ಅರಣ್ಯ ಪ್ರದೇಶದ 1 ಕಿ.ಮೀ. ವ್ಯಾಪ್ತಿಯಲ್ಲಿ ಮನೆ ನಿರ್ಮಾಣಕ್ಕೆ ಅವಕಾಶ- ಸಚಿವ ಮಧು ಬಂಗಾರಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 12. ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಮನೆ ಹಾಗೂ ಕಟ್ಟಡ ನಿರ್ಮಾಣಕ್ಕೆ ಇದ್ದ ನಿರ್ಬಂಧವನ್ನು ಸರ್ಕಾರ ಸಡಿಲಿಕೆ ಮಾಡಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಕುರಿತು ಸಂಪುಟ ಉಪಸಮಿತಿ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಈವರೆಗೆ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವಂತಹ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಮನೆ ಹಾಗೂ ಕಟ್ಟಡ ನಿರ್ಮಾಣಕ್ಕೆ ಅನುಮತಿ ಇರಲಿಲ್ಲ. ಈ ವ್ಯಾಪ್ತಿಯಲ್ಲಿರುವ ಖಾಸಗಿ ಭೂಮಿಯಲ್ಲಿ […]

ಅರಣ್ಯ ಪ್ರದೇಶದ 1 ಕಿ.ಮೀ. ವ್ಯಾಪ್ತಿಯಲ್ಲಿ ಮನೆ ನಿರ್ಮಾಣಕ್ಕೆ ಅವಕಾಶ- ಸಚಿವ ಮಧು ಬಂಗಾರಪ್ಪ Read More »

ಕರ್ನಾಟಕ

ವಿಶ್ವ ದೃಷ್ಟಿ ದಿನ- ಅಕ್ಟೋಬರ್ 12- ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಪ್ರತಿ ವರ್ಷ ಅಕ್ಟೋಬರ್ ತಿಂಗಳ ಎರಡನೇ ಗುರುವಾರದಂದು ವಿಶ್ವ ದೃಷ್ಟಿ ದಿನ ಎಂದು ಜಾಗತಿಕವಾಗಿ ಆಚರಿಸಲಾಗುತ್ತದೆ. ಕಣ್ಣಿನ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ವಿಶ್ವದಾದ್ಯಂತ ಮಾಡಲಾಗುತ್ತದೆ. 2022ರ ಧ್ಯೇಯ ವಾಕ್ಯ ‘love your eyes at work’ ಅಂದರೆ ಸದಾ ಕೆಲಸದಲ್ಲಿರುವ ನಿಮ್ಮ ಕಣ್ಣನ್ನು ಪ್ರೀತಿಸಿರಿ ಎಂಬುದಾಗಿದೆ. ನೇತ್ರದಾನ ಮಹಾದಾನ ನೇತ್ರದಾನ ಬಹಳ ಪವಿತ್ರವಾದ ದಾನ. ನಾವು ಸತ್ತ ಬಳಿಕವೂ ಜಗತ್ತನ್ನು ಆನಂದಿಸಬೇಕಿದ್ದಲ್ಲಿ ನಮ್ಮ ಕಣ್ಣುಗಳನ್ನು ಇನ್ನೊಬ್ಬರಿಗೆ ನಮ್ಮ ಮರಣಾನಂತರ ದಾನ ಮಾಡಬೇಕು.

ವಿಶ್ವ ದೃಷ್ಟಿ ದಿನ- ಅಕ್ಟೋಬರ್ 12- ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿಯಿಂದ ಸಹಾಯ ಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 12. ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿಯಿಂದ ಗೃಹರಕ್ಷಕರ ಮಕ್ಕಳ ವಿದ್ಯಾಭ್ಯಾಸ ಹಾಗೂ ಗೃಹರಕ್ಷಕರ ಮತ್ತು ಅವರ ಕುಟುಂಬದವರಿಗೆ ವೈದ್ಯಕೀಯ ವೆಚ್ಚ ಸಹಾಯ ಧನವನ್ನು ನೀಡಲಾಗುತ್ತದೆ, ಸುಬ್ರಹ್ಮಣ್ಯ ಘಟಕದ ಪ್ರಭಾರ ಘಟಕಾಧಿಕಾರಿಯಾದ ಹರೀಶ್ಚಂದ್ರ ಇವರ ಮಗಳಾದ ಗೌತಮಿ ಕೆ.ಹೆಚ್ ರವರ ಮೂರನೇ ವರ್ಷದ ಬಿಕಾಂ ಮತ್ತು ಸಿಎ ಹಾಗೂ 2ನೇ ಮಗಳು ಗಾನವಿ ಕೆ.ಹೆಚ್, ರವರ ಬಿಸಿಎ ಮೊದಲನೇ ವರ್ಷದ ವ್ಯಾಸಂಗಕ್ಕಾಗಿ ಒಟ್ಟು 10 ಸಾವಿರ ರೂ. ಕೇಂದ್ರ ಕಛೇರಿಯಿಂದ ಮಂಜೂರಾಗಿರುತ್ತದೆ. ಈ

ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿಯಿಂದ ಸಹಾಯ ಧನ Read More »

ಕರಾವಳಿ

ಅಕ್ರಮ ಮರಳು ಸಾಗಾಟ- ಇಬ್ಬರ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 12. ನಗರದ ಕೊಟ್ಟಾರ ಚೌಕಿಯಿಂದ ಕೋಡಿಕಲ್ ಕಡೆಗೆ ಮಿನಿ ಟಿಪ್ಪರ್ ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಉರ್ವ ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.   ಬಂಧಿತರನ್ನು ಅಫ್ರಿದ್ ಮತ್ತು ಅಬ್ದುಲ್ ಸತ್ತಾರ್ ಎಂದು ಗುರುತಿಸಲಾಗಿದೆ. ಮಂಗಳವಾರದಂದು ಎಸ್.ಐ ಹರೀಶ್, ಇಬ್ಬರು ಸಿಬ್ಬಂದಿಯ ಜೊತೆ ಗಸ್ತು ನಿರತರಾಗಿದ್ದ ವೇಳೆ ಕೊಟ್ಟಾರ ಚೌಕಿಯಿಂದ ಕೋಡಿಕಲ್ ಕಡೆಗೆ ತೆರಳುತ್ತಿದ್ದ ಮಿನಿ ಟಿಪ್ಪರ್ ಲಾರಿಯನ್ನು ತಡೆದು ನಿಲ್ಲಿಸಿ ತಪಾಸಣೆ

ಅಕ್ರಮ ಮರಳು ಸಾಗಾಟ- ಇಬ್ಬರ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಅಕ್ರಮ ಚಿನ್ನ ಸಾಗಾಟ- ಓರ್ವ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 12. ದುಬೈನಿಂದ ಮಂಗಳೂರಿಗೆ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಓರ್ವನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ ಕುರಿತು ವರದಿಯಾಗಿದೆ. ಏರ್ ಇಂಡಿಯಾ ಎಕ್ಸ್‌ ಪ್ರೆಸ್ ವಿಮಾನದಲ್ಲಿ ಬಂದಿಳಿದ ಆರೋಪಿಯನ್ನು ತಪಾಸಣೆ ನಡೆಸಿದಾಗ 61,42,500 ರೂ. ಮೌಲ್ಯದ 1,050 ಗ್ರಾಂ ಚಿನ್ನವನ್ನು ಪೇಸ್ಟ್ ರೂಪಕ್ಕೆ ಪರಿವರ್ತಿಸಿ ಸಾಗಿಸಲು ಯತ್ನಿಸುತ್ತಿರುವುದು ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳೂರು: ಅಕ್ರಮ ಚಿನ್ನ ಸಾಗಾಟ- ಓರ್ವ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಂದಕಕ್ಕೆ ಉರುಳಿ ಬಿದ್ದ ಬಸ್- 7 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.comಉತ್ತರಾಖಂಡ, ಅ. 09. ಬಸ್ಸೊಂದು ಕಂದಕಕ್ಕೆ ಉರುಳಿದ ಬಿದ್ದ ಪರಿಣಾಮ 7 ಮಂದಿ ಮೃತಪಟ್ಟು, 28 ಮಂದಿ ಗಾಯಗೊಂಡಿರುವ ಘಟನೆ ನೈನಿತಾಲ್ ಜಿಲ್ಲೆಯಲ್ಲಿ ನಡೆದಿದೆ. ಹರಿಯಾಣದಿಂದ ಬರುತ್ತಿದ್ದ ಬಸ್ಸೊಂದು ನೈನಿತಾಲ್ ಜಿಲ್ಲೆಯಲ್ಲಿ ಕಂದಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು, ಓರ್ವ ಪುರುಷ ಮತ್ತು ಒಂದು ಮಗು ಸೇರಿದಂತೆ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇದುವರೆಗೆ 28 ​​ಜನರನ್ನು ರಕ್ಷಿಸಲಾಗಿದ್ದು, ಹೆಚ್ಚಿನ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆ

ಕಂದಕಕ್ಕೆ ಉರುಳಿ ಬಿದ್ದ ಬಸ್- 7 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಬ್ರಹ್ಮಣ್ಯ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ದಂಪತಿ ಕುಕ್ಕೆಶ್ರೀ ದೇವಳಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ. 09. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಮತ್ತು ಪತ್ನಿ ಚಿನ್ನಮ್ಮ ಅವರು ಇಂದು ಬೆಳ್ಳಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಭಾನುವಾರದಂದು ರಾತ್ರಿ ಸುಬ್ರಹ್ಮಣ್ಯಕ್ಕೆ ಆಗಮಿಸಿರುವ ದೇವೇಗೌಡ ಕುಟುಂಬ ಸೋಮವಾರ ಬೆಳಗ್ಗೆ ಶ್ರೀ ದೇವರ ದರ್ಶನ ಪಡೆದು, ಕ್ಷೇತ್ರದಲ್ಲಿ ವಿವಿಧ ಸೇವೆಗಳನ್ನು ನೆರವೇರಿಸಲಿದ್ದಾರೆ. ಇನ್ನು ದೇವೇಗೌಡರು ಭಾನುವಾರ ಮಧ್ಯಾಹ್ನ ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ನಿರೀಕ್ಷೆ ಇತ್ತು. ಆದರೆ

ಸುಬ್ರಹ್ಮಣ್ಯ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ದಂಪತಿ ಕುಕ್ಕೆಶ್ರೀ ದೇವಳಕ್ಕೆ ಭೇಟಿ Read More »

ಕರಾವಳಿ

ಹುಚ್ಚುನಾಯಿ ಕಡಿತ- ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಹಳೆಯಂಗಡಿ, ಅ. 09. ಹಳೆಯಂಗಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು, ಭಾನುವಾರದಂದು ಹಲವರಿಗೆ ಹುಚ್ಚು ನಾಯಿ ಕಡಿದಿರುವ ಕುರಿತು ವರದಿಯಾಗಿದೆ. ಪಾದಾಚಾರಿಗಳ ಸಹಿತ ದ್ವಿಚಕ್ರ ವಾಹನ ಸವಾರರಿಗೆ ಹುಚ್ಚು ನಾಯಿ ಕಡಿದಿದ್ದು ಹುಚ್ಚು ನಾಯಿ ಹಾಗೂ ಬೀದಿ ನಾಯಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಗ್ರಾಮ ಪಂಚಾಯತ್‌ ಗೆ ಆಗ್ರಹಿಸಿದ್ದಾರೆ. ತಿಂಗಳ ಹಿಂದೆಯಷ್ಟೇ ಹಳೆಯಂಗಡಿ ಗ್ರಾಮ ಪಂಚಾಯತ್‌ ಇದರ ಬಗ್ಗೆ ಉಲ್ಲೇಖೀಸಿ ಬೀದಿ ನಾಯಿ ಹಾಗೂ ಹುಚ್ಚು ನಾಯಿಗಳ

ಹುಚ್ಚುನಾಯಿ ಕಡಿತ- ಹಲವರಿಗೆ ಗಾಯ Read More »

ಕರ್ನಾಟಕ

ಅ. 31ರಿಂದ ಮಂಗಳೂರು ಏರ್ಪೋರ್ಟ್ ಆಡಳಿತ ಸಂಪೂರ್ಣ ಅದಾನಿ ತೆಕ್ಕೆಗೆ…!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತವು ಅಕ್ಟೋಬರ್ 31ರಿಂದ ಸಂಪೂರ್ಣವಾಗಿ ಅದಾನಿ ಸಮೂಹಕ್ಕೆ ಹಸ್ತಾಂತರಗೊಳ್ಳಲಿದೆ. ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣ ಸಹಿತ ಭಾರತದ 6 ವಿಮಾನ ನಿಲ್ದಾಣಗಳ ಆಡಳಿತ, ಅಭಿವೃದ್ಧಿ ಹಾಗೂ ನಿರ್ವಹಣೆಯ ಹಿನ್ನೆಲೆ ಏರ್ಪಡಿಸಲಾಗಿದ್ದ ಹರಾಜಿನಲ್ಲಿ ಮಂಗಳೂರು ಏರ್ಪೋರ್ಟ್ ಅದಾನಿ ಸಮೂಹಕ್ಕೆ ಒಳಗಾಗಿತ್ತು. ಬಳಿಕ ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಜವಾಬ್ದಾರಿಯನ್ನು 2020ರ ಅಕ್ಟೋಬರ್ 30ರಂದು ಅದಾನಿ ಸಮೂಹ ಕೈಗೆತ್ತಿಕೊಂಡಿತ್ತು. ಒಪ್ಪಂದದ ಪ್ರಕಾರ ಮೂರು ವರ್ಷಗಳ

ಅ. 31ರಿಂದ ಮಂಗಳೂರು ಏರ್ಪೋರ್ಟ್ ಆಡಳಿತ ಸಂಪೂರ್ಣ ಅದಾನಿ ತೆಕ್ಕೆಗೆ…! Read More »

ಕರಾವಳಿ, ಕರ್ನಾಟಕ

ಇಸ್ರೇಲ್- ಪ್ಯಾಲೆಸ್ತೀನ್ ನಡುವೆ ಯುದ್ದ ; ದಾಳಿಯಿಂದ ತಪ್ಪಿಸಿಕೊಳ್ಳಲು ಬಂಕರ್ ನಲ್ಲಿ ಕುಳಿತ ಮಂಗಳೂರಿನ ಯುವಕ..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಇಸ್ರೇಲ್ ಮೇಲೆ ಪ್ಯಾಲೆಸ್ತೀನ್ ನ ಹಮಾಸ್ ಉಗ್ರರು ದಾಳಿ ನಡೆಸುತ್ತಿರುವ ಹಿನ್ನೆಲೆ ಹಮಾಸ್ ಉಗ್ರರ ಮೇಲೆ ಇಸ್ರೇಲ್ ಯುದ್ದ ಸಾರಿದೆ. ಇಸ್ರೇಲ್ ಹಾಗೂ ಹಮಾಸ್ ನಡುವೆ ಭಾರೀ ಕಾಳಗ ನಡೆಯುತ್ತಿದ್ದು, ಇಸ್ರೇಲ್ ನಾಗರಿಕರ ಗುರಿಯಾಗಿಸಿ ಹಮಾಸ್ ಉಗ್ರರು ರಾಕೇಟ್ ಉಡಾಯಿಸಿರುವುದಾಗಿ ವರದಿಯೊಂದು ತಿಳಿಸಿದೆ. ಇಸ್ರೇಲ್ ಒಳಗೆ ಸಾವಿರಾರು ಹಮಾಸ್ ಉಗ್ರರು ನುಗ್ಗಿ ಗುಂಡಿನ ಸುರಿಮಳೆ ಗೈದಿದ್ದಾರೆ. ಕ್ಷಣ ಕ್ಷಣಕ್ಕೂ ಇಸ್ರೇಲ್‌ ಪರಿಸ್ಥಿತಿ ಬಿಗಡಾಯಿಸುತ್ತಿದ್ದು, ಅಷ್ಟೇ ಅಲ್ಲದೇ ಇಸ್ರೇಲ್ ನಲ್ಲಿ

ಇಸ್ರೇಲ್- ಪ್ಯಾಲೆಸ್ತೀನ್ ನಡುವೆ ಯುದ್ದ ; ದಾಳಿಯಿಂದ ತಪ್ಪಿಸಿಕೊಳ್ಳಲು ಬಂಕರ್ ನಲ್ಲಿ ಕುಳಿತ ಮಂಗಳೂರಿನ ಯುವಕ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top