ಸುಧಾಮೂರ್ತಿ ಹೆಸರಿನಲ್ಲಿ ವಂಚನೆ ಪ್ರಕರಣ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 25. ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರ ಹೆಸರಿನಲ್ಲಿ ವಂಚಿಸಿದ ಆರೋಪದಡಿಯಲ್ಲಿ ಇಬ್ಬರು ಮಹಿಳೆಯರ ವಿರುದ್ಧ, ಸುಧಾ ಮೂರ್ತಿ ಅವರ ಕಾರ್ಯನಿರ್ವಾಹಕ ಸಹಾಯಕಿ ಮಮತಾ ಸಂಜಯ್ ಅವರು ಜಯನಗರ ಠಾಣೆಗೆ ನೀಡಿದ್ದ ದೂರನ್ನು ಆಧರಿಸಿ ಜಯನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಲಾವಣ್ಯ ಮತ್ತು ಶೃತಿ ಎಂದು ಗುರುತಿಸಲಾಗಿದೆ. ಆರೋಪಿಗಳಿಬ್ಬರು ಸುಧಾಮೂರ್ತಿ ಅವರ ಹೆಸರು ಬಳಸಿಕೊಂಡು ಅಮೆರಿಕದಲ್ಲಿ ಹಣ ಸಂಗ್ರಹಿಸಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆಯೇ ಅವರ ಆಪ್ತ […]

ಸುಧಾಮೂರ್ತಿ ಹೆಸರಿನಲ್ಲಿ ವಂಚನೆ ಪ್ರಕರಣ- ಇಬ್ಬರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸೆ. 26ರಂದು ಬೆಂಗಳೂರು ಬಂದ್ – ನಾಳೆ ಯಾವ ಸೇವೆ ಇರುತ್ತೆ, ಏನಿರಲ್ಲ ಎಂಬುದನ್ನುತಿಳಿಯಿರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 25. ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರ ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಹರಿಸುವುದನ್ನು ಖಂಡಿಸಿ ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಸೇರಿದಂತೆ ಹಲವು ಸಂಘ ಸಂಸ್ಥೆಗಳು ಸೆಪ್ಟೆಂಬರ್‌ 26ರಂದು ಬೆಂಗಳೂರು ಬಂದ್‌ಗೆ ಕರೆ ನೀಡಿವೆ. ಈ ಸಂಬಂಧ ಬೆಂಗಳೂರು ನಗರದಲ್ಲಿ ಸೆಪ್ಟೆಂಬರ್‌ 26ರಂದು ಯಾವ ಸೇವೆಗಳು ಲಭ್ಯವಿರುತ್ತದೆ ಹಾಗೂ ಯಾವುದು ಲಭ್ಯವಿರಲ್ಲ ಎಂದು ತಿಳಿಯುವುದು ಅತ್ಯಗತ್ಯವಾಗಿದೆ. ಈ ಬಂದ್ ಗೆ ರಾಜ್ಯಾದ್ಯಂತ 175 ಕ್ಕೂ ಹೆಚ್ಚು ಗುಂಪುಗಳು ಬೆಂಬಲ

ಸೆ. 26ರಂದು ಬೆಂಗಳೂರು ಬಂದ್ – ನಾಳೆ ಯಾವ ಸೇವೆ ಇರುತ್ತೆ, ಏನಿರಲ್ಲ ಎಂಬುದನ್ನುತಿಳಿಯಿರಿ Read More »

ಕರ್ನಾಟಕ

ಅದಿತಿ ಪ್ರಭುದೇವಾ ನಟನೆಯ ‘ಅಲೆಕ್ಸಾ’ ನವೆಂಬರ್ ನಲ್ಲಿ ಬಿಡುಗಡೆಗೆ ಸಜ್ಜು

(ನ್ಯೂಸ್ ಕಡಬ) newskadaba.com ಸೆ. 25. ಪವನ್ ತೇಜ್ ಹಾಗೂ ಅದಿತಿ ಪ್ರಭುದೇವ ನಟಿಸಿರುವ ‘ಅಲೆಕ್ಸಾ’ ಚಿತ್ರವು ನವೆಂಬರ್ 3 ರಂದು ಬಿಡುಗಡೆಯಾಗಲಿದೆ. ಜೀವ ನಿರ್ದೇಶನದ ಈ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಟೀಸರ್ ನೋಡಿದ ಅಭಿಮಾನಿಗಳಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಇದೀಗ ಚಿತ್ರ ಬಿಡುಗಡೆಗೆ ರೆಡಿಯಾಗಿದೆ. ಇದೊಂದು ಮರ್ಡರ್ ಮಿಸ್ಟರಿ ಚಿತ್ರವಾಗಿದ್ದು, ನಟಿ ಅದಿತಿ ಪ್ರಭುದೇವ ತನಿಖಾಧಿಕಾರಿ ಪಾತ್ರದಲ್ಲಿ ನಟಿಸಿದ್ದಾರೆ. ಪವನ್ ತೇಜ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದರಲ್ಲಿ ಫಾರ್ಮಾಸುಟಿಕಲ್‌ ಮಾಫಿಯಾ ಬಗ್ಗೆ ಕಥಾಹಂದರವಿದ್ದು,

ಅದಿತಿ ಪ್ರಭುದೇವಾ ನಟನೆಯ ‘ಅಲೆಕ್ಸಾ’ ನವೆಂಬರ್ ನಲ್ಲಿ ಬಿಡುಗಡೆಗೆ ಸಜ್ಜು Read More »

ಲೈಫ್‍ಸ್ಟೈಲ್, ಸಿನಿಮಾ

ಮರಕ್ಕೆ ಕಾರು ಢಿಕ್ಕಿ- ಐವರು ದುರ್ಮರಣ

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಸೆ. 25. ಕಾರೊಂದು ಹೆದ್ದಾರಿ ಪಕ್ಕದಲ್ಲಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯ ಘುಂಗುಟಿ ಪೊಲೀಸ್ ಪೋಸ್ಟ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 43 ರ ಮಜ್ಗಾವಾ ಗ್ರಾಮದ ಬಳಿ ಮುಂಜಾನೆ 3 ಗಂಟೆಗೆ ಸಂಭವಿಸಿದೆ. ಢಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಮೃತರೆಲ್ಲರೂ 30 ರಿಂದ 35 ವರ್ಷದೊಳಗಿನವರು. ಅವರಲ್ಲಿ ಹೆಚ್ಚಿನವರು ಸರ್ಕಾರಿ

ಮರಕ್ಕೆ ಕಾರು ಢಿಕ್ಕಿ- ಐವರು ದುರ್ಮರಣ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಕ್ಷಿಣ ಕನ್ನಡ: ಜಿಲ್ಲಾ ಉಸ್ತುವಾರಿ ಸಚಿವರಿಂದ ಜನತಾ ದರ್ಶನಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 25. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜನತಾ ದರ್ಶನ ಕಾರ್ಯಕ್ರಮಕ್ಕೆ ಸೋಮವಾರದಂದು ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಜನರ ಅಹವಾಲುಗಳನ್ನು ಆಲಿಸಿದ ಬಳಿಕ ಮಾತನಾಡಿದ ಸಚಿವ ಗುಂಡೂರಾವ್, ಮುಂದಿನ ದಿನಗಳಲ್ಲಿ ಜಿಲ್ಲೆಯ ತಾಲೂಕುಗಳಲ್ಲೂ ಜನತಾ ದರ್ಶನ ಆಯೋಜಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಡಿಸಿ ಮುಲ್ಲೈ

ದಕ್ಷಿಣ ಕನ್ನಡ: ಜಿಲ್ಲಾ ಉಸ್ತುವಾರಿ ಸಚಿವರಿಂದ ಜನತಾ ದರ್ಶನಕ್ಕೆ ಚಾಲನೆ Read More »

ಕರಾವಳಿ

ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಪರಾರಿಯಾಗಿದ್ದ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಬೀದರ್, ಸೆ. 25. ಇಲ್ಲಿನ ಬಸವಕಲ್ಯಾಣ ತಾಲೂಕಿನ ಧನ್ನೂರಾ ಗ್ರಾಮದಲ್ಲಿ ಮಸೀದಿಯೊಂದರ ಮೇಲೆ ಕೇಸರಿ ಧ್ವಜ ಅಳವಡಿಸಿ ನಾಪತ್ತೆಯಾಗಿದ್ದ ನಾಲ್ವರು ಕಿಡಿಗೇಡಿಗಳನ್ನು ಬಸವಕಲ್ಯಾಣ ಗ್ರಾಮೀಣ ಠಾಣಾ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಧನ್ನೂರಾ ಗ್ರಾಮದ ಅಭಿಷೇಕ್, ಕಲ್ಯಾಣಿ, ಸುಶೀಲ್ ಹಾಗೂ ವೀರೇಶ್ ಬಿರಾದಾರ ಎಂದು ಪೊಲೀಸರು ಗುರುತಿಸಲಾಗಿದೆ. ಆರೋಪಿಗಳು ಸೆ. 21ರಂದು ಬಸವಕಲ್ಯಾಣ ತಾಲೂಕಿನ ಧನ್ನೂರ (ಕೆ) ಗ್ರಾಮದ ಹೊರವಲಯದ ಜಾಮಿಯಾ ಮಸೀದಿ ಮೇಲೆ ತಡರಾತ್ರಿ ಭಾಗವಾಧ್ವಜ ಹಾರಿಸಿ ಗ್ರಾಮದಲ್ಲಿ ಅಶಾಂತಿ

ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಪರಾರಿಯಾಗಿದ್ದ ನಾಲ್ವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಎಟಿಎಂ ಅಪ್ಡೇಟ್ ಹೆಸರಿನಲ್ಲಿ ಸಂದೇಶ ಕಳುಹಿಸಿ ವಂಚನೆ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಾಪು, ಸೆ. 25. ಬ್ಯಾಂಕ್‍ನ ಎಟಿಎಂ ಅಪ್ಡೇಟ್ ಮಾಡಿಕೊಡುವುದಾಗಿ ಬಂದ ಮಸೇಜ್‍ನಿಂದ ಮಹಿಳೆಯೋರ್ವರು 3.38 ಲಕ್ಷ ರೂ. ಕಳೆದುಕೊಂಡ ಘಟನೆಯ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಶಂಕರಪುರದ ಕೆನರಾ ಬ್ಯಾಂಕ್ ನಲ್ಲಿ ಅಕೌಂಟ್ ಹೊಂದಿದ್ದು, ಸೆಪ್ಟೆಂಬರ್ 23ರಂದು (9387666481) ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಹೆಂಡತಿಯ ಮೊಬೈಲ್ ಗೆ ತಾನು ಬ್ಯಾಂಕ್ ಉದ್ಯೋಗಿಯಾದ್ದು, ನಿಮ್ಮ ಖಾತೆಯ ಎಟಿಎಂ ಅಪ್ಡೇಟ್ ಮಾಡಿಕೊಳ್ಳುವಂತೆ ಮೆಸೇಜ್ ಬಂದಿತ್ತು. ಅದರಂತೆ ಹೆಂಡತಿಯು ಪಾಸ್ ಬುಕ್ ವಿವರವನ್ನು ನೀಡಿದ್ದರು.

ಎಟಿಎಂ ಅಪ್ಡೇಟ್ ಹೆಸರಿನಲ್ಲಿ ಸಂದೇಶ ಕಳುಹಿಸಿ ವಂಚನೆ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ನಾಯಿ ಜೊತೆ ಅಸಹಜ ಲೈಂಗಿಕ ಕ್ರಿಯೆ- ವಿಚಿತ್ರ ಕಾಮುಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 25. ನಾಯಿ ಜೊತೆಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ತಿಲಕನಗರ ಠಾಣಾ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಮರೀಗೌಡ ಎಂದು ಗುರುತಿಸಲಾಗಿದೆ. ಈ ಕುರಿತು ತೇಜೇಶ್ವರ್‌ ಎಂಬವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿ ಕೌಟುಂಬಿಕ ಕಲಹದಿಂದಾಗಿ ಕುಟುಂಬ ಸದಸ್ಯರಿಂದ ದೂರವಾಗಿದ್ದನು. ಆರಂಭದಲ್ಲಿ ಸೆಕ್ಯೂರಿಟಿ ಗಾರ್ಡ್‌ ಆಗಿ ಕೆಲಸ ಮಾಡಿಕೊಂಡು ಜೀವನ ದೂಡುತ್ತಿದ್ದ. ಮರೀಗೌಡ ಇತ್ತೀಚೆಗೆ

ನಾಯಿ ಜೊತೆ ಅಸಹಜ ಲೈಂಗಿಕ ಕ್ರಿಯೆ- ವಿಚಿತ್ರ ಕಾಮುಕ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಏಷ್ಯನ್ ಗೇಮ್ಸ್- ಮೊದಲ ದಿನವೇ ಭಾರತಕ್ಕೆ ಚಿನ್ನದ ಪದಕ ತಂದ ಶೂಟಿಂಗ್ ತಂಡ

(ನ್ಯೂಸ್ ಕಡಬ) newskadaba.com ಹಾಂಗ್ ಝೌ, ಸೆ. 25. ಚೀನಾದ ಹಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದ ಮೊದಲ ದಿನವೇ ಬೆಳ್ಳಿ ಪದಕದ ಜೊತೆಗೆ ಭಾರತಕ್ಕೆ ಮೊದಲ ಚಿನ್ನ ಬಂದಿದೆ. ಏಷ್ಯನ್ ಗೇಮ್ಸ್ ನಲ್ಲಿ ಭಾಗವಹಿಸಿದ್ದ ಭಾರತದ ಏರ್ ರೈಫಲ್ ಶೂಟಿಂಗ್ ತಂಡಕ್ಕೆ 10 ಮೀಟರ್ ಏರ್ ರೈಫಲ್ ಶೂಟಿಂಗ್ ನಲ್ಲಿ ಚಿನ್ನದ ಪದಕ ಬಂದಿದೆ. ಪುರುಷರ 10 ಮೀಟರ್ ಏರ್ ರೈಫಲ್ ಟೀಮ್ ಈವೆಂಟ್‌ನಲ್ಲಿ ರುದ್ರಾಂಕ್ಷ್ ಪಾಟೀಲ್, ಐಶ್ವರಿ ತೋಮರ್ ಮತ್ತು ದಿವ್ಯಾಂಶ್ ಪನ್ವಾರ್ ತಂಡವು

ಏಷ್ಯನ್ ಗೇಮ್ಸ್- ಮೊದಲ ದಿನವೇ ಭಾರತಕ್ಕೆ ಚಿನ್ನದ ಪದಕ ತಂದ ಶೂಟಿಂಗ್ ತಂಡ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

“ವಿಶ್ವ ಫಾರ್ಮಸಿಸ್ಟರ ದಿನ- ಸೆಪ್ಟೆಂಬರ್ 25” – ಡಾ|| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadba.com ಸೆ. 25. ಪ್ರತಿ ವರ್ಷ ಸಪ್ಟೆಂಬರ್ 25ರಂದು ವಿಶ್ವದಾದ್ಯಂತ ಫಾರ್ಮಸಿ‍ಸ್ಟ್ ಗಳು “ವಿಶ್ವ ಫಾರ್ಮಸಿಸ್ಟ್ ದಿನ” ಎಂದು ಆಚರಿಸಿರುತ್ತಾರೆ. 2009ರಲ್ಲಿ ಎಪ್‍ಐಪಿ ಅಂದರೆ ಇಂಟರ್‍ ನ್ಯಾಷನಲ್ ಫಾರ್ಮಸುಟಿಕಲ್ ಪೆಡರೇಶನ್‍ ಆದೇಶದಂತೆ ಈ ಆಚರಣೆಯನ್ನು ಜಾರಿಗೆ ತರಲಾಯಿತು. ಆರೋಗ್ಯ ಕ್ಷೇತ್ರದ ಅವಿಭಾಜ್ಯ ಅಂಗವಾದ ‘ಫಾರ್ಮಸಿ’ ವಿಭಾಗದ ತಜ್ಞರುಗಳು ತಮ್ಮ ವೃತ್ತಿ ಜೀವನದ ಏಳು ಬೀಳುಗಳನ್ನು ವಿಮರ್ಶಿಸಿ ಕುಂದು ಕೊರತೆಗಳನ್ನು ಪರಾಮರ್ಷಿಸಿ ಮಗದೊಮ್ಮೆ ತಮ್ಮನ್ನು ತಮ್ಮ ವೃತ್ತಿಗೆ ಸಮರ್ಪಿಸಿಕೊಂಡು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವ ಸುದಿನ. ಪ್ರತಿ

“ವಿಶ್ವ ಫಾರ್ಮಸಿಸ್ಟರ ದಿನ- ಸೆಪ್ಟೆಂಬರ್ 25” – ಡಾ|| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು
Scroll to Top