ಬೆಳ್ಳಾರೆ: ಉದ್ಯೋಗದ ಆಮಿಷ- 13 ಲಕ್ಷ ರೂ.ವಂಚನೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ. 13. ವಿಮಾನಯಾನ ಸಂಸ್ಥೆಯೊಂದರಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿಯೋರ್ವ 13 ಲಕ್ಷ ರೂ. ವಂಚಿಸಿದ ಕುರಿತು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ ‘ದೂರುದಾರ ವ್ಯಕ್ತಿಗೆ ಜುಲೈ 15ರಂದು ಅಪರಿಚಿತ ವ್ಯಕ್ತಿಯೋರ್ವ ಕರೆಮಾಡಿ, ವಿಮಾನಯಾನ ಸಂಸ್ಥೆಯಿಂದ ಕರೆ ಮಾಡಿರುವುದಾಗಿ ಹೇಳಿ, ತಮ್ಮ ಸಂಸ್ಥೆಯಲ್ಲಿ ಉದ್ಯೋಗ ಖಾಲಿ ಇದ್ದು, ಹೆಚ್ಚಿನ ಸಂಬಳ ಹಾಗೂ ಇನ್ನಿತರ ಸೌಲಭ್ಯಗಳು ಇರಲಿವೆ ಎಂದು ತಿಳಿಸಿದ್ದರು. ಉದ್ಯೋಗವನ್ನು ಕೊಡಿಸುವುದಾಗಿ ನಂಬಿಸಿದ ಅಪರಿಚಿತ, ಹಂತ ಹಂತವಾಗಿ […]

ಬೆಳ್ಳಾರೆ: ಉದ್ಯೋಗದ ಆಮಿಷ- 13 ಲಕ್ಷ ರೂ.ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಂಗಳೂರು- ಮಾರಿಕುಪ್ಪಂ ರೈಲಿನಲ್ಲಿ ಬೆಂಕಿ

(ನ್ಯೂಸ್ ಕಡಬ) newskadaba.com ಕೋಲಾರ, ಅ. 13. ಶಾರ್ಟ್ ಸರ್ಕ್ಯೂಟ್‌ನಿಂದ ವಿದ್ಯುತ್ ಲೈನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಕೋಲಾರ ಜಿಲ್ಲೆಯ ಮಾಲೂರು ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಬೆಂಗಳೂರು-ಮಾರಿಕುಪ್ಪಂ ರೈಲು, ನಿಲ್ದಾಣಕ್ಕೆ ಬರುತ್ತಿದಂತೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಪ್ರಯಾಣಿಕರಲ್ಲಿ ಆತಂಕ ಎದುರಾಗಿತ್ತು. 2 ನಿಮಿಷಗಳ ಕಾಲ ಕಾಣಿಸಿಕೊಂಡಿದ್ದು, ರೈಲಿನಲ್ಲಿ 500 ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ರೈಲಿನಿಂದ ಇಳಿದು ಕೆಲ ಪ್ರಯಾಣಿಕರು ಓಡಿ ಹೋಗಿದ್ದಾರೆ. ಬೆಂಕಿ

ಬೆಂಗಳೂರು- ಮಾರಿಕುಪ್ಪಂ ರೈಲಿನಲ್ಲಿ ಬೆಂಕಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನರ್ಸಿಂಗ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ – ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹಲವು ಉದ್ಯೋಗಗಳು..

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 12. ಇಲ್ಲಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ 100 ಸ್ಟಾಫ್ ನರ್ಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಅಭ್ಯರ್ಥಿಗಳು ನವೆಂಬರ್ 2ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ರಾಜ್ಯ ಸರ್ಕಾರದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಖಾಲಿಯಿರುವ ನೂರು ಸ್ಟಾಫ್ ನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು

ನರ್ಸಿಂಗ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ – ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹಲವು ಉದ್ಯೋಗಗಳು.. Read More »

ಉದ್ಯೋಗ, ಕರ್ನಾಟಕ

ಪ್ರಾಣಕ್ಕೆ ಕಂಟಕವಾದ ಮೀನು ಸಾಗಾಟದ ಲಾರಿ – ಮೀನಿನ ಬಾಕ್ಸ್ ಬಿದ್ದು ಸ್ಕೂಟರ್ ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 12. ಚಲಿಸುತ್ತಿದ್ದ ಮೀನಿನ ಲಾರಿಯಿಂದ ಕೆಳಕ್ಕೆ ಬಿದ್ದ ಮೀನಿನ ಬಾಕ್ಸ್‌ ಸ್ಕೂಟರ್‌ ಸವಾರನೊಬ್ಬನ ಪ್ರಾಣಕ್ಕೆ ಕಂಟಕವಾದ ಘಟನೆ ನಗರದ ಸಂಚಾರ ದಕ್ಷಿಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಝ್ವೀದ್‌ ಎಂಬಾತ ಸ್ಕೂಟರ್ ನಲ್ಲಿ ಮಂಗಳೂರು ಕಡೆಗೆ ನೇತ್ರಾವತಿ ಸೇತುವೆಯಲ್ಲಿ ಹೋಗುತ್ತಿದ್ದರು. ಈ ಸಂದರ್ಭ ಅವರ ಎದುರಿನಲ್ಲಿದ್ದ ಮೀನು ಸಾಗಾಟದ ಲಾರಿಯಿಂದ ಬಾಕ್ಸ್‌ ಒಂದು ರಸ್ತೆಗೆ ಬಿದ್ದಿತ್ತು. ಇದನ್ನು ಗಮನಿಸಿದ ಲಾರಿ ಚಾಲಕ ನಿಶಾಮ್.ಪಿ ಎಂಬಾತ ಯಾವುದೇ ಮುನ್ಸೂಚನೆ ನೀಡದೇ ಏಕಾಏಕಿ ಬ್ರೇಕ್‌

ಪ್ರಾಣಕ್ಕೆ ಕಂಟಕವಾದ ಮೀನು ಸಾಗಾಟದ ಲಾರಿ – ಮೀನಿನ ಬಾಕ್ಸ್ ಬಿದ್ದು ಸ್ಕೂಟರ್ ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಟೀಚರ್ ಹುದ್ದೆಯ ಆಕಾಂಕ್ಷಿಗಳಿಗೆ ಸರಕಾರದಿಂದ ಗುಡ್ ನ್ಯೂಸ್ – ಶೀಘ್ರವೇ 20 ಸಾವಿರ ಶಿಕ್ಷಕರ ನೇಮಕಾತಿಗೆ ನಿರ್ಧಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 12. ಸರ್ಕಾರಿ ಶಾಲೆಗಳಿಗೆ 20 ಸಾವಿರ ಶಿಕ್ಷಕರ ನೇಮಕಾತಿಗೆ ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.   ಈ ಕುರಿತು ಮಾತನಾಡಿದ ಅವರು, ರಾಜ್ಯದ ಸರಕಾರಿ ಶಾಲೆಗಳಲ್ಲಿ 53 ಸಾವಿರ ಶಿಕ್ಷಕರ ಕೊರತೆಯಿದ್ದು, ಈ ಪೈಕಿ 20 ಸಾವಿರ ಶಿಕ್ಷಕರ ನೇಮಕವಾದಲ್ಲಿ ಬೋಧನೆಯ ವಿಷಯದಲ್ಲಿರುವ ಒತ್ತಡ ಕಡಿಮೆಯಾಗಲಿದೆ. ಈಗಾಗಲೇ 13,500 ಶಿಕ್ಷಕರನ್ನು ಭರ್ತಿ ಮಾಡಿಕೊಳ್ಳಲು ಸರ್ಕಾರ ಒಪ್ಪಿಗೆ ನೀಡಿದ್ದು, ನ್ಯಾಯಾಲಯದ ತೀರ್ಪು ಹೊರಬಂದ ನಂತರ ನೇಮಕಾತಿ ಕಾರ್ಯ

ಟೀಚರ್ ಹುದ್ದೆಯ ಆಕಾಂಕ್ಷಿಗಳಿಗೆ ಸರಕಾರದಿಂದ ಗುಡ್ ನ್ಯೂಸ್ – ಶೀಘ್ರವೇ 20 ಸಾವಿರ ಶಿಕ್ಷಕರ ನೇಮಕಾತಿಗೆ ನಿರ್ಧಾರ Read More »

ಉದ್ಯೋಗ, ಕರ್ನಾಟಕ

ಚಲಿಸುವ ಬಸ್ ನಿಂದ ಬಿದ್ದು ಯುವಕನಿಗೆ ಗಾಯ

(ನ್ಯೂಸ್ ಕಡಬ) newskadaba.com ‌ಮಂಗಳೂರು, ಅ. 12. ಚಲಿಸುತ್ತಿದ್ದ ಬಸ್‌ನಿಂದ ಹೊರಗೆ ಬಿದ್ದ ಪರಿಣಾಮ ಯುವಕ ಗಾಯಗೊಂಡ ಕುರಿತು ಕದ್ರಿ ಸಂಚಾರ ಪೂರ್ವ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಕೂಳೂರಿಗೆ ಹೋಗಲೆಂದು ಶಿವಭಾಗ್ ಬಸ್‌ ನಿಲ್ದಾಣದ ಬಳಿ ಮಾರ್ಗ ಸಂಖ್ಯೆ 15ರ ಬಸ್‌ಗೆ ಕಾಯುತ್ತಿದ್ದ ಯುವಕನೋರ್ವ ಹಿಂಬಾಗಿಲಿನ ಮೂಲಕ ಬಸ್ ಹತ್ತಿದ್ದನು. ಅಷ್ಟರಲ್ಲೇ ಚಾಲಕ ಏಕಾಏಕಿ ಬಸ್‌ ಚಲಾಯಿಸಿದ ಪರಿಣಾಮ ಪ್ರಯಾಣಿಕರು ಏಕಾಏಕಿ ಹಿಂದಕ್ಕೆ ವಾಲಿದ್ದರಿಂದ ಯುವಕ ಆಯತಪ್ಪಿ ಬಸ್‌ನಿಂದ ಕೆಳಗೆ ಬಿದ್ದು, ಎರಡು ಕೈಗಳು ಹಾಗೂ ಸೊಂಟಕ್ಕೆ

ಚಲಿಸುವ ಬಸ್ ನಿಂದ ಬಿದ್ದು ಯುವಕನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ – ಖ್ಯಾತ ಹಾಸ್ಯನಟ ಅರೆಸ್ಟ್

(ನ್ಯೂಸ್ ಕಡಬ) newskadaba.com ಕೇರಳ, ಅ. 12. ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿಯಲ್ಲಿ ಖ್ಯಾತ ಮಲಯಾಳಂ ಹಾಸ್ಯನಟರೋರ್ವನನ್ನು ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಮಲಯಾಳಂ ಖ್ಯಾತ ಹಾಸ್ಯನಟ ಬಿನು ಬಿ ಕಮಲ್ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಕೆಎಸ್‌ಆರ್ ಟಿಸಿ ಬಸ್ ನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು 21 ವರ್ಷದ ಮಹಿಳೆಯೋರ್ವರು ನೀಡಿದ ದೂರಿನಂತೆ ನಟನನ್ನು ವಟ್ಟಪಾರಾ ಪೊಲೀಸರು ಬಂಧಿಸಿದ್ದಾರೆ. ನಟ ಬಿನು ಬಸ್ ನಲ್ಲಿ ಸಂತ್ರಸ್ತೆಯ ಪಕ್ಕದಲ್ಲಿ ಕುಳಿತು ಅವಳೊಂದಿಗೆ ಅಸಭ್ಯವಾಗಿ

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ – ಖ್ಯಾತ ಹಾಸ್ಯನಟ ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ

ದಕ್ಷಿಣ ಕನ್ನಡ: ಕಾರು ಹರಿದು ಸ್ಕೂಟರ್ ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 12. ನಗರದ ಕುಂಟಿಕಾನದ ಎ.ಜೆ. ಆಸ್ಪತ್ರೆಯಿಂದ ಹೊರಬರುತ್ತಿದ್ದ ದ್ವಿಚಕ್ರ ವಾಹನ‌ ಸವಾರನ ಮೇಲೆ ಕಾರು ಹರಿದ ಪರಿಣಾಮ ಯುವಕ ಮೃತಪಟ್ಟ ಘಟನೆ ಬುಧವಾರ ತಡರಾತ್ರಿ ನಡೆದಿದೆ. ಮೃತ ಯುವಕನನ್ನು ಕಾವೂರು ನಿವಾಸಿ ಕೌಶಿಕ್ (21) ಎಂದು ಗುರುತಿಸಲಾಗಿದೆ. ಈತ ಆಸ್ಪತ್ರೆಯ ಆವರಣದಿಂದ ಹೊರ ಬರುತ್ತಿದ್ದಂತೆ ಅವರು ಚಲಾಯಿಸುತ್ತಿದ್ದ ಸ್ಕೂಟರ್ ಆಟೋ ರಿಕ್ಷಾಕ್ಕೆ ತಗುಲಿದೆ. ಈ ವೇಳೆ‌ ನೆಲಕ್ಕೆ ಬಿದ್ದ ಅವರ ಮೇಲೆ ಸ್ವಿಫ್ಟ್ ಕಾರು ಹರಿದು ಮೃತಪಟ್ಟಿದ್ದಾರೆ ಎಂದು ತಿಳಿದು

ದಕ್ಷಿಣ ಕನ್ನಡ: ಕಾರು ಹರಿದು ಸ್ಕೂಟರ್ ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಅರಣ್ಯ ಪ್ರದೇಶದ 1 ಕಿ.ಮೀ. ವ್ಯಾಪ್ತಿಯಲ್ಲಿ ಮನೆ ನಿರ್ಮಾಣಕ್ಕೆ ಅವಕಾಶ- ಸಚಿವ ಮಧು ಬಂಗಾರಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 12. ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಮನೆ ಹಾಗೂ ಕಟ್ಟಡ ನಿರ್ಮಾಣಕ್ಕೆ ಇದ್ದ ನಿರ್ಬಂಧವನ್ನು ಸರ್ಕಾರ ಸಡಿಲಿಕೆ ಮಾಡಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಕುರಿತು ಸಂಪುಟ ಉಪಸಮಿತಿ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಈವರೆಗೆ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವಂತಹ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಮನೆ ಹಾಗೂ ಕಟ್ಟಡ ನಿರ್ಮಾಣಕ್ಕೆ ಅನುಮತಿ ಇರಲಿಲ್ಲ. ಈ ವ್ಯಾಪ್ತಿಯಲ್ಲಿರುವ ಖಾಸಗಿ ಭೂಮಿಯಲ್ಲಿ

ಅರಣ್ಯ ಪ್ರದೇಶದ 1 ಕಿ.ಮೀ. ವ್ಯಾಪ್ತಿಯಲ್ಲಿ ಮನೆ ನಿರ್ಮಾಣಕ್ಕೆ ಅವಕಾಶ- ಸಚಿವ ಮಧು ಬಂಗಾರಪ್ಪ Read More »

ಕರ್ನಾಟಕ

ವಿಶ್ವ ದೃಷ್ಟಿ ದಿನ- ಅಕ್ಟೋಬರ್ 12- ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಪ್ರತಿ ವರ್ಷ ಅಕ್ಟೋಬರ್ ತಿಂಗಳ ಎರಡನೇ ಗುರುವಾರದಂದು ವಿಶ್ವ ದೃಷ್ಟಿ ದಿನ ಎಂದು ಜಾಗತಿಕವಾಗಿ ಆಚರಿಸಲಾಗುತ್ತದೆ. ಕಣ್ಣಿನ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ವಿಶ್ವದಾದ್ಯಂತ ಮಾಡಲಾಗುತ್ತದೆ. 2022ರ ಧ್ಯೇಯ ವಾಕ್ಯ ‘love your eyes at work’ ಅಂದರೆ ಸದಾ ಕೆಲಸದಲ್ಲಿರುವ ನಿಮ್ಮ ಕಣ್ಣನ್ನು ಪ್ರೀತಿಸಿರಿ ಎಂಬುದಾಗಿದೆ. ನೇತ್ರದಾನ ಮಹಾದಾನ ನೇತ್ರದಾನ ಬಹಳ ಪವಿತ್ರವಾದ ದಾನ. ನಾವು ಸತ್ತ ಬಳಿಕವೂ ಜಗತ್ತನ್ನು ಆನಂದಿಸಬೇಕಿದ್ದಲ್ಲಿ ನಮ್ಮ ಕಣ್ಣುಗಳನ್ನು ಇನ್ನೊಬ್ಬರಿಗೆ ನಮ್ಮ ಮರಣಾನಂತರ ದಾನ ಮಾಡಬೇಕು.

ವಿಶ್ವ ದೃಷ್ಟಿ ದಿನ- ಅಕ್ಟೋಬರ್ 12- ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು
Scroll to Top