ಸುಬ್ರಹ್ಮಣ್ಯ: ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಉಜಿರೆ ಗ್ರಾಮ ಪಂಚಾಯತ್‍ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ವಿಕಾಸ್ ಶ್ರೀ ವಾಸ್ತವ್ ಅವರು ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಭೇಟಿ ನೀಡಿದರು. ಉಜಿರೆ ಗ್ರಾಮ ಪಂಚಾಯತ್ ನ ತ್ಯಾಜ್ಯ ಸಂಪನ್ಮೂಲ ಘಟಕ, ಪ್ಲಾಸ್ಟಿಕ್ ಮರು ಉತ್ಪಾದನಾ ಘಟಕ ಮತ್ತು ಮಲ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿದ ಅವರು ಘಟಕದ ಕಾರ್ಯನಿರ್ವಹಣೆಯ ಕುರಿತು ಪರಿಶೀಲನೆ ನಡೆಸಿದರು. ಬಳಿಕ, ಉಜಿರೆ ಗ್ರಾಮ […]

ಸುಬ್ರಹ್ಮಣ್ಯ: ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಭೇಟಿ Read More »

ಕರಾವಳಿ

ಜೆಜೆಎಂನ 2ನೇ ಹಂತದ ಕಾಮಗಾರಿ 7-8 ತಿಂಗಳಲ್ಲಿ ಮುಕ್ತಾಯ- ಡಾ. ಆನಂದ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಗ್ರಾಮೀಣ ಭಾಗದ ಮನೆಗಳಿಗೆ ನಳ್ಳಿ ಮೂಲಕ ಕುಡಿಯುವ ನೀರು ಪೂರೈಸುವ ಜಲಜೀವನ್ ಮಿಷನ್ ಯೋಜನೆಯ ಎರಡನೇ ಹಂತದ ಕಾಮಗಾರಿ ಮುಂದಿನ 7-8 ತಿಂಗಳಲ್ಲಿ ಪೂರ್ಣಗಳಲ್ಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಅವರು ತಿಳಿಸಿದರು. ಅವರು ಗುರುವಾರದಂದು ನಗರದ ಜಿಲ್ಲಾ ಪಂಚಾಯತ್‍ನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಲಜೀವನ್ ಮಿಷನ್ ಯೋಜನೆಯಲ್ಲಿ ಮೂರು ಹಂತಗಳಲ್ಲಿ ಒಟ್ಟು ಸುಮಾರು

ಜೆಜೆಎಂನ 2ನೇ ಹಂತದ ಕಾಮಗಾರಿ 7-8 ತಿಂಗಳಲ್ಲಿ ಮುಕ್ತಾಯ- ಡಾ. ಆನಂದ್ Read More »

ಕರಾವಳಿ

ಬೀದಿ ಬದಿ ವ್ಯಾಪಾರಸ್ಥರ ಸಾಲ ಸೌಲಭ್ಯಕ್ಕೆ ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಬೀದಿ ಬದಿ ವ್ಯಾಪಾರಿಗಳಿಗೆ ಪ್ರಧಾನ್ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ, ಪಿ.ಎಮ್ ಸ್ವ-ನಿಧಿ ಯೋಜನೆಯಡಿ ಈವರೆಗೆ ಸಾಲ ಪಡೆಯದೇ ಇರುವ ಬೀದಿ ಬದಿ ವ್ಯಾಪಾರಿಗಳಿಗೆ ಕಿರು ಸಾಲ ಸೌಲಭ್ಯವು ಪ್ರಥಮ ಹಂತದಲ್ಲಿ 10,000ರೂ., ನಂತರ ನಿಗದಿತ ಅವಧಿಯಲ್ಲಿ ಸಾಲ ಮರುಪಾವತಿ ಮಾಡುವವರಿಗೆ ಬಡ್ಡಿ ಸಹಾಯಧನ ಸೌಲಭ್ಯದೊಂದಿಗೆ ಸಾಲ ಮರುಪಾವತಿಸಿದ ಬಳಿಕ ದ್ವಿತೀಯ ಹಂತದಲ್ಲಿ 20,000 ರೂ., ನಂತರ ತೃತೀಯ ಹಂತದಲ್ಲಿ

ಬೀದಿ ಬದಿ ವ್ಯಾಪಾರಸ್ಥರ ಸಾಲ ಸೌಲಭ್ಯಕ್ಕೆ ಕರೆ Read More »

ಕರಾವಳಿ

ಸುಳ್ಯ: ಸತ್ಯಾಪನೆ ಮುದ್ರೆ ಶಿಬಿರ ಆರಂಭ- ವ್ಯಾಪಾರಸ್ಥರು ಸದುಪಯೋಗ ಪಡೆದುಕೊಳ್ಳುವಂತೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಪುತ್ತೂರಿನ ಕಾನೂನು ಮಾಪನಶಾಸ್ತ್ರ ನಿರೀಕ್ಷಕರ ಕಚೇರಿಯಿಂದ ತೂಕ, ಅಳತೆ ಮತ್ತು ತೂಕದ ಸಾಧನಗಳ 2023ನೇ ಸಾಲಿನ ವಾರ್ಷಿಕ ಸತ್ಯಾಪನೆ ಮುದ್ರೆ ಶಿಬಿರವು ಸುಳ್ಯದ ಗಾಂಧಿನಗರ ಸರ್ಕಾರಿ ಪ್ರೌಢಶಾಲೆ ಮೈದಾನದ ಎದುರಿನಲ್ಲಿರುವ ಎಸ್.ಜಿ ಸ್ಟೋರ್ ಬಿಲ್ಡಿಂಗ್‍ನ ಮೊದಲನೇ ಮಹಡಿಯಲ್ಲಿ ಆರಂಭವಾಗಿದೆ. ಸುಳ್ಯ ಶಿಬಿರ ವ್ಯಾಪ್ತಿಯಲ್ಲಿನ ಜಾಲ್ಸೂರು, ಸುಳ್ಯ, ಅಜ್ಜಾವರ, ಕಲ್ಲುಗುಂಡಿ, ಕುಕ್ಕುಜಡ್ಕ, ದೊಡ್ಡತೋಟ, ಎಲಿಮಲೆ, ಮಂಡೆಕೋಲು, ಸಂಪಾಜೆ, ಉಬರಡ್ಕ, ಉಬರಡ್ಕ ಮಿತ್ತೂರು, ಕನಕಮಜಲು, ಮರ್ಕಂಜ, ತೋಡಿಕಾನ, ಅರಂತೋಡು, ಕೊಡಿಯಾಳ, ಆಲೆಟ್ಟಿ

ಸುಳ್ಯ: ಸತ್ಯಾಪನೆ ಮುದ್ರೆ ಶಿಬಿರ ಆರಂಭ- ವ್ಯಾಪಾರಸ್ಥರು ಸದುಪಯೋಗ ಪಡೆದುಕೊಳ್ಳುವಂತೆ ಮನವಿ Read More »

ಕರಾವಳಿ

ಪುತ್ತೂರು: ನಾಳೆ (ಸೆ.23) ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪುತ್ತೂರು ತಾಲೂಕು ಪಂಚಾಯತ್ ಹಾಗೂ ಪುತ್ತೂರು ನಗರಸಭೆ ಅವರ ಸಹಯೋಗದಲ್ಲಿ ಪುತ್ತೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ. 23ರಂದು ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಘನ ಉಪಸ್ಥಿತಿ ವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಕಾರ್ಯಕ್ರಮ

ಪುತ್ತೂರು: ನಾಳೆ (ಸೆ.23) ತಾಲೂಕು ಮಟ್ಟದ ದಸರಾ ಕ್ರೀಡಾಕೂಟ Read More »

ಕರಾವಳಿ

ಸ್ವಚ್ಚತೆಗೆ ಆದ್ಯತೆ ನೀಡಿ- ವಿದ್ಯಾರ್ಥಿಗಳಿಗೆ ಕರೆನೀಡಿದ ಕೇಶವ ಅಡ್ತಲೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 22. ಯಾವ ಕ್ರೀಡೆಯಲ್ಲಿಯೂ ಸಹ ಧರ್ಮ ಪಂಥ ಮೇಲು ಕೀಳು ಎಂಬ ಭಾವನೆ ಇಲ್ಲ. ಕ್ರೀಡೆಯಲ್ಲಿ ಇದನ್ನು ನೋಡಲು ಸಾಧ್ಯವಿಲ್ಲ. ಕ್ರೀಡೆ ಒಂದು ಒಗ್ಗಟ್ಟಿನ ಮಂತ್ರ. ನಮ್ಮ ಮಕ್ಕಳ ಶೈಕ್ಷಣಿಕದೊಂದಿಗೆ ಸಾಮರಸ್ಯವನ್ನು ಮೂಡಿಸಲು ಕ್ರೀಡೆಯು ಪ್ರಧಾನ ಅಂಗವಾಗಿದೆ. ನಾವೆಲ್ಲರೂ ಎಲೆ ಮರೆ ಕಾಯಿಯಂತೆ ಪ್ರಾಥಮಿಕ ಶಾಲಾ ಮಕ್ಕಳಂತೆ ಕ್ರೀಡೆಗೆ ಬಂದಿದ್ದೇವೆ. ನಿಮ್ಮಲ್ಲಿ ಯಾವ ಪ್ರತಿಭೆ ಇದೆಯೋ ಅದು ನಿಮ್ಮನ್ನು ಜಿಲ್ಲಾ ಮಟ್ಟ, ರಾಜ್ಯ ಮಟ್ಟ ಹಾಗೂ ದೇಶವನ್ನೇ ಪ್ರತಿನಿಧಿಸಲಿಕ್ಕೆ ಸಾಧ್ಯವಾಗಬಹುದು.

ಸ್ವಚ್ಚತೆಗೆ ಆದ್ಯತೆ ನೀಡಿ- ವಿದ್ಯಾರ್ಥಿಗಳಿಗೆ ಕರೆನೀಡಿದ ಕೇಶವ ಅಡ್ತಲೆ Read More »

ಕರಾವಳಿ

ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 22. ಶಾಲಾ ಶಿಕ್ಷಣ ಇಲಾಖೆ ಸುಳ್ಯ ದ.ಕ. ಹಾಗೂ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ಇದರ ಆಶ್ರಯದಲ್ಲಿ ಸುಳ್ಯ ತಾಲ್ಲೂಕು ಮಟ್ಟದ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟವು ಆರಂತೋಡು ಶಾಲಾ ಮೈದಾನದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಮ್.ಸಿ.ಅಧ್ಯಕ್ಷ ಸುರೇಶ್ ಉಳುವಾರು ವಹಿಸಿದ್ದರು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ಉದ್ಘಾಟಿಸಿದರು. ವೇದಿಕೆಯಲ್ಲಿ ಅರಂತೋಡು ಗ್ರಾಮ

ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ Read More »

ಕರಾವಳಿ

ಕಾವೇರಿ ನದಿ ನೀರು ವಿಚಾರದಲ್ಲಿ ರಾಜ್ಯಕ್ಕೆ ಹಿನ್ನಡೆ – ಸೆ. 23ರಂದು ಮಂಡ್ಯ ಬಂದ್ ಗೆ ಕರೆ

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 22. ಸುಪ್ರೀಂ ಕೋರ್ಟ್ ನಲ್ಲಿ ಗುರುವಾರದಂದು ನಡೆದ ಸಭೆಯಲ್ಲಿ ಕಾವೇರಿ ನದಿ ನೀರು ಹಂಚಿಕೆಯ ವಿಚಾರದಲ್ಲಿ ಮತ್ತೆ ರಾಜ್ಯಕ್ಕೆ ಹಿನ್ನೆಡೆಯಾಗಿದ್ದು, ರೈತರು, ಸಾರ್ವಜನಿಕರು ಹಾಗೂ ಹೋರಾಟಗಾರರು ಈ ತೀರ್ಪಿನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ನಾಳೆ ಮಂಡ್ಯ ಬಂದ್‌ಗೆ ಕರೆ ನೀಡಲಾಗಿದೆ. ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿದ್ದ ಆದೇಶವನ್ನೇ ಸುಪ್ರೀಂಕೋರ್ಟ್ ಎತ್ತಿ ಹಿಡಿದಿದ್ದು, ಪ್ರತಿನಿತ್ಯ ತಮಿಳುನಾಡಿಗೆ ಐದು ಸಾವಿರ ಕ್ಯೂಸೆಕ್ ನೀರು

ಕಾವೇರಿ ನದಿ ನೀರು ವಿಚಾರದಲ್ಲಿ ರಾಜ್ಯಕ್ಕೆ ಹಿನ್ನಡೆ – ಸೆ. 23ರಂದು ಮಂಡ್ಯ ಬಂದ್ ಗೆ ಕರೆ Read More »

ಕರ್ನಾಟಕ

ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ರಾಯಚೂರು, ಸೆ. 22. ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ನಗರದ ತಿಮ್ಮಾಪುರಪೇಟೆ ಬಡಾವಣೆಯಲ್ಲಿ ನಡೆದಿದೆ. ಮೃತ ಯುವಕನನ್ನು ಭರತನಗರ ನಿವಾಸಿ ರಮೇಶ(19) ಎಂದು ಗುರುತಿಸಲಾಗಿದೆ. ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ರಮೇಶ ಸ್ನೇಹಿತನ ಮನೆಗೆ ಬಂದಿದ್ದು, ಮಹಡಿ ಮೇಲೆ ಮಲಗಿದ್ದರು. ನಿದ್ದೆಯ ಮಂಪರಿನಲ್ಲಿ ಆಯತಪ್ಪಿ ಕೆಳಗೆ ಬಿದ್ದಿರಬಹುದು ಎಂದು ಹೇಳಲಾಗಿದೆ. ಸ್ಥಳಕ್ಕೆ ನೇತಾಜಿನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯುವ ಯಕ್ಷಗಾನ ವೇಷಧಾರಿ ರಾಜೇಂದ್ರ ಗಾಣಿಗ ವಿಧಿವಶ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 22. ಯಕ್ಷಗಾನ ಯುವ ವೇಷಧಾರಿ ಹೆರಂಜಾಲು ರಾಜೇಂದ್ರ ಗಾಣಿಗ ಅವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರದಂದು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಎರಡೂವರೆ ದಶಕಗಳ ಕಾಲ ವಿವಿಧ ಮೇಳಗಳಲ್ಲಿ ವೇಷಧಾರಿಯಾಗಿದ್ದ ರಾಜೇಂದ್ರ ಗಾಣಿಗ ಅವರು, ಮಾರಣಕಟ್ಟೆ, ಹಾಲಾಡಿ, ಸೌಕೂರು ಹಾಗೂ ನೀಲಾವರ ಮೇಳಗಳಲ್ಲಿ ಹಾಗೂ ಸುಮಾರು ಹತ್ತು ವರ್ಷಗಳ ಕಾಲ ಮಂದಾರ್ತಿ ಮೇಳದಲ್ಲಿ ಪುರುಷ ವೇಷಧಾರಿಯಾಗಿ ಕಲಾ ಸೇವೆ ಮಾಡಿದ್ದರು. ಅವಿವಾಹಿತರಾಗಿದ್ದ ರಾಜೇಂದ್ರ ಗಾಣಿಗ ತಾಯಿ ಹಾಗೂ ಅಪಾರ ಸಂಖ್ಯೆಯ

ಯುವ ಯಕ್ಷಗಾನ ವೇಷಧಾರಿ ರಾಜೇಂದ್ರ ಗಾಣಿಗ ವಿಧಿವಶ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top