ಯಾರೋ ಮಾಡಿದ ತಪ್ಪಿಗೆ ವಿದೇಶದ ಜೈಲಿನಲ್ಲಿದ್ದ ಕಡಬದ ಯುವಕ – ಗೆಳೆಯರ ಸಹಾಯದಿಂದ ಇಂದು ತಾಯ್ನಾಡಿಗೆ ಆಗಮನ

(ನ್ಯೂಸ್ ಕಡಬ) newskadaba.com ಕಡಬ, ನ. 20. ಸೌದಿ ಅರೇಬಿಯಾದ ರಿಯಾದ್‌ನ ಜೈಲಿನಲ್ಲಿ ಬ್ಯಾಂಕ್‌ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪಕ್ಕೆ ಒಳಗಾಗಿ ಕಳೆದ 11 ತಿಂಗಳಿನಿಂದ ಬಂಧಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್‌ ಕೊನೆಗೂ ಬಂಧನ ಮುಕ್ತರಾಗಿ ಇಂದು ಊರಿಗೆ ಆಗಮಿಸಲಿದ್ದಾರೆ. ಸೌದಿಯ ರಿಯಾದ್‌ನಿಂದ ಅಲ್ಲಿನ ಪೊಲೀಸರು ಚಂದ್ರಶೇಖರ್‌ ಅವರನ್ನು ಇಂದು ವಿಮಾನದಲ್ಲಿ ಮುಂಬಯಿಗೆ ಕಳುಹಿಸಿಕೊಡಲಿದ್ದು, ಅಲ್ಲಿಂದ ಅವರು ಬಹುತೇಕ ಸಂಜೆ ಸುಮಾರು ಏಳು ಗಂಟೆ […]

ಯಾರೋ ಮಾಡಿದ ತಪ್ಪಿಗೆ ವಿದೇಶದ ಜೈಲಿನಲ್ಲಿದ್ದ ಕಡಬದ ಯುವಕ – ಗೆಳೆಯರ ಸಹಾಯದಿಂದ ಇಂದು ತಾಯ್ನಾಡಿಗೆ ಆಗಮನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಬೆಳ್ಳಂಬೆಳಗ್ಗೆ ಕಳ್ಳರ ಕೈಚಳಕ – ನೆಕ್ಕಿತ್ತಡ್ಕ ದರ್ಗಾದ ಬೀಗ ಮುರಿದು ಕಳ್ಳತನ

(ನ್ಯೂಸ್ ಕಡಬ) newskadaba.com ಕಡಬ, ನ.20. ಇಲ್ಲಿನ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ದರ್ಗಾದ ಬಾಗಿಲಿನ ಬೀಗ ಮುರಿದಿರುವ ಕಳ್ಳರು ಒಳಗಿದ್ದ ಹಣವನ್ನು ಕದ್ದು ಪರಾರಿಯಾಗಿರುವ ಘಟನೆ ಸೋಮವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಸೋಮವಾರ ಬೆಳಗಿನ ಜಾವ ಸುಮಾರು 2.20ರ ವೇಳೆಗೆ ಇಬ್ಬರು ಕಳ್ಳರು ಬಾಗಿಲಿನ ಬೀಗ ಮುರಿದು ಒಳ ನುಗ್ಗಿ ಹಣವನ್ನು ಕಳ್ಳತನ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳೆದ ವರ್ಷ ಕೂಡಾ ಇಲ್ಲಿನ ಬಾಗಿಲನ್ನು ಮುರಿದು ಕಳ್ಳತನ ಮಾಡಲಾಗಿದ್ದು, ಇದುವರೆಗೂ ಕಳ್ಳರ ಪತ್ತೆಯಾಗಿಲ್ಲ. ಸ್ಥಳಕ್ಕೆ

ಕಡಬ: ಬೆಳ್ಳಂಬೆಳಗ್ಗೆ ಕಳ್ಳರ ಕೈಚಳಕ – ನೆಕ್ಕಿತ್ತಡ್ಕ ದರ್ಗಾದ ಬೀಗ ಮುರಿದು ಕಳ್ಳತನ Read More »

ಕರಾವಳಿ

ಕಡಬ: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಬೊಲೆರೋ – ಮಗು ಸೇರಿದಂತೆ ಮೂರು ಮಂದಿ ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ನ.19. ಇಲ್ಲಿನ ಕಡಬ – ಪಂಜ ರಸ್ತೆಯ ಕೋಡಿಂಬಾಳ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬೊಲೇರೋ ವಾಹನವೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ವಾಹನದಲ್ಲಿದ್ದವರು ಪವಾಡ ಸದೃಶವಾಗಿ ಪಾರಾದ ಘಟನೆ ಭಾನುವಾರ ಮುಂಜಾನೆ ನಡೆದಿದೆ. ಸುಳ್ಯ ತಾಲೂಕು ಕಲ್ಲುಗುಂಡಿಯ ಚೇತನ್ ಎಂಬವರು ತನ್ನ ಕುಟುಂಬಸ್ಥರೊಂದಿಗೆ ಕಾರ್ಯಕ್ರಮದ ನಿಮಿತ್ತ ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಕೋಡಿಂಬಾಳದಲ್ಲಿ ವಾಹನ ಅಪಘಾತವಾಗಿದೆ. ಘಟನೆಯಲ್ಲಿ ವಾಹನದಲ್ಲಿದ್ದ ಮಗು ಸಹಿತ ಮೂರು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ವಾಹನ ಜಖಂಗೊಂಡಿದ್ದು ಅಪಘಾತದ

ಕಡಬ: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಬೊಲೆರೋ – ಮಗು ಸೇರಿದಂತೆ ಮೂರು ಮಂದಿ ಪ್ರಾಣಾಪಾಯದಿಂದ ಪಾರು Read More »

ಕರ್ನಾಟಕ

ವಿಪಕ್ಷ ನಾಯಕನಾಗಿ ಬಿಜೆಪಿ ಶಾಸಕ ಆರ್.ಅಶೋಕ್ ನೇಮಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 17. ಬಿಜೆಪಿ ಶಾಸಕ ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನಾಗಿ ನೇಮಕ ಮಾಡಲಾಗಿದೆ. ಈಗಾಗಲೇ ವಿಪಕ್ಷ ನಾಯಕನ ಆಯ್ಕೆ ವಿಚಾರದಲ್ಲಿ ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದ ಹಿನ್ನೆಲೆ ಇಂದು ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರಾಗಿ ಆಗಮಿಸಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಗೌತಮ್, ಶಾಸಕರ ಅಭಿಪ್ರಾಯಗಳನ್ನು ಆಲಿಸಿ, ವಿರೋಧದ ನಡುವೆಯೂ ಆರ್ ಅಶೋಕ್ ಅವರನ್ನು ವಿಪಕ್ಷ ನಾಯಕನನ್ನಾಗಿ ನೇಮಿಸಿದ್ದಾರೆ. ಈ

ವಿಪಕ್ಷ ನಾಯಕನಾಗಿ ಬಿಜೆಪಿ ಶಾಸಕ ಆರ್.ಅಶೋಕ್ ನೇಮಕ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಕ್ಷ ವಿರೋಧಿ ಚಟುವಟಿಕೆ – ಜೆಡಿಎಸ್ ಪಕ್ಷದಿಂದ ಸಿಎಂ ಇಬ್ರಾಹಿಂ ಅಮಾನತು

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 17. ಪಕ್ಷ ವಿರೋಧಿ ಚಟುವಟಿಕೆಯ ಹಿನ್ನೆಲೆಯಲ್ಲಿ ಈ ಹಿಂದೆ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಂ.ಇಬ್ರಾಹಿಂ ಅವರನ್ನ ತಕ್ಷಣಕ್ಕೆ ಜಾರಿಗೆ ಬರುವಂತೆ ಜಾತ್ಯತೀತ ಜನತಾದಳ ಪಕ್ಷದಿಂದ ಅಮಾನತು ಮಾಡಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ ದೇವೇಗೌಡ ಆದೇಶ ಹೊರಡಿಸಿದ್ದಾರೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ಹೆಚ್.ಡಿ ದೇವೇಗೌಡ, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಹಿನ್ನೆಲೆಯಲ್ಲಿ ಸಿ.ಎಂ. ಇಬ್ರಾಹಿಂ ಅವರನ್ನು ಈ ಕೂಡಲೇ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದಿದ್ದಾರೆ.  

ಪಕ್ಷ ವಿರೋಧಿ ಚಟುವಟಿಕೆ – ಜೆಡಿಎಸ್ ಪಕ್ಷದಿಂದ ಸಿಎಂ ಇಬ್ರಾಹಿಂ ಅಮಾನತು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ – ಗಂಭೀರ ಗಾಯಗೊಂಡ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ.16. ನಿಂತಿದ್ದ ಲಾರಿಗೆ ಹಿಂದಿನಿಂದ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೋಲ್ಪೆ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಬಂಟ್ವಾಳ ತಾಲೂಕು ಕರೋಪಾಡಿ ನಿವಾಸಿ ದೀಕ್ಷಿತ್ (23) ಎಂದು ಗುರುತಿಸಲಾಗಿದೆ. ದೀಕ್ಷಿತ್ ತನ್ನ ಬೈಕಿನಲ್ಲಿ ಉಪ್ಪಿನಂಗಡಿ ಕಡೆಯಿಂದ ನೆಲ್ಯಾಡಿ ಕಡೆಗೆ ತೆರಳುತ್ತಿದ್ದ ವೇಳೆ ಕೋಲ್ಪೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಗಂಭೀರ

ನೆಲ್ಯಾಡಿ: ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ – ಗಂಭೀರ ಗಾಯಗೊಂಡ ಸವಾರ ಮೃತ್ಯು Read More »

ಕರಾವಳಿ

ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದ ಮಾಜಿ ಸಿಎಂ ಕುಮಾರಸ್ವಾಮಿ – ಬರೋಬ್ಬರಿ ದಂಡ ವಿಧಿಸಿದ ಬೆಸ್ಕಾಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.16, ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಜೆಪಿ ನಗರದಲ್ಲಿರುವ ತನ್ನ ನಿವಾಸಕ್ಕೆ ದೀಪಾವಳಿಯ ದೀಪಾಲಂಕಾರಕ್ಕಾಗಿ ಅನಧಿಕೃತವಾಗಿ ಬೀದಿ ದೀಪದ ಕಂಬದಿಂದ ನೇರವಾಗಿ ವಿದ್ಯುತ್ ಪಡೆದಿರುವ ಆರೋಪದ ಹಿನ್ನೆಲೆಯಲ್ಲಿ ಬೆಸ್ಕಾಂ ಅಧಿಕಾರಿಗಳು ಬರೋಬ್ಬರಿ 68 ಸಾವಿರ ರೂ. ದಂಡ ವಿಧಿಸಿದ್ದಾರೆ. ವಿದ್ಯುತ್ ಕಂಬದಿಂದ ನೇರವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಬಗ್ಗೆ ಕಾಂಗ್ರೆಸ್ ವೀಡಿಯೋ ಮಾಡಿ ಆರೋಪ ಮಾಡಿತ್ತು. ಬಳಿಕ ಜಯನಗರದ ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರ

ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದ ಮಾಜಿ ಸಿಎಂ ಕುಮಾರಸ್ವಾಮಿ – ಬರೋಬ್ಬರಿ ದಂಡ ವಿಧಿಸಿದ ಬೆಸ್ಕಾಂ Read More »

ಕರಾವಳಿ
crime, arrest, suspected

ಹತ್ತನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ – ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ನ.14. ಹತ್ತನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಗೈದ ಪರಿಣಾಮ ಆಕೆ ಐದು ತಿಂಗಳ ಗರ್ಭಿಣಿಯಾಗಿರುವ ಘಟನೆ ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ, ಅಪ್ರಾಪ್ತ ಬಾಲಕಿಯ ಮೇಲೆ ಕೇಶವ ಎಂಬಾತ ಅತ್ಯಾಚಾರಗೈದಿದ್ದು, ಬಾಲಕಿಯು ಐದು ತಿಂಗಳ ಗರ್ಭಿಣಿಯಾದಾಗ ಮನೆಯವರಿಗೆ ವಿಷಯ ತಿಳಿದಿದೆ. ಘಟನೆಯ ಬಗ್ಗೆ ಬಾಲಕಿಯ ತಾಯಿ ನೀಡಿದ ದೂರಿನಂತೆ ಆರೋಪಿಯನ್ನು ಬಂಧಿಸಿರುವ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹತ್ತನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ – ಆರೋಪಿಯ ಬಂಧನ Read More »

ಕರಾವಳಿ

Small Business Marketing Tactics

Small business marketing is a specialized area that a lot of established businesses have a whole department dedicated to but this doesn’t mean smaller companies aren’t able to achieve and sustain a client base. Smaller businesses can develop and maintain their brands using different strategies which include online marketing, as well as traditional strategies such

Small Business Marketing Tactics Read More »

ಕರಾವಳಿ

5 Use Cases for Secure Virtual Data Room

Virtual data rooms permit better collaboration and secure sharing of documents in a controlled setting. They are utilized in a wide variety of industries to organize various documents, including financial records, business plans and customer data. They provide advanced document organization capabilities with enhanced security, as well as compliance with respect to business partners and

5 Use Cases for Secure Virtual Data Room Read More »

ಕರಾವಳಿ
Scroll to Top