ಪದವೀಧರರ/ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 17. ಕರ್ನಾಟಕ ನೈರುತ್ಯ ಪದವೀಧರ/ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಮತದಾರರ ನೊಂದಣಾಧಿಕಾರಿಗಳು 2023ರ ಸೆಪ್ಟೆಂಬರ್ 30ರಂದು ಪ್ರಕಟಿಸಲಾದ ಸೂಚನೆಯಲ್ಲಿ ಸಂಬಂಧಿಸಿದ ಪದವೀಧರ/ ಶಿಕ್ಷಕರ ಮತ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಲು ಅರ್ಹರಿರುವ ಪ್ರತಿಯೊಬ್ಬ ವ್ಯಕ್ತಿಯು ಮತದಾರರ ನೋಂದಣಿ ನಿಯಮಗಳು 1960ಕ್ಕೆ ಸಂಬಂಧಿಸಿದಂತೆ ಎಲ್ಲಾ ಅರ್ಹರಿರುವ ವ್ಯಕ್ತಿಗಳು ನಮೂನೆ 18 ಮತ್ತು ನಮೂನೆ 19ರಲ್ಲಿ ಹೆಸರು ಸೇರ್ಪಡೆಗೆ ನವೆಂಬರ್ 6ರೊಳಗೆ ಅಥವಾ ಅದಕ್ಕೂ ಮುಂಚೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ […]

ಪದವೀಧರರ/ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ Read More »

ಕರಾವಳಿ

ಅಂತರ್ಜಲ ಪ್ರಾಧಿಕಾರದಿಂದ ಅನುಮತಿ ಪಡೆಯಲು ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 17. ಅಂತರ್ಜಲವನ್ನು ವಿವೇಚನಾ ರಹಿತವಾಗಿ ಬಳಸುವುದನ್ನು ಹಾಗೂ ಅಂತರ್ಜಲ ಲಭ್ಯತೆ ಅನುಸಾರ ಬಳಸದೆ ಇರುವ ಕಾರಣ ಅಂತರ್ಜಲ ಮಟ್ಟವು ಕುಸಿಯುತ್ತಿರುವುದನ್ನು ನಿಯಂತ್ರಿಸಲು ಮತ್ತು ಮಾನ್ಯ ರಾಷ್ರ್ಟೀಯ ಹಸಿರು ಪೀಠ (ಓಉಖಿ) ಆದೇಶದನ್ವಯ ಹಾಗೂ ಕರ್ನಾಟಕ ಅಂತರ್ಜಲ ಪ್ರಾಧಿಕಾರದ ಸಭೆ ನಡವಳಿಯಂತೆ ಕೈಗಾರಿಕಾ, ವಾಣಿಜ್ಯ, ಮನರಂಜನೆ, ಮೂಲಸೌಕರ್ಯ, ಗಣಿಗಾರಿಕೆ ಮತ್ತು ಇತರೆ ಉದ್ದೇಶಕ್ಕಾಗಿ ಬಳಸುತ್ತಿರುವವರಿಗೆ ಅಂತರ್ಜಲ ಪ್ರಾಧಿಕಾರದಿಂದ ಅನುಮತಿ ಪಡೆಯಲು ಆದೇಶಿಸಿರುತ್ತಾರೆ. ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ವಸತಿ ಸಮುಚ್ಚಯ, ವಾಣಿಜ್ಯ(ಕಮರ್ಶಿಯಲ್), ಮನರಂಜನೆ,

ಅಂತರ್ಜಲ ಪ್ರಾಧಿಕಾರದಿಂದ ಅನುಮತಿ ಪಡೆಯಲು ಆದೇಶ Read More »

ಕರಾವಳಿ

ನಾಳೆ (ಅ.18) ಲೋಕಾಯುಕ್ತರಿಂದ ಜನಸಂಪರ್ಕ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 17. ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಇದೇ ಅಕ್ಟೋಬರ್ 18ರ ಬುಧವಾರ ಬೆಳಿಗ್ಗೆ 11 ಗಂಟೆಯಿಂದ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಂಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಮತ್ತು ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಈ ಸಭೆಯಲ್ಲಿ ದೂರು ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಪೊಲೀಸ್ ಅಧೀಕ್ಷಕರ ಕಚೇರಿ:0824-2950997, 9364062517, ಪೊಲೀಸ್ ಉಪಾಧಿಕ್ಷಕರ ಕಚೇರಿ-1: 0824-2453420,

ನಾಳೆ (ಅ.18) ಲೋಕಾಯುಕ್ತರಿಂದ ಜನಸಂಪರ್ಕ ಸಭೆ Read More »

ಕರಾವಳಿ

ಕೊರಗ ಜನಾಂಗದವರ ವೇಷ ಧರಿಸಿದರೆ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 17. ಜಿಲ್ಲೆಯಲ್ಲಿ ದಸರಾ ಆಚರಣೆಯ ಸಮಯದಲ್ಲಿ ಬೇರೆ ಜಾತಿಯ ಜನಾಂಗದವರು ಕೊರಗ ಜನಾಂಗದವರ ವೇಷ ಧರಿಸಿ ಅಂಗಡಿ ಮನೆಗಳ ಮುಂದೆ ಕುಣಿದು ಜಾತಿ ನಿಂದನೆ ಮಾಡುವುದು ಮತ್ತು ಅಮವಾಸ್ಯೆ ದಿನಗಳಲ್ಲಿ ಕೊರಗ ಜನಾಂಗದವರ ಹೆಂಗಸರಿಗೆ ಉಗುರು ತಲೆಕೂದಲುಗಳನ್ನು ಊಟದಲ್ಲಿ ಹಾಕಿ ಉಣಲು ನೀಡುವುದು, ಬೇರೆ ಜನಾಂಗದವರ ಚಿಕ್ಕ ಮಕ್ಕಳಿಗೆ ಕಾಯಿಲೆ ಇದ್ದಾಗ ಕೊರಗ ಜನಾಂಗದ ಮಹಿಳೆಯನ್ನು ಕರೆದು ಆ ಮಗುವಿಗೆ ಹಾಲು ಉಣಿಸಲು ಬಳಸಿಕೊಂಡು ಮಗುವಿನ ಕಾಯಿಲೆಯನ್ನು ಕೊರಗ ಜನಾಂಗದವರಿಗೆ

ಕೊರಗ ಜನಾಂಗದವರ ವೇಷ ಧರಿಸಿದರೆ ಜೈಲು ಶಿಕ್ಷೆ Read More »

ಕರಾವಳಿ

ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 17. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ನೋಂದಣಿ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಅಕ್ಟೋಬರ್ 17ರಿಂದ ಹಮ್ಮಿಕೊಳ್ಳಲಾಗಿದೆ. ಅಕ್ಟೋಬರ್17ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ, ಅಕ್ಟೋಬರ್ 18ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹಾಗೂ ಅಕ್ಟೋಬರ್ 21ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ. ಎಂಡೋಸಲ್ಫಾನ್ ಸಂತ್ರಸ್ತರು ಈ ಶಿಬಿರದ ಸದುಪಯೋಗವನ್ನು

ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ

ಆಡು, ಕುರಿ ಆಕಸ್ಮಿಕ ಸಾವು- ಪರಿಹಾರಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 17.  2023-24ನೇ ಸಾಲಿನ ಅನುಗ್ರಹ ಯೋಜನೆಯಡಿ ಆಕಸ್ಮಿಕ ಮರಣ ಹೊಂದಿದ ಆಡು ಮತ್ತು ಕುರಿಗಳಿಗೆ ಪ್ರತಿಯೊಂದಕ್ಕೆ ಗರಿಷ್ಟ ರೂ. 5,000 ದಂತೆ ಹಾಗೂ ದನ ಮತ್ತು ಎಮ್ಮೆಗಳಿಗೆ ಗರಿಷ್ಟ ರೂ.10,000 ದಂತೆ ಕರ್ನಾಟಕ ಸರ್ಕಾರ ಪರಿಹಾರ ಘೋಷಿಸಿದೆ. ಜಾನುವಾರು ಮಾಲೀಕರು ಸದರಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಲು ಮೃತಪಟ್ಟ ಜಾನುವಾರುವಿನ ಮರಣೋತ್ತರ ಪರೀಕ್ಷೆ ನಡೆಸಿ ಸ್ಥಳೀಯ ಪಶುವೈದ್ಯರಿಂದ ದೃಢೀಕರಿಸಿದ ನಂತರವೇ ಯೋಜನೆಯ ಸೌಲಭ್ಯವನ್ನು ಪಡೆಯಬಹುದು. ಪಶು ಸಖಿಯರು ಮೃತಪಟ್ಟ ಜಾನುವಾರುವಿನ ಮಾಲೀಕರಿಗೆ ಈ

ಆಡು, ಕುರಿ ಆಕಸ್ಮಿಕ ಸಾವು- ಪರಿಹಾರಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ದಸರಾ ಹಬ್ಬದ ಪ್ರಯುಕ್ತ ಚರ್ಮದ ವಸ್ತುಗಳ ಮೇಲೆ 20% ರಿಯಾಯಿತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 17. ನಗರದ ಲೀಡ್‍ಕರ್ ಮಾರಾಟ ಮಳಿಗೆಯಲ್ಲಿ ದಸರಾ ಮತ್ತು ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 18ರಿಂದ ನವೆಂಬರ್ 18ರವರೆಗೆ ಎಲ್ಲಾ ಚರ್ಮದ ಪಾದರಕ್ಷೆ, ಶೂಗಳು ಮತ್ತು ಚರ್ಮದ ವಸ್ತುಗಳ ಮೇಲೆ ಶೇಕಡ 20ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಯಮದ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಸರಾ ಹಬ್ಬದ ಪ್ರಯುಕ್ತ ಚರ್ಮದ ವಸ್ತುಗಳ ಮೇಲೆ 20% ರಿಯಾಯಿತಿ Read More »

ಕರಾವಳಿ

ದಕ್ಷಿಣ ಕನ್ನಡ- ಗ್ರಾಮ ಪಂಚಾಯತ್ ಗಳಲ್ಲಿ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 17. ಜಿಲ್ಲಾ ವ್ಯಾಪ್ತಿಯ 17 ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ನವೆಂಬರ್ 6ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಮುಲ್ಕಿ ತಾಲೂಕಿನ ಅತಿಕಾರಿ ಬೆಟ್ಟು ಗ್ರಾಮ ಪಂಚಾಯತ್, ಮೂಡಬಿದ್ರೆ ತಾಲೂಕಿನ ಇರುವೈಲ್ ಗ್ರಾಮ ಪಂಚಾಯತ್, ಬಂಟ್ವಾಳ ತಾಲೂಕಿನ ಇರುವತ್ತೂರು ಗ್ರಾಮ ಪಂಚಾಯತ್, ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮ ಪಂಚಾಯತ್, ಕಡಬ ತಾಲೂಕಿನ ಕಡ್ಯ ಕೊಣಾಜೆ ಗ್ರಾಮ ಪಂಚಾಯತ್, ಪುತ್ತೂರು ತಾಲೂಕಿನ

ದಕ್ಷಿಣ ಕನ್ನಡ- ಗ್ರಾಮ ಪಂಚಾಯತ್ ಗಳಲ್ಲಿ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ಸಹಾಯವಾಣಿ ಜಾಗೃತಿ ಮೂಡಿಸಲು ಆಯೋಗ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 17. ಪೋಕ್ಸೊ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದರ ಬಗ್ಗೆ ಶಾಲಾ ಕಾಲೇಜುಗಳಲ್ಲಿ ವಸತಿ ನಿಲಯದಲ್ಲಿ ಜಾಗೃತಿ ಮೂಡಿಸಬೇಕು ಹಾಗೂ ಶಿಕ್ಷಕರಿಗೆ ಶಿಕ್ಷಣ ಇಲಾಖೆಯಿಂದ ಇದರ ಬಗ್ಗೆ ತರಬೇತಿ ನೀಡಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ತಿಪ್ಪೆಸ್ವಾಮಿ ಕೆ.ಟಿ ಹೇಳಿದರು. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತಿ ಶಾಲೆ, ಪಂಚಾಯತ್ ಕಟ್ಟಡ ಹಾಗೂ ಬಸ್

ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ಸಹಾಯವಾಣಿ ಜಾಗೃತಿ ಮೂಡಿಸಲು ಆಯೋಗ ಸೂಚನೆ Read More »

ಕರಾವಳಿ

ಕಡಬ: 108 ಆಂಬ್ಯಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮವಿತ್ತ ಮಹಿಳೆ

(ನ್ಯೂಸ್ ಕಡಬ) newskadaba.com ಕಡಬ, ಅ. 17. ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೋರ್ವರು ಆಂಬ್ಯುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಸಂಜೆ ಪೆರಿಯಡ್ಕ ಎಂಬಲ್ಲಿ ನಡೆದಿದೆ. ಶಾಲಿನಿ ಎಂಬವರು ಹೆರಿಗೆ ನೋವಿನಿಂದ ಬಳಲುತ್ತಿದ್ದು, ತಕ್ಷಣವೇ ಆಲಂಕಾರು 108 ಆರೋಗ್ಯ ಕವಚ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಶಾಲಿನಿಯವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯ ತಾಯಿ ಮತ್ತು ಮಗು ಆರೋಗ್ಯವಾಗಿದ್ದು ಉಪ್ಪಿನಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಸ್ಟಾಫ್

ಕಡಬ: 108 ಆಂಬ್ಯಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮವಿತ್ತ ಮಹಿಳೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top