ಸೆ. 25 ರಂದು ಮಂಗಳೂರು ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಸಹಯೋಗದಲ್ಲಿ ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ನಾಳೆ (ಸೆ.25) ಬೆಳಿಗ್ಗೆ 9 ಗಂಟೆಗೆ ನಗರದ ಮಂಗಳ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಘನ ಉಪಸ್ಥಿತಿ ವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸುವರು. […]

ಸೆ. 25 ರಂದು ಮಂಗಳೂರು ದಸರಾ ಕ್ರೀಡಾಕೂಟ Read More »

ಕರಾವಳಿ

ಸೆ. 25ರ ಜನತಾದರ್ಶನ ಕಾರ್ಯಕ್ರಮಕ್ಕೆ ವ್ಯವಸ್ಥಿತ ಸಿದ್ದತೆಗಳು- ಡಾ. ಆನಂದ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಸರ್ಕಾರದ ನಿರ್ದೇಶನದಂತೆ ಇದೇ ತಿಂಗಳ 25ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಆಯೋಜಿಸಲಾಗುತ್ತಿರುವ ಜನತಾ ದರ್ಶನ ಕಾರ್ಯಕ್ರಮದಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದವಿಲ್ಲದಂತೆ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ನಿಂದ ವ್ಯವಸ್ಥಿತವಾದ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರು ಈ ದಿಸೆಯಲ್ಲಿ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಅವರು ತಿಳಿಸಿದರು. ಅವರು

ಸೆ. 25ರ ಜನತಾದರ್ಶನ ಕಾರ್ಯಕ್ರಮಕ್ಕೆ ವ್ಯವಸ್ಥಿತ ಸಿದ್ದತೆಗಳು- ಡಾ. ಆನಂದ್ Read More »

ಕರಾವಳಿ

ಏರ್ಪೋರ್ಟ್ ನಲ್ಲಿ 30 ಐಫೋನ್ ಹಾಗೂ 28 ಲ್ಯಾಪ್ ಟಾಪ್ ಗಳನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23. ಅಬುಧಾಬಿಯಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಳಿಕ ಚೆನ್ನೈಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬನಿಂದ 30 ಐಫೋನ್, 28 ಲ್ಯಾಪ್ ಟಾಪ್ ಮತ್ತು ಕ್ರೆಡಿಟ್ ಕಾರ್ಡ್ ನಲ್ಲಿ ಇರಿಸಲಾಗಿದ್ದ 55 ಗ್ರಾಂ ಚಿನ್ನಾಭರಣವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವ ಕುರಿತು ಸೆ. 17ರಂದು ವರದಿಯಾಗಿದೆ. ಆರೋಪಿಯ ವಿರುದ್ಧ ಕಸ್ಟಮ್ಸ್ ಆಕ್ಟ್, 1962 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಯಾಣಿಕರು ನೀಡಿದ ಮಾಹಿತಿಯ ಆಧಾರದ ಮೇಲೆ ಬ್ಯಾಗೇಜ್ ಬೆಲ್ಟ್ ನಿಂದ ಲಗೇಜ್ ನ್ನು

ಏರ್ಪೋರ್ಟ್ ನಲ್ಲಿ 30 ಐಫೋನ್ ಹಾಗೂ 28 ಲ್ಯಾಪ್ ಟಾಪ್ ಗಳನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಢಿಕ್ಕಿ- ರಿಕ್ಷಾ ಚಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 23. ಕಾರು ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟ ಘಟನೆ ತಾಲೂಕಿನ ವಗ್ಗ ಸಮೀಪದ ಕಾಡಬೆಟ್ಟು ಕ್ರಾಸ್ ಎಂಬಲ್ಲಿ ನಡೆದಿದೆ. ಮೃತರನ್ನು ಕೆಂಪುಗುಡ್ಡೆ ನಿವಾಸಿ ವಿನಾಯಕ ಪೈ ಎಂದು ಗುರುತಿಸಲಾಗಿದೆ. ವಿನಾಯಕ ಪೈ ಅವರು ಮನೆಯಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ಬೆಳಿಗ್ಗಿನ ಉಪಹಾರ ತರಲೆಂದು ವಗ್ಗದ ಹೊಟೇಲ್ ಒಂದಕ್ಕೆ ಹೋಗುತ್ತಿದ್ದ ವೇಳೆ ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ವ್ಯಾಗನಾರ್ ಕಾರು ರಿಕ್ಷಾಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಗಂಭೀರ

ಕಾರು ಢಿಕ್ಕಿ- ರಿಕ್ಷಾ ಚಾಲಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಗಣೇಶೋತ್ಸವದ ಲಕ್ಕಿ‌ ಡ್ರಾ ಕೂಪನ್ ನಲ್ಲಿ ಬಿಯರ್ ಬಾಟ್ಲಿ ಆರೋಪಿಯ ಬೆಂಡೆತ್ತಿದ ಪೊಲೀಸರು

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 23. ಇಲ್ಲಿನ ಹಳೆಗೇಟು ಗಣೇಶ ಚತುರ್ಥಿ ಹೆಸರಿನಲ್ಲಿ ಮದ್ಯದ ಬಾಟಲಿಯ ಲಕ್ಕಿ ಕೂಪನ್ ಆಯೋಜನೆ ಮಾಡಲಾಗಿದ್ದು, ಪ್ರಕರಣದ ಆರೋಪಿಯನ್ನ ಪತ್ತೆಹಚ್ಚಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಗಣೇಶ ಚತುರ್ಥಿ ಪ್ರಯುಕ್ತ ಹಳೆಗೇಟು ಎಂಬಲ್ಲಿ ನಡೆಯುವ ಗಣೇಶ ಹಬ್ಬದ ಹೆಸರಿನಲ್ಲಿ ಲಕ್ಕಿ ಕೂಪನ್ ಆಯೋಜನೆ ಮಾಡಲಾಗಿತ್ತು. ಇದರಲ್ಲಿ ಪ್ರಥಮ ಬಹುಮಾನ ಬ್ಲ್ಯಾಕ್ ಆಂಡ್ ವೈಟ್ ಮದ್ಯ ಹಾಗೂ ದ್ವಿತೀಯ ಬಹುಮಾನವಾಗಿ ಒಂದು ಕೇಸ್ ಬಿಯರ್ ಇಡಲಾಗಿತ್ತು. ಈ ಲಕ್ಕಿ ಕೂಪನ್ ಗೆ ಸುಳ್ಯ

ಸುಳ್ಯ: ಗಣೇಶೋತ್ಸವದ ಲಕ್ಕಿ‌ ಡ್ರಾ ಕೂಪನ್ ನಲ್ಲಿ ಬಿಯರ್ ಬಾಟ್ಲಿ ಆರೋಪಿಯ ಬೆಂಡೆತ್ತಿದ ಪೊಲೀಸರು Read More »

ಕರಾವಳಿ, ಕ್ರೈಮ್ ನ್ಯೂಸ್

ಚುನಾವಣೆ ಭ್ರಷ್ಟಾಚಾರ…!!! – ಸಿಎಂ ಸಿದ್ದರಾಮಯ್ಯ ಮತ್ತು ಪುತ್ರ ಯತಿಂದ್ರ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ)newskadaba.com ಬೆಂಗಳೂರು, ಸೆ.23. ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪುತ್ರ ಯತೀಂದ್ರ ವಿರುದ್ಧ ದೂರು ದಾಖಲಾಗಿದೆ ಎನ್ನಲಾಗಿದೆ. ಕರ್ನಾಟಕ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಿಗೆ ಬಿಜೆಪಿ ದೂರು ಸಲ್ಲಿಸಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಲು ನಿರ್ದೇಶಿಸುವಂತೆ ಆಗ್ರಹಿಸಿದೆ ಎಂದು ತಿಳಿದುಬಂದಿದೆ. ಮತದಾರರಿಗೆ ಆಸೆ, ಆಮಿಷ ಒಡ್ಡಬಾರದೆಂದು ಕಾನೂನಿದ್ದು, ಬಟ್ಟೆ ತೊಳೆಯುವ ಮತ್ತು ಇಸ್ತ್ರಿ ಹಾಕುವ ಮಡಿವಾಳ ಸಮುದಾಯಕ್ಕೆ ಇಸ್ತ್ರಿ ಪೆಟ್ಟಿಗೆ ಮತ್ತು ಮನೆ ಮನೆಗೆ ಕುಕ್ಕರ್‌, ಹಣ

ಚುನಾವಣೆ ಭ್ರಷ್ಟಾಚಾರ…!!! – ಸಿಎಂ ಸಿದ್ದರಾಮಯ್ಯ ಮತ್ತು ಪುತ್ರ ಯತಿಂದ್ರ ವಿರುದ್ಧ ದೂರು ದಾಖಲು Read More »

ಕರ್ನಾಟಕ

389 ಹೊಸ MSIL ಮಳಿಗೆಗೆ ಲೈಸೆನ್ಸ್ ನೀಡಲು ಮುಂದಾದ ಅಬಕಾರಿ ಇಲಾಖೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23. ರಾಜ್ಯದಲ್ಲಿ ಹಣಕಾಸು ಖಜಾನೆಗೆ ಹೆಚ್ಚು ತೆರಿಗೆ ಬರುವಂತಾಗಲು ಹೊಸದಾಗಿ ಆರಂಭಿಸುವ ಮದ್ಯ ಮಾರಾಟ ಮಳಿಗೆಗಳಿಗೆ ಲೈಸೆನ್ಸ್ ವಿತರಿಸಲು ಅಬಕಾರಿ ಇಲಾಖೆಯಲ್ಲಿ ಪ್ರಸ್ತಾವನೆ ಸಿದ್ಧಗೊಂಡಿದ್ದು, ಒಟ್ಟು 389 ಎಂಎಸ್‍ಐಎಲ್ ಮದ್ಯ ಮಾರಾಟ ಮಳಿಗೆ ತೆರೆಯಲು ಅವಕಾಶ ನೀಡಲು ಚಿಂತನೆ ನಡೆಸಲಾಗಿದೆ. 3 ಸಾವಿರಕ್ಕಿಂತ ಹೆಚ್ಚನ ಜನಸಂಖ್ಯೆ ಹೊಂದಿರುವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹೊಸದಾಗಿ ಮದ್ಯ ಮಾರಾಟ ಮಳಿಗೆ ತೆರೆಯಲು ಪರವಾನಗಿ ಹಾಗೂ ಸೂಪರ್ ಮಾರುಕಟ್ಟೆಗಳಲ್ಲೂ ಮದ್ಯ ಮಾರಾಟ ಮಳಿಗೆ ತೆರೆಯಲು

389 ಹೊಸ MSIL ಮಳಿಗೆಗೆ ಲೈಸೆನ್ಸ್ ನೀಡಲು ಮುಂದಾದ ಅಬಕಾರಿ ಇಲಾಖೆ..! Read More »

ಕರ್ನಾಟಕ

ಅಕ್ಟೋಬರ್ ನಲ್ಲಿ ಸಂಭವಿಸಲಿದೆ ಸೂರ್ಯಗ್ರಹಣ ಹಾಗೂ ಚಂದ್ರಗ್ರಹಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23. ಅಕ್ಟೋಬರ್‌ ತಿಂಗಳಿನಲ್ಲಿ ಸೌರ ಗ್ರಹಣ ಮತ್ತು ಚಂದ್ರ ಗ್ರಹಣಗಳು ಸಂಭವಿಸಲಿದೆ. ಈ ವರ್ಷದಲ್ಲಿ ಒಟ್ಟು 4 ಗ್ರಹಣವಿದ್ದು ಮೊದಲ ಸೂರ್ಯಗ್ರಹಣ ಏಪ್ರಿಲ್ 20 ರಂದು ಸಂಭವಿಸಿತು, ನಂತರ ಎರಡನೇ ಚಂದ್ರಗ್ರಹಣವು ಮೇ 5 ರಂದು ಸಂಭವಿಸಿತು. ಈಗ ಉಳಿದ ಎರಡು ಗ್ರಹಣಗಳು ಅಕ್ಟೋಬರ್ ತಿಂಗಳಿನಲ್ಲಿ ಸಂಭವಿಸಲಿದೆ. ಬರುವ ಅ. 14 ರಂದು ವೃತ್ತಾಕಾರದ ಸೂರ್ಯಗ್ರಹಣವಾಗಿದ್ದು, ಭಾರತದಲ್ಲಿ ಗೋಚರಿಸುವುದಿಲ್ಲ. ಟೆಕ್ಸಾಸ್, ಮೆಕ್ಸಿಕೊ, ಮಧ್ಯ ಅಮೆರಿಕ, ಕೊಲಂಬಿಯಾ ಹಾಗೂ ಬ್ರೆಜಿಲ್‍ನ ಕೆಲವು

ಅಕ್ಟೋಬರ್ ನಲ್ಲಿ ಸಂಭವಿಸಲಿದೆ ಸೂರ್ಯಗ್ರಹಣ ಹಾಗೂ ಚಂದ್ರಗ್ರಹಣ Read More »

ಕರ್ನಾಟಕ

ದೇವರ ಆಶೀರ್ವಾದದಿಂದ ಫ್ರೀ ವಿದ್ಯುತ್ ಪೂರೈಕೆ ಸಾಧ್ಯ- ಕೇಜ್ರಿವಾಲ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 23. ದೇವರ ಆಶೀರ್ವಾದ ಇರುವುದರಿಂದ ತಮ್ಮ ಸರಕಾರ ದಿನದ 24 ಗಂಟೆಯೂ ಉಚಿತ ವಿದ್ಯುತ್ ಪೂರೈಕೆ ಮಾಡಲು ಸಾಧ್ಯವಾಗುತ್ತಿದೆ ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಬಿಜ್ವಾಸನ್ ಅಸೆಂಬ್ಲಿ ವಿಭಾಗದ ಮಹಿಪಾಲ್‍ಪುರ ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಎಪಿ ಆಡಳಿತವಿರುವ ದೆಹಲಿ ಮತ್ತು ಪಂಜಾಬ್ ಎರಡು ರಾಜ್ಯಗಳು ಮಾತ್ರ ಉಚಿತ ವಿದ್ಯುತ್ ನೀಡುತ್ತಿವೆ ಎಂದು ಹೇಳಿದರು. ಆದರೆ ಇತರ ರಾಜ್ಯಗಳಲ್ಲಿ ಜನರು ಹೆಚ್ಚಿನ ಬಿಲ್ ಪಾವತಿಸುತ್ತಿದ್ದಾರೆ

ದೇವರ ಆಶೀರ್ವಾದದಿಂದ ಫ್ರೀ ವಿದ್ಯುತ್ ಪೂರೈಕೆ ಸಾಧ್ಯ- ಕೇಜ್ರಿವಾಲ್ Read More »

ರಾಷ್ಟ್ರೀಯ ನ್ಯೂಸ್

ನಂ.1 ಸ್ಥಾನಕ್ಕೇರಿದ ಭಾರತ

(ನ್ಯೂಸ್ ಕಡಬ) newskadaba.com ದುಬೈ, ಸೆ. 23. ಆರಂಭಿಕ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಜಯಗಳಿಸಿದ ನಂತರ ಭಾರತ ತಂಡ ಏಕದಿನ ಶ್ರೇಯಾಂಕದಲ್ಲಿ ನಂಬರ್-1 ಸ್ಥಾನಕ್ಕೆ ಏರಿದೆ. ಶುಕ್ರವಾರದಂದು ಆಸ್ಟ್ರೇಲಿಯಾ ವಿರುದ್ಧದ ಐದು ವಿಕೆಟ್‍ಗಳ ಜಯದ ನಂತರ, ಭಾರತ (116 ರೇಟಿಂಗ್ ಪಾಯಿಂಟ್‍ಗಳು) ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು (115) ಕೆಳಗಿಳಿಸಿ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೆ ಏರಿದೆ. ಈಗಾಗಲೇ ಟೆಸ್ಟ್ ಮತ್ತು ಟಿ -20 ಯಲ್ಲೂ ಅಗ್ರಸ್ಥಾನದಲ್ಲಿರುವ ಭಾರತ ತಂಡ ಈಗ ಎಲ್ಲಾ ಸ್ವರೂಪಗಳಲ್ಲಿ ಅಪತ್ಯ ಸಾಸಿದೆ. ಪುರುಷರ ಕ್ರಿಕೆಟ್ ಇತಿಹಾಸದಲ್ಲಿ

ನಂ.1 ಸ್ಥಾನಕ್ಕೇರಿದ ಭಾರತ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top