ಕೆ.ಎಸ್.ಆರ್.ಟಿ.ಸಿ ವಿದ್ಯಾರ್ಥಿ ಬಸ್ ಪಾಸ್: ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಜೂ. 03. 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಕೆ.ಎಸ್.ಆರ್.ಟಿ.ಸಿ ನಿಗಮದ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಕಳೆದ ಸಾಲಿನಂತೆ ಪ್ರಸಕ್ತ ಸಾಲಿನಲ್ಲಿಯೂ ವರ್ಷದಲ್ಲಿ ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸುಗಳನ್ನು ವಿತರಿಸಲಾಗುತ್ತದೆ. ಪಾಸು ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in/buspassservices ಮೂಲಕ ಅರ್ಜಿಯನ್ನು ಸಲ್ಲಿಸಬೇಕು. […]
ಕೆ.ಎಸ್.ಆರ್.ಟಿ.ಸಿ ವಿದ್ಯಾರ್ಥಿ ಬಸ್ ಪಾಸ್: ಅರ್ಜಿ ಆಹ್ವಾನ Read More »
ಕರಾವಳಿ, ಕರ್ನಾಟಕ





