ಅಕ್ರಮ ಮರದ ದಿಮ್ಮಿ ಸಾಗಾಟ – ಲಾರಿ, ಮರದ ದಿಮ್ಮಿ ಸಹಿತ ಚಾಲಕ ವಶಕ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 21. ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಮರದ ದಿಮ್ಮಿಗಳನ್ನು ವಲಯ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಆರೋಪಿಯನ್ನು ಲಾರಿ ಸಹಿತ ವಶಕ್ಕೆ ತೆಗೆದುಕೊಂಡ ಘಟನೆ ನೆಲ್ಯಾಡಿಯ ಹೊಸಮಜಲು ಎಂಬಲ್ಲಿ ನಡೆದಿದೆ. ಆರೋಪಿಯನ್ನು ಸಕಲೇಶಪುರದ ಆನಂಗಿ ಮನೆ ನಿವಾಸಿ ರಜಾಕ್‌ ಬಿನ್‌ ಅಬ್ಬಾಸ್‌ ಎಂದು ಗುರುತಿಸಲಾಗಿದೆ. ಆರೋಪಿ ಸಹಿತ ಲಾರಿಯಲ್ಲಿ ಸಾಗಿಸುತ್ತಿದ್ದ ವಿವಿಧ ಜಾತಿಯ ಮರದ ದಿಮ್ಮಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ಸಂದೀಪ್‌ ಸಿ.ಕೆ., ರಾವುತ್ತಪ್ಪ ಬಿರಾದಾರ್‌, ರಾಜೇಶ್‌ ಮತ್ತು […]

ಅಕ್ರಮ ಮರದ ದಿಮ್ಮಿ ಸಾಗಾಟ – ಲಾರಿ, ಮರದ ದಿಮ್ಮಿ ಸಹಿತ ಚಾಲಕ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ 7 ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಜಾಲ್‌ ಫೈಜಲ್‌ ನಗರದ ತಲ್ಲತ್‌ (39) ಎಂಬಾತನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ ಎಂದು ನಗರ ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್ವಾಲ್‌ ತಿಳಿಸಿದ್ದಾರೆ. ಆರೋಪಿ ತಲ್ಲತ್‌ 2004ರಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ. ನಂತರ ಮಂಗಳೂರು ಗ್ರಾಮಾಂತರ, ಕಂಕನಾಡಿ ನಗರ, ಕೊಣಾಜೆ, ಬರ್ಕೆ, ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಹಲ್ಲೆ, ಜೀವ ಬೆದರಿಕೆ,

ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕೌನ್ ಬನೇಗಾ ಕರೋಡ್ ಪತಿ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಕೌನ್‌ ಬನೇಗಾ ಕರೋಡ್‌ ಪತಿಯಲ್ಲಿ 25 ಲಕ್ಷ ರೂ. ಗೆದ್ದಿರುವುದಾಗಿ ಹೇಳಿ ಮಹಿಳೆಗೆ 12.93 ಲಕ್ಷ ರೂ. ವಂಚಿಸಿದ ಕುರಿತು ಪುತ್ತೂರಿನಿಂದ ವರದಿಯಾಗಿದೆ. ಪುತ್ತೂರು ನಿವಾಸಿ ಝೀನತ್‌ ಬಾನು ಎಂಬವರಿಗೆ 2022ನೇ ಮೇ ತಿಂಗಳಲ್ಲಿ ಅಪರಿಚಿತ ವ್ಯಕ್ತಿಯೋರ್ವ ವಾಟ್ಸಾಪ್ ಮೂಲಕ ಕರೆ ಮಾಡಿ ತಾನು ಕೌನ್‌ ಬನೇಗಾ ಕರೋಡ್‌ ಪತಿ ಕಾರ್ಯಕ್ರಮದಿಂದ ಕರೆ ಮಾಡುತ್ತಿರುವುದಾಗಿ ಹೇಳಿ ನೀವು 25 ಲಕ್ಷ ರೂ. ಲಾಟರಿ ಗೆದ್ದಿರುವುದಾಗಿ ತಿಳಿಸಿದ್ದಾನೆ. ಅನಂತರ ಆ

ಕೌನ್ ಬನೇಗಾ ಕರೋಡ್ ಪತಿ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಗೋಮಾಂಸ ಸಾಗಾಟ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 21. ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಗೋಮಾಂಸವನ್ನು ಮಾರಾಟದ ಉದ್ದೇಶದಿಂದ ಕೊಂಡೊಯ್ಯುತ್ತಿದ್ದ ಮಾಹಿತಿ ಪಡೆದ ವೇಣೂರು ಪೊಲೀಸರು ಮಾಂಸ ಸಹಿತ ಆರೋಪಿಗಳನ್ನು ವಶಪಡಿಸಿಕೊಂಡ ಘಟನೆ ಕುತ್ಲೂರು ಗ್ರಾಮದಲ್ಲಿ ನಡೆದಿದೆ. ಬಂಧಿತರನ್ನು ಕೇರಳ ನಿವಾಸಿ ಜಿನು ತೋಮಸ್‌ (34) ಮತ್ತು ಕುತ್ಲೂರು ನಿವಾಸಿ ರಂಜಿತ್‌ (31) ಎಂದು ಗುರುತಿಸಲಾಗಿದೆ. ಇವರು ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಗೋ ವಧೆ ಮಾಡಿ ಮಾಂಸ ಮಾಡಿ ಮಾರಾಟದ ಉದ್ದೇಶದಿಂದ ಸಾಗಿಸುತ್ತಿದ್ದುದನ್ನು ಪತ್ತೆಹಚ್ಚಿದ್ದಾರೆ. ಆರೋಪಿಗಳೊಂದಿಗೆ ಸಾಗಾಟಕ್ಕೆ

ಅಕ್ರಮ ಗೋಮಾಂಸ ಸಾಗಾಟ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಮನೆಗೆ ಸಿಡಿಲು ಬಡಿದು ಅಪಾರ ನಷ್ಟ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 21. ಮನೆ ಮೇಲೆ ಸಿಡಿಲು ಬಡಿದು ಅಪಾರ ನಷ್ಟ ಸಂಭವಿಸಿದ ಘಟನೆ ನರಿಕೊಂಬು‌ ಗ್ರಾಮದಿಂದ ವರದಿಯಾಗಿದೆ. ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯೆ ಸುಜಾತ ಸತೀಶ್ ಶಂಭೂರ್ ಎಂಬವರ ಮನೆಗೆ ಸೋಮವಾರದಂದು ಸಿಡಿಲು ಬಡಿದಿದ್ದು, ಅಪಾರ ನಷ್ಟ ಸಂಭವಿಸಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸದಸ್ಯರು, ಪಿಡಿಓ. ಮಾಜಿ ಅಧ್ಯಕ್ಷೆ ಉಪಾಧ್ಯಕ್ಷರು ಪ್ರಮುಖರು ಬೇಟಿ ನೀಡಿದ್ದಾರೆ.

ಬಂಟ್ವಾಳ: ಮನೆಗೆ ಸಿಡಿಲು ಬಡಿದು ಅಪಾರ ನಷ್ಟ Read More »

ಕರಾವಳಿ, ಕರ್ನಾಟಕ

3 ವರ್ಷದ ಬಳಿಕ ವಿದೇಶದಿಂದ ಬಂದು ಅಮ್ಮನಿಗೆ ಸರ್ಪ್ರೈಸ್ ಕೊಟ್ಟ ಮಗ..! – ಹೃದಯಸ್ಪರ್ಶಿ ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 21. ಕಳೆದ ಮೂರು ವರ್ಷಗಳ ಹಿಂದೆ ಕೆಲಸಕ್ಕಾಗಿ ವಿದೇಶಕ್ಕೆ ತೆರಳಿದ್ದ ಮಗ ಊರಿಗೆ ಬರುವ ಸುಳಿವು ನೀಡದೇ ದಿಢೀರ್ ಆಗಿ ತಾಯಿ ಮುಂದೆ ಬಂದು ನಿಂತರೆ ಆ ತಾಯಿಯ ಖುಷಿಗೆ ಪಾರವೇ ಇರದು. ಇಂತಹದ್ದೊಂದು ಭಾವನಾತ್ಮಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕುಂದಾಪುರದ ರೋಹಿತ್ ಎಂಬಾತ ಮೂರು ವರ್ಷಗಳ ಬಳಿಕ ದುಬೈನಿಂದ ಬಂದು ಅಮ್ಮನಿಗೆ ಸರ್ಪ್ರೈಸ್ ನೀಡಿದ್ದಾನೆ. ಮಗನ ಆಗಮನದ ಸುಳಿವು ಇರದ ತಾಯಿ ಎಂದಿನಂತೆ ಮಾರ್ಕೆಟ್ ನಲ್ಲಿ

3 ವರ್ಷದ ಬಳಿಕ ವಿದೇಶದಿಂದ ಬಂದು ಅಮ್ಮನಿಗೆ ಸರ್ಪ್ರೈಸ್ ಕೊಟ್ಟ ಮಗ..! – ಹೃದಯಸ್ಪರ್ಶಿ ವಿಡಿಯೋ ವೈರಲ್ Read More »

ಕರಾವಳಿ

ರಸ್ತೆ ಅಪಘಾತ- ಉಡುಪಿ ಮೂಲದ ವೈದ್ಯಕೀಯ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಮಡಿಕೇರಿ, ಸೆ. 21. ಹಾಲಿನ ಟ್ಯಾಂಕರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೆಡಿಕಲ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ ಮೃತಪಟ್ಟ ಘಟನೆ ಬುಧವಾರದಂದು ಕಾಟಕೇರಿ ಬಳಿ ವರದಿಯಾಗಿದೆ. ಮೃತ ವಿದ್ಯಾರ್ಥಿಯನ್ನು ಉಡುಪಿ ಮೂಲದ ವಿಜೇಶ್ ಎಂದು ಗುರುತಿಸಲಾಗಿದೆ. ವಿಜೇಶ್ ಮತ್ತು ಶಿವಾನಂದ್ ಎಂಬವರು ಉಡುಪಿಯಿಂದ ಮಡಿಕೇರಿಗೆ ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಬಹು ಚಕ್ರದ ಹಾಲಿನ ಟ್ಯಾಂಕರ್ ನಡುವೆ ಢಿಕ್ಕಿ ಸಂಭವಿಸಿದೆ. ಪರಿಣಾಮ ಬೈಕ್ ಸವಾರ

ರಸ್ತೆ ಅಪಘಾತ- ಉಡುಪಿ ಮೂಲದ ವೈದ್ಯಕೀಯ ವಿದ್ಯಾರ್ಥಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಮಾನದಲ್ಲಿ ತುರ್ತು ಬಾಗಿಲು ತೆರೆಯಲು ಯತ್ನ – ಪ್ರಯಾಣಿಕ ವಶಕ್ಕೆ

(ನ್ಯೂಸ್ ಕಡಬ) newskadaba.com ಚೆನ್ನೈ, ಸೆ. 21. ದಿಲ್ಲಿಯಿಂದ ಚೆನ್ನೈಗೆ ಪ್ರಯಾಣಿಸುತ್ತಿದ್ದ ಇಂಡಿಗೋ ಏರ್ ಲೈನ್ಸ್ ವಿಮಾನದ ಪ್ರಯಾಣಿಕನೋರ್ವ ತುರ್ತು ನಿರ್ಗಮನ ದ್ವಾರವನ್ನು ತೆರೆಯಲು ಯತ್ನಿಸಿದ್ದು, ಆತನನ್ನು ವಶಕ್ಕೆ ತೆಗೆದುಕೊಂಡ ಸಿಐಎಸ್‌ಎಫ್ ಅಧಿಕಾರಿಗಳು ಬಳಿಕ ಪೊಲೀಸರಿಗೆ ಹಸ್ತಾಂತರಿಸಿದ ಘಟನೆ ನಡೆದಿದೆ. ಬಂಧಿತನನ್ನು ಮಣಿಕಂಡನ್ ಎಂದು ಗುರುತಿಸಲಾಗಿದೆ. ಮಣಿಕಂಡನ್ ವಿರುದ್ಧ ಇಂಡಿಗೋ ಅಧಿಕೃತ ದೂರನ್ನೂ ಪೊಲೀಸ್ ಠಾಣೆಗೆ ಸಲ್ಲಿಸಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ.

ವಿಮಾನದಲ್ಲಿ ತುರ್ತು ಬಾಗಿಲು ತೆರೆಯಲು ಯತ್ನ – ಪ್ರಯಾಣಿಕ ವಶಕ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯಶಸ್ವಿಯಾಗಿ 100 ದಿನಗಳನ್ನು ಪೂರ್ಣಗೊಳಿಸಿದ “ಶಕ್ತಿ ಯೋಜನೆ” – 62 ಕೋಟಿ ಮಹಿಳೆಯರ ಉಚಿತ ಪ್ರಯಾಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 21. ರಾಜ್ಯ ಸರಕಾದ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಅರಂಭಿಸಿದ ಶಕ್ತಿ ಯೋಜನೆಯು ಯಶಸ್ವಿಯಾಗಿ 100 ದಿನ ಪೂರ್ಣಗೊಳಿಸಿದೆ. ಜೂನ್ 11ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಗಿತ್ತು. 100 ದಿನದಲ್ಲಿ ರಾಜ್ಯ ಸಾರಿಗೆ ಬಸ್ ಗಳಲ್ಲಿ 62.55 ಕೋಟಿಗೂ ಅಧಿಕ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಈ ಪ್ರಯಾಣ ದರದ ಒಟ್ಟು ಮೊತ್ತ 1,456 ಕೋಟಿ ರೂ. ಆಗಿದೆ. ಜೂನ್ 11 ರಿಂದ ಸೆಪ್ಟೆಂಬರ್ 19ರ ವರೆಗೆ ಕೆಎಸ್‌ಆರ್ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯ

ಯಶಸ್ವಿಯಾಗಿ 100 ದಿನಗಳನ್ನು ಪೂರ್ಣಗೊಳಿಸಿದ “ಶಕ್ತಿ ಯೋಜನೆ” – 62 ಕೋಟಿ ಮಹಿಳೆಯರ ಉಚಿತ ಪ್ರಯಾಣ Read More »

ಕರ್ನಾಟಕ

ರಾಜ್ಯದ ಮೂರನೇ ವಂದೇ ಭಾರತ್ ರೈಲು ಸಂಚಾರಕ್ಕೆ ಕ್ಷಣಗಣನೆ – ಸೆ. 24ರಂದು ಪ್ರಧಾನಿ ಮೋದಿ ಚಾಲನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 21. ರಾಜ್ಯದ ಮೂರನೇ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ ಮುಹೂರ್ತ ನಿಗದಿಯಾಗಿದ್ದು, ಸೆ. 24ರಂದು ಪ್ರಧಾನಿ ಮೋದಿ ಹೈದರಾಬಾದ್ -ಕಾಚಿಗುಡ -ಯಶವಂತಪುರ ನಡುವೆ ಸಂಚರಿಸುವ ವಂದೇ ಭಾರತ್ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ. ರೈಲಿನ ಮೊದಲ ಪ್ರಾಯೋಗಿಕ ಸಂಚಾರ ಇಂದು ನಡೆಯಲಿದೆ. ಹೈದರಾಬಾದ್ ಮತ್ತು ಬೆಂಗಳೂರು ದಕ್ಷಿಣ ಭಾರತದ ಐಟಿ ನಗರಗಳಾಗಿದ್ದು, ಇವುಗಳ ನಡುವೆ ಮೊದಲ ವಂದೇ ಭಾರತ್ ರೈಲು ಸಂಚರಿಸಲಿದೆ. ಗುರುವಾರ ಬೆಳಿಗ್ಗೆ ಕಾಚಿಗುಡದಿಂದ ಹೊರಟು

ರಾಜ್ಯದ ಮೂರನೇ ವಂದೇ ಭಾರತ್ ರೈಲು ಸಂಚಾರಕ್ಕೆ ಕ್ಷಣಗಣನೆ – ಸೆ. 24ರಂದು ಪ್ರಧಾನಿ ಮೋದಿ ಚಾಲನೆ Read More »

ಕರ್ನಾಟಕ
Scroll to Top