷ ಸೇವಿಸಿ ವೃದ್ಧೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಡಿ.13. ವೃದ್ಧೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಎಂಬಲ್ಲಿ ಮಂಗಳವಾರದ ರಾತ್ರಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವೃದ್ಧೆಯನ್ನು ಕುಟ್ರುಪ್ಪಾಡಿ ಗ್ರಾಮದ ಬೈದ್ರಿಜಾಲು ನಿವಾಸಿ ಬಾಬು ಗೌಡ ಎಂಬವರ ಪತ್ನಿ ಶಿವಮ್ಮ(78) ಎಂದು ಗುರುತಿಸಲಾಗಿದೆ. ಶಿವಮ್ಮ ಅವರು ಮಂಗಳವಾರ ಸಂಜೆ ತನ್ನ ಮನೆಯಲ್ಲಿ ಎಂಡೋಸಲ್ಫಾನ್ ಸೇವಿಸಿದ್ದು, ತಕ್ಷಣವೇ ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆ

ಕಡಬ: ವಿಷ ಸೇವಿಸಿ ವೃದ್ಧೆ ಆತ್ಮಹತ್ಯೆ Read More »

ಕರಾವಳಿ

ಮರ್ಧಾಳ ಪೇಟೆ ಸಮೀಪ ಮನೆ ಕಟ್ಟಲು ಯೋಗ್ಯವಾದ ಖಾಲಿ ಸೈಟುಗಳು – ಮರ್ಧಾಳ ಸಮೀಪ ರಾಜ್ಯ ಹೆದ್ದಾರಿಗೆ ಹೊಂದಿಕೊಂಡು 4 ಬೆಡ್ ರೂಂನ RCC ಮನೆ

(ನ್ಯೂಸ್ ಕಡಬ) newskadaba.com ಕಡಬ, ಡಿ.10. ತಾಲೂಕಿನ ಮರ್ಧಾಳ ಪೇಟೆಯ ಸಮೀಪ ಮನೆ ಕಟ್ಟಲು ಯೋಗ್ಯವಾದ ಖಾಲಿ ಸೈಟುಗಳು ಮಾರಾಟಕ್ಕಿವೆ. ಆಯ್ದ ಕೆಲವು ಸೈಟುಗಳು ಮಾತ್ರ ಉಳಿದಿದ್ದು, ಮರ್ಧಾಳ ಪೇಟೆಯಿಂದ ಕೇವಲ 50 ಮೀಟರ್ ಅಂತರದಲ್ಲಿದೆ. ಆಸಕ್ತರು ಸಂಪರ್ಕಿಸಿ: 9008220068   ಕಡಬ ಪೇಟೆಯಿಂದ 5.5 ಕಿಮೀ ದೂರದ ಮರ್ಧಾಳ ಸಮೀಪದಲ್ಲಿ ಸಂಪೂರ್ಣವಾಗಿ ಫಿನಿಶಿಂಗ್ ಆದ RCC ಮನೆ ಮಾರಾಟಕ್ಕಿದೆ. ಮರ್ಧಾಳದಿಂದ 1 ಕಿ.ಮೀ. ದೂರದಲ್ಲಿ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಗೆ ತಾಗಿಕೊಂಡು 10 ಸೆಂಟ್ಸ್

ಮರ್ಧಾಳ ಪೇಟೆ ಸಮೀಪ ಮನೆ ಕಟ್ಟಲು ಯೋಗ್ಯವಾದ ಖಾಲಿ ಸೈಟುಗಳು – ಮರ್ಧಾಳ ಸಮೀಪ ರಾಜ್ಯ ಹೆದ್ದಾರಿಗೆ ಹೊಂದಿಕೊಂಡು 4 ಬೆಡ್ ರೂಂನ RCC ಮನೆ Read More »

ಲೈಫ್‍ಸ್ಟೈಲ್

ಸುಳ್ಯ: ಕಾರು ಹಾಗೂ ಲಾರಿ ನಡುವೆ ಅಪಘಾತ- ಓರ್ವನಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 07. ಕಾರು ಹಾಗೂ ಲಾರಿ ಮಧ್ಯೆ ಪರಸ್ಪರ ಅಪಘಾತ ಸಂಭವಿಸಿದ ಪರಿಣಾಮ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ನಡೆದಿದೆ. ಗಾಯಗೊಂಡ ಕಾರು ಚಾಲಕನನ್ನು ಶಿವಪ್ಪ ಎಂದು ಗುರುತಿಸಲಾಗಿದೆ. ಇವರು ತನ್ನ ಕಾರಿನಲ್ಲಿ ಸಂಪಾಜೆಯಿಂದ ಸುಳ್ಯಕ್ಕೆ ಬರುತ್ತಿದ್ದ ಸಂದರ್ಭ ಗೂನಡ್ಕದಲ್ಲಿ ಲಾರಿಯೊಂದು ಢಿಕ್ಕಿ ಹೊಡೆದಿದ್ದು, ಪರಿಣಾಮ ಚಾಲಕ ಶಿವಪ್ಪರವರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಸುಳ್ಯ: ಕಾರು ಹಾಗೂ ಲಾರಿ ನಡುವೆ ಅಪಘಾತ- ಓರ್ವನಿಗೆ ಗಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪತನದ ಅಂಚಿನಲ್ಲಿ ಖಾಸಗಿ ಬಸ್ ಸೇವಾ ವ್ಯವಸ್ಥೆ – ದ.ಕ. ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘ ಆತಂಕ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ಸುಗಳು ಅತ್ಯುತ್ತಮ ಸೇವೆ ನೀಡುತ್ತಿದ್ದರೂ ಸರ್ಕಾರದ ಕೆಲವು ಧೋರಣೆಯಿಂದ ಬಸ್ ಮಾಲೀಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರವು ಬಸ್ ಮಾಲೀಕರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸದಿದ್ದಲ್ಲಿ 110 ವರ್ಷಗಳ ಇತಿಹಾಸ ಹೊಂದಿರುವ ಖಾಸಗಿ ಬಸ್ಸಿನ ಸೇವಾ ವ್ಯವಸ್ಥೆ ಪತನಗೊಳ್ಳಲಿದೆ ಎಂದು ದ.ಕ. ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘ ಆತಂಕ ವ್ಯಕ್ತಪಡಿಸಿದೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಬುಧವಾರದಂದು ದ.ಕ.

ಪತನದ ಅಂಚಿನಲ್ಲಿ ಖಾಸಗಿ ಬಸ್ ಸೇವಾ ವ್ಯವಸ್ಥೆ – ದ.ಕ. ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘ ಆತಂಕ Read More »

ಕರಾವಳಿ, ಕರ್ನಾಟಕ
crime, arrest, suspected

ಪುತ್ತೂರು: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ – ಕಡಬದ ಯುವಕನಿಗೆ ಜಾಮೀನು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.07. ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ, ನಂತರ ಅತ್ಯಾಚಾರಗೈದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಕಡಬದ ಯಜ್ಞೇಶ್ ಎಂಬವರಿಗೆ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿನಿ, ಅಪ್ರಾಪ್ತ ಬಾಲಕಿಯೋರ್ವಳು ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಎಂದಿನಂತೆ ಕಾಲೇಜಿಗೆಂದು ತೆರಳಿದ್ದು, ಸ್ಪೆಷಲ್ ಕ್ಲಾಸ್ ಇರುವ ಹಿನ್ನಲೆಯಲ್ಲಿ ಮೂರು ದಿನಗಳ ಕಾಲ ತನ್ನ ಸ್ನೇಹಿತೆಯ ಮನೆಯಲ್ಲಿ ನಿಲ್ಲುವುದಾಗಿ ತಿಳಿಸಿ ತೆರಳಿದ್ದಳು ಎನ್ನಲಾಗಿದೆ. ಬಳಿಕ ಅಪ್ರಾಪ್ತ ಬಾಲಕಿಯು ಮನೆಗೆ ಫೋನ್ ಮಾಡದೆ

ಪುತ್ತೂರು: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ – ಕಡಬದ ಯುವಕನಿಗೆ ಜಾಮೀನು Read More »

ಕರಾವಳಿ
Scroll to Top