ಕಡಬ: ಚಲಿಸುತ್ತಿದ್ದ ಬಸ್ಸಿನಿಂದ ಹೊರಕ್ಕೆಸೆಯಲ್ಪಟ್ಟ ಇಬ್ಬರು; ಓರ್ವ ಮೃತ್ಯು, ಇನ್ನೋರ್ವ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಸೆ.24. ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಕೆಳಕ್ಕೆ ಬಿದ್ದ ಪರಿಣಾಮ ವೃದ್ಧರೋರ್ವರು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟು, ಇನ್ನೋರ್ವ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಭಾನುವಾರ ಸಂಜೆ ಕಡಬದ ಅಂಚೆ ಕಛೇರಿಯ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಕಡಬ ತಾಲೂಕಿನ ಗ್ರಾಮದ ಕಳಾರ ಸಮೀಪದ ಕುದ್ಕೋಳಿ ನಿವಾಸಿ ಅಚ್ಚುತ್ತ ಗೌಡ (63) ಎಂದು ಗುರುತಿಸಲಾಗಿದೆ. ಮೃತರು ಭಾನುವಾರ ಸಂಜೆ ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಮನೆಗೆ ಹೊರಟಿದ್ದ […]

ಕಡಬ: ಚಲಿಸುತ್ತಿದ್ದ ಬಸ್ಸಿನಿಂದ ಹೊರಕ್ಕೆಸೆಯಲ್ಪಟ್ಟ ಇಬ್ಬರು; ಓರ್ವ ಮೃತ್ಯು, ಇನ್ನೋರ್ವ ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್- ಅರ್ಜಿ ಸಲ್ಲಿಕೆಗೆ ನಾಳೆ (ಸೆ. 26) ಲಾಸ್ಟ್ ಡೇಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಕಾರ್ಮಿಕ ಇಲಾಖೆ ವತಿಯಿಂದ ರಾಜ್ಯ ಕಟ್ಟಡ ಮತ್ತು ಇತರೆ ಕಾರ್ಮಿಕ ಕಲ್ಯಾಣ ಮಂಡಳಿ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ಪೈಕಿ 2023-24 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ ಪಿಯುಸಿ, ದ್ವಿತೀಯ ಪಿಯುಸಿಯ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್ ಟಾಪ್ ಗಳನ್ನು ವಿತರಿಸಲು ಅರ್ಜಿ ಅಹ್ವಾನಿಸಲಾಗಿದೆ. ಕಾರ್ಮಿಕ ಅಧಿಕಾರಿ -1, ಉಪ ವಿಭಾಗ ಬೆಂಗಳೂರು, ಇವರ ಕಾರ್ಯವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಈ ಸೌಲಭ್ಯವನ್ನು

ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್- ಅರ್ಜಿ ಸಲ್ಲಿಕೆಗೆ ನಾಳೆ (ಸೆ. 26) ಲಾಸ್ಟ್ ಡೇಟ್..! Read More »

ಕರ್ನಾಟಕ

ಪ.ಜಾ/ಪ.ಪಂ. ವಿದ್ಯಾರ್ಥಿಗಳಿಗೆ ಫ್ರೈಝ್ ಮನಿ ವಿದ್ಯಾರ್ಥಿ ವೇತನ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪ್ರೋತ್ಸಾಹ ಧನದ ವಿವರ ದ್ವಿತೀಯ ಪಿಯುಸಿ, 3ನೇ ವರ್ಷದ ಪಾಲಿಟೆಕ್ನಿಕ್ ಡಿಪ್ಲೋಮಾ ವಿದ್ಯಾರ್ಥಿಗಳಿಗೆ 20,000 ರೂ. ಪ್ರೋತ್ಸಾಹಧನ ಪದವಿ ವಿದ್ಯಾರ್ಥಿಗಳಿಗೆ 25,000 ರೂ. ಪ್ರೋತ್ಸಾಹಧನ ಸ್ನಾತಕೋತ್ತರ ಪದವಿ 30,000 ರೂ. ಇಂಜಿನಿಯರಿಂಗ್, ಕೃಷಿ, ವೈದ್ಯಕೀಯ ಪದವಿಗೆ 35 ಸಾವಿರ ರೂ. ಪ್ರೋತ್ಸಾಹಧ ನೀಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

ಪ.ಜಾ/ಪ.ಪಂ. ವಿದ್ಯಾರ್ಥಿಗಳಿಗೆ ಫ್ರೈಝ್ ಮನಿ ವಿದ್ಯಾರ್ಥಿ ವೇತನ- ಅರ್ಜಿ ಆಹ್ವಾನ Read More »

ಕರ್ನಾಟಕ

IRCTC- ತತ್ಕಾಲ್ ಟಿಕೆಟ್ ತಕ್ಷಣವೇ ಬುಕಿಂಗ್ ಮಾಡೋದು ಹೇಗೆ – ಇಲ್ಲಿದೆ ಮಾಹಿತಿ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 24. ಈ ಹಬ್ಬಗಳ ಸೀಸನ್ ಸಂದರ್ಭದಲ್ಲಿ ಟಿಕೆಟ್ ಕನ್ಫರ್ಮ್ ಆಗೋದು ತುಂಬಾನೆ ಕಷ್ಟ. ಹೀಗಾಗಿ ಪ್ರಯಾಣಿಕರು ತಮ್ಮ ಊರುಗಳಿಗೆ ಪ್ರಯಾಣಿಸಲು ರೈಲು ಟಿಕೆಟ್‌ಗಳನ್ನು ಮುಂಗಡವಾಗಿ ಕಾಯ್ದಿರಿಸಲು ಪ್ರಾರಂಭಿಸುತ್ತಾರೆ. ಇದಕ್ಕಾಗಿ ಅವರು ತತ್ಕಾಲ್‌ಗೂ ಮುಂದಾಗುತ್ತಾರೆ. ಈ ಸಮಸ್ಯೆಯನ್ನು ಪರಿಹರಿಸಲು ಮತ್ತು ಉತ್ತಮ ಸೇವೆಗಳನ್ನು ನೀಡಲು, ಭಾರತೀಯ ರೈಲ್ವೆಯು ತತ್ಕಾಲ್ ಟಿಕೆಟ್‌ಗಳನ್ನು ಸುಲಭವಾಗಿ ಬುಕ್ ಮಾಡಲು ಪ್ರಯಾಣಿಕರಿಗೆ ಹೊಸ ಅವಕಾಶವನ್ನು ಪರಿಚಯಿಸಿದೆ. IRCTC ತತ್ಕಾಲ್ ಆಟೋಮೇಷನ್ ಟೂಲ್ ನ್ನು ಸರಳ ಪದಗಳಲ್ಲಿ ಹೇಳೋದಾದರೆ

IRCTC- ತತ್ಕಾಲ್ ಟಿಕೆಟ್ ತಕ್ಷಣವೇ ಬುಕಿಂಗ್ ಮಾಡೋದು ಹೇಗೆ – ಇಲ್ಲಿದೆ ಮಾಹಿತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇನ್ನುಮುಂದೆ ಜಿಮೇಲ್’ನಲ್ಲಿ ಏಕಕಾಲಕ್ಕೆ 50 ಮೇಲ್ ಡಿಲೀಟ್..! ಆಂಡ್ರಾಯ್ಡ್ ಜಿಮೇಲ್’ನಲ್ಲಿ “ಸೆಲೆಕ್ಟ್ ಆಲ್” ಸೇರ್ಪಡೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 24. ಇನ್ನು ಮುಂದೆ ಗೂಗಲ್, ಆಂಡ್ರಾಯ್ಡ್​​ ಫೋನ್ ಗಳಲ್ಲಿ ಜಿಮೇಲ್​’ಗೆ “Select all” ಬಟನ್ ಅನ್ನು ಸೇರಿಸುತ್ತಿದ್ದು, ಸದ್ಯ ಕೊನೆಗೂ ಈ ಆಪ್ಷನ್ ಜಿಮೇಲ್​ನಲ್ಲಿ ಲಭ್ಯವಾಗಲಿದೆ. ಈ Select all ಆಪ್ಷನ್ ಮೂಲಕ ಮೇಲ್ ನ ಇನ್​ಬಾಕ್ಸ್​​ನಲ್ಲಿರುವ 50 ಮೇಲ್​ಗಳನ್ನು ಏಕಕಾಲಕ್ಕೆ ಸೆಲೆಕ್ಟ್​ ಮಾಡಿ ಎಲ್ಲವನ್ನೂ ಒಮ್ಮೆಲೇ ಡಿಲೀಟ್ ಮಾಡಬಹುದು. ಕಳೆದ ಹಲವು ವರ್ಷಗಳಿಂದ ಈ ಆವೃತ್ತಿ ವೆಬ್ ವರ್ಷನ್​​ನಲ್ಲಿ ಲಭ್ಯವಿದ್ದು, ಆದರೆ ಆಂಡ್ರಾಯ್ಡ್​ ನಲ್ಲಿ ಇರಲಿಲ್ಲ. ಆಂಡ್ರಾಯ್ಡ್​ ಡಿವೈಸ್​

ಇನ್ನುಮುಂದೆ ಜಿಮೇಲ್’ನಲ್ಲಿ ಏಕಕಾಲಕ್ಕೆ 50 ಮೇಲ್ ಡಿಲೀಟ್..! ಆಂಡ್ರಾಯ್ಡ್ ಜಿಮೇಲ್’ನಲ್ಲಿ “ಸೆಲೆಕ್ಟ್ ಆಲ್” ಸೇರ್ಪಡೆ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಜಗತ್ತಿನ ‘ದಿ ಬೆಸ್ಟ್ ವಿಸ್ಕಿ’ ಬ್ರಾಂಡ್ ಗೆ ಆಯ್ಕೆಯಾದ ಭಾರತೀಯ “ಇಂದ್ರಿ”..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಸಾಂಪ್ರದಾಯಿಕವಾಗಿ ತನ್ನ ವೈವಿಧ್ಯ ಹಾಗೂ ಪರಂಪರಾಗತ ರುಚಿಗಾಗಿ ‘ಇಂದ್ರಿ’ ಎಂಬ ಹೆಸರಿನ ಭಾರತೀಯ ವಿಸ್ಕಿಯು ಇತ್ತೀಚಿಗೆ ವಿಶ್ವದ ಅತ್ಯುತ್ತಮ ವಿಸ್ಕಿ ಎಂಬ ಹೊಸ ದಾಖಲೆಗೆ ಹೆಸರುವಾಸಿಯಾಗಿದೆ. ‘ಇಂದ್ರಿ’ ಇತ್ತೀಚೆಗೆ ದೀಪಾವಳಿ ವಿಶೇಷ ಕಲೆಕ್ಟರ್ಸ್​ 2023ನೇ ಆವೃತ್ತಿಯಲ್ಲಿ ಪ್ರತಿಷ್ಠಿತ ‘ವಿಸ್ಕಿಸ್​ ಆಫ್​ ಧಿ ವರ್ಲ್ಡ್​​’ ಅವಾರ್ಡ್ಸ್‌ನಲ್ಲಿ ಉನ್ನತ ಗೌರವ ಪಡೆದುಕೊಂಡಿದೆ. ವಿಸ್ಕಿಸ್​​ ಆಫ್​ ದಿ ವರ್ಲ್ಡ್​​ ಅವಾರ್ಡ್ಸ್ ನಲ್ಲಿ ಬೆಸ್ಟ್​ ಇನ್​ ಶೋ ಡಬಲ್​ ಗೋಲ್ಡ್​ ಪ್ರಶಸ್ತಿಯನ್ನೂ ಪಡೆದುಕೊಂಡಿದೆ. 2021

ಜಗತ್ತಿನ ‘ದಿ ಬೆಸ್ಟ್ ವಿಸ್ಕಿ’ ಬ್ರಾಂಡ್ ಗೆ ಆಯ್ಕೆಯಾದ ಭಾರತೀಯ “ಇಂದ್ರಿ”..! Read More »

ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್

ಬಿಗ್ ಬಾಸ್ ಸೀಸನ್-10 – ಮೊದಲ ಕಂಟೆಸ್ಟೆಂಟ್ ಆಗಿ ಎಂಟ್ರಿ ಕೊಡಲಿದೆ “ಚಾರ್ಲಿ”

(ನ್ಯೂಸ್ ಕಡಬ) newskadaba.com ಬೆಂಗಳೂರು ಸೆ. 24. ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ 10 ನೇ ಸೀಸನ್ ಅಕ್ಟೋಬರ್ ಮೊದಲ ವಾರದಲ್ಲಿ ಆರಂಭವಾಗುತ್ತಿದ್ದು, ಈ ಬಾರಿ ಬಿಗ್ ಬಾಸ್ ವಿಶೇಷತೆಯಿಂದ ಕೂಡಿರಲಿದೆ. ಅದೇನೆಂದರೆ ಈ ಬಾರಿ ಬಿಗ್ ಬಾಸ್ 10 ನೇ ಸೀಸನ್ ನಲ್ಲಿ 777 ಚಾರ್ಲಿ ಸಿನಿಮಾ ಖ್ಯಾತಿಯ ‘ಚಾರ್ಲಿ’ ಮೊದಲ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆ ಪ್ರವೇಶಿಸಲಿದೆ. ಹೌದು, ಇದು ಈ ಬಾರಿಯ ವಿಶೇಷತೆ ಎಂದರೆ ತಪ್ಪಾಗಲಾರದು. ಈ ನಾಯಿ ‘ಚಾರ್ಲಿ’ ಸಿನಿಮಾದಲ್ಲಿ

ಬಿಗ್ ಬಾಸ್ ಸೀಸನ್-10 – ಮೊದಲ ಕಂಟೆಸ್ಟೆಂಟ್ ಆಗಿ ಎಂಟ್ರಿ ಕೊಡಲಿದೆ “ಚಾರ್ಲಿ” Read More »

ಕರ್ನಾಟಕ

ಕಾವೇರಿ ಕಿಚ್ಚು- ಸೆ. 29ರಂದು ಬೆಂಗಳೂರು ಬಂದ್; ಹೋಟೆಲ್ ಮಾಲೀಕರ ಸಂಘ ಬೆಂಬಲ- ಎಲ್ಲಾ ಹೋಟೆಲ್ ಗಳು ಬಂದ್

(ನ್ಯೂಸ್ ಕಡಬ) newskadba.com ಬೆಂಗಳೂರು, ಸೆ. 24. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಮಂಗಳವಾರದಂದು ನಡೆಯುವ ಬೆಂಗಳೂರು ಬಂದ್ ಗೆ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ಅದೇ ರೀತಿ ಹೋಟೆಲ್ ಮಾಲೀಕರ ಸಂಘವೂ ಕೂಡಾ ಬೆಂಗಳೂರು ಬಂದ್ ಗೆ ಬೆಂಬಲ ನೀಡಿವೆ. ಅದೇ ರೀತಿ ಸಾರಿಗೆ ಸಂಘಟನೆಗಳು ಕೂಡಾ ಬೆಂಬಲ ನೀಡಿವೆ. ನೆಲ, ಜಲ ಹಾಗೂ ಭಾಷೆ ವಿಚಾರದಲ್ಲಿ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ಹೇಳಿದ್ದಾರೆ.ತಮಿಳುನಾಡಿಗೆ

ಕಾವೇರಿ ಕಿಚ್ಚು- ಸೆ. 29ರಂದು ಬೆಂಗಳೂರು ಬಂದ್; ಹೋಟೆಲ್ ಮಾಲೀಕರ ಸಂಘ ಬೆಂಬಲ- ಎಲ್ಲಾ ಹೋಟೆಲ್ ಗಳು ಬಂದ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಾಲಕನಿಗೆ ಲೈಂಗಿಕ ದೌರ್ಜನ್ಯ – ಮೌಲ್ವಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕುಮಟಾ, ಸೆ. 24. ಧಾರ್ಮಿಕ ಶಿಕ್ಷಣ ಕಲಿಕೆಗೆ ಬರುತಿದ್ಧ ಅಪ್ರಾಪ್ತ ಬಾಲಕನ ಮೇಲೆ ಮೌಲ್ವಿಯೊಬ್ಬ ಮಸೀದಿಯಲ್ಲಿ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ಪಟ್ಟಣದ ಮಸೀದಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಪಶ್ಚಿಮ ಬಂಗಾಳ ಮೂಲದ ಅಬ್ಬುಲ್ ಸಮದ್ ಜಿಯಾಯಿ (25) ಎಂದು ಗುರುತಿಸಲಾಗಿದೆ. ಈತ ಶನಿವಾರದಂದು ರಾತ್ರಿ ವೇಳೆ ಬಾಲಕನಿಗೆ ಮಸೀದಿಯಲ್ಲಿ ಬಟ್ಟೆಗಳನ್ನು ತೆಗೆಯುವಂತೆ ಹೇಳಿ ಲೈಂಗಿಕ ದೌರ್ಜನ್ಯವೆಸಗಿದ್ದನು. ಈ ಕುರಿತು ಬಾಲಕನ ತಂದೆಯ ದೂರಿನನ್ವಯ ಮೌಲ್ವಿಯನ್ನು ಕುಮಟಾ ಠಾಣಾ ಪೊಲೀಸರು ಬಂಧಿಸಿ ಪೋಕ್ಸೋ ಕಾಯ್ದೆಯಡಿ

ಬಾಲಕನಿಗೆ ಲೈಂಗಿಕ ದೌರ್ಜನ್ಯ – ಮೌಲ್ವಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 24. ವಿದ್ಯಾರ್ಥಿನಿಯೊಬ್ಬರು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬನ್ನೂರು ಕರ್ಮಲದಲ್ಲಿ ಭಾನುವಾರದಂದು ಮಧ್ಯಾಹ್ನ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಬನ್ನೂರು ಕರ್ಮಲ ಸನ್ನಿಧಿ ಲೇ ಔಟ್ ನಿವಾಸಿ ಕಿಶೋರ್ ಎಂಬವರ ಪುತ್ರಿ ಅಂತಿಮ ಬಿ.ಸಿ.ಎ ವಿದ್ಯಾರ್ಥಿನಿ ಕೀರ್ತಿಕಾ ಎಂದು ಗುರುತಿಸಲಾಗಿದೆ. ಕೀರ್ತಿಕಾ ಮನೆಯೊಳಗೆ ಸೀಲಿಂಗ್ ಫ್ಯಾನ್‌ ಗೆ ಬೆಡ್‌ಶೀಟ್ ಸುತ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸರು ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ.

ಪುತ್ತೂರು: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top