ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ – 75,768 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 24. ಉದ್ಯೋಗ ಹುಡುಕುತ್ತಿರುವವರಿಗೆ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ ಸಂಸ್ಥೆಯು ಬರೋಬ್ಬರಿ 75,768 ಹುದ್ದೆಗಳನ್ನು ಘೋಷಿಸಿದೆ. ಎಸ್ಸೆಸ್ಸೆಲ್ಸಿ ತೇರ್ಗಡೆಯಾದವರು ಈ ಕಾನ್‌ಸ್ಟೇಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಇಂದಿನಿಂದ (ನವೆಂಬರ್‌ 24) ನೋಂದಣಿ ನಡೆಯಲಿದೆ. ಡಿಸೆಂಬರ್‌ 28 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ ಬಾರ್ಡರ್‌ ಸೆಕ್ಯುರಿಟಿ ಫೋರ್ಸ್‌ (BSF)- ಪುರುಷರು: 24,806, ಮಹಿಳೆಯರು: 3,069 ಸೆಂಟ್ರಲ್‌ ಇಂಡಸ್ಟ್ರೀಯಲ್‌ ಸೆಕ್ಯುರಿಟಿ ಫೋರ್ಸ್‌- 7877 ಪುರುಷರು […]

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ – 75,768 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ರಾಷ್ಟ್ರೀಯ ನ್ಯೂಸ್

ಅನೀಮಿಯ ಮುಕ್ತ ಪೌಷ್ಟಿಕ ಕರ್ನಾಟಕ ಕಾರ್ಯಕ್ರಮಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 24. ಅನೀಮಿಯ ಮುಕ್ತ ಪೌಷ್ಟಿಕ ಕರ್ನಾಟಕ ಕಾರ್ಯಕ್ರಮಕ್ಕೆ ನವೆಂಬರ್ 22ರಂದು ಗುರುಪುರ ಪದವಿ ಪೂರ್ವ ಕಾಲೇಜಿನಲ್ಲಿ ಚಾಲನೆ ನೀಡಲಾಯಿತು. ಗುರುಪುರ ಗ್ರಾಮ ಪಂಚಾಯತ್ ಅಧ್ಯಕ್ಷೆ ಸಫಾರ ನಾಸೀರ್ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಎಚ್.ಆರ್. ತಿಮ್ಮಯ್ಯ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಯಣ್ಣ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಡಾ. ಚಿರಾಗ್ ಉಪಸ್ಥಿತರಿದ್ದರು. ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ರಾಜೇಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಸದಾಶಿವ,

ಅನೀಮಿಯ ಮುಕ್ತ ಪೌಷ್ಟಿಕ ಕರ್ನಾಟಕ ಕಾರ್ಯಕ್ರಮಕ್ಕೆ ಚಾಲನೆ Read More »

ಕರಾವಳಿ

ನವೆಂಬರ್ 29ರಂದು ಮಹಾನಗರ ಪಾಲಿಕೆ ಪರಿಷತ್ತಿನ ಸಾಮಾನ್ಯ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 24. ಮಂಗಳೂರು ಮಹಾನಗರಪಾಲಿಕೆಯ ಪರಿಷತ್ತಿನ ಸಾಮಾನ್ಯ ಸಭೆಯು ನವೆಂಬರ್ 29ರ ಬುಧವಾರ ಬೆಳಿಗ್ಗೆ 10.30ಕ್ಕೆ ಮಂಗಳೂರು ಮಹಾನಗರ ಪಾಲಿಕೆಯ ಮಂಗಳ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಾನಗರಪಾಲಿಕೆಯ ಪರಿಷತ್‍ನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನವೆಂಬರ್ 29ರಂದು ಮಹಾನಗರ ಪಾಲಿಕೆ ಪರಿಷತ್ತಿನ ಸಾಮಾನ್ಯ ಸಭೆ Read More »

ಕರಾವಳಿ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 24. 2023-24ನೇ ಸಾಲಿನ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಕ್ರಿಯಾಯೋಜನೆಯಡಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಪಂಗಡದ ನಿರುದ್ಯೋಗ ಯುವಕ ಯುವತಿಯರಿಗೆ ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಜಿಲ್ಲಾ ಅಥವಾ ತಾಲೂಕು ಮಟ್ಟದಲ್ಲಿ ಉದ್ದಿಮೆ ಸ್ಥಾಪಿಸಲು ಘಟಕ ವೆಚ್ಚದ ಶೇ. 70ರಷ್ಟು ಅಥವಾ ರೂ. 5ಲಕ್ಷಗಳ ಸಹಾಯಧನವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಡಿಸೆಂಬರ್ ಅಂತ್ಯದೊಳಗೆ ಕಚೇರಿಗೆ ಭೇಟಿ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ Read More »

ಕರಾವಳಿ

ಕರಾವಳಿ ಕ್ರೀಡಾಲೋಕಕ್ಕೆ ಹೊಸಮೆರುಗು ಅಂತಾರಾಷ್ಟ್ರೀಯ ಈಜುಕೊಳ- ಇಂದು ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 24. ಮಂಗಳೂರು ನಗರದ ಎಮ್ಮೆಕೆರೆಯಲ್ಲಿ ನಿರ್ಮಾಣವಾಗಿರುವ ಅಂತಾರಾಷ್ಟ್ರೀಯ ಈಜುಕೊಳವು ಇಂದು (ನ. 24) ಲೋಕಾರ್ಪಣೆಗೊಳ್ಳಲಿದ್ದು, ಈ ಮೂಲಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾನದಂಡದ ಕ್ರೀಡಾ ಮೂಲಸೌಲಭ್ಯಗಳು ಮಂಗಳೂರು ನಗರಕ್ಕೆ ಪಾದಾರ್ಪಣೆಗೊಳ್ಳಲಿದೆ. ಜಿಲ್ಲಾಡಳಿತ,  ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಕ್ರೀಡಾಭಿವೃದ್ಧಿ ವಲಯದಲ್ಲಿ ತನ್ನ ಮೂಲ ಭಾಗವಾಗಿ ಎಮ್ಮೆಕೆರೆಯಲ್ಲಿ ಸಮುದಾಯ ಮಟ್ಟದ ಅಂತಾರಾಷ್ಟ್ರೀಯ ಒಲಿಂಪಿಕ್ ಗುಣಮಟ್ಟದ ಈಜುಕೊಳವನ್ನು ನಿರ್ಮಿಸಲಾಗಿದೆ. ಸುಮಾರು 2 ಎಕರೆ ಜಾಗದಲ್ಲಿ 24.94 ಕೋಟಿ ರೂಪಾಯಿ ವೆಚ್ಚದಲ್ಲಿ ಈಜುಕೊಳವು

ಕರಾವಳಿ ಕ್ರೀಡಾಲೋಕಕ್ಕೆ ಹೊಸಮೆರುಗು ಅಂತಾರಾಷ್ಟ್ರೀಯ ಈಜುಕೊಳ- ಇಂದು ಉದ್ಘಾಟನೆ Read More »

ಕರಾವಳಿ

ಗೂಗಲ್ ಪೇ ಬಳಕೆದಾರರಿಗೆ ಬಿಗ್ ಶಾಕ್..!

(ನ್ಯೂಸ್ ಕಡಬ) newskadaba.com ನವದೆಹಲಿ, ನ. 24. ಜನಪ್ರಿಯ ಯುಪಿಐ ಪಾವತಿ ಅಪ್ಲಿಕೇಶನ್‌ಗಳಲ್ಲಿ ಒಂದಾಗಿರುವಂತಹ, ಭಾರತದ ಎರಡನೇ ಅತೀ ದೊಡ್ಡ ಯುಪಿಐ ಪಾವತಿ ಅಪ್ಲಿಕೇಶನ್ ಆಗಿರುವ ಗೂಗಲ್‌ ಪೇಯು ತನ್ನ ಬಳಕೆದಾರರಿಗೆ ಬಿಗ್‌ ಶಾಕ್‌ ನೀಡಿದೆ. ಈ ಹಿಂದೆ ಮೊಬೈಲ್ ರೀಚಾರ್ಜ್ ಮಾಡಬೇಕಿದ್ದಲ್ಲಿ ಫೋನ್ ಪೇ ಮತ್ತು ಪೇಟಿಎಂ ಅಪ್ಲಿಕೇಶನ್ ಗಳು ಪ್ರತೀ ರೀಚಾರ್ಜ್ ಗೆ 2 ರೂ. ಹೆಚ್ಚುವರಿ ಶುಲ್ಕವನ್ನು ವಿಧಿಸುತ್ತಿತ್ತು. ಆ ಸಮಯದಲ್ಲಿ ಗೂಗಲ್ ಪೇ ತನ್ನ ಗ್ರಾಹಕರನ್ನು ಸೆಳೆದಿಟ್ಟುಕೊಳ್ಳುವ ಹಿನ್ನೆಲೆಯಲ್ಲಿ ಮೊಬೈಲ್ ರೀಚಾರ್ಜ್

ಗೂಗಲ್ ಪೇ ಬಳಕೆದಾರರಿಗೆ ಬಿಗ್ ಶಾಕ್..! Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಸಂಚರಿಸುತ್ತಿದ್ದ ವಿಮಾನದಲ್ಲೇ ಪ್ರಯಾಣಿಕ ನಿಧನ – ತುರ್ತು ಭೂಸ್ಪರ್ಶ ಮಾಡಿದ ಇಂಡಿಗೋ ವಿಮಾನ

(ನ್ಯೂಸ್ ಕಡಬ) newskadaba.com ಹೈದರಾಬಾದ್, ನ. 24. ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪ್ರಯಾಣಿಕರೊಬ್ಬರು ಮೃತಪಟ್ಟಿರುವ ಘಟನೆ ಜೆಡ್ಡಾದಿಂದ ಹೈದರಾಬಾದ್ ಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಸಂಭವಿಸಿದೆ. ಪ್ರಯಾಣಿಕ ಮೃತಪಟ್ಟ ಹಿನ್ನೆಲೆ ಇಂಡಿಗೋ ವಿಮಾನವನ್ನು ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಪ್ರಯಾಣಿಕನಿಗೆ ಸೂಕ್ತ ಚಿಕಿತ್ಸೆ ನೀಡಿದರೂ ಆತ ಬದುಕುಳಿಯಲಿಲ್ಲ. ಇಂಡಿಗೋ ಅಧಿಕಾರಿಗಳು ಮೃತನ ಕುಟುಂಬಕ್ಕೆ ಮಾಹಿತಿ ನೀಡಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ. ವೈದ್ಯಕೀಯ ತುರ್ತು ಪರಿಸ್ಥಿತಿ ಕಾರಣಕ್ಕೆ ವಿಮಾನವನ್ನು ಕರಾಚಿಯಲ್ಲಿ ಸುದೀರ್ಘ ಕಾಲ ತುರ್ತು ಭೂಸ್ಪರ್ಶ ಮಾಡಲಾಗಿದೆ. ಪ್ರಯಾಣಿಕ ಮೃತಪಟ್ಟಿದ್ದು

ಸಂಚರಿಸುತ್ತಿದ್ದ ವಿಮಾನದಲ್ಲೇ ಪ್ರಯಾಣಿಕ ನಿಧನ – ತುರ್ತು ಭೂಸ್ಪರ್ಶ ಮಾಡಿದ ಇಂಡಿಗೋ ವಿಮಾನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಮೇರಿಕಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯ ಗುಂಡಿಕ್ಕಿ ಕೊಲೆ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ನ. 24. ಭಾರತೀಯ ಮೂಲದ 26 ವರ್ಷದ ವೈದ್ಯಕೀಯ ವಿದ್ಯಾರ್ಥಿಯೊಬ್ಬರಿಗೆ ಕಾರಿನೊಳಗೆ ಗುಂಡು ಹಾರಿಸಿ ಕೊಂದಿರುವ ಘಟನೆ ಅಮೆರಿಕದ ಓಹಿಯೋದಲ್ಲಿ ನಡೆದಿದೆ. ಭಾರತೀಯ ಮೂಲದ ಆದಿತ್ಯ ಅದ್ಲಾಖಾ ಎಂಬವರು ಸಿನ್ಸಿನಾಟಿ ವೈದ್ಯಕೀಯ ಶಾಲೆಯ ವಿಶ್ವವಿದ್ಯಾನಿಲಯದಲ್ಲಿ ಆಣ್ವಿಕ ಮತ್ತು ಅಭಿವೃದ್ಧಿ ಜೀವಶಾಸ್ತ್ರ ಕಾರ್ಯಕ್ರಮದಲ್ಲಿ ನಾಲ್ಕನೇ ವರ್ಷದ ವಿದ್ಯಾರ್ಥಿಯಾಗಿದ್ದರು ಎಂದು ವೈದ್ಯಕೀಯ ಶಾಲೆಯ ಮೂಲಗಳು ತಿಳಿಸಿದೆ.

ಅಮೇರಿಕಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯ ಗುಂಡಿಕ್ಕಿ ಕೊಲೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಶೂಟಿಂಗ್ ಮಾಡುವವರಿಗೆ BMRCL ಗುಡ್ ನ್ಯೂಸ್ – ಇನ್ಮುಂದೆ ಮೆಟ್ರೋದಲ್ಲಿ ಚಿತ್ರೀಕರಣಕ್ಕೆ ಅವಕಾಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 24. ಇಷ್ಟುದಿನ ಮೆಟ್ರೋ ಆವರಣದಲ್ಲಿ ಕ್ಯಾಮರಾ ಬಳಕೆ, ಚಿತ್ರೀಕರಣಕ್ಕೆ ಕಾಯುತ್ತಿದ್ದ ಚಿತ್ರರಂಗದ ಮಂದಿಗೆ ಬಿಎಂಆರ್‌ಸಿಎಲ್‌ ಗುಡ್‌ನ್ಯೂಸ್‌ ನೀಡಿದೆ. ದೆಹಲಿ ಹಾಗೂ ಚೆನ್ನೈ ಮೆಟ್ರೋ ಬಳಿಕ ಬೆಂಗಳೂರಿನ ‘ನಮ್ಮ ಮೆಟ್ರೋ’ದಲ್ಲೂ ಸಿನಿಮಾ ಹಾಗೂ ಸೀರಿಯಲ್‌ ಶೂಟಿಂಗ್‌ಗೆ ಅನುಮತಿ ನೀಡಲು BMRCL ಮುಂದಾಗಿದ್ದು, ಇನ್ಮುಂದೆ ಬೆಂಗಳೂರಿನ ಮೆಟ್ರೋ ನಿಲ್ದಾಣ ಹಾಗೂ ಮೆಟ್ರೋ ರೈಲುಗಳಲ್ಲಿ ಬಣ್ಣದ ಲೋಕದ ಗದ್ದಲ ಕೇಳುವ ಕಾಲ ಸನ್ನಿಹಿತವಾಗಲಿದೆ ಎಂದರೂ ತಪ್ಪಾಗಲಾರದು. ಸದ್ಯ ಬೆಂಗಳೂರಿನ ಮೆಟ್ರೋಗಳಲ್ಲಿ ಇದೀಗ ಚಿತ್ರೀಕರಣಕ್ಕೆ ಅವಕಾಶ

ಶೂಟಿಂಗ್ ಮಾಡುವವರಿಗೆ BMRCL ಗುಡ್ ನ್ಯೂಸ್ – ಇನ್ಮುಂದೆ ಮೆಟ್ರೋದಲ್ಲಿ ಚಿತ್ರೀಕರಣಕ್ಕೆ ಅವಕಾಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪತ್ರಕರ್ತರ ಜಿಲ್ಲಾ ಸಮ್ಮೇಳನ – ಕಡಬದ ಹಿರಿಯ ಪತ್ರಕರ್ತ ಕೆ.ಎಸ್.ಬಾಲಕೃಷ್ಣ ಕೊಯಿಲ ರವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ನ. 23. ಮಂಗಳೂರಿನ‌ ಪುರಭವನದಲ್ಲಿ ನವೆಂಬರ್ 21ರಂದು ನಡೆದ ಪತ್ರಕರ್ತರ ಜಿಲ್ಲಾ ಸಮ್ಮೇಳನದಲ್ಲಿ ವಿಜಯ ಕರ್ನಾಟಕ ಪತ್ರಿಕೆಯ ಕಡಬ ತಾಲೂಕು ವರದಿಗಾರ ಹಿರಿಯ ಪತ್ರಕರ್ತ ಕೆ.ಎಸ್ ಬಾಲಕೃಷ್ಣ ಕೊಯಿಲ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಡಬ ತಾಲೂಕು ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿರುವ ಇವರ ಪತ್ರಿಕಾ ಕ್ಷೇತ್ರದ ಸಾಧನೆಗಾಗಿ ಈ ಗೌರವ ಸಂದಿದೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 23 ವರ್ಷಗಳಿಂದ ವರದಿಗಾರರಾಗಿ ದುಡಿಯುತ್ತಾ ಕಡಬದ ಅಭಿವೃದ್ದಿಗೆ ಸಾಕಷ್ಟು ಕೊಡುಗೆ

ಪತ್ರಕರ್ತರ ಜಿಲ್ಲಾ ಸಮ್ಮೇಳನ – ಕಡಬದ ಹಿರಿಯ ಪತ್ರಕರ್ತ ಕೆ.ಎಸ್.ಬಾಲಕೃಷ್ಣ ಕೊಯಿಲ ರವರಿಗೆ ಸನ್ಮಾನ Read More »

ಕರಾವಳಿ, ಕರ್ನಾಟಕ
Scroll to Top