ಬೆಳ್ಳಾರೆ ಝಕರಿಯಾ ಜುಮಾ ಮಸ್ಜಿದ್‌ಗೆ ಪದಾಧಿಕಾರಿಗಳ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಸೆ. 22. ಇಲ್ಲಿನ  ಬೆಳ್ಳಾರೆ ಝಕರಿಯಾ ಜುಮಾ ಮಸ್ಜಿದ್‌ನ ಆಡಳಿತ ಸಮಿತಿಗೆ ಸೆ. 09ರಂದು ನಡೆದ ಚುನಾವಣೆಯಲ್ಲಿ 11 ಮಂದಿ ಸದಸ್ಯರು ಆಯ್ಕೆಯಾಗಿದ್ದರು. ಸೆ. 21ರಂದು ಜಿಲ್ಲಾ ವಕ್ಫ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಅಬೂಬಕ್ಕರ್ ಯು.ಎಚ್., ಉಪಾಧ್ಯಕ್ಷರಾಗಿ ಅಬ್ದುಲ್ ಖಾದರ್, ಕಾರ್ಯದರ್ಶಿಯಾಗಿ ಅಬ್ದುಲ್ ರಹಿಮಾನ್ ಕೆ., ಕೋಶಾಧಿಕಾರಿಯಾಗಿ ಅಬ್ದುಲ್ ನಾಸೀರ್ ಯು.ಎ. ಅವಿರೋಧವಾಗಿ ಆಯ್ಕೆಗೊಂಡರು. ಸದಸ್ಯರಾಗಿ ಇಸ್ಮಾಯಿಲ್ ಬಿ., ಹಮೀದ್ ಎಚ್.ಎಂ., ಹಸೈನಾರ್ ಬಿ., […]

ಬೆಳ್ಳಾರೆ ಝಕರಿಯಾ ಜುಮಾ ಮಸ್ಜಿದ್‌ಗೆ ಪದಾಧಿಕಾರಿಗಳ ಆಯ್ಕೆ Read More »

ಕರಾವಳಿ

ನಾಳೆಯಿಂದ ಸೆ. 30ರ ವರೆಗೆ ಸಬ್ ರಿಜಿಸ್ಟ್ರಾರ್ ಕಚೇರಿಗಳ ಕೆಲಸದ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 22. ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ 2023-24ನೆ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಗಳ ಪರಿಷ್ಕರಣೆ ಹಿನ್ನೆಲೆ, ದಸ್ತಾವೇಜುಗಳ ಸಂಖ್ಯೆ ಹೆಚ್ಚುವ ಕಾರಣ ಎಲ್ಲ ಉಪನೋಂದಣಿ ಕಚೇರಿಗಳ ಕೆಲಸದ ಅವಧಿಯನ್ನು ನಾಳೆಯಿಂದ (ಸೆ. 23) ಬೆಳಗ್ಗೆ 8ರಿಂದ ರಾತ್ರಿ 8ರ ವರೆಗೆ ಕಾರ್ಯ ನಿರ್ವಹಿಸಲು ಅವಧಿ ವಿಸ್ತರಿಸಿ ಆದೇಶಿಸಲಾಗಿದೆ. ಮುಂದಿನ ದಿನಗಳಲ್ಲಿ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ

ನಾಳೆಯಿಂದ ಸೆ. 30ರ ವರೆಗೆ ಸಬ್ ರಿಜಿಸ್ಟ್ರಾರ್ ಕಚೇರಿಗಳ ಕೆಲಸದ ಅವಧಿ ವಿಸ್ತರಣೆ Read More »

ಕರ್ನಾಟಕ

ಸೈಬರ್ ಕ್ರೈಂ- ಪಾರ್ಟ್‌ಟೈಮ್ ಜಾಬ್ ನೆಪದಲ್ಲಿ ವಂಚನೆ; ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಪಾರ್ಟ್‌ಟೈಮ್ ಜಾಬ್ ಇದೆ ಎಂದು ಇನ್‌ಸ್ಟಾಗ್ರಾಂ ಖಾತೆಗೆ ಸಂದೇಶ ಕಳುಹಿಸಿ ಬಳಿಕ 6.32 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರ ಇನ್‌ಸ್ಟಾಗ್ರಾಂ ಖಾತೆಗೆ ಸೆ. 09ರಂದು ಅಪರಿಚಿತ ಹೆಸರಿನಲ್ಲಿ ಜಾಹೀರಾತು ಬಂದಿತ್ತು. ಅದರಲ್ಲಿದ್ದ ಲಿಂಕ್‌ ನ್ನು ಒತ್ತಿದಾಗ ಪ್ರತಿ ದಿನ ಹಣ ತೊಡಗಿಸಿ ಟಾಸ್ಕ್ ಪೂರ್ಣಗೊಳಿಸಿ ಹಣ ಗಳಿಸುವ ಬಗ್ಗೆ ತಿಳಿಸಲಾಗಿತ್ತು. ಅದರಂತೆ ಮೊದಲು ತೆರಿಗೆ ಮೊತ್ತ ಪಾವತಿಸುವಂತೆ

ಸೈಬರ್ ಕ್ರೈಂ- ಪಾರ್ಟ್‌ಟೈಮ್ ಜಾಬ್ ನೆಪದಲ್ಲಿ ವಂಚನೆ; ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅವಘಡ- ಗಂಭೀರ ಗಾಯಗೊಂಡಿದ್ದ ದಂಪತಿ ಮೃತ್ಯು

(ನ್ಯೂಸ್ ಕಡಬ) newskadaba.com ಕೋಲಾರ, ಸೆ. 22. ಇತ್ತೀಚೆಗೆ ಕೋಲಾರ ತಾಲೂಕಿನ ಮಣಿಘಟ್ಟ ಬಳಿ ತೋಟದ ಮನೆಯೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸಿಡಿದು ಬೆಂಕಿ ಕಾಣಿಸಿಕೊಂಡ ಪರಿಣಾಮ ಗಂಭೀರ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾದೇ ಶುಕ್ರವಾರದಂದು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತ ದಂಪತಿಯನ್ನು ಗಿರೀಶ್ ಹಾಗೂ ನಂದಿನಿ ಎಂದು ಗುರುತಿಸಲಾಗಿದೆ. ಮೃತ ದಂಪತಿ ಮಧುಸೂಧನ್ ಎಂಬವರ ತೋಟದ ಮನೆಯಲ್ಲಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡಿಕೊಂಡು ವಾಸವಿದ್ದರು. ಸೆಪ್ಟಂಬರ್ 16 ರಂದು ಕಾಫಿ ಮಾಡುತ್ತಿದ್ದ ವೇಳೆ ಸಿಲಿಂಡರ್

ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅವಘಡ- ಗಂಭೀರ ಗಾಯಗೊಂಡಿದ್ದ ದಂಪತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ಪಾಟಿಕ್ ಮೀಟರ್ ಗೆ ಮುಂದಾದ ಮೆಸ್ಕಾಂ…! – 4.68 ಲಕ್ಷ ಮೀಟರ್ ಬದಲಾವಣೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 22. ಹಲವಾರು ವರ್ಷಗಳ ಹಿಂದಿನ ವಿದ್ಯುತ್‌ ಮೀಟರ್‌ಗಳ ಕಾರ್ಯಕ್ಷಮತೆ ಕೊರತೆಯ ಹಿನ್ನೆಲೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ 4.68 ಲಕ್ಷದಷ್ಟು ಹೊಸ ಮೀಟರ್‌ ಗಳನ್ನು ಅಳವಡಿಸಲು ಮೆಸ್ಕಾಂ ಮುಂದಡಿಯಿಟ್ಟಿದೆ. 2 ವರ್ಷದ ಹಿಂದೆಯೇ ಹಳೆಯ ಮೀಟರ್‌ಗಳ ಸಮಸ್ಯೆಯ ಅರಿವಿದ್ದರೂ ಏಕಕಾಲದಲ್ಲಿ ಹೊಸ ಮೀಟರ್‌ಗಳು ಸರಬರಾಜು ಆಗದೇ ಇರುವುದರಿಂದ ಮೀಟರ್ ಬದಲಾವಣೆ ಸಾಧ್ಯವಾಗಿರಲಿಲ್ಲ. ಈ ಕಾರಣಕ್ಕೆ ಗ್ರಾಹಕರಿಗೆ ಸರಾಸರಿ ಬಿಲ್‌ ನೀಡಲಾಗುತ್ತಿತ್ತು. ಆದರೆ, ಇದು ಕೆಲವು ಗ್ರಾಹಕರಿಗೆ

ಸ್ಪಾಟಿಕ್ ಮೀಟರ್ ಗೆ ಮುಂದಾದ ಮೆಸ್ಕಾಂ…! – 4.68 ಲಕ್ಷ ಮೀಟರ್ ಬದಲಾವಣೆ Read More »

ಕರಾವಳಿ, ಕರ್ನಾಟಕ

ICC’ಯಿಂದ U19 ವಿಶ್ವಕಪ್ 2024ರ ವೇಳಾಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 22. ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಇಂದು U19 ವಿಶ್ವಕಪ್ 2024ರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಬಗ್ಗೆ ಎಕ್ಸ್ ನಲ್ಲಿ ಐಸಿಸಿ ಮಾಹಿತಿ ನೀಡಿದೆ. ಜನವರಿ 13 ರಿಂದ ಫೆಬ್ರವರಿ 4ರ ವರೆಗೆ ಶ್ರೀಲಂಕಾದಲ್ಲಿ ಪಂದ್ಯಾವಳಿ ನಡೆಯಲಿದ್ದು, ಐಸಿಸಿ ಅಂಡರ್ 19 ಪುರುಷರ ಕ್ರಿಕೆಟ್ ವಿಶ್ವಕಪ್ 2024 ಪಂದ್ಯಗಳನ್ನು ಬಹಿರಂಗಪಡಿಸಿದ್ದಾರೆ. ಸ್ಪರ್ಧೆಯ 15 ನೇ ಆವೃತ್ತಿಯಲ್ಲಿ ಹದಿನಾರು ತಂಡಗಳು ಭಾಗವಹಿಸಲಿದ್ದು, ಕೆಲವು ಬದಲಾವಣೆಗಳೊಂದಿಗೆ 2006ರ ಬಳಿಕ ಇದೇ ಮೊದಲ ಬಾರಿಗೆ

ICC’ಯಿಂದ U19 ವಿಶ್ವಕಪ್ 2024ರ ವೇಳಾಪಟ್ಟಿ ಪ್ರಕಟ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

“ನನ್ನ ಹೊಟ್ಟೆಯ ಸರ್ಜರಿಯ ಗುರುತು ಪ್ರೀತಿಯ ಸಂಕೇತ” – ತಂದೆಗೆ ಲಿವರ್ ದಾನ ಮಾಡಿದ ಪುತ್ರಿಯಿಂದ ಪೋಸ್ಟ್

(ನ್ಯೂಸ್ ಕಡಬ) newskadaba.com ಮುಂಬೈ, ಸೆ. 22.  2022ರ ಫೆ. 15ರಂದು ತನ್ನ ತಂದೆಗೆ ಲಿವರ್ ದಾನ ಮಾಡಿದ ಪುತ್ರಿಯೋರ್ವಳು ಹೊಟ್ಟೆಯ ಮೇಲಿನ ಹೊಲಿಗೆಗಳು ಪ್ರೀತಿಯ ಸಂಕೇತ ಎಂದು ಸಾಕ್ಷಿ ಸಂತಸ ವ್ಯಕ್ತಪಡಿಸಿದ್ದಾಳೆ. “ನನ್ನ ತಂದೆಗೆ 2022ರಲ್ಲಿ ಲಿವರ್ ಸಿರೋಸಿಸ್ ಕೊನೆಯ ಹಂತದಲ್ಲಿತ್ತು. ಆಗ ಲಿವರ್ ಟ್ರಾನ್ಸ್​ಪ್ಲಾಂಟ್​ ಮಾಡದಿದ್ದರೆ ತಂದೆಯ ಜೀವಕ್ಕೆ ಅಪಾಯ ಎಂದು ವೈದ್ಯರು ಹೇಳಿದ್ದರು. ಆಗ ನನ್ನ ಅಪ್ಪನೇ ನನ್ನ ಭವಿಷ್ಯ, ಅವರಿಗಾಗಿ ನಾನು ಏನು ಮಾಡಲೂ ಸಿದ್ಧ ಎಂದು ಲಿವರ್​ ದಾನ ಮಾಡಲು

“ನನ್ನ ಹೊಟ್ಟೆಯ ಸರ್ಜರಿಯ ಗುರುತು ಪ್ರೀತಿಯ ಸಂಕೇತ” – ತಂದೆಗೆ ಲಿವರ್ ದಾನ ಮಾಡಿದ ಪುತ್ರಿಯಿಂದ ಪೋಸ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊನೆಗೂ ಅಧಿಕೃತವಾಗಿ ಎನ್.ಡಿಎ ಮೈತ್ರಿಕೂಟ ಸೇರಿದ ಜೆಡಿಎಸ್..!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 22.  ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿ ಕೂಟಕ್ಕೆ ಜೆಡಿಎಸ್‌ ಸೇರ್ಪಡೆಯಾಗಿರುವುದು ನನಗೆ ಖುಷಿ ತಂದಿದೆ. ಜೆಡಿಎಸ್‌ ಬೆಂಬಲದಿಂದ ಎನ್‌ಡಿಎ ಮೈತ್ರಿಕೂಟದ ಶಕ್ತಿ ಮತ್ತಷ್ಟು ವೃದ್ದಿಸಿದೆಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ತಿಳಿಸಿದ್ದಾರೆ. ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಭೇಟಿ ಮಾಡಿದ ಬಳಿಕ ಟ್ವೀಟ್‌ ಮಾಡಿರುವ ನಡ್ಡಾ,  ಜೆಡಿಎಸ್ ಎನ್ ಡಿಎ ಮೈತ್ರಿಕೂಟದ ಭಾಗವಾಗಲು ನಿರ್ಧರಿಸಿರುವುದು ನನಗೆ ಖುಷಿ ತಂದಿದೆ.

ಕೊನೆಗೂ ಅಧಿಕೃತವಾಗಿ ಎನ್.ಡಿಎ ಮೈತ್ರಿಕೂಟ ಸೇರಿದ ಜೆಡಿಎಸ್..! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆಗೆ ಯತ್ನ- ಉಡುಪಿ ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ..!

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 22. ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸಬಾರದು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಛೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆಯ (ಟಿ. ನಾರಾಯಣಗೌಡ ಬಣ) ಉಡುಪಿ ಜಿಲ್ಲಾ ಕಾರ್ಯಕರ್ತರನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದಿರುವ ಕುರಿತು ವರದಿಯಾಗಿದೆ. ತಮಿಳುನಾಡಿಗೆ ನೀರು ಹರಿಸುವುದನ್ನು ಖಂಡಿಸಿ ಶುಕ್ರವಾರ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ರಾಜ್ಯದಲ್ಲಿ ವಾಡಿಕೆಯಂತೆ ಮಳೆ ಆಗದೇ ಇದ್ದು, ಇತ್ತೀಚಿನ ವರ್ಷಗಳಲ್ಲಿ ಎಂದೂ ಕಾಣದಷ್ಟು ಬರಗಾಲದ ಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ 236 ತಾಲೂಕುಗಳ

ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆಗೆ ಯತ್ನ- ಉಡುಪಿ ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ..! Read More »

ಕರಾವಳಿ, ಕರ್ನಾಟಕ
Scroll to Top