ಕಡಬ: ಶಾಲಾ ಬಳಿ ತಂಬಾಕು ಮಾರಾಟ- ಸಿಎಂ ಕಛೇರಿಗೆ ಪತ್ರ ಬರೆದ 3ನೇ ತರಗತಿ ಬಾಲಕಿ..! ; ತುರ್ತು ಸ್ಪಂದಿಸಿದ ಸಿಎಂ ಕಛೇರಿ- ಎರಡೇ ಗಂಟೆಯಲ್ಲಿ ಅಂಗಡಿ ಮೇಲೆ ಪೊಲೀಸ್ ದಾಳಿ

(ನ್ಯೂಸ್ ಕಡಬ) newskadaba.com ಕಡಬ, ಅ. 01. ಶಾಲಾ ಬಾಲಕಿಯೊಬ್ಬಳು ಬರೆದ ಪತ್ರಕ್ಕೆ ತುರ್ತು ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಕಚೇರಿ, ನೀಡಿದ ಸೂಚನೆ ಮೇರೆಗೆ ಕಡಬ ಪೊಲೀಸರು ಅಂಗಡಿಯೊಂದಕ್ಕೆ ದಾಳಿ ನಡೆಸಿ ಮಾರಾಟವಾಗುತ್ತಿದ್ದ ತಂಬಾಕು ಮತ್ತು ಸಿಗರೇಟನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ತಂಬಾಕು ನಿಷೇಧ ಕಾಯ್ದೆಯಡಿ ಅಂಗಡಿಯಾತನಿಗೆ ದಂಡ ವಿಧಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕೈಕಂಬದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ ಅಯೊರ ಎಂಬಾಕೆ ಪತ್ರಿಕೆಯೊಂದಕ್ಕೆ ಪತ್ರ ಬರೆದಿದ್ದು, ಅದರಲ್ಲಿ ಶಾಲೆ […]

ಕಡಬ: ಶಾಲಾ ಬಳಿ ತಂಬಾಕು ಮಾರಾಟ- ಸಿಎಂ ಕಛೇರಿಗೆ ಪತ್ರ ಬರೆದ 3ನೇ ತರಗತಿ ಬಾಲಕಿ..! ; ತುರ್ತು ಸ್ಪಂದಿಸಿದ ಸಿಎಂ ಕಛೇರಿ- ಎರಡೇ ಗಂಟೆಯಲ್ಲಿ ಅಂಗಡಿ ಮೇಲೆ ಪೊಲೀಸ್ ದಾಳಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಅಕ್ಟೋಬರ್ 1: “ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನ” – ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಅ. 01. ದೇಶದಾದ್ಯಂತ ಅಕ್ಟೋಬರ್ ಒಂದರಂದು ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನ ಎಂದು ಆಚರಿಸಲಾಗುತ್ತಿದೆ. ಸುರಕ್ಷಿತ ರಕ್ತದಾನದ ಬಗೆಗಿನ ಆದ್ಯತೆ ಮತ್ತು ಅಗತ್ಯತೆಯ ಬಗ್ಗೆ ಅರಿವು ಮೂಡಿಸಲು ಹಾಗೂ ಜನರಲ್ಲಿ ರಕ್ತದಾನದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಸದುದ್ದೇಶದಿಂದ ಈ ಆಚರಣೆಯನ್ನು ದಿನಾಂಕ 1 ಅಕ್ಟೋಬರ್ 1975ರಂದು ಭಾರತೀಯ ರಕ್ತಪೂರಣ  ಸಂಸ್ಥೆಯಡಿಯಲ್ಲಿ Dr.J.G. Jolly  ಇವರ ನೇತೃತ್ವದಲ್ಲಿ ಯಶಸ್ವಿಯಾಗಿ ಆರಂಭಿಸಲಾಯಿತು. ರಕ್ತದಾನದ ಬಗೆಗಿನ ಅನಗತ್ಯ ತಪ್ಪು ನಂಬಿಕೆಗಳನ್ನು ಹೋಗಲಾಡಿಸಿ ಪ್ರತಿ ಆರೋಗ್ಯವಂತ ವ್ಯಕ್ತಿ

ಅಕ್ಟೋಬರ್ 1: “ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನ” – ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಚಲಿಸುತ್ತಿದ್ದ ಎಲೆಕ್ಟ್ರಿಕ್ ಕಾರು ಬೆಂಕಿಗಾಹುತಿ- ಸುಟ್ಟು ಕರಕಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 01. ಚಲಿಸುತ್ತಿದ್ದ ಇಲೆಕ್ಟ್ರಿಕ್​ ಕಾರಿನಲ್ಲಿ ದಿಢೀರ್​​ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಶನಿವಾರದಂದು ಜೆ.ಪಿ ನಗರ ಸಮೀಪ ವರದಿಯಾಗಿದೆ. ಜೆ.ಪಿ ನಗರದ ಬಳಿ ಚಾಲಕ ಮತ್ತು ಆತನ ಸ್ನೇಹಿತ ಎಲೆಕ್ಟ್ರಿಕ್ ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಇಂಜಿನ್​ನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಈ ವೇಳೆ ತಕ್ಷಣ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿದ ಚಾಲಕ ಹಾಗೂ ಆತನ ಸ್ನೇಹಿತ ಕಾರಿನಿಂದ ಇಳಿದಿದ್ದಾರೆ. ಚಾಲಕನ ಸಮಯಪ್ರಜ್ಞೆಯಿಂದ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ

ಚಲಿಸುತ್ತಿದ್ದ ಎಲೆಕ್ಟ್ರಿಕ್ ಕಾರು ಬೆಂಕಿಗಾಹುತಿ- ಸುಟ್ಟು ಕರಕಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ವ್ಯಾಪಾರಿಗೆ 75 ಲಕ್ಷ ರೂ. ವಂಚನೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 01. ಕೃಷಿ ಉತ್ಪನ್ನಗಳ ವ್ಯಾಪಾರಿಯೊಬ್ಬರಿಗೆ ವ್ಯಕ್ತಯೋರ್ವ 75 ಲಕ್ಷ ರೂ. ವಂಚಿಸಿರುವ ಘಟನೆ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ವರದಿಯಾಗಿದೆ. ವಂಚನೆಗೊಳಗಾದವರನ್ನು ಅಬ್ದುಲ್ ರಹಿಮಾನ್ ಬಾವಾ ಎನ್ನಲಾಗಿದೆ. ಇವರು ಮಹಾರಾಷ್ಟ್ರದ ಸೋಲಾಪುರದ ಸಿದ್ದೇಶ್ವರ ಟ್ರೇಡರ್ಸ್ ನ ಕುಂಡಲಿಕ್ ಜುಂಬಾರ್ ಖಂಡಾಗಲೆ ಎಂಬವರು ತನ್ನ ಬ್ಯಾಂಕ್ ಖಾತೆಯಿಂದ ಹಣ ವರ್ಗಾಯಿಸಿಕೊಂಡು ವಂಚಿಸಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ. 2021ರ ಜನವರಿಯಲ್ಲಿ ದೂರುದಾರರಿಗೆ ಮಂಗಳೂರು ಮತ್ತು ಚೆನ್ನೈನಲ್ಲಿ ವ್ಯವಹಾರ ಹೊಂದಿರುವ

ವ್ಯಾಪಾರಿಗೆ 75 ಲಕ್ಷ ರೂ. ವಂಚನೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಏಶ್ಯನ್ ಗೇಮ್ಸ್- ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ ಗೆದ್ದ ಭಾರತ

(ನ್ಯೂಸ್ ಕಡಬ) newskadaba.com ಚೀನಾ, ಅ. 01. ಮಹಿಳೆಯರ ಗಾಲ್ಫ್ ಪಂದ್ಯದಲ್ಲಿ ಅದಿತಿ ಅಶೋಕ್ ಚಾರಿತ್ರಿಕ ಬೆಳ್ಳಿ ಪದಕ ಜಯಿಸಿದ ನಂತರ ಭಾರತದ ಶೂಟರ್ ಗಳು ಪುರುಷರು ಹಾಗೂ ಮಹಿಳೆಯರ ವಿಭಾಗದಲ್ಲಿ ಕ್ರಮವಾಗಿ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ತನ್ನದಾಗಿಸಿದ್ದಾರೆ. ಇದರೊಂದಿಗೆ ಪುರುಷರ ಶಾಟ್ ಪುಟ್ ಫೈನಲ್ ನಲ್ಲಿ ತಜಿಂದರ್ ಪಾಲ್ ಸಿಂಗ್ ತೂರ್ ಹಾಗೂ ಸಾಹಿಬ್ ಸಿಂಗ್ ಸ್ಪರ್ಧಿಸಲಿದ್ದಾರೆ. ಅಲ್ಲದೇ ಆಟಗಾರರಾದ ಬಾಕ್ಸರ್ ನಿಖತ್ ಝರೀನ್, ಅಥ್ಲೀಟ್ ಗಳಾದ ಜ್ಯೋತಿ ಯರ್ರಾಜಿ ಹಾಗೂ ಅವಿನಾಶ್ ಸಬ್ಲೆ

ಏಶ್ಯನ್ ಗೇಮ್ಸ್- ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ ಗೆದ್ದ ಭಾರತ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ನಟ ನಾಗಭೂಷಣ್ ಅವರ ಕಾರು ಢಿಕ್ಕಿ- ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 01. ಕನ್ನಡ ಚಿತ್ರರಂಗದಲ್ಲಿ ಪೋಷಕ ನಟನಾಗಿ ಗುರುತಿಸಿಕೊಂಡಿರುವ ನಟ ನಾಗಭೂಷಣ್​ ಅವರ ಕಾರು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಹಿಳೆ ಮೃತಪಟ್ಟಿರುವ ಘಟನೆ ಶನಿವಾರದಂದು ತಡರಾತ್ರಿ ಕೋಣನಕುಂಟೆ ಕ್ರಾಸ್​ ಬಳಿ ನಡೆದಿದೆ. ಮೃತ ಮಹಿಳೆಯನ್ನು ಪ್ರೇಮಾ​ ಎಸ್​( 48) ಎಂದು ಗುರುತಿಸಲಾಗಿದೆ. ಪ್ರೇಮಾ ದಂಪತಿಯು ಫುಟ್​ ಪಾತ್​ ಮೇಲೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ನಾಗಭೂಷಣ್​ ಅವರ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ಪ್ರೇಮಾ ಮೃತಪಟ್ಟರೆ, ಅವರ ಪತಿ ಕೃಷ್ಣ ಬಿ.

ನಟ ನಾಗಭೂಷಣ್ ಅವರ ಕಾರು ಢಿಕ್ಕಿ- ಮಹಿಳೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಏರಿಕೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಅ. 01. ಅಕ್ಟೋಬರ್ ತಿಂಗಳು ಪ್ರಾರಂಭವಾಗುತ್ತಿದ್ದಂತೆ ಹಣದುಬ್ಬರದ ಆಘಾತ ಎದುರಾಗಿದ್ದು, ಎಲ್.ಪಿಜಿ ಸಿಲಿಂಡರ್‌ ಬೆಲೆಯು ಇಂದಿನಿಂದ(ಅ. 01) ಹೆಚ್ಚಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿ ಭಾರೀ ಏರಿಕೆ ಮಾಡಿದ್ದು, ಇದರಡಿಯಲ್ಲಿ 19 ಕೆಜಿ ಸಿಲಿಂಡರ್ ಬೆಲೆಯು 209 ರೂ. ಏರಿಕೆ ಕಂಡಿದೆ. 209 ರೂಪಾಯಿಗಳ ಹೆಚ್ಚಳದ ನಂತರ, ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 1,731.50 ರೂ ಆಗಲಿದೆ ಎಂದು ಹೇಳಲಾಗಿದೆ.

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಏರಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

“ಸೆಪ್ಟೆಂಬರ್ 29: ವಿಶ್ವ ಹೃದಯ ದಿನ” ಸಿ.ಪಿ.ಆರ್. ಅಥವಾ ಹೃದಯ ಪುನಶ್ಚೇತನ ಪ್ರಕ್ರಿಯೆ ಹೇಗೆ..?- ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಸೆ. 29. ಏನಿದು ಹೃದಯ ಸ್ತಂಭನ ? ಹೃದಯ ತನ್ನ ಬಡಿತವನ್ನು ನಿಲ್ಲಿಸುವುದನ್ನು ಹೃದಯ ಸ್ತಂಭನ ಎನ್ನುತ್ತಾರೆ. ಹೃದಯಾಘಾತ ಅದರ ಮುಖ್ಯ ಕಾರಣಗಳಲ್ಲಿ ಒಂದು. ಹೃದಯ ಸ್ತಂಭನ ಎನ್ನುವುದು ಒಂದು ತುರ್ತು ಪರಿಸ್ಥಿತಿಯಾಗಿದ್ದು, ತಕ್ಷಣವೇ ಹೃದಯದ ಬಡಿತ ಆರಂಭವಾಗುವಂತೆ ನೋಡಿಕೊಳ್ಳಬೇಕು. ತುರ್ತು ಹೃದಯ ಚಿಕಿತ್ಸೆಯನ್ನು ಆರಂಭಿಸುವ ಮೊದಲು ಹೃದಯ ಸ್ತಂಭನದ ಚಿಹ್ನೆಗಳನ್ನು ಗುರುತಿಸಬೇಕು.   ಏನಿದು ಚಿಹ್ನೆಗಳು ? ರೋಗಿ ದಿಡೀರನೆ ಜ್ಞಾನ ಅಥವಾ ಪ್ರಜ್ಞೆ ತಪ್ಪುವುದು, ಕುಸಿದು ಬೀಳುವುದು ಉಸಿರಾಟ ನಿಂತಿರುತ್ತದೆ

“ಸೆಪ್ಟೆಂಬರ್ 29: ವಿಶ್ವ ಹೃದಯ ದಿನ” ಸಿ.ಪಿ.ಆರ್. ಅಥವಾ ಹೃದಯ ಪುನಶ್ಚೇತನ ಪ್ರಕ್ರಿಯೆ ಹೇಗೆ..?- ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಆಟೋ ಚಾಲಕನಿಗೆ ತಂಡದಿಂದ ಹಲ್ಲೆ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 29. ಕ್ಷುಲ್ಲಕ ಕಾರಣಕ್ಕೆ ಸಂಬಂಧಿಸಿ ಆಟೋ ಚಾಲಕನಿಗೆ ತಂಡವೊಂದು ಅಡ್ಡಗಟ್ಟಿ ಹಲ್ಲೆ ನಡೆಸಿದ ಘಟನೆ ವಿಟ್ಲದ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ವಿಟ್ಲ ಕಸಬಾ ಗ್ರಾಮದ ನಿವಾಸಿ ಮಹಮ್ಮದ್‌ ಸುಹೈಲ್‌ (25) ಎಂದು ಗುರುತಿಸಲಾಗಿದೆ. ಸೆ. 27 ರಂದು ರಾತ್ರಿ ಕಂಬಳಬೆಟ್ಟುವಿನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮಕ್ಕೆ ಹೋಗುವ ಸಂದರ್ಭ ಸುಹೈಲ್ ಹಾಗೂ ಆರೋಪಿ ಹಾರೀಸ್‌ ರವರಿಗೆ ಮಾತುಕತೆಯಾಗಿತ್ತು. ಇದರ ಮುಂದುವರಿದ ಭಾಗವಾಗಿ ಗುರುವಾರ ಬೆಳಗ್ಗೆ ಸುಹೈಲ್ ತನ್ನ ಅಟೋರಿಕ್ಷಾದಲ್ಲಿ ಪ್ರಯಾಣಿಕರನ್ನು

ಆಟೋ ಚಾಲಕನಿಗೆ ತಂಡದಿಂದ ಹಲ್ಲೆ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ರಾಜ್ಯ ಅಥ್ಲೆಟಿಕ್ಸ್ ಮೀಟ್‌ನಲ್ಲಿ 3 ನೂತನ ಕೂಟ ದಾಖಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 29. ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಜೂನಿಯರ್ ಮತ್ತು 23 ವರ್ಷ ಪ್ರಾಯದೊಳಗಿನವರ ಅಥ್ಲೆಟಿಕ್ಸ್ ಮೀಟ್-2023ರಲ್ಲಿ 2ನೇ ದಿನವಾದ ಗುರುವಾರದಂದು 3 ಹೊಸ ರಾಜ್ಯ ಕೂಟ ದಾಖಲಾಗಿದೆ. ಅಂಡರ್-20 ಬಾಲಕರ ವಿಭಾಗದ 10,000 ಮೀ. ಓಟದಲ್ಲಿ 30:34.90 ಸಮಯದಲ್ಲಿ ಗುರಿ ತಲುಪಿದ ಹಾವೇರಿಯ ಶಿವಾಜಿ ನೂತನ ಕೂಟ ದಾಖಲೆ ನಿರ್ಮಿಸಿದ್ದಾರೆ. ಹಿಂದಿನ ದಾಖಲೆಯು 31:34.3 ಆಗಿತ್ತು. ಅಂಡರ್-23 ಬಾಲಕರ ವಿಭಾಗದ 10000 ಮಿ. ಓಟದಲ್ಲಿ ಯಾದಗಿರಿಯ ವೈಭವಿ

ರಾಜ್ಯ ಅಥ್ಲೆಟಿಕ್ಸ್ ಮೀಟ್‌ನಲ್ಲಿ 3 ನೂತನ ಕೂಟ ದಾಖಲೆ Read More »

ಕರ್ನಾಟಕ
Scroll to Top