ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com  ಮಂಗಳೂರು, ನ. 22. 2022ನೇ ಸಾಲಿನ ಕರ್ನಾಟಕ ರಾಜ್ಯ ಬಾಲ ವಿಕಾಸ ಅಕಾಡೆಮಿಯಿಂದ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ ‘ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ’ಗೆ ಅರ್ಜಿ ಆಹ್ವಾನಿಸಲಾಗಿದೆ. ಜನವರಿಯಿಂದ ಡಿಸೆಂಬರ್ ತಿಂಗಳ ಅಂತ್ಯದ ಅವಧಿಯಲ್ಲಿ ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ (ಪಠ್ಯಾಧಾರಿತ ಬಿಟ್ಟು), ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ (ಯಾವುದೇ ಪ್ರಕಾರದ ಮಕ್ಕಳ ಸಾಹಿತ್ಯ), ಮಕ್ಕಳ ಸಾಹಿತ್ಯ ವಿಮರ್ಶಾ ಕೃತಿ ಹೀಗೆ […]

ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ತರಬೇತಿ ಜಾಗೃತಿಗೆ ಇವಿಎಂ, ವಿವಿಪ್ಯಾಟ್ ಬಳಕೆ

(ನ್ಯೂಸ್ ಕಡಬ) newskadaba.com  ಮಂಗಳೂರು, ನ. 22. ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ತರಬೇತಿ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳಿಗಾಗಿ ಶೇಕಡಾ 10 ರಷ್ಟು ಇವಿಎಂ ಮತ್ತು ವಿವಿಪ್ಯಾಟ್ ಗಳನ್ನು ಸೋಮವಾರದಂದು ಪಡೀಲ್ ನ ಹೊಸ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಭದ್ರತಾ ಕೊಠಡಿಯಿಂದ ಹೊರತೆಗೆಯಲಾಯಿತು. ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ತರಬೇತಿ ಜಾಗೃತಿಗೆ ಇವಿಎಂ, ವಿವಿಪ್ಯಾಟ್ ಬಳಕೆ Read More »

ಕರಾವಳಿ, ಕರ್ನಾಟಕ

ನಿರಂತರ ಪರಿಶ್ರಮದಿಂದ ಯಶಸ್ಸು ಖಂಡಿತ- ಮುಲ್ಲೈ ಮುಹಿಲನ್ ಎಂ.ಪಿ

(ನ್ಯೂಸ್ ಕಡಬ) newskadaba.com  ಮಂಗಳೂರು, ನ. 22. ಪ್ರತಿಭಾ ಪುರಸ್ಕಾರಗಳು ಮಕ್ಕಳ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸುತ್ತದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ಹೇಳಿದರು. ಅವರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಹತ್ತನೇ ತರಗತಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಬಾಲ ಮಂದಿರದ ಅನಾಥ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ

ನಿರಂತರ ಪರಿಶ್ರಮದಿಂದ ಯಶಸ್ಸು ಖಂಡಿತ- ಮುಲ್ಲೈ ಮುಹಿಲನ್ ಎಂ.ಪಿ Read More »

ಕರಾವಳಿ, ಕರ್ನಾಟಕ

ಪರಿಪೂರ್ಣ ವ್ಯಕ್ತಿತ್ವದ ಡಾ.ಲಕ್ಷ್ಮಣ್ ಪ್ರಭುಗಳ ಅಗಲಿಕೆಯಿಂದ ಶೂನ್ಯತೆ ಸೃಷ್ಟಿಯಾಗಿದೆ – ಭುವನೇಶ್ವರಿ ಹೆಗಡೆ

(ನ್ಯೂಸ್ ಕಡಬ) newskadaba.com  ಮಂಗಳೂರು, ನ. 22. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ವತಿಯಿಂದ ಇತ್ತೀಚೆಗೆ ನಮ್ಮನ್ನೆಲ್ಲ ಅಗಲಿದ ಕವಿ ಹೃದಯದ ಹಿರಿಯ ಖ್ಯಾತ ವೈದ್ಯ ಡಾ.ಜಿ.ಜಿ.ಲಕ್ಷ್ಮಣ ಪ್ರಭು ಅವರಿಗೆ ಮಂಗಳೂರಿನ ಹೋಟೆಲ್ ವುಡ್‌ಲ್ಯಾಂಡ್ಸ್ ನಲ್ಲಿ ಶೃದ್ಧಾಂಜಲಿ ಸಭೆ ಏರ್ಪಡಿಸಲಾಗಿತ್ತು. ಕ.ಸಾ.ಪ. ಮಂಗಳೂರು ತಾಲೂಕು ಘಟಕದ ಅಧ್ಯಕ್ಷ ಶ್ರೀ.ಮಂಜುನಾಥ್ ಎಸ್. ರೇವಣಕರ್ ರವರು ಅಧ್ಯಕ್ಷತೆ  ವಹಿಸಿದ್ದರು. ನುಡಿನಮನ ಸಲ್ಲಿಸಿ ಮಾತನಾಡಿದ ಶ್ರೀಮತಿ ಭುವನೇಶ್ವರಿ ಹೆಗ್ಗಡೆಯವರು ಡಾ.ಜಿ.ಜಿ.ಲಕ್ಷ್ಮಣ ಪ್ರಭುಗಳ ವ್ಯಕ್ತಿತ್ವ, ಹಾಸ್ಯಪ್ರಿಯತೆ ಮತ್ತು ಕರ್ತವ್ಯ

ಪರಿಪೂರ್ಣ ವ್ಯಕ್ತಿತ್ವದ ಡಾ.ಲಕ್ಷ್ಮಣ್ ಪ್ರಭುಗಳ ಅಗಲಿಕೆಯಿಂದ ಶೂನ್ಯತೆ ಸೃಷ್ಟಿಯಾಗಿದೆ – ಭುವನೇಶ್ವರಿ ಹೆಗಡೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಜಿಲ್ಲಾಧಿಕಾರಿಗಳಿಂದ ಕಾಮಗಾರಿ ಪರಿಶೀಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 22. ದಕ್ಷಿಣ ಕನ್ನಡ ಜಿಲ್ಲೆಗೆ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ-ಹಂತ 4 ರ ಯೋಜನೆಯಡಿ ಮಂಜೂರಾಗಿರುವ ಅನುದಾನದಲ್ಲಿ ಬಜಪೆ ಪಟ್ಟಣ ಪಂಚಾಯಿತಿಗೆ ಮಂಜೂರಾಗಿರುವ ವಿವಿಧ ಕಾಮಗಾರಿಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಪರಿಶೀಲನೆ ನಡೆಸಿದರು. ರೂ. 90 ಲಕ್ಷಗಳ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಬಸ್ ನಿಲ್ದಾಣದ ಕಾಮಗಾರಿ, ರಸ್ತೆ ಮತ್ತು ಚರಂಡಿಗಳ(ಪಾದಾಚಾರಿ ರಸ್ತೆ ಅಭಿವೃದ್ಧಿ) ಕಾಮಗಾರಿಗಳಿಗೆ ಮೀಸಲಿಟ್ಟ ರೂ. 237.66 ಲಕ್ಷಗಳ ಪೈಕಿ ಪೂರ್ಣಗೊಂಡಿರುವ ರೂ. 96 ಲಕ್ಷಗಳ ವೆಚ್ಚದ ಕಾಮಗಾರಿಗಳ

ಮಂಗಳೂರು: ಜಿಲ್ಲಾಧಿಕಾರಿಗಳಿಂದ ಕಾಮಗಾರಿ ಪರಿಶೀಲನೆ Read More »

ಕರಾವಳಿ, ಕರ್ನಾಟಕ

ನವೆಂಬರ್ 27ರಂದು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 22. ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಮತ್ತು ಕಾರ್ಯದರ್ಶಿ ಸಲ್ಮಾ ಫಿರ್ದೀಸ್ ನವೆಂಬರ್ 27ರಂದು ದ.ಕ. ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಪ್ರವಾಸದ ವಿವರ- ನವೆಂಬರ್ 27ರಂದು ಬೆಳಿಗ್ಗೆ 10.30ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ, ಬೆಳಿಗ್ಗೆ 11.30 – ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಕುಂದು ಕೊರತೆ ಸಭೆ,  ಮಧ್ಯಾಹ್ನ 3.30ರಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಪರಿಶೀಲನಾ ಸಭೆ,

ನವೆಂಬರ್ 27ರಂದು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ಪ್ರವಾಸ Read More »

ಕರಾವಳಿ, ಕರ್ನಾಟಕ

ನವೆಂಬರ್ 24ರಂದು ನಗರಾಭಿವೃದ್ಧಿ ಸಚಿವರಿಂದ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 22. ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್. ಸುರೇಶ್ ಅವರು ನವೆಂಬರ್ 24ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಪ್ರವಾಸದ ವಿವರ- ನವೆಂಬರ್ 24ರ ಶುಕ್ರವಾರದಂದು ಬೆಳಗ್ಗೆ 8.15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, ಬೆಳಿಗ್ಗೆ 10 ಗಂಟೆಗೆ  ಮಂಗಳೂರು ನಗರದ ಎಮ್ಮೆಕೆರೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಅಂತರಾಷ್ಟ್ರೀಯ ಮಟ್ಟದ ಈಜುಕೊಳದ ಉದ್ಘಾಟನೆ ಹಾಗೂ ಈಜು ಸ್ಪರ್ಧೆಯನ್ನು ಉದ್ಘಾಟಿಸುವರು. 12 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಭೇಟಿ, 2.30ರಿಂದ

ನವೆಂಬರ್ 24ರಂದು ನಗರಾಭಿವೃದ್ಧಿ ಸಚಿವರಿಂದ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ Read More »

ಕರಾವಳಿ, ಕರ್ನಾಟಕ

ಉತ್ತರ ಪ್ರದೇಶ ಸ್ಪೀಕರ್ ಹಾಗೂ ಯು.ಟಿ. ಖಾದರ್ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 22. ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಮಂಗಳವಾರದಂದು ಉತ್ತರ ಪ್ರದೇಶ ವಿಧಾನ ಸಭಾಧ್ಯಕ್ಷರಾದ ಸತೀಶ್ ಮಹಾನ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಅವರು ಚರ್ಚಿಸಿ ಅಗತ್ಯ ಮಾಹಿತಿಯನ್ನು ಪಡೆದರು. ಉತ್ತರ ಪ್ರದೇಶ ವಿಧಾನ ಸಭೆಯ ಇತರೆ ಕಾರ್ಯ ಚಟುವಟಿಕೆಗಳ ಬಗ್ಗೆ ಸಹ ಚರ್ಚಿಸಿದರು. ಈ ಸಂದರ್ಭದಲ್ಲಿ ಉತ್ತರ ಪ್ರದೇಶ ವಿಧಾನಮಂಡಲದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ದುಬೆ, ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಮತ್ತು ವಿಧಾನ

ಉತ್ತರ ಪ್ರದೇಶ ಸ್ಪೀಕರ್ ಹಾಗೂ ಯು.ಟಿ. ಖಾದರ್ ಭೇಟಿ Read More »

ಕರಾವಳಿ, ಕರ್ನಾಟಕ

ಗೇಟ್‌ ಕಳಚಿ ಬಿದ್ದು 3 ವರ್ಷದ ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com ಕೋಟ, ನ. 22. ಆಟವಾಡುತ್ತಿದ್ದ ವೇಳೆ ಗೆಸ್ಟ್ ಹೌಸ್ ನ ಗೇಟೊಂದು ಮೈಮೇಲೆ ಬಿದ್ದು ಮಗು ದಾರುಣವಾಗಿ ಮೃತಪಟ್ಟಿರುವ ಘಟನೆ ಕೋಟದ ಕೋಟತಟ್ಟು ಪಡುಕರೆಯಲ್ಲಿ ಮಂಗಳವಾರದಂದು ಸಂಜೆ ನಡೆದಿದೆ. ಮೃತ ಮಗುವನ್ನು ಸ್ಥಳೀಯ ನಿವಾಸಿಯಾಗಿರುವ ಸುಧೀರ್‌ ಮೊಗವೀರ ಹಾಗೂ ಶಾರದ ದಂಪತಿಗಳ ಅವರ ಏಕೈಕ ಪುತ್ರ, ಮೂರು ವರ್ಷದ ಸುಶಾಂತ್‌ ಎಂದು ಗುರುತಿಸಲಾಗಿದೆ. ಮನೆಯ ಸಮೀಪವಿರುವ ಗೆಸ್ಟ್‌ ಹೌಸ್‌ನ ಗೇಟಿನ ಬಳಿ ಮಗು ಆಟವಾಡುತ್ತಿದ್ದಾಗ ಸ್ಲೈಡಿಂಗ್ ಗೇಟ್‌ ಕಳಚಿ ಮೈಮೇಲೆ ಬಿದ್ದಿದೆ. ಆಸ್ಪತ್ರೆಗೆ

ಗೇಟ್‌ ಕಳಚಿ ಬಿದ್ದು 3 ವರ್ಷದ ಮಗು ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಗೋಸಾಗಾಟ; ಇಬ್ಬರ ಬಂಧನ- ಮೂವರು ಪರಾರಿ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ನ. 22. ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಘಟನೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು ಎರಡು ಹಸು ಹಾಗೂ ಎರಡು ಕರುಗಳನ್ನು ರಕ್ಷಿಸಿದ ಘಟನೆ ಮೂಡುಬಿದಿರೆ ಮೂಡುಕೊಣಾಜೆ ಗ್ರಾಮದ ಕುಕ್ಕುದಕಟ್ಟೆಯಲ್ಲಿ ನಡೆದಿದೆ. ಬಂಧಿತರನ್ನು ಪಿಕಪ್ ವಾಹನ ಚಾಲಕ ವೇಣೂರಿನ ನಡ್ತಿಕಲ್ಲು ನಿವಾಸಿ ಹೈದರ್ ಹಾಗೂ ಪಣಪಿಲದ ಶೈಲೇಶ್ ಮಡಿವಾಳ ಎಂದು ಗುರುತಿಸಲಾಗಿದೆ. ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಕುಮಾರ್ ನೇತೃತ್ವದ ತಂಡವು ಗಸ್ತಿನಲ್ಲಿದ್ದ ವೇಳೆ ಪಡುಕೊಣಾಜೆ ಎಂಬಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಪಿಕಪ್ ವಾಹನವನ್ನು

ಅಕ್ರಮ ಗೋಸಾಗಾಟ; ಇಬ್ಬರ ಬಂಧನ- ಮೂವರು ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top