ಕರ್ನಾಟಕ ವೀರಶೈವ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 04. 2023-24ನೇ ಸಾಲಿನ ಕರ್ನಾಟಕ ವೀರಶೈವ ಲಿಂಗಾಯತ ಜಾತಿ ಹಾಗೂ ಉಪ ಜಾತಿಗೆ ಸೇರಿದ ಸಮುದಾಯದ ಜನರ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಶೈಕ್ಷಣಿಕ ಸಾಲ ಯೋಜನೆ, ಜೀವಜಲ ಯೋಜನೆ (ಗಂಗಾ ಕಲ್ಯಾಣ ನೀರಾವರಿ), ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಬಿ ಸಾರಥಿ ಯೋಜನೆ ( ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ) ಯೋಜನೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ […]

ಕರ್ನಾಟಕ ವೀರಶೈವ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »

ಕರ್ನಾಟಕ

ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 04. 2023-24 ನೇ ಸಾಲಿನ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯವನ್ನು ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ,( ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ), ಜೀಜಾವು ಜಲಭಾಗ್ಯ ಯೋಜನೆ, (ಗಂಗಾ ಕಲ್ಯಾಣ ನೀರಾವರಿ ಯೋಜನೆ), ಶೈಕ್ಷಣಿಕ ಶಾಲಾ ಯೋಜನೆ, ಮರಾಠ ಮಿಲಿಟ್ರಿ ಹೋಟೆಲ್ ಯೋಜನೆ ( ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ

ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ Read More »

ಕರ್ನಾಟಕ

ಮಂಗಳೂರು: ಅ. 06 ರಂದು ಮಾಹಿತಿ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 04. ಮಂಗಳೂರು ವಿಶ್ವವಿದ್ಯಾನಿಲಯ, ಕಾಲೇಜು ಶಿಕ್ಷಣ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಕರ್ನಾಟಕ ಜಿಲ್ಲಾ ಸಂಸ್ಥೆಯ ಸಹಯೋಗದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪದವಿ ಕಾಲೇಜುಗಳ ಉಪನ್ಯಾಸಕ ಮತ್ತು ಉಪನ್ಯಾಸಕಿಯರಿಗೆ ಒಂದು ದಿನದ ರೋವರಿಂಗ್ ಮತ್ತು ರೇಂಜರಿಂಗ್ ಮಾಹಿತಿ ಶಿಬಿರವನ್ನು ಅ. 06 ರಂದು ಬೆಳಗ್ಗೆ 10 ಗಂಟೆಗೆ ನಗರದ ಲಾಲ್ ಬಾಗ್ ನಲ್ಲಿರುವ ಜಿಲ್ಲಾ ಸ್ಕೌಟ್ಸ್ ಗೈಡ್ಸ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು

ಮಂಗಳೂರು: ಅ. 06 ರಂದು ಮಾಹಿತಿ ಶಿಬಿರ Read More »

ಕರಾವಳಿ

ಯುವತಿ ಕಾಣೆ- ಪತ್ತೆಗೆ ಕೋರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 04. ನಗರದ ಅಭಿಮಾನ್ ಮ್ಯಾನ್ಷನ್ ಫ್ಲ್ಯಾಟ್ ನಲ್ಲಿ ವಾಸವಾಗಿದ್ದ ಆಸ್ಟಿಯ ಸಮ್ರೀನ್ (22) ಎಂಬಾಕೆ ಅ. 01 ರಂದು ಕಾಣೆಯಾಗಿದ್ದು, ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ ಇಂತಿವೆ:- ಎತ್ತರ 5.2 ಅಡಿ, ಬಿಳಿ ಮೈ ಬಣ್ಣ, ಸಾಧಾರಣ ಮೈಕಟ್ಟು, ಕಾಣೆಯಾಗುವಾಗ ಹಸಿರು ಬಣ್ಣದ ಚೂಡಿದಾರ ಟಾಪ್, ತಿಳಿ ಗ್ರೇ ಬಣ್ಣದ ಪ್ಯಾಂಟ್ ಶಾಲು ಹಾಕಿರುತ್ತಾರೆ. ಹಿಂದಿ, ಉರ್ದು, ಕನ್ನಡ ಮತ್ತು ಇಂಗ್ಲೀಷ್ ಭಾಷೆ

ಯುವತಿ ಕಾಣೆ- ಪತ್ತೆಗೆ ಕೋರಿಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 04. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಸಾಧಕರ ಹೆಸರುಗಳನ್ನು, ಸಾರ್ವಜನಿಕರು ಸೇವಾ ಸಿಂಧು ಪೋರ್ಟಲ್ ನ ವೆಬ್‍ಸೈಟ್ https://sevasindhu.karnataka.gov.in ನಲ್ಲಿ ಅ.15 ರೊಳಗೆ ನಾಮನಿರ್ದೇಶನ ಮಾಡಬಹುಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಕಾವೇರಿ ನದಿ ನೀರು ವಿವಾದ – ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕೆಆರ್.ಎಸ್ ವರೆಗೆ ಮೆರವಣಿಗೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 04. ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ಖಂಡಿಸಿ ರಾಜ್ಯದೆಲ್ಲೆಡೆ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಇದರ ಬೆನ್ನಲ್ಲೇ ಕನ್ನಡ ಒಕ್ಕೂಟದ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಾಳೆ(ಅ. 05) ಬೆಂಗಳೂರಿನಿಂದ ಕೆ ಆರ್ ಎಸ್ ವರೆಗೆ ವಾಹನಗಳಲ್ಲಿ ಭಾರೀ ಮೆರವಣಿಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ, ತಮಿಳುನಾಡು ಸರ್ಕಾರದ ವಿರುದ್ಧ ಕನ್ನಡ ಒಕ್ಕೂಟದ ಆಶ್ರಯದಲ್ಲಿ ಅಕ್ಟೋಬರ್ ಐದರಂದು ಬೆಳಗ್ಗೆ 11

ಕಾವೇರಿ ನದಿ ನೀರು ವಿವಾದ – ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕೆಆರ್.ಎಸ್ ವರೆಗೆ ಮೆರವಣಿಗೆ Read More »

ಕರ್ನಾಟಕ

ಬೆಳ್ಳಾರೆ: ಜ್ಯೂಸ್ ಮಾಡುವ ಹಣ್ಣೆಂದು ಭಾವಿಸಿ ಯಾವುದೋ ಹಣ್ಣಿನ ಜ್ಯೂಸ್ ಸೇವನೆ – ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಅ. 04. ಕಾಡಿನಲ್ಲಿ ಸಿಗುವ ಯಾವುದೋ ಹಣ್ಣನ್ನು ಮೈರೋಲ್ ಹಣ್ಣು ಎಂದು ಭಾವಿಸಿ ತಂದು ಜ್ಯೂಸ್ ಮಾಡಿ ಕುಡಿದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಶೇಣಿ‌ ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಶೇಣಿ ಸಮೀಪದ ಕುಳ್ಳಾಜೆ ನಿವಾಸಿ ಲೀಲಾವತಿ(35) ಎಂದು ಗುರುತಿಸಲಾಗಿದೆ. ಒಂದು ವಾರದ ಹಿಂದೆ ಕಾಡಿನಲ್ಲಿ ಸಿಗುವ ಯಾವುದೋ ಒಂದು ಹಣ್ಣನ್ನು ಸೇವಿಸಬಹುದಾದ ಹಣ್ಣು ಎಂದು ಭಾವಿಸಿ ಮನೆಗೆ ತಂದು, ಅದರ ರಸ ತೆಗೆದು ಶರ್ಬತ್

ಬೆಳ್ಳಾರೆ: ಜ್ಯೂಸ್ ಮಾಡುವ ಹಣ್ಣೆಂದು ಭಾವಿಸಿ ಯಾವುದೋ ಹಣ್ಣಿನ ಜ್ಯೂಸ್ ಸೇವನೆ – ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಶಾಸ್ತ್ರೀ ಜಿ ಮತ್ತು ಗಾಂಧೀಜಿಯವರ ಆದರ್ಶಗಳನ್ನು ನಿತ್ಯ ಅಳವಡಿಸಿಕೊಳ್ಳೋಣ- ಡಾ. ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 04. ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯ ಅಂಗವಾಗಿ ನಗರದ ಮೇರಿಹಿಲ್‍ನಲ್ಲಿ ಇರುವ ಜಿಲ್ಲಾ ಗೃಹರಕ್ಷಕದಳ ಮತ್ತು ಪೌರರಕ್ಷಣಾ ಕಛೇರಿಯಲ್ಲಿ ಗಾಂಧೀಜಿಯವರ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಭಾವಚಿತ್ರಕ್ಕೆ ಪುಷ್ಟನಮನ ಸಲ್ಲಿಸಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಮತ್ತು ಗಾಂಧೀಜಿಯವರ ತ್ಯಾಗ, ಸೇವೆ ಹಾಗೂ ಬಲಿದಾನವನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಮಾತನಾಡಿ, “ಗಾಂಧೀಜಿಯವರು ಹಾಕಿ

ಶಾಸ್ತ್ರೀ ಜಿ ಮತ್ತು ಗಾಂಧೀಜಿಯವರ ಆದರ್ಶಗಳನ್ನು ನಿತ್ಯ ಅಳವಡಿಸಿಕೊಳ್ಳೋಣ- ಡಾ. ಚೂಂತಾರು Read More »

ಕರಾವಳಿ

ಕಡಬ: ಸರಸ್ವತೀ ಆಂಗ್ಲಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಅ. 04. ಇಲ್ಲಿನ ಸರಸ್ವತೀ ಆಂಗ್ಲಮಾಧ್ಯಮ ಶಾಲೆಯಲ್ಲಿ ಅಕ್ಟೋಬರ್ 2ರಂದು ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಸಂಸ್ಥೆಯ ಮುಖ್ಯಶಿಕ್ಷಕರಾದ ಶ್ರೀಮತಿ ಭವ್ಯಶ್ರೀ ಕೆ ದೀಪ ಪ್ರಜ್ವಲನ ಮಾಡಿ ಗಾಂಧೀಜಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಲಾಯಿತು. ಗಾಂಧಿ ಜಯಂತಿಯ ಅಂಗವಾಗಿ ಮುಖ್ಯಸ್ಥರ ಹಾಗೂ ಶಿಕ್ಷಕರ ಕೊಠಡಿ, ತರಗತಿ ಕೊಠಡಿಗಳು, ಗ್ರಂಥಾಲಯ, ಸಭಾಭವನ, ಶೌಚಾಲಯ ಹಾಗೂ ಶಾಲಾ ಸುತ್ತಮುತ್ತಲಿನ ಸ್ಥಳಗಳನ್ನು ಸ್ವಚ್ಛ ಮಾಡುವುದರ ಮೂಲಕ ಸ್ವಚ್ಛತಾ ಕಾರ್ಯಕ್ರಮವನ್ನು

ಕಡಬ: ಸರಸ್ವತೀ ಆಂಗ್ಲಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ Read More »

ಕರಾವಳಿ

ಕಡಬ: ಸೈಂಟ್ ಜೋಕಿಮ್ಸ್ ಶಿಕ್ಷಣ ಸಂಸ್ಥೆಯಲ್ಲಿ ಗಾಂಧಿ ಜಯಂತಿ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಅ. 04. ಸೈಂಟ್ ಜೋಕಿಮ್ ಪ್ರೌಢ ಶಾಲೆ ಮತ್ತು ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿಯನ್ನು ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಇವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯುವ ಉದ್ಘಾಟಿಸಿ, ಬಳಿಕ ಗಾಂಧೀಜಿಯವರ ಮಹತ್ವದ ಕುರಿತು ಮಕ್ಕಳಿಗೆ ತಿಳಿಸಲಾಯಿತು.   ಸಂಸ್ಥೆಯ ವಿದ್ಯಾರ್ಥಿಗಳು ವಿವಿಧ ಕಾರ್ಯಕ್ರಮಗಳನ್ನು ನೆರವೇರಿಸಿಕೊಟ್ಟರು ಹಾಗೂ ಶಾಲೆಯ ಸುತ್ತಮುತ್ತ ಸ್ವಚ್ಛತೆಯನ್ನು ಮಾಡಿದರು. ಸೈಂಟ್ ಜೋಕಿಮ್ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಹಿಲ್ಡಾ ರೋಡ್ರಿಗಸ್ ಹಾಗೂ ಸೈಂಟ್ ಜೋಕಿಮ್ ಪ್ರೌಢಶಾಲೆಯ

ಕಡಬ: ಸೈಂಟ್ ಜೋಕಿಮ್ಸ್ ಶಿಕ್ಷಣ ಸಂಸ್ಥೆಯಲ್ಲಿ ಗಾಂಧಿ ಜಯಂತಿ ಆಚರಣೆ Read More »

ಕರಾವಳಿ
Scroll to Top