ಮರ್ಧಾಳ ಸೈಂಟ್ ಮೇರಿಸ್ ಪ್ರೌಢಶಾಲಾ ಹಳೆ ವಿದ್ಯಾರ್ಥಿಗಳ ಸಮ್ಮಿಲನ – ಇದೇ ಮೊದಲ ಬಾರಿಗೆ 30 ಬ್ಯಾಚ್ ಗಳ ‘ಹಳೆ ನೆನಪು – ಹೊಸ ಸ್ನೇಹ’

(ನ್ಯೂಸ್ ಕಡಬ) newskadaba.com ಕಡಬ, ನ.10. ಮರ್ಧಾಳ ಸೈಂಟ್ ಮೇರೀಸ್ ಪ್ರೌಢಶಾಲಾ ಹಳೆ ವಿದ್ಯಾರ್ಥಿಗಳ ಸಂಗಮ ‘ಹಳೆ ನೆನಪು – ಹೊಸ ಸ್ನೇಹ’ ನವೆಂಬರ್ 12 ಭಾನುವಾರದಂದು ಶಾಲಾ ಆವರಣದಲ್ಲಿ ನಡೆಯಲಿದೆ ಎಂದು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ತಸ್ಲೀಂ ಮರ್ಧಾಳ ತಿಳಿಸಿದರು. ಅವರು ಶುಕ್ರವಾರದಂದು ಕಡಬ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 1993ರಿಂದ 30 ಬ್ಯಾಚ್ ಗಳ ಹಳೆ ವಿದ್ಯಾರ್ಥಿಗಳ ಸಮ್ಮಿಲನವು ಇದೇ ಮೊದಲ ಬಾರಿಗೆ ನಡೆಯುತ್ತಿದ್ದು, ಹಿರಿಯ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 9.30 […]

ಮರ್ಧಾಳ ಸೈಂಟ್ ಮೇರಿಸ್ ಪ್ರೌಢಶಾಲಾ ಹಳೆ ವಿದ್ಯಾರ್ಥಿಗಳ ಸಮ್ಮಿಲನ – ಇದೇ ಮೊದಲ ಬಾರಿಗೆ 30 ಬ್ಯಾಚ್ ಗಳ ‘ಹಳೆ ನೆನಪು – ಹೊಸ ಸ್ನೇಹ’ Read More »

ಕರಾವಳಿ

ಕಡಬ, ಉಜಿರೆ, ವೇಣೂರಿನಲ್ಲಿರುವ ‘ಮೈಸೂರು ಗಾರ್ಮೆಂಟ್ಸ್’ ನಲ್ಲಿ ದೀಪಾವಳಿ ಸ್ಪೆಷಲ್ ಆಫರ್ – ಪ್ರತೀ ಖರೀದಿಗೆ ಖಚಿತ ಉಡುಗೊರೆ, ದೀಪಾವಳಿ ಪ್ರಯುಕ್ತ ಹೊಸ –

(ನ್ಯೂಸ್ ಕಡಬ) newskadaba.com ಕಡಬ, ನ.08. ದೀಪಾವಳಿ ಹಬ್ಬದ ಪ್ರಯುಕ್ತ ಕಡಬದ ಶಿವ ಗಣೇಶ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಮೈಸೂರು ಗಾರ್ಮೆಂಟ್ಸ್ ನಲ್ಲಿ ವಿಶೇಷ ಆಫರ್ ಸೌಲಭ್ಯ ಕಲ್ಪಿಸಲಾಗಿದೆ. ಪ್ರತೀ 1000 ರೂ. ಆಕರ್ಷಕ ಗಿಫ್ಟ್ ಗಳು ಗ್ರಾಹಕರಿಗೆ ದೊರೆಯಲಿದ್ದು, ನವೆಂಬರ್ 15ರ ವರೆಗೆ ಈ ಆಫರ್ ಸೌಲಭ್ಯವಿರಲಿದೆ. ದೀಪಾವಳಿ ಪ್ರಯುಕ್ತ ಹೊಸ‌ ಸ್ಟಾಕ್ ಬಂದಿದ್ದು, ಗ್ರಾಹಕರು ಇದರ ಸದುಪಯೋಗವನ್ನು ಪಡೆದುಕೊಳ್ಳಿವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಈ ಆಫರ್ ಸೌಲಭ್ಯವು ವೇಣೂರಿನ ಗಾರ್ಡನ್ ವ್ಯೂ ಕಾಂಪ್ಲೆಕ್ಸ್ ನಲ್ಲಿರುವ

ಕಡಬ, ಉಜಿರೆ, ವೇಣೂರಿನಲ್ಲಿರುವ ‘ಮೈಸೂರು ಗಾರ್ಮೆಂಟ್ಸ್’ ನಲ್ಲಿ ದೀಪಾವಳಿ ಸ್ಪೆಷಲ್ ಆಫರ್ – ಪ್ರತೀ ಖರೀದಿಗೆ ಖಚಿತ ಉಡುಗೊರೆ, ದೀಪಾವಳಿ ಪ್ರಯುಕ್ತ ಹೊಸ – Read More »

ಕರಾವಳಿ
Death, deadbody, Waterfall

ಕಡಬ: ಆನೆ ತುಳಿತಕ್ಕೊಳಗಾಗಿದ್ದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ನ.07. ತಿಂಗಳ ಹಿಂದೆ ಕಡಬ ತಾಲೂಕಿನ ಐತ್ತೂರು ಗ್ರಾಮದ ಕೊಣಾಜೆ ರಸ್ತೆಯಲ್ಲಿ ಆನೆ ತುಳಿತ್ತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರದಂದು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಕೊಣಾಜೆ ಸಮೀಪದ ಗೇರ್ತಿಲ ನಿವಾಸಿ ಚೋಮ ಎಂದು ಗುರುತಿಸಲಾಗಿದೆ. ಚೋಮ ಅವರು ಮರ್ದಾಳದಿಂದ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಐತ್ತೂರು – ಕೊಣಾಜೆ ರಸ್ತೆಯಲ್ಲಿ ಕಾಡಾನೆ ದಾಳಿ ನಡೆಸಿ ಗಂಭೀರ ಗಾಯಗೊಂಡಿದ್ದರು. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಅವರನ್ನು ಕೆಲ ದಿನಗಳ

ಕಡಬ: ಆನೆ ತುಳಿತಕ್ಕೊಳಗಾಗಿದ್ದ ವ್ಯಕ್ತಿ ಮೃತ್ಯು Read More »

ಕರಾವಳಿ

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ‌ ಮುಖ್ಯಸ್ಥನ ಬರ್ಬರ ಹತ್ಯೆ – ಪೊಲೀಸರಿಗೆ ಶರಣಾದ ಇಬ್ಬರು ಆರೋಪಿಗಳು

(ನ್ಯೂಸ್ ಕಡಬ) newskadaba.com ಪುತ್ತೂರು, ನ.07. ಕಲ್ಲೇಗ ಟೈಗರ್ಸ್‌ ತಂಡದ ಮುಖ್ಯಸ್ಥ ಅಕ್ಷಯ್‌ ಕಲ್ಲೇಗ(24) ಅವರನ್ನು ಪುತ್ತೂರಿನ ನೆಹರೂ ನಗರದಲ್ಲಿ ದುಷ್ಕರ್ಮಿಗಳ ತಂಡವೊಂದು ತಲವಾರಿನಿಂದ ಕೊಚ್ಚಿ ಕೊಲೆಗೈದ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಕ್ಷುಲ್ಲಕ ಕಾರಣವೊಂದಕ್ಕೆ ಅಕ್ಷಯ್‌ ಹಾಗೂ ತಂಡದ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಅದರ ಮುಂದುವರಿದ ಭಾಗವಾಗಿ ಅಕ್ಷಯ್‌ ನನ್ನು ತಡರಾತ್ರಿ ನೆಹರೂ ನಗರಕ್ಕೆ ಕರೆಸಿ ಹತ್ಯೆ ನಡೆಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಕೃತ್ಯ ನಡೆದ ಬಳಿಕ ಮನೀಶ್‌ ಹಾಗೂ ಚೇತು ಎಂಬವರು ಪೊಲೀಸರಿಗೆ ಶರಣಾಗಿದ್ದಾರೆ

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ‌ ಮುಖ್ಯಸ್ಥನ ಬರ್ಬರ ಹತ್ಯೆ – ಪೊಲೀಸರಿಗೆ ಶರಣಾದ ಇಬ್ಬರು ಆರೋಪಿಗಳು Read More »

ಕರಾವಳಿ

ನೆಲ್ಯಾಡಿ: ಬೈಕ್ – ಕ್ಯಾಂಟರ್ ನಡುವೆ ಢಿಕ್ಕಿ – ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ.01. ಬೈಕ್ ಹಾಗೂ ಕ್ಯಾಂಟರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮ ಪಂಚಾಯತ್ ಬಳಿ ಬುಧವಾರ ರಾತ್ರಿ ಸಂಭವಿಸಿದೆ. ಮೃತರನ್ನು ಉತ್ತರ ಪ್ರದೇಶ ನಿವಾಸಿ ಕಳೆದ ಹಲವು ವರ್ಷಗಳಿಂದ ನೆಲ್ಯಾಡಿ ಪರಿಸರದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಸುರೇಂದ್ರ ಮೆಹ್ತಾ (37) ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 75 ರ ನೆಲ್ಯಾಡಿ ಕೌಕ್ರಾಡಿ ಗ್ರಾಮ ಪಂಚಾಯತಿ ಬಳಿ ಈ ದುರ್ಘಟನೆ

ನೆಲ್ಯಾಡಿ: ಬೈಕ್ – ಕ್ಯಾಂಟರ್ ನಡುವೆ ಢಿಕ್ಕಿ – ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಕಡಬ: ಮಳೆ ಬರುತ್ತಿದ್ದ ಹಿನ್ನೆಲೆ – ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಸಾರ್ಟಿಸಿ ಬಸ್ ಪಲ್ಟಿ

(ನ್ಯೂಸ್ ಕಡಬ) newskadaba.com ಕಡಬ, ಅ.29. ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಸಾರ್ಟಿಸಿ ಬಸ್ಸೊಂದು ಪಲ್ಟಿಯಾದ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕೋಡಂದೂರು ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮಳೆ ಬರುತ್ತಿದ್ದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಚರಂಡಿಗೆ ಪಲ್ಟಿಯಾಗಿದೆ. ಘಟನೆಯಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಕಡಬ: ಮಳೆ ಬರುತ್ತಿದ್ದ ಹಿನ್ನೆಲೆ – ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಸಾರ್ಟಿಸಿ ಬಸ್ ಪಲ್ಟಿ Read More »

ಕರಾವಳಿ

ಕಡಬ: ಹಿಟ್ ಆ್ಯಂಡ್ ರನ್ ಪ್ರಕರಣ – ಕಾರನ್ನು ವಶಕ್ಕೆ ಪಡೆದ ಪೊಲೀಸರು

(ನ್ಯೂಸ್ ಕಡಬ) newskadaba.com ಕಡಬ, ಅ.29. ಕಳೆದ ತಿಂಗಳು ಕಡಬ ಠಾಣಾ ವ್ಯಾಪ್ತಿಯ ಕೋಡಿಂಬಾಳ ಗ್ರಾಮದ ಮುರಚೆಡವು ಎಂಬಲ್ಲಿ ನಡೆದಿದ್ದ ಹಿಟ್ ಆ್ಯಂಡ್ ರನ್ ಪ್ರಕರಣವನ್ನು ಕಡಬ ಪೊಲೀಸರು ಭೇದಿಸಿದ್ದಾರೆ. ಕಳೆದ ಸೆಪ್ಟೆಂಬರ್ 30ರಂದು ಪ್ರಕಾಶ್ ಎಂಬವರ ರಿಕ್ಷಾಕ್ಕೆ ಕಡಬ – ಪಂಜ ರಸ್ತೆಯ ಮುರಚೆಡವು ಎಂಬಲ್ಲಿ ಬಿಳಿ ಬಣ್ಣದ ಸ್ವಿಫ್ಟ್ ಕಾರು ಢಿಕ್ಕಿ ಹೊಡೆದಿದ್ದು, ಕಾರನ್ನು ನಿಲ್ಲಿಸದೆ ಪರಾರಿಯಾಗಿತ್ತು. ಈ ಕಾರನ್ನು ಕಡಬ ಠಾಣೆಯ ಅಪರಾಧ ಪತ್ತೆ ವಿಭಾಗದ PSI ಅಕ್ಷಯ್ ಢವಗಿ ಮತ್ತು ಸಿಬ್ಬಂದಿ

ಕಡಬ: ಹಿಟ್ ಆ್ಯಂಡ್ ರನ್ ಪ್ರಕರಣ – ಕಾರನ್ನು ವಶಕ್ಕೆ ಪಡೆದ ಪೊಲೀಸರು Read More »

ಕರಾವಳಿ

ರೈಲಿನಿಂದ ಬಿದ್ದು ಕಡಬದ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಅ.20. ಕಡಬದ ಯುವಕನೊಬ್ಬ ರೈಲಿನಿಂದ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ಕೇರಳದ‌ ಕಣ್ಣೂರಿನಲ್ಲಿ ನಡೆದಿದೆ. ಮೃತ ಯುವಕನನ್ನು ಕಡಬ ತಾಲೂಕಿನ ಮರ್ದಾಳ ಬಂಟ್ರ ಗ್ರಾಮದ ನೀರಾಜೆ ನಿವಾಸಿ ಸುರೇಶ ಎಂದು ಗುರುತಿಸಲಾಗಿದೆ. ಕೇರಳದಲ್ಲಿ ಟಿಂಬರ್ ಕೆಲಸ ಮಾಡುತ್ತಿದ್ದ ಇವರು ಚೌತಿ ಹಬ್ಬದ ಹಿನ್ನೆಲೆಯಲ್ಲಿ ವಾರದ ಹಿಂದೆಯಷ್ಟೇ ಮನೆಗೆ ಬಂದು ಮತ್ತೆ ಕೆಲಸಕ್ಕೆಂದು ತೆರಳಿದ್ದರು. ಗುರುವಾರ ರಾತ್ರಿ ಕರೆ ಮಾಡಿ ರೈಲಿನಲ್ಲಿ ಊರಿಗೆ ಬರುತ್ತಿರುವುದಾಗಿ ತಿಳಿಸಿದ್ದು, ಇಂದು ಮುಂಜಾನೆ 8

ರೈಲಿನಿಂದ ಬಿದ್ದು ಕಡಬದ ಯುವಕ ಮೃತ್ಯು Read More »

ಕರಾವಳಿ

ಗ್ಯಾರಂಟಿ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಉಸ್ತುವಾರಿ ಕಾರ್ಯದರ್ಶಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 17. ರಾಜ್ಯ ಸರಕಾರವು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ. ಅತೀಕ್ ಸೂಚಿಸಿದ್ದಾರೆ. ಅವರು ಸೋಮವಾರದಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗೃಹಲಕ್ಷ್ಮೀ ಯೋಜನೆಯಲ್ಲಿ ಜಿಲ್ಲೆಯಲ್ಲಿ ಅಗಸ್ಟ್ ವರೆಗೆ 315726 ಹಾಗೂ ಸೆಪ್ಟೆಂಬರ್ ವರೆಗೆ 3.20 ಲಕ್ಷ ಫಲಾನುಭವಿಗಳಿದ್ದಾರೆ.

ಗ್ಯಾರಂಟಿ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಉಸ್ತುವಾರಿ ಕಾರ್ಯದರ್ಶಿ ಸೂಚನೆ Read More »

ಕರಾವಳಿ

ಅಲ್ಪಸಂಖ್ಯಾತರ ಯೋಜನೆಗಳ ಅರಿವು ಮೂಡಿಸಲು ಆಯೋಗ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 17. ಅಲ್ಪಸಂಖ್ಯಾತರ ಸಮುದಾಯದಿಂದ ಸಿಗುವ ಎಲ್ಲಾ ಯೋಜನೆಗಳು ಜನಸಾಮಾನ್ಯರಿಗೆ ತಲುಪುತ್ತಿಲ್ಲ. ಆದ್ದರಿಂದ ಜನರಲ್ಲಿ ಸರಕಾರದ ಯೋಜನೆಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದು ರಾಷ್ಟೀಯ ಅಲ್ಪಸಂಖ್ಯಾತರ ಆಯೋಗದ ಸದಸ್ಯ ರಿಂಚೆನ್ ಲಾಮೋ ಸೂಚಿಸಿದರು. ಅವರು ಸರ್ಕ್ಯೂಟ್ ಹೌಸ್ ಸಭಾಂಗಣದಲ್ಲಿ ನಡೆದ ಅಲ್ಪಸಂಖ್ಯಾತ ಸಮುದಾಯದ ಕುಂದು ಕೊರತೆಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರಕಾರದ ಕೆಲವು ಯೋಜನೆಗಳು ಜನರಿಗೆ ತಲುಪುತ್ತಿಲ್ಲ ಇದರಿಂದ ಜನಸಾಮಾನ್ಯರು ವಂಚಿತರಾಗಿದ್ದಾರೆ, ಅಂತಹ ಯೋಜನೆಗಳು ಜನರಿಗೆ ಯಾವುದೇ ತೊಂದರೆ

ಅಲ್ಪಸಂಖ್ಯಾತರ ಯೋಜನೆಗಳ ಅರಿವು ಮೂಡಿಸಲು ಆಯೋಗ ಸೂಚನೆ Read More »

ಕರಾವಳಿ
Scroll to Top