ಜನರಲ್ಲಿ ಕಾನೂನಿನ ಭಯ ಹುಟ್ಟಿಸಲು ‘ಕೈ-ಕಾಲು ಕತ್ತರಿಸುವ’ ಶಿಕ್ಷೆ ಬೇಕು: ಹೈಕೋರ್ಟ್ ನ್ಯಾಯಾಧೀಶರ ದಿಟ್ಟ ಮಾತು!

(ನ್ಯೂಸ್‌ ಕಡಬ) newskadaba.com,  ಜೂ.03: ‘ಕೈ-ಕಾಲು ಕತ್ತರಿಸುವ ಕಠಿಣ ಶಿಕ್ಷೆ ತಂದರೆ ಮಾತ್ರ ಕಾನೂನು ಪಾಲನೆ ಸಾಧ್ಯ’ – ಹೈಕೋರ್ಟ್ ಜಡ್ಜ್ ತೀಕ್ಷ್ಣ ಅಭಿಪ್ರಾಯ   ಬೆಂಗಳೂರು: ದೇಶದಲ್ಲಿ ಅಪರಾಧ ಕೃತ್ಯಗಳನ್ನು ತಡೆಯಲು ಮತ್ತು ಜನರು ಕಾನೂನು ಪಾಲಿಸುವಂತೆ ಮಾಡಲು ಮಧ್ಯಪ್ರಾಚ್ಯ ದೇಶಗಳ ಮಾದರಿಯಲ್ಲಿ ‘ಕೈ-ಕಾಲು ಕತ್ತರಿಸುವಂತಹ’ ಅತ್ಯಂತ ಕಠಿಣ ಶಿಕ್ಷೆಗಳನ್ನು ಜಾರಿಗೆ ತರುವ ಅಗತ್ಯವಿದೆ ಎಂದು ಕರ್ನಾಟಕ ಹೈಕೋರ್ಟ್‌ನ ಮಾನ್ಯ ನ್ಯಾಯಮೂರ್ತಿಗಳಾದ ಆರ್. ನಟರಾಜ್ ಅವರು ತೀಕ್ಷ್ಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿದ್ದ […]

ಜನರಲ್ಲಿ ಕಾನೂನಿನ ಭಯ ಹುಟ್ಟಿಸಲು ‘ಕೈ-ಕಾಲು ಕತ್ತರಿಸುವ’ ಶಿಕ್ಷೆ ಬೇಕು: ಹೈಕೋರ್ಟ್ ನ್ಯಾಯಾಧೀಶರ ದಿಟ್ಟ ಮಾತು! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಹಿಳಾ ಪಾಲಿಟೆಕ್ನಿಕ್- ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com ಜೂ. 03. ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್, ಬೊಂದೇಲ್, ಮಂಗಳೂರು ಇಲ್ಲಿ ಡಿಪ್ಲೊಮಾ ಪ್ರವೇಶಕ್ಕೆ ಇಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇಂಗ್ಲೀಷ್ ಮತ್ತು ಕನ್ನಡ) ಹಾಗೂ ಲೈಬ್ರೆರಿ ಅಂಡ್ ಇನ್‍ಫಾರ್ಮೇಶನ್ ಸೈನ್ಸ್ ಕೋರ್ಸ್‍ಗಳಿಗೆ ಸೇರಲು ಎಸ್.ಎಸ್.ಎಲ್.ಸಿ/ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಡಿಪ್ಲೊಮಾ ಕೋರ್ಸ್ ಸೇರಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಸಕ್ತಿಯುಳ್ಳ ವಿದ್ಯಾರ್ಥಿಗಳು ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್,

ಮಹಿಳಾ ಪಾಲಿಟೆಕ್ನಿಕ್- ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ Read More »

ಕರಾವಳಿ

ಜೂನ್ 3- ವಿಶ್ವ ಸೈಕ್ಲಿಂಗ್ ದಿನ

(ನ್ಯೂಸ್‌ ಕಡಬ) newskadaba.com ಜೂ. 03. ಪ್ರತಿ ವರುಷ ಜೂನ್ 3ರಂದು ವಿಶ್ವ ಸೈಕ್ಲಿಂಗ್ ದಿನ ಎಂದು ವಿಶ್ವದಾದ್ಯಂತ ಆಚರಣೆ ಮಾಡಿ ಸೈಕ್ಲಿಂಗ್ ನಿಂದ ಸಿಗುವ ಉಚಿತ ಆರೋಗ್ಯ ಪ್ರಯೋಜನಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಾರೆ. 2018ರಲ್ಲಿ ಈ ಆಚರಣೆ ಅಮೇರಿಕಾದಲ್ಲಿ ಆರಂಭವಾಯಿತು. 2021ರ ಆಚರಣೆಯ ಧ್ಯೇಯ ವಾಕ್ಯ ಹಸಿರು ಭವಿಷ್ಯಕ್ಕಾಗಿ ಸೈಕ್ಲಿಂಗ್ ಎಂಬುದಾಗಿದೆ.   ಸೈಕ್ಲಿಂಗ್ ನಿಂದ  ಆರೋಗ್ಯ ಭಾಗ್ಯ ಒಬ್ಬ ವ್ಯಕ್ತಿ ಜೀವನ ಪರ್ಯಂತ ಆರೋಗ್ಯವಂತನಾಗಿರಬೇಕಾದಲ್ಲಿ ಆತನು ದೈಹಿಕ ಮತ್ತು ಮಾನಸಿಕವಾಗಿ ಯಾವತ್ತೂ ಉಲ್ಲಸಿತನಾಗಿರುವುದು ಅತೀ

ಜೂನ್ 3- ವಿಶ್ವ ಸೈಕ್ಲಿಂಗ್ ದಿನ Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

51 ಗಾಯಗಳು ಬಯಲು ಮಾಡಿದ ಕ್ರೌರ್ಯ 1.5 ವರ್ಷದ ಮಗುವಿನ ಹತ್ಯೆ ಪ್ರಕರಣ ಬೆಚ್ಚಿಬೀಳಿಸಿದ ಕೇರಳ

(ನ್ಯೂಸ್‌ ಕಡಬ) newskadaba.com,  ಜೂ.03: ಕೇರಳದಲ್ಲಿ ಒಂದೂವರೆ ವರ್ಷದ ಮಗುವನ್ನು ಮಲತಂದೆ ಅಸ್ಕರ್‌ ಹೊಡೆದು ಸಾಯಿಸಿ, ನಂತರ ಮಗುವಿಗೆ ಅನ್ನ ಕೊಡುವಾಗ ಗಂಟಲಿಗೆ ಸಿಕ್ಕಾಕಿಕೊಂಡು ಪ್ರಜ್ಞೆ ತಪ್ಪಿತು ಅಂತ ಅತ್ತು ಪಕ್ಕದ ಆಸ್ಪತ್ರೆಗೆ ಆಂಬ್ಯೂಲೆನ್ಸ್‌ನಲ್ಲಿ ಕರೆ ತರುತ್ತಾನೆ, ವೈದ್ಯರು ಪರಿಶೀಲಿಸಿ ಮಗು ಸಾವನ್ನಪ್ಪಿದೆ ಎಂದು ಹೇಳ್ತಾರೆ, ಈತ ಎಲ್ಲರಿಗೆ ಮಗುವಿಗೆ ಆಹಾರ ಕೊಡುವಾಗ ಗಂಟಲಿಗೆ ಸಿಕ್ಕಾಕಿಕೊಂಡು ಈ ರೀತಿ ಆಯ್ತು ಅಂತ ಕತೆಕಟ್ಟಿ ನಂಬಿಸಲು ಪ್ರಯತ್ನಿಸುತ್ತಾನೆ, ಆದರೆ ಮಗುವಿನ ಮೇಲಿದ್ದ 51 ಗಾಯ ಈ ಕ್ರೌರ್ಯ ಬಿಚ್ಚಿಡುತ್ತೆ,

51 ಗಾಯಗಳು ಬಯಲು ಮಾಡಿದ ಕ್ರೌರ್ಯ 1.5 ವರ್ಷದ ಮಗುವಿನ ಹತ್ಯೆ ಪ್ರಕರಣ ಬೆಚ್ಚಿಬೀಳಿಸಿದ ಕೇರಳ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಿಲಿಕುಳ: ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಗೆ ಸಂದರ್ಶನ

(ನ್ಯೂಸ್‌ ಕಡಬ) newskadaba.com,  ಜೂ.03: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದಲ್ಲಿ ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಗೆ ವಾಕ್-ಇನ್ ಸಂದರ್ಶನವನ್ನು ಜೂನ್ 20 ರಂದು ಬೆಳಿಗ್ಗೆ 11 ಗಂಟೆಗೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರ ಕಚೇರಿಯಲ್ಲಿ ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ https://pilikula.karnataka.gov.inವೆಬ್‍ಸೈಟ್ ಸಂಪರ್ಕಿಸಬಹುದು ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಿಲಿಕುಳ: ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಗೆ ಸಂದರ್ಶನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲಿನಲ್ಲಿ ಗಲಾಟೆ- ಮೂವರನ್ನು ವಶಕ್ಕೆ ಪಡೆದ ರೈಲ್ವೆ ರಕ್ಷಣಾ ಪಡೆ

(ನ್ಯೂಸ್‌ ಕಡಬ) newskadaba.com,  ಜೂ.03: ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲಿನಲ್ಲಿ ಪ್ರಯಾಣಿಕರೊಬ್ಬರ ಮೇಲೆ ಹಲ್ಲೆ ನಡೆಸಿ, ಗಲಾಟೆ ಎಬ್ಬಿಸಿದ್ದ ಮೂವರು ವ್ಯಕ್ತಿಗಳನ್ನು ಬಂಟ್ವಾಳ ರೈಲು ನಿಲ್ದಾಣದಲ್ಲಿ ರೈಲ್ವೆ ರಕ್ಷಣಾ ಪಡೆ (RPF) ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ…. ಸುಬ್ರಹ್ಮಣ್ಯದಿಂದ ಮಂಗಳೂರಿಗೆ ಸಂಚರಿಸುವ ರೈಲು ಸಂಖ್ಯೆ 56626ರ ಕೊನೆಯ ಬೋಗಿಯಲ್ಲಿ ಈ ಘಟನೆ ನಡೆದಿದೆ. ಕೋಡಿಂಬಾಳ ರೈಲು ನಿಲ್ದಾಣದಲ್ಲಿ ರೈಲು ಹತ್ತಿದ್ದ ಮೂವರು ವ್ಯಕ್ತಿಗಳು, ಚಲಿಸುವ ರೈಲಿನಲ್ಲಿ ಸಹ ಪ್ರಯಾಣಿಕರೊಬ್ಬರ ಜೊತೆ ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ಅವರ ಮೇಲೆ ಹಲ್ಲೆ

ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲಿನಲ್ಲಿ ಗಲಾಟೆ- ಮೂವರನ್ನು ವಶಕ್ಕೆ ಪಡೆದ ರೈಲ್ವೆ ರಕ್ಷಣಾ ಪಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

(ನ್ಯೂಸ್‌ ಕಡಬ) newskadaba.com,  ಜೂ.03: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಇಂದು ಸಂಜೆ 4:05ಕ್ಕೆ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ನೂತನ ಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಹೈಕಮಾಂಡ್ ಸೂಚನೆಯಂತೆ ಆಡಂಬರವಿಲ್ಲದೆ, ಅತ್ಯಂತ ಶಿಸ್ತುಬದ್ಧವಾಗಿ ಈ ಐತಿಹಾಸಿಕ ಸಮಾರಂಭ ನೆರವೇರಲಿದ್ದು, ಬೆಂಗಳೂರಿನಾದ್ಯಂತ ನಿಯೋಜಿತ ಸಿಎಂ ಅವರ ಬೃಹತ್ ಕಟೌಟ್ ಹಾಗೂ ಬ್ಯಾನರ್‌ಗಳನ್ನು ಅಳವಡಿಸಲಾಗಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, “ಮುಖ್ಯಮಂತ್ರಿ ಸ್ಥಾನಕ್ಕೆ ತಲುಪುವುದು ಬರೀ ಕನಸಾಗಿರಲಿಲ್ಲ, ಇದು ಕಠಿಣ ಪರಿಶ್ರಮದೊಂದಿಗಿನ

ಇಂದು ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯ ವಿಧಾನಸಭೆಗೆ ಹೊಸ ಸ್ಪೀಕರ್, ಸಭಾಪತಿ ಆಯ್ಕೆ ಸಾಧ್ಯತೆ; ಖಾದರ್ ಸಚಿವ ಸ್ಥಾನದ ಆಕಾಂಕ್ಷಿ!

(ನ್ಯೂಸ್‌ ಕಡಬ) newskadaba.com,  ಜೂ.03: ರಾಜ್ಯದ ನೂತನ ಮುಖ್ಯಮಂತ್ರಿ ಇಂದು ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ವಿಧಾನಸಭೆ ಸ್ಪೀಕರ್ ಮತ್ತು ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಗಳ ಬದಲಾವಣೆ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಡಿಕೆ ಶಿವಕುಮಾರ್ ಸಂಪುಟದಲ್ಲಿ ಸ್ಪೀಕರ್ ಯುಟಿ ಖಾದರ್ ಸಚಿವರಾಗುವ ಸಾಧ್ಯತೆಯಿದೆ. ಜೂನ್ 18 ರ ಪರಿಷತ್ ಚುನಾವಣೆಯ ನಂತರ ಮೇಲ್ಮನೆಯಲ್ಲಿ ಪಕ್ಷಕ್ಕೆ ಬಹುಮತ ದೊರೆಯುವುದರಿಂದ ಕಾಂಗ್ರೆಸ್ ಪಕ್ಷದವರೇ ಸಭಾಪತಿ ಆಗಬಹುದು ಎನ್ನಲಾಗುತ್ತಿದೆ. 2023 ರಲ್ಲಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಖಾದರ್ ಅವರನ್ನು ಸಭಾಪತಿಯನ್ನಾಗಿ ಮಾಡಲಾಗಿತ್ತು.

ರಾಜ್ಯ ವಿಧಾನಸಭೆಗೆ ಹೊಸ ಸ್ಪೀಕರ್, ಸಭಾಪತಿ ಆಯ್ಕೆ ಸಾಧ್ಯತೆ; ಖಾದರ್ ಸಚಿವ ಸ್ಥಾನದ ಆಕಾಂಕ್ಷಿ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ನೂತನ ನ್ಯಾಯಾಲಯ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಜೂ.02. ತಾಲೂಕು ಕೇಂದ್ರವಾಗಿ ರೂಪಗೊಂಡ ಬಳಿಕ ಕಡಬ ತಾಲೂಕಿನಲ್ಲಿ ನ್ಯಾಯಾಲಯ ಪ್ರಾರಂಭಿಸಬೇಕು ಎನ್ನುವ ಈ ಭಾಗದ ಬಹು ದಿನಗಳ ಬೇಡಿಕೆ ಈಡೇರಿದ್ದು, ಕಡಬದ ಗಣೇಶ್ ಬಿಲ್ಡಿಂಗ್‌ನಲ್ಲಿ ಖಾಸಗಿ ಕಟ್ಟಡದಲ್ಲಿ ಬಾಡಿಗೆ ನೆಲೆಯಲ್ಲಿ ಸೋಮವಾರದಂದು ನ್ಯಾಯಾಲಯ ಪ್ರಾರಂಭಗೊಂಡಿತು. ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಸವರಾಜ್ ದೀಪ ಬೆಳಗಿಸುವ ಮೂಲಕ ಕಡಬ ತಾಲೂಕಿನ ನ್ಯಾಯಾಲಯವನ್ನು ಉದ್ಘಾಟಿಸಿದರು. ನೂತನ ನ್ಯಾಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಾತ್ಕಾಲಿಕವಾಗಿ ಬಾಡಿಗೆ ಕಟ್ಟಡದಲ್ಲಿ ನ್ಯಾಯಾಲಯವನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗಿದೆ, ನ್ಯಾಯಾಲಯ

ಕಡಬ: ನೂತನ ನ್ಯಾಯಾಲಯ ಉದ್ಘಾಟನೆ Read More »

ಕರಾವಳಿ

ಸತ್ತ ಮೇಲೂ ಸುರಕ್ಷತೆ ಇಲ್ಲವೇ? – ಮಹಿಳೆಯರ ಶವಕ್ಕೂ ಕಾಮುಕನ ಕಾಟ!

(ನ್ಯೂಸ್‌ ಕಡಬ) newskadaba.com,  ಮೇ.31:  ರಾಜ್ಯದ ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲೊಂದಾದ ಬ್ರಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಮಾನವೀಯ ಮೌಲ್ಯಗಳನ್ನು ಪ್ರಶ್ನಿಸುವಂತಹ ಗಂಭೀರ ಆರೋಪ ಕೇಳಿಬಂದಿದೆ. ಆಸ್ಪತ್ರೆಯ ಶವಾಗಾರದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೊಬ್ಬ ಮೃತ ಮಹಿಳೆಯರ ಶವಗಳ ಬೆತ್ತಲೆ ಚಿತ್ರಗಳನ್ನು ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದು ಸಂಗ್ರಹಿಸಿಕೊಂಡಿದ್ದಾನೆ ಎಂಬ ಆರೋಪ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಾಹಿತಿಯ ಪ್ರಕಾರ, ಶವಾಗಾರದ ಅಟೆಂಡರ್ ಆಗಿರುವ ಮುನೀರ್ ಅಹ್ಮದ್ ಎಂಬಾತ, ಮರಣೋತ್ತರ ಪರೀಕ್ಷೆ (ಪೋಸ್ಟ್‌ಮಾರ್ಟಂ) ವೇಳೆ ಅನುಮತಿ ಇಲ್ಲದೆ ತನ್ನ ಮೊಬೈಲ್ ಫೋನ್‌ನಲ್ಲಿ ಮೃತ ಮಹಿಳೆಯರ

ಸತ್ತ ಮೇಲೂ ಸುರಕ್ಷತೆ ಇಲ್ಲವೇ? – ಮಹಿಳೆಯರ ಶವಕ್ಕೂ ಕಾಮುಕನ ಕಾಟ! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top